ಪಶ್ಚಿಮ ಮಧ್ಯ ರೈಲ್ವೆಯಲ್ಲಿ 1273 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
210

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಪಶ್ಚಿಮ ಮಧ್ಯ ರೈಲ್ವೆಯಲ್ಲಿ 1273 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 14,2020 ರ ಒಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಭಾರತೀಯ ಸೇನೆಯಲ್ಲಿ ವಿಶೇ‍ಷ ಪ್ರವೇಶ ಸ್ಕೀಮ್ ಮೂಲಕ ಎನ್‌ಸಿಸಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಪ್ರೆಂಟಿಸ್

ಸಂಸ್ಥೆ (Organisation): ಪಶ್ಚಿಮ ಮಧ್ಯ ರೈಲ್ವೆ

ವಿದ್ಯಾರ್ಹತೆ (Educational Qualification): ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10ನೇ ತರಗತಿ/ಎಸ್‌ಎಸ್‌ಎಲ್‌ಸಿ ಜೊತೆಗೆ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರಬೇಕು.

ವಯೋಮಿತಿ: ಜನವರಿ 1,2020ರ ಅನ್ವಯ ಕನಿಷ್ಟ 15 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಶುಲ್ಕ: ಅರ್ಜಿದಾರರು 170/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಥವಾ ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಪಶ್ಚಿಮ ರೈಲ್ವೆಯ ಅಧಿಕೃತ ವೆಬ್‌ಸೈಟ್‌ https://wcr.indianrailways.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 14,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.