ಮಂಡ್ಯ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತ ಹುದ್ದೆಗೆ ಅರ್ಜಿ ಆಹ್ವಾನ.. ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ..!!

0
428

ಮಂಡ್ಯ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರು ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳ ವಿವರ

ಒಟ್ಟು 125 ಹುದ್ದೆಗಳು

  • 33 ಅಂಗನವಾಡಿ ಕಾರ್ಯಕರ್ತರು
  • 92 ಅಂಗನವಾಡಿ ಸಹಾಯಕರು

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-12-2017
  • ಅರ್ಜಿ ಪರಿಶೀಲನೆ ನಡೆಯುವ ದಿನಾಂಕ: 12-12-2017 ರಿಂದ 14-12-2017 ರವರೆಗೆ
  • ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ದಿನಾಂಕ: 26-12-2017 ರಿಂದ 28-12-2017 ರವರೆಗೆ

ವಿದ್ಯಾರ್ಹತೆ

  • ಅಂಗನವಾಡಿ ಕಾರ್ಯಕರ್ತರು ಹುದ್ದೆ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು.
  • ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿಯಾದರೂ ಉತ್ತೀರ್ಣರಾಗಿರಬೇಕು.

ವಯೋಮಿತಿ

ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.