ವಾರ-ಭವಿಷ್ಯ: 15 ಡಿಸೆಂಬರ್ ರಿಂದ 21 ಡಿಸೆಂಬರ್, ರವರೆಗೆ, 2019!!

0
359

Astrology in kannada | kannada news ವಾರ-ಭವಿಷ್ಯ: 15 ಡಿಸೆಂಬರ್ ರಿಂದ 21 ಡಿಸೆಂಬರ್, ರವರೆಗೆ, 2019!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವಾರ-ಭವಿಷ್ಯ: 15 ಡಿಸೆಂಬರ್ ರಿಂದ 21 ಡಿಸೆಂಬರ್, ರವರೆಗೆ, 2019!!

ಮೇಷ:

ದಿನ ಭವಿಷ್ಯ

ಮೇಷ:- ಮನೆಯಲ್ಲಿ ಮಕ್ಕಳ ಹಠ ನಿಮ್ಮ ಏಕಾಗ್ರತೆಗೆ ಭಂಗ ತರುವ ಸಾಧ್ಯತೆ ಇದೆ. ಅವರೊಡನೆ ಸಂಯಮದಿಂದ ವರ್ತಿಸಿ. ಮಡದಿ ಮಕ್ಕಳ ದೊಡ್ಡ ಮೊತ್ತದ ಬೇಡಿಕೆಯನ್ನು ಅನಿವಾರ‍್ಯವಾಗಿ ಪೂರೈಸಬೇಕಾಗುವುದು. ಹಣದ ಉಳಿತಾಯಕ್ಕೆ ಸಂಚಕಾರ ಬರುವುದು. ಕಾರ್ಮಿಕರ ಸಮಸ್ಯೆಗಳನ್ನು ಜಾಣತನದಿಂದ ಪರಿಹರಿಸುವಿರಿ.

ವೃಷಭ:

ದಿನ ಭವಿಷ್ಯ

ವೃಷಭ:- ಭಗವಂತನ ಆರಾಧನೆಯಿಂದ ದೈವಬಲ ಮತ್ತು ಆತ್ಮಬಲವನ್ನು ಹೆಚ್ಚಿಸಿಕೊಳ್ಳಿ. ಮತ್ತೊಬ್ಬರ ಬಗ್ಗೆ ತಲೆಕೆಡಿಸಿಕೊಳ್ಳದೆ ಮುನ್ನಡೆಯಿರಿ. ಜೀವನ ಪ್ರಗತಿ ಪಥದಲ್ಲಿ ಸಾಗುವುದು. ಯಾವುದೇ ಕಾರಣಕ್ಕೂ ವೃತ್ತಿ ರಹಸ್ಯವನ್ನು ಮತ್ತೊಬ್ಬರಿಗೆ ಬಿಟ್ಟುಕೊಡಬೇಡಿ. ರಾಜಕಾರಣಿಗಳು ತಮ್ಮ ನಿರ್ಧಾರ ಬದಲಾಯಿಸದಿರುವುದು ಉತ್ತಮ.

ಮಿಥುನ:

ದಿನ ಭವಿಷ್ಯ

ಮಿಥುನ:- ಬಹು ದಿನಗಳಿಂದ ಬರಬೇಕಾಗಿದ್ದ ಮೊತ್ತ ಒಟ್ಟಿಗೆ ಬರುವುದರಿಂದ ಹಣಕಾಸಿನ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ವೃತ್ತಿಯಲ್ಲಿ ಹೊಸ ಹೊಸ ಅವಕಾಶಗಳು ನಿಮ್ಮನ್ನು ಅರಸಿಕೊಂಡು ಬರುವವು. ಹೊಸ ಮನೆ, ಆಸ್ತಿ ಖರೀದಿಗೆ ಸಕಾಲವಾಗಿದ್ದು ಈ ದಿಶೆಯಲ್ಲಿ ಯಾವುದೇ ಅಳುಕಿಲ್ಲದೆ ಮುಂದಡಿ ಇಡಬಹುದು. ಅತಿ ಉದ್ವೇಗ ಒಳ್ಳೆಯದಲ್ಲ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ: ನೀವು ಎಷ್ಟೇ ವೇಗದಿಂದ ಕೆಲಸ ಮಾಡಿದರೂ ಕಾರ್ಯ ವಿಳಂಬವಾಗುವುದು. ಮನೆಯ ಮಂಗಳ ಕಾರ್ಯಕ್ಕೆ ಗುರು ಹಿರಿಯರ ಆಶೀರ್ವಾದ ದೊರೆಯುವುದು. ಉದರಕ್ಕೆ ಸಂಬಂಧಪಟ್ಟ ತೊಂದರೆಗಳು ಕಾಣಿಸಿಕೊಳ್ಳುವವು. ಸೂಕ್ತ ವೈದ್ಯಕೀಯ ಚಿಕಿತ್ಸೆಯಿಂದ ಅನುಕೂಲವಾಗುವುದು. ವಿಜ್ಞಾನಿಗಳು ತಮ್ಮ ಸಂಶೋಧನಾ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಕಾಣುವರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಿಂಹ:

ದಿನ ಭವಿಷ್ಯ

ಸಿಂಹ:- ಧಾರ್ಮಿಕ ಕೆಲಸಗಳಲ್ಲಿ ಭಾಗವಹಿಸುವಿರಿ. ಮಠಗಳಿಂದ ಹೆಚ್ಚಿನ ಗೌರವ ದೊರೆಯುವುದು. ಅತಿ ಒತ್ತಡದ ಕೆಲಸಗಳು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವವು. ಚಿಕ್ಕ ಮಕ್ಕಳ ಆರೋಗ್ಯದ ಬಗ್ಗೆ ಯಾವುದೇ ಕಾರಣಕ್ಕೂ ಅಲಕ್ಷ ಬೇಡ. ಹಿರಿಯರ ಮಾತನ್ನು ಗೌರವಿಸಿ. ಮಡದಿಯ ಸಲಹೆಗಳು ನಿಮಗೆ ಪ್ರಯೋಜನಕ್ಕೆ ಬರುವವುದು.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ನಿಮಗೆ ಬರಲಿರುವ ಸಂಕಷ್ಟಗಳು ಮಂಜಿನಂತೆ ಕರಗಿ ಹೋಗುವವು. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ನೂತನ ಕೆಲಸದ ಜವಾಬ್ದಾರಿ ತೆಗೆದುಕೊಳ್ಳಬೇಕಾಗುವುದು. ಗ್ರಾಹಕರೊಂದಿಗೆ ವ್ಯವಹರಿಸುವಾಗ ತಾಳ್ಮೆ ಇರಲಿ. ನಿಮ್ಮ ಮುಂಗೋಪದಿಂದ ಕೆಲವು ಕೆಲಸಗಳು ತಪ್ಪಿ ಹೋಗುವ ಸಾಧ್ಯತೆ ಇದೆ. ಹಣಕಾಸಿನ ವ್ಯವಹಾರ ಮಾಡುವವರು ಎಚ್ಚರದಿಂದಿರಬೇಕು.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ:- ಅತಿ ಆತ್ಮವಿಶ್ವಾಸ ಕಾರ್ಯ ಹಾನಿಗೆ ಕಾರಣವಾದೀತು. ಹಾಗಂತ ಧೃತಿಗೆಡುವ ಅಗತ್ಯವಿಲ್ಲ. ಉಪನ್ಯಾಸ, ಭಾಷಣಗಳ ಮೂಲಕ ಜನರನ್ನು ಆಕರ್ಷಿಸುವಿರಿ. ಆಸ್ತಿಗೆ ಸಂಬಂಧಪಟ್ಟಂಥ ದಾಖಲೆಗಳು ನಿಮ್ಮ ಕೈ ಸೇರಲಿವೆ. ಹಣಕಾಸಿನ ವಿಷಯದಲ್ಲಿ ತೊಂದರೆ ಇಲ್ಲ. ವಿವಿಧ ಮೂಲಗಳಿಂದ ಹಣ ಬರುವುದು. ಹಣ ಉಳಿತಾಯದ ಕಡೆ ಗಮನ ಹರಿಸಿ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಪರಾಕ್ರಮದ ಕೆಲಸಗಳಲ್ಲಿ ಯಶಸ್ಸು ಸಿಗುವುದು. ಕೌಟುಂಬಿಕ ಭಿನ್ನಾಭಿಪ್ರಾಯಗಳನ್ನು ಆರಂಭಿಕ ಹಂತದಲ್ಲೇ ಚಿವುಟಿ ಹಾಕಲು ಪ್ರಯತ್ನಿಸಿ. ವ್ಯಾಪಾರ ವಹಿವಾಟುಗಳು ಚೆನ್ನಾಗಿ ನಡೆದರೂ ನಿರೀಕ್ಷಿತ ಲಾಭ ದೊರೆಯದೆ ಹೋಗಬಹುದು. ಖಾಸಗಿ ಕಂಪನಿ ನೌಕರರು ತಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸಬೇಕಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆಯಿಂದ ಇರಿ.

ಧನಸ್ಸು:

ದಿನ ಭವಿಷ್ಯ

ಧನಸ್ಸು:- ಹಲವು ವಿಷಯಗಳಲ್ಲಿ ನಿಮಗೆ ಗೊಂದಲ ಉಂಟಾಗುವುದು. ಹಾಗಾಗಿ ವಿಷಯಗಳ ಬಗ್ಗೆ ಖಚಿತ ನಿಲುವು ತಾಳುವುದು ಒಳ್ಳೆಯದು. ಹಣ ನೀವು ಬಯಸಿದಂತೆ ದೊರೆಯುವುದರಿಂದ ತೊಂದರೆ ಇಲ್ಲ. ಬಂಧುಗಳ ಆರೋಗ್ಯ ಸುಧಾರಣೆ ಹೊರೆ ಕೂಡಾ ನಿಮ್ಮ ಮೇಲೆ ಬೀಳುವ ಸಾಧ್ಯತೆ ಇದೆ. ಸಂಬಂಧಪಡದ ವಿಷಯಗಳಿಂದಾಗಿ ದಂಪತಿ ಮಧ್ಯೆ ಕಲಹ ಮೂಡುವುದು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಕರ:- ವ್ಯಾಪಾರದಲ್ಲಿ ಅಧಿಕ ಲಾಭ ಬರುವುದು. ವಿದೇಶದಿಂದ ಬರುವ ವಾರ್ತೆ ನಿಮ್ಮ ವ್ಯಾಪಾರ ವೃದ್ಧಿಗೆ ಸಹಕಾರಿಯಾಗುವುದು. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನವನ್ನು ಗಮನವಿಟ್ಟು ಮಾಡಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು. ಹಿಂದಿನ ಸಾಲಗಳ ತೀರುವಳಿಗೆ ಸಕಾಲವಿದು. ಪತಿ ಪತ್ನಿಯರ ನಡುವಿನ ಸಾಮರಸ್ಯ ಹೆಚ್ಚುವುದು.

ಕುಂಭ:

ದಿನ ಭವಿಷ್ಯ

ಕುಂಭ:- ಕುಟುಂಬ ಸದಸ್ಯರೊಡನೆ ಸಾಮರಸ್ಯ ಕಾಪಾಡಿಕೊಳ್ಳುವುದರಿಂದ ಹೆಚ್ಚು ಪ್ರಯೋಜನವಿದೆ. ಮಾತಿನಲ್ಲಿ ವ್ಯಂಗ್ಯ ಬೇಡ. ಇದರಿಂದ ಉತ್ತಮ ಸಂಬಂಧಗಳು ಕೈ ತಪ್ಪಿಹೋಗುವವು. ಆಸ್ತಿ ಖರೀದಿಸುವ ಮುನ್ನ ದಾಖಲೆಗಳನ್ನು ಪರಿಶೀಲಿಸಿ. ಹಳೆ ಮಿತ್ರರ ಅಥವಾ ಸಂಬಂಧಿಕರ ಭೇಟಿ ನಿಮಗೆ ಹೊಸ ಹುಮ್ಮಸ್ಸು ನೀಡುವುದು.

ಮೀನ:

ದಿನ ಭವಿಷ್ಯ

ಮೀನ:- ನಿಮ್ಮ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ಮುಂದೆ ಸಾಗುವವು. ನಿಮ್ಮ ಶ್ರಮ ಹಾಗೂ ನಿಷ್ಠೆಯ ಫಲವಾಗಿ ಉತ್ತಮ ಆದಾಯ ಪಡೆಯುವಿರಿ. ಖರ್ಚು ವೆಚ್ಚಗಳ ಮೇಲೆ ನಿಗಾ ಇಡುವುದು ಒಳ್ಳೆಯದು. ಸ್ಥಿರ ಚರ ಆಸ್ತಿ ವಿಚಾರಗಳಲ್ಲಿ ಬಂಧುಗಳ ನಡುವೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಗುರು ಹಿರಿಯರ ಮಧ್ಯಸ್ಥಿಕೆಯಿಂದ ಅನುಕೂಲವಾಗುವುದು.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವಾರ-ಭವಿಷ್ಯ: 15 ಡಿಸೆಂಬರ್ ರಿಂದ 21 ಡಿಸೆಂಬರ್, ರವರೆಗೆ, 2019!!