ವಾರ-ಭವಿಷ್ಯ: 05 ಏಪ್ರಿಲ್ ರಿಂದ 11 ಏಪ್ರಿಲ್ ರವರೆಗೆ, 2020!!

0
1114

Astrology in kannada | kannada news ವಾರ-ಭವಿಷ್ಯ: 05 ಏಪ್ರಿಲ್ ರಿಂದ 11 ಏಪ್ರಿಲ್ ರವರೆಗೆ, 2020!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವಾರ-ಭವಿಷ್ಯ: 05 ಏಪ್ರಿಲ್ ರಿಂದ 11 ಏಪ್ರಿಲ್ ರವರೆಗೆ, 2020!!

ಮೇಷ:

ದಿನ ಭವಿಷ್ಯ

ಮೇಷ:- ನಿಮ್ಮ ಆರ್ಥಿಕ ಪರಿಸ್ಥಿತಿಯು ಹಳಿ ತಪ್ಪದಂತೆ ನೋಡಿಕೊಳ್ಳಿರಿ. ಬಂಧುಗಳ ಅಪರೂಪದ ಭೇಟಿ ಸಂತಸ ತರಲಿದೆ. ಕೆಲವೊಮ್ಮೆ ಸಹೋದ್ಯೋಗಿಗಳ ವಿರೋಧದ ನಡುವೆ ಕೆಲಸ ಮಾಡಬೇಕಾದ ಪ್ರಸಂಗ ಬರಬಹುದು. ಕೆಟ್ಟ ಆಹಾರ ಸೇವನೆಯಿಂದ ಉದರ ಸಂಬಂಧಿ ಸಮಸ್ಯೆ ಎದುರಾಗುವುದು. ಮಡದಿಯೊಂದಿಗೆ ಮನಸ್ತಾಪ ಬೇಡ. ಗುರುವಿನ ಬಲ ಕಡಿಮೆ ಇರುವುದರಿಂದ ಗುರುವಿನ ಸ್ತೋತ್ರ ಪಠಿಸಿರಿ. ಹೊಸ ದಂಪತಿಗಳಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ತಾಳ್ಮೆ ಇರಲಿ.

ವೃಷಭ:

ದಿನ ಭವಿಷ್ಯ

ವೃಷಭ:- ಹಮ್ಮಿಕೊಂಡ ಕೆಲಸ ಕಾರ್ಯಗಳು ಗುರುವಿನ ಕೃಪೆಯಿಂದ ಪೂರ್ಣಗೊಳ್ಳುವವು. ಕಷ್ಟದಲ್ಲಿರುವ ನಿಮ್ಮ ಸ್ನೇಹಿತರಿಗೆ ನಿಮ್ಮ ಸಹಾಯ ಬೇಕಾಗುವುದು. ಮಕ್ಕಳ ಅಲಕ್ಷ ದಿಂದಾಗಿ ವ್ಯವಹಾರದಲ್ಲಿ ನೀವು ಕಿರಿಕಿರಿ ಅನುಭವಿಸಬೇಕಾಗುವುದು. ಲೇವಾದೇವಿ ವ್ಯವಹಾರದಲ್ಲಿ ಅತಿಯಾದ ನಂಬಿಕೆಯಿಂದ ಅಪಾರ ನಷ್ಟ ಅನುಭವಿಸುವಿರಿ. ಹಿರಿಯರಿಂದ ಬರುವ ಸಲಹೆಗಳನ್ನು ತಿರಸ್ಕರಿಸದಿರಿ. ಹಳೆ ವ್ಯಾಜ್ಯಗಳು ರಾಜಿ ಪಂಚಾಯ್ತಿಯೊಂದಿಗೆ ಬಗೆಹರಿಯಲಿದೆ. ಮಾತೇ ನಿಮ್ಮ ಮುಖ್ಯ ಬಂಡವಾಳ.

ಮಿಥುನ:

ದಿನ ಭವಿಷ್ಯ

ಮಿಥುನ:- ಮನೆಯಲ್ಲಿ ವಿಶೇಷ ದೇವತಾಕಾರ್ಯ ನಡೆಯಲಿದೆ. ಅಕಾಲ ಭೋಜನದಿಂದ ಆರೋಗ್ಯದಲ್ಲಿ ವೈಪರೀತ್ಯ ಕಂಡುಬರುವುದು. ಜನ್ಮರಾಶಿಯಿಂದ 4ನೇ ಸುಖಸ್ಥಾನದಲ್ಲಿನ ಗುರು ಸಂಚಾರದಿಂದ ಕೌಟುಂಬಿಕವಾಗಿ ಸುಖ ದೊರೆಯುವುದು. ಅಪರಿಚಿತ ವ್ಯಕ್ತಿಗಳಿಂದ ವ್ಯವಹಾರ ಚಾತುರ್ಯವನ್ನು ಕಲಿಯುವಿರಿ. ಅನಪೇಕ್ಷಿತ ಭೋಗ ವಸ್ತುಗಳಿಗಾಗಿ ವಿಪರೀತ ಖರ್ಚು ಮಾಡುವಿರಿ. ಕೃಷಿಕರಿಗೆ ವಿಶೇಷ ಧನಲಾಭವಾಗಲಿದೆ. ಸಂಘ-ಸಂಸ್ಥೆಗಳು ನಿಮ್ಮ ಸೇವೆಯನ್ನು ಪರಿಗಣಿಸಿ ಗೌರವಿಸಿ ಸನ್ಮಾನಿಸಲಿವೆ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಟಕ:

ದಿನ ಭವಿಷ್ಯ

ಕಟಕ:- ನಿಮ್ಮ ಆಲೋಚನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಿರಿ. ಸ್ನೇಹಿತರ ಸಹಕಾರದಿಂದ ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ. ನಿಮ್ಮ ಉನ್ನತಿಗೆ ಎಲ್ಲರಿಂದಲೂ ಸಹಾಯ ದೊರೆಯಲಿದೆ. ಅನಾವಶ್ಯಕ ಖರ್ಚು ಹೆಚ್ಚಾಗುವ ಸಂಭವ. ಹಣಕಾಸಿನ ಪರಿಸ್ಥಿತಿಯಲ್ಲಿ ವ್ಯತ್ಯಯ. ಸರ್ಕಾರಿ ನೌಕರರಿಗೆ ಮೇಲಧಿಕಾರಿಗಳ ಪ್ರಶಂಸೆ ಮಾತು. ಮಹಿಳೆಯರೊಂದಿಗಿನ ಒಡನಾಟ ತೊಂದರೆ ಮಾಡುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರುವುದು.

ಸಿಂಹ:

ದಿನ ಭವಿಷ್ಯ

ಸಿಂಹ:- ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಮಕ್ಕಳ ನಡಾವಳಿಯಲ್ಲಿ ವ್ಯತ್ಯಾಸ ಕಂಡುಬರುವುದು. ಇದರಿಂದಾಗಿ ಮನೆಯಲ್ಲಿ ಅಶಾಂತಿ ಮೂಡುವುದು. ಹಿರಿಯರ ಸಲಹೆ ಪಡೆಯಿರಿ. ನಿರೀಕ್ಷಿತ ಶುಭ ಸಮಾಚಾರ ಕೇಳಿಬರಲಿದೆ. ಸಾಧು ಸಜ್ಜನರ ಭೇಟಿಯಿಂದ ಕೋರ್ಟು ಕಚೇರಿಯ ಕೆಲಸಗಳಲ್ಲಿ ಯಶಸ್ಸು ದೊರೆಯುವುದು. ಅನಾವಶ್ಯಕ ಉದ್ವೇಗಗೊಳ್ಳುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಪರಿಣಾಮ ಬೀರುವುದು. ಸಾಮಾಜಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಿರಿ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ನೀವು ತಮಾಷೆಗೆ ಆಡಿದ ಮಾತು ವಿಕೋಪಕ್ಕೆ ಹೋಗುವ ಸಂದರ್ಭ. ಹಾಗಾಗಿ ಸಾಮಾಜಿಕವಾಗಿ ವ್ಯವಹರಿಸುವಾಗ ಎರಡು ಬಾರಿ ಯೋಚಿಸಿ ಮುಂದುವರೆಯಿರಿ. ಆರ್ಥಿಕ ಭದ್ರತೆ ವಿಶೇಷವಾಗಿ ಕಂಡು ಬರುವುದರಿಂದ ತುಸು ನೆಮ್ಮದಿಯಿಂದ ಇರುವಿರಿ. ವ್ಯವಹಾರದಲ್ಲಿ ಹಾಕಿದ ಬಂಡವಾಳ ಮುಂದೆ ದೊಡ್ಡ ಮೊತ್ತವಾಗಿ ನಿಮ್ಮ ಕೈಸೇರುವುದು. ವಿಜ್ಞಾನಿಗಳು ಸಂಶೋಧಕರಿಗೆ ಉತ್ತಮ ವಾರವಿದು.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:

ದಿನ ಭವಿಷ್ಯ

ತುಲಾ:- ಕೆಲಸ ಕಾರ್ಯಗಳಲ್ಲಿ ವಿಪರೀತ ಒತ್ತಡ ಕಂಡುಬರುವುದರಿಂದ ತುಸು ಎಚ್ಚರಿದಿಂದಿರಿ. ನಿಮ್ಮ ತಪ್ಪು ಲೆಕ್ಕಾಚಾರ ಭಾರಿ ನಷ್ಟವನ್ನುಂಟು ಮಾಡುವುದು. ಬಂಧುಗಳ ಭರವಸೆ ನಿಮ್ಮಲ್ಲಿ ಹೊಸ ಚೈತನ್ಯವನ್ನು ತುಂಬುತ್ತದೆ. ಆತ್ಮೀಯರೊಂದಿಗೆ ರಹಸ್ಯ ಸಮಾಲೋಚನೆ ನಡೆಯಲಿದೆ. ವಿವಾಹ ಯೋಗ್ಯ ವಧು-ವರರಿಗೆ ಕಂಕಣಭಾಗ್ಯ ಒದಗಿ ಬರುವುದು. ಹೊಸ ಉದ್ಯಮ ಮಾಡಲು ಇದು ಸೂಕ್ತ ಕಾಲವಲ್ಲ. ಮಡದಿಯ ಆರೋಗ್ಯದ ಬಗ್ಗೆ ಗಮನ ನೀಡಿರಿ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆಯಿದೆ. ಕೆಲವರಿಗೆ ಮನೆ ಬದಲಾವಣೆ ಊರು ಬದಲಾವಣೆಯ ಸಾಧ್ಯತೆ ಇರುವುದು. ಬಂಧುವರ್ಗದೊಂದಿಗಿದ್ದ ಭಿನ್ನಾಭಿಪ್ರಾಯಗಳಿಗೆ ದೂರವಾಗಲಿದೆ. ಮನೋಬಲ ವೃದ್ಧಿಸಿಕೊಳ್ಳಲು ಧ್ಯಾನ ಮಾಡಿರಿ. ನಿಮ್ಮ ಕೆಲಸ ಕಾರ್ಯಗಳಿಗೆ ಸಕಾಲದಲ್ಲಿ ಆರ್ಥಿಕ ನೆರವು ದೊರೆಯುವುದು. ಮಡದಿಯ ಆರೋಗ್ಯದ ಕಡೆಗೆ ಗಮನ ಹರಿಸುವುದು ಕ್ಷೇಮಕರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ತೋರುವುದು. ಹೊಸ ಸ್ನೇಹಿತರ ಭೇಟಿ ಆಗಲಿದೆ.

ಧನಸ್ಸು:

ದಿನ ಭವಿಷ್ಯ

ಧನುಸ್ಸು:- ಗುರುವಿನ ಬಲ ಕಡಿಮೆ ಇದ್ದು ನಿಮ್ಮ ಆತ್ಮಬಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಿಕೊಳ್ಳದಿರಿ. ಇದರಿಂದ ಕೆಲಸಗಳಲ್ಲಿ ನಿರಾಸಕ್ತಿ ಮೂಡುವುದು. ಮಕ್ಕಳ ನಡಾವಳಿಕೆಗಳು ನಿಮಗೆ ಬೇಸರವನ್ನುಂಟು ಮಾಡುವುದು. ಅಜೀರ್ಣ ಸಮಸ್ಯೆ ನಿಮ್ಮನ್ನು ಬಾಧಿಸುವುದು. ವಿದ್ಯಾರ್ಥಿಗಳು ತೀವ್ರ ಶ್ರಮಪಡಬೇಕಾಗುವುದು. ಬರಲಿರುವ ಉತ್ತಮ ಅವಕಾಶಗಳನ್ನು ಪೂರ್ಣವಾಗಿ ಬಳಸಿಕೊಳ್ಳಿರಿ. ಅತಿಯಾದ ಸಂಶಯದಿಂದ ಒಳ್ಳೆಯ ಸಮಯ ಕಳೆದುಕೊಳ್ಳುವಿರಿ.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:

ದಿನ ಭವಿಷ್ಯ

ಮಕರ:- ಅಂದುಕೊಂಡ ಶುಭಕಾರ್ಯಗಳು ನಿಗದಿತ ವೇಳೆಯಲ್ಲಿ ನಡೆಯಲಿವೆ. ಅದರ ಯಶಸ್ಸಿನ ಫಲ ಬಹುಪಾಲು ನಿಮ್ಮದಾಗಲಿದೆ. ನಿಮ್ಮ ಆರೋಗ್ಯದಲ್ಲಿ ದಿಢೀರನೆ ವ್ಯತ್ಯಯ ಕಂಡು ಬರುವುದು. ವಿದೇಶದಿಂದ ಮಗನ ಆಗಮನವಾಗಲಿದೆ. ಕೆಲವರು ಉದ್ಯೋಗಕ್ಕಾಗಿ ಸಂದರ್ಶನವನ್ನು ಎದುರಿಸುವರು. ರಾಜಕಾರಣಿಗಳಿಗೆ ಈ ವಾರ ಒತ್ತಡ ತಪ್ಪಿದ್ದಲ್ಲ. ಗುರುವಿನ ಕೃಪೆಯಿಂದ ಮಾನ-ಸನ್ಮಾನಗಳು ಆಗುವವು. ಪರಿವಾರದೊಂದಿಗೆ ಕುಲದೇವತಾ ದರ್ಶನ ಪಡೆಯುವಿರಿ.

ಕುಂಭ:

ದಿನ ಭವಿಷ್ಯ

ಕುಂಭ:- ಬಹುದಿನಗಳ ಆಕಾಂಕ್ಷೆ ಈ ವಾರ ನೆರವೇರಲಿದೆ. ಕುಟುಂಬದೊಂದಿಗೆ ಉತ್ತಮ ಮಧುರ ಬಾಂಧವ್ಯ ಬೆಳೆಯಲಿದೆ. ಹಿರಿಯರ ಆಸ್ತಿ ನಗನಾಣ್ಯಗಳು ದೊರೆಯುವವು. ಲೇವಾದೇವಿ ವ್ಯವಹಾರದಲ್ಲಿ ಲಾಭದಾಯಕವಾಗಲಿದೆ. ಸಗಟು ವ್ಯಾಪಾರಿಗಳಿಗೆ ಹೆಚ್ಚಿನ ಲಾಭ. ಬಿಡುವಿಲ್ಲದ ಕಾರ್ಯಗಳ ನಡುವೆಯು ಸಂಬಂಧಿಕರ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ನಿಮ್ಮ ಮೇಲೆ ವಿಶೇಷ ಅಭಿಮಾನ ವ್ಯಕ್ತವಾಗುವುದು. ರಾಜಕಾರಣಿಗಳು ವಿಶೇಷ ಸಮಾಜ ಸೇವೆ ಮಾಡುವರು.

ಮೀನ:

ದಿನ ಭವಿಷ್ಯ

ಮೀನ:- ವ್ಯಾಪಾರ, ವ್ಯವಹಾರದಲ್ಲಿ ನಿಮ್ಮ ನಿರೀಕ್ಷೆಗೆ ಮೀರಿ ಲಾಭ ಬರಲಿದೆ. ಅದನ್ನು ದುರುಪಯೋಗ ಮಾಡಿಕೊಳ್ಳಬೇಡಿ. ಅನಾವಶ್ಯಕ ಖರೀದಿ, ಮೋಜು, ಮಸ್ತಿಯಿಂದಾಗಿ ಬಂದ ಲಾಭ ಕರಗಿ ಹೋಗುವುದು. ನಿಮ್ಮ ಸಮಯೋಚಿತ ಪ್ರಜ್ಞೆಯನ್ನು ಎಲ್ಲರೂ ಕೊಂಡಾಡುವರು. ಸಂಶೋಧನಾ ಕಾರ್ಯದಲ್ಲಿರುವವರಿಗೆ ವಿಶೇಷ ಯಶಸ್ಸು ದೊರೆಯಲಿದೆ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಅತ್ಯಗತ್ಯ. ಪ್ರಯಾಣದಲ್ಲಿ ಎಚ್ಚರ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವಾರ-ಭವಿಷ್ಯ: 05 ಏಪ್ರಿಲ್ ರಿಂದ 11 ಏಪ್ರಿಲ್ ರವರೆಗೆ, 2020!!