ನಿಮ್ಮ ಸ್ಮಾರ್ಟ್ ಫೋನ್- ನಲ್ಲಿ ಅಶ್ಲೀಲ ವೀಡಿಯೋಗಳನ್ನು ವೀಕ್ಷಣೆ ಮಾಡುತ್ತಿದ್ದಿರ? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ..

0
1991

ಸ್ಮಾರ್ಟ್ ಫೋನ್ ಬಂದಾಗಿನಿಂದ ಎಷ್ಟೊಂದು ಒಳಿತಾಗಿದೆಯೋ ಅಷ್ಟೊಂದು ಕೆಟ್ಟದು ಕೂಡ ಕಂಡು ಬರುತ್ತಿದೆ. ಇದಕ್ಕೆ ಸಾಕ್ಷಿ ಅಶ್ಲೀಲ ವೀಡಿಯೋಸ್-ಗಳು. ಇದರ ಬಗ್ಗೆ ಹಲವಾರು ಚರ್ಚೆಗಳು ನಡೆದು ಸರ್ಕಾರ ಇದರ ಬಗ್ಗೆ ಕಟ್ಟೆಚರ ವಹಿಸಿ ಸಾವಿರಕ್ಕೂ ಹೆಚ್ಚು webset-ಗಳನ್ನು ಕ್ಲೋಸ್ ಮಾಡಲಾಗಿದೆ. ಆದರು ಬಿಡದ ಈ ಜನರು ತಮ್ಮ ಮೊಬೈಲ್ ಗಳಲ್ಲಿ ಬ್ಲೂ ಫಿಲಂ ವಿಕ್ಷಣೆ ಮಾಡುತ್ತಿದು ಹಲವಾರು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಇದರ ಬಗ್ಗೆ ಒಂದು ಸಂಶೋಧನೆ ನಡೆದಿದ್ದು ಹೊರ ಬಂದ ಮಾಹಿತಿ ಇಲ್ಲಿದೆ ನೋಡಿ.


Also read: ಭಾರತವನ್ನು ಆಕ್ರಮಿಸಿಕೊಳ್ಳುತ್ತಿರುವ ಚೀನಿ ಮೊಬೈಲ್ ಸ್ಮಾರ್ಟ್ ಫೋನ್ ತೆಗೆದುಕೊಳ್ಳುವಾಗ ಎಚ್ಚರ…!

ಏನಿದು ಸುದ್ದಿ?

ಹೌದು ಸ್ಮಾರ್ಟ್‌ಫೋನ್ ಮೂಲಕ ಪೋರ್ನ್ ನೋಡುವವರು ಹೆಚ್ಚಿನ ಪ್ರಮಾಣದಲ್ಲಿ ಹ್ಯಾಕರ್ಸ್ ಬುಟ್ಟಿಗೆ ಬೀಳುತ್ತಿದ್ದಾರೆ. ಎಂದು ಅಧ್ಯಯನ ವರದಿಯಲ್ಲಿ ಬಹಿರಂಗಪಡಿಸಲಾಗಿದೆ. ಮೊಬೈಲ್ ಸೆಕ್ಯೂರಿಟಿ ಟೆಕ್ನಾಲಜಿ ಕಂಪನಿ Wandera ಪೋರ್ನ್ ಸೈಟ್ ಹಾಗೂ ಮೊಬೈಲ್ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿದೆ. ಇದ್ರಲ್ಲಿ ಆಘಾತಕಾರಿ ಸಂಗತಿ ಗೊತ್ತಾಗಿದ್ದು, ಭದ್ರತಾ ಕಂಪೆನಿ ಕ್ಯಾಸ್ಪರ್ಸ್ಕಿ ಲ್ಯಾಬ್ ವರದಿಯ ಪ್ರಕಾರ, ಸುಮಾರು 12 ಮಿಲಿಯನ್ ಫೋನ್ ಬಳಕೆದಾರರು ಮಾಲ್ವೇರ್ ತೊಂದರೆಗೆ ಒಳಗಾಗಿದ್ದಾರಂತೆ. ಇದರಿಂದ ಮೊಬೈಲ್ ನಲ್ಲಿಯೇ ಪೋರ್ನ್ ನೋಡುವವರಿಗೆ ಶಾಕ್ ಆಗಿದ್ದು. ತಾವೇ ಅಪಾಯವನ್ನು ಕರೆತಂದಂತಿದೆ.

ಹೇಗೆ ಹ್ಯಾಕ್ ಆಗುತ್ತಿದೆ?

ಪೋರ್ನ್ ಸೈಟ್ ಹ್ಯಾಕರ್ ಗಳ ಫೆವರೆಟ್ ಪ್ಲೇಸ್ ಆಗಿದ್ದು, ಈ ವೆಬ್‌ಸೈಟ್‌ಗಳಲ್ಲಿ ಪೋರ್ನ್ ನೋಡಿದರೆ ನಿಮಗೆ ಗೊತ್ತಿಲ್ಲದೆ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹ್ಯಾಕರ್ಸ್ ಕದಿಯುತ್ತಿದ್ದಾರೆ. ಪೋರ್ನ್ ಸೈಟ್ ಹ್ಯಾಕರ್ ಗಳ ಫೆವರೆಟ್ ಪ್ಲೇಸ್ ಆಗಿದ್ದು, ಈ ವೆಬ್‌ಸೈಟ್‌ಗಳಲ್ಲಿ ಪೋರ್ನ್ ನೋಡ್ತಿದ್ದಂತೆ ನಿಮಗೆ ಗೊತ್ತಿಲ್ಲದೆ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಹ್ಯಾಕರ್ಸ್ ಕದಿಯುತ್ತಿದ್ದಾರೆ. ಇದರಲ್ಲಿ ಪೋರ್ನ್ ವೆಬ್ ಸೈಟ್-ಗಳು ಕೂಡ ಶಾಮಿಲ್ಲಾಗಿದ್ದು. ಇವರಿಂದ ಹಣ ಪಡೆಯುತ್ತಿವೆ. ಎಂದು ಸಂಶೋಧನೆ ಒಂದು ತಿಳಿಸಿದೆ.


Also read: ಇನ್ಮುಂದೆ ಕಲಬೆರಕೆ ಹಾಲಿನ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ; ಸ್ಮಾರ್ಟ್​ಫೋನ್​ನಲ್ಲೇ ಪತ್ತೆ ಹಚ್ಚಬಹುದು ಹಾಲಿನ ಕಲಬೆರಕೆಯನ್ನ…!

ಭಾರತ ಮೂರನೇಯ ಸ್ಥಾನ:

ಭಾರತವು ಅಶ್ಲೀಲ ವೆಬ್‌ಸೈಟ್‌ಗಳ ವೀಕ್ಷಣೆಯಲ್ಲಿ ಮೂರನೇ ಸ್ಥಾನದಲ್ಲಿರುವುದು ಆಘಾತ ತಂದಿದೆ. 2015 ನೇ ವರ್ಷದದಿಂದಲೂ ಅಧಿಕವಾಗಿ ಅಶ್ಲೀಲ ವೆಬ್‌ಸೈಟ್‌ಗಳನ್ನು ವೀಕ್ಷಿಸಿದ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಇನ್ನು ಅಮೆರಿಕಾ ಮೊದಲನೇ ಸ್ಥಾನದಲ್ಲಿ ಹಾಗೂ ಬ್ರಿಟನ್ ಎರಡನೇ ಸ್ಥಾನದಲ್ಲಿದೆ. ಕೆನಡಾ ಮತ್ತು ಜರ್ಮನ್‌ 4 ಮತ್ತು 5 ನೇ ಸ್ಥಾನದಲ್ಲಿವೆ. ಭಾರತದಲ್ಲಿ ಅಶ್ಲೀಲ ವೆಬ್‌ಸೈಟ್‌ಗಳನ್ನು ಸರಾಸರಿಯಾಗಿ 9 ನಿಮಿಷ ಮತ್ತು 30ಸೆಕೆಂಡ್ ವೀಕ್ಷಿಸಿದ್ದಾರೆ. ಅಮೇರಿಕಾದಲ್ಲಿ 9 ನಿಮಿಷ ಮತ್ತು 51 ಸೆಕೆಂಡ್‌, ಬ್ರಿಟನ್‌ನಲ್ಲಿ 9 ನಿಮಿಷ ಮತ್ತು 18 ಸೆಕೆಂಡ್‌ಗಳು ಪೋರ್ನ್‌ ವೆಬ್‌ಸೈಟ್‌ಗಳನ್ನು ವೀಕ್ಷಿಸಿದ್ದಾರೆ ಎಂದು ಅಧ್ಯಯನ ಹೇಳಿದೆ.


Also read: ಸ್ಮಾರ್ಟ್ ಫೋನ್-ಗಳಲ್ಲಿ ಎಲ್ಲೆಂದರಲ್ಲಿ ಸೆಲ್ಪಿ ತೆಗೆದುಕೊಳ್ಳುವುದರಿಂದ ಎಷ್ಟೊಂದು ಲಾಭಗಳಿವೆ..?

ಭಾತರದಲ್ಲಿ ಮಹಿಳೆಯರೆ ಹೆಚ್ಚು ವೀಕ್ಷಣೆ ಮಾಡಿದು:

ಭಾರತದಲ್ಲಿ ಪುರುಷರು ಅಶ್ಲೀಲ ವೆಬ್‌ಸೈಟ್‌ಗಳನ್ನು ಸರಾಸರಿ 9 ನಿಮಿಷ ಮತ್ತು 22 ಸೆಕೆಂಡ್‌ಗಳು ವೀಕ್ಷಿಸಿದ್ದಾರೆ. ಮಹಿಳೆಯರ ಪ್ರಮಾಣ 9 ನಿಮಿಷ ಮತ್ತು 36 ಸೆಕೆಂಡ್‌ಗಳಿವೆ. ಅಧ್ಯಯನ ನೀಡಿದ ಡಾಟಾ ಪ್ರಕಾರ 60 ದಶಲಕ್ಕಿಂತ ಹೆಚ್ಚು ಜನರು ಅಶ್ಲೀಲ ವೆಬ್‌ಸೈಟ್‌ ಬಳಕೆದಾರರು ಇದ್ದಾರೆ. ಇಂಟರ್‌ನೆಟ್ ಬಳಕೆದಾರರಲ್ಲಿ ಭಾರತದ ಶೇಕಡ 30 ರಷ್ಟು ಮಹಿಳೆಯರು ಸಹ ಅಶ್ಲೀಲ ವೆಬ್‌ಸೈಟ್‌ಗಳನ್ನು ವೀಕ್ಷಣೆ ಮಾಡುತ್ತಾರೆ ಎಂದು ಅಧ್ಯಯನ ಹೇಳಿದೆ.