ಕೊರೊನಾ ರೋಗಿಗಳಿಗಾಗಿ ಮೈಸೂರಿನಲ್ಲಿ ಸಿದ್ದವಾಗಿದೆ, ರೈಲ್ವೆ ಬೋಗಿಗಳ ಐಸೋಲೇಷನ್ ವಾರ್ಡ್; ವಿಶೇಷತೆ ಏನು.?

0
158

ದೇಶದಲ್ಲಿ ಸಾವಿರಾರು ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ, ಈಗಾಗಲೇ ಹಲವರು ಮೃತಪಟ್ಟಿದ್ದಾರೆ. ಪ್ರತಿಯೊಂದು ಜಿಲ್ಲೆಯಲ್ಲಿ ಇಂತಹ ಪರಸ್ಥಿತಿ ಕಂಡು ಬರುತ್ತಿದ್ದು ರೋಗಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆ ವಾರ್ಡ್-ಗಳು ಇಲ್ಲದಾಗಿದೆ. ಅದಕ್ಕಾಗಿ ಹೋಟೆಲ್ ಲಾಡ್ಜ್-ಗಳನ್ನ ವಾರ್ಡ್-ಗಳಾಗಿ ಮಾರ್ಪಡಿಸಲ್ಪಟ್ಟಿದೆ. ಇದು ದೇಶದ ದೊಡ್ಡ ನಗರಗಳ ಪರಸ್ಥಿತಿ ಅಷ್ಟೇಅಲ್ಲದೆ ರಾಜ್ಯದಲ್ಲೂ ಇದೇ ಸ್ಥಿತಿ ನಿರ್ಮಾಣವಾಗಿದ್ದು, ಮೈಸೂರಿನಲ್ಲಿ ರೈಲಿನ ಬೋಗಿಗಳನ್ನೇ ಐಸೋಲೇಷನ್ ವಾರ್ಡ್ಗಳನ್ನಾಗಿ ಮಾರ್ಪಡಿಸಲಾಗುತ್ತಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ರಾಜ್ಯದಲ್ಲಿ ಮಾರಕ ಕೊರೊನಾ ಹಾವಳಿ ಮುಂದುವರೆದ ಪರಿಣಾಮ ಇಂದು 7 ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 151ಕ್ಕೇರಿಕೆಯಾಗಿದೆ. ಈ ಪೈಕಿ 12 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇದವರೆಗೂ ಕೊರೋನಾ ವೈರಸ್ಗೆ 4 ಮಂದಿ ಸಾವನ್ನಪ್ಪಿದ್ಧಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ.

ರಾಜ್ಯ ಆರೋಗ್ಯ ಇಲಾಖೆಯೂ 151 ಪಾಸಿಟಿವ್ ಪ್ರಕರಣಗಳ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದೆ. ಇದರ ಮಾಹಿತಿ ಪ್ರಕಾರ ಬೆಂಗಳೂರು- 57, ಬೆಂಗಳೂರು ಗ್ರಾಮಾಂತರ- 1, ಮೈಸೂರು- 28, ಚಿಕ್ಕಬಳ್ಳಾಪುರ- 7, ದಕ್ಷಿಣ ಕನ್ನಡ- 12, ಉತ್ತರ ಕನ್ನಡ- 8, ಕಲಬುರಗಿ- 5, ದಾವಣಗೆರೆ- 3, ಉಡುಪಿ- 3, ಕೊಡಗು- 1, ಧಾರವಾಡ- 1,ಬೀದರ್- 10, ಬೆಳಗಾವಿ- 7 ಮತ್ತು ತುಮಕೂರಿನಲ್ಲಿ ಒಬ್ಬರಿಗೆ ಸೋಂಕು ಬಂದಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೀಗೆ ಪ್ರತಿದಿನಕ್ಕೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ವೈರಸ್ ವಿರುದ್ಧ ಸಮರ ಸಾರಲು ರೈಲ್ವೆ ಇಲಾಖೆ ಸನ್ನದ್ದವಾಗಿದೆ. ಹೀಗಾಗಿ ರೈಲಿನ ಬೋಗಿಗಳನ್ನೇ ಐಸೋಲೇಷನ್ ವಾರ್ಡ್ಗಳನ್ನಾಗಿ ಮಾರ್ಪಡಿಸಲಾಗುತ್ತಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈಗಾಗಲೇ ಈ ಪ್ರಯೋಗ ಮಾಡಲಾಗಿದೆ. ಹಲವಾರು ರೈಲುಗಳನ್ನು ಶುಚಿಗೊಳಿಸಿ ಐಸೋಲೇಷನ್ ವಾರ್ಡ್ಗಳನ್ನಾಗಿ ಪರಿವರ್ತಿಸಲಾಗಿದೆ. ಈಗ ಇದೇ ಪ್ರಯೋಗವನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾಡಲಾಗಿದೆ. ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳನ್ನು ಹೊಂದಿರುವ ನಗರಗಳ ಪೈಕಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ, ಮೈಸೂರು ಎರಡನೇ
ಸ್ಥಾನದಲ್ಲಿದೆ. ಹೀಗಾಗಿ ಕೋವಿಡ್-19 ವಿರುದ್ಧ ಸಮರ ಸಾರಲು ರೈಲ್ವೆ ಇಲಾಖೆ ಸಿದ್ದವಾಗಿದೆ.

ಅದಕ್ಕಾಗಿ ಮೈಸೂರು ರೈಲ್ವೆ ನಿಲ್ದಾಣ ಮತ್ತು ಅಶೋಕಪುರಂನಲ್ಲಿ ರೈಲ್ವೆ ಬೋಗಿಗಳನ್ನು ಐಸೋಲೇಷನ್ ವಾರ್ಡ್ಗಳನ್ನಾಗಿ ಮಾರ್ಪಾಡು ಮಾಡಲಾಗುತ್ತಿದೆ. ಒಟ್ಟು 126 ಕೋಚ್ಗಳನ್ನು ಐಸೋಲೇಷನ್ ವಾರ್ಡ್ಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಕೊನೆ ಹಂತದ ಆಯ್ಕೆಯಾಗಿ ರೈಲ್ವೆ ಬೋಗಿಗಳನ್ನು ಬಳಸಿಕೊಳ್ಳಲು ಚಿಂತನೆ ನಡೆಸಿದ್ದಾರೆ. 2ಟಾಯ್ಲೆಟ್ ಬದಲಿಗೆ 1 ಟಾಯ್ಲೆಟ್, 1 ಬಾತ್ ರೂಂ ಆಗಿ ಮಾರ್ಪಾಡು ಮಾಡಲಾಗಿದೆ, ಬೋಗಿಯೊಳಗೆ ಐಸೋಲೇಷನ್ ವಾರ್ಡ್‌ಗೆ ತಕ್ಕಂತೆ ಪರಿವರ್ತಿಸಲಾಗಿದೆ. ಇನ್ನು, ಒಂದು ಬೋಗಿಯೊಳಗೆ 7 ರಿಂದ 8 ಮಂದಿಗೆ ಚಿಕಿತ್ಸೆ ನೀಡಬಹುದಾಗಿದೆ. ಅದೇ ಬೋಗಿಯೊಳಗೆ ಚಿಕಿತ್ಸೆ ನೀಡುವ ವೈದ್ಯರಿಗು ಅವಕಾಶ ಇದೆ. ಬೋಗಿಯ ಕಿಟಕಿಗಳಿಗೆ ಮೆಸ್ ಹಾಕಲಾಗಿದೆ. ರೈಲ್ವೆ ಇಲಾಖೆ ಏಪ್ರಿಲ್ 14ರೊಳಗೆ ಸರ್ಕಾರಕ್ಕೆ ಬೋಗಿಗಳನ್ನು ಹಸ್ತಾಂತರ ಮಾಡಲಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆರಂಭಿಕ ಹಂತದಲ್ಲಿ ರೈಲ್ವೆಯ ಪ್ರತಿ ವಲಯಗಳಲ್ಲಿ ತಲಾ 10 ಬೋಗಿಗಳನ್ನು ಐಸೋಲೇಶನ್‌ ವಾರ್ಡ್‌ಗಳಾಗಿ ಪರಿವರ್ತಿಸಲಾಗುವುದು. ಭಾರತೀಯ ರೈಲ್ವೆಯು 17 ವಲಯಗಳನ್ನು ಹೊಂದಿದೆ. ಈ ಐಸೋಲೇಶನ್‌ ಕ್ಯಾಬಿನ್‌ಗಳನ್ನು ವ್ಯವಸ್ಥೆಗೊಳಿಸಲು ಒಂದು ಬದಿಯ ಮಧ್ಯ ಭಾಗದ ಬರ್ತ್‌ ತೆಗೆದಿದ್ದರೆ, ಇತರ ಮೂರೂ ಬರ್ತ್‌ಗಳನ್ನು ತೆರವುಗೊಳಿಸಲಾಗುತ್ತದೆ. ಪ್ರತಿ ಕ್ಯಾಬಿನ್‌ಗೂ 220 ವೋಲ್ಟ್‌ ಎಲೆಕ್ಟ್ರಿಕ್‌ ಪಾಯಿಂಟ್‌, ವೈದ್ಯಕೀಯ ಸಲಕರಣೆಗಳನ್ನು ಇಡಲು ವ್ಯವಸ್ಥೆ ಮಾಡಲಾಗಿದೆ. ಕೋಚ್‌ಗಳ ನೈರ್ಮಲ್ಯಕ್ಕೂ ಆದ್ಯತೆ ನೀಡಲಾಗಿದೆ ಎಂದು ಇಲಾಖೆ ತಿಳಿಸಿದೆ.

Also read: ಅನಾರೋಗ್ಯದಿಂದ ಬಳಲುತ್ತಿರುವ ತಂದೆಯನ್ನು ನೋಡಲು ಬರೋಬ್ಬರಿ 2,100 ಕಿ.ಮೀ. ದೂರ ಸೈಕಲ್ನಲ್ಲೇ ಹೊರಟಿರುವ ವ್ಯಕ್ತಿ.!