180 ಜನರ ಸಾವಿಗೆ ಕಾರಣವಾಗಿದ್ದ ಉಕ್ರೇನ್ ವಿಮಾನ ದುರಂತದಕ್ಕೆ ಇರಾನ್ ಕ್ಷಿಪಣಿ ಕಾರಣ ಎಂದ ಅಮೆರಿಕಾ; ಎರಡು ದೇಶಗಳ ದ್ವೇಷಕ್ಕೆ ಅಮಾಯಕರ ಬಲಿ ಸರಿನಾ.?

0
128

ಎರಡು ಪ್ರಭಾವಿ ದೇಶಗಳಾದ ಇರಾನ್-ಅಮೇರಿಕಾ ನಡುವೆ ನಡೆಯುತ್ತಿರುವ ವಿರೋಧಕ್ಕೆ ಅಮಾಯಕರು ಬಲಿಯಾಗುತ್ತಿದ್ದಾರೆ ಎನ್ನುವ ಅನುಮಾನಗಳು ಅನ್ಯದೇಶಗಳಲ್ಲಿ ನಡೆದಿವೆ, ಏಕೆಂದರೆ ಬುಧವಾರ ರಷ್ಯಾದ ಕೀವ್ ಎಂಬಲ್ಲಿಗೆ ಹಾರಾಟ ನಡೆಸುತ್ತಿದ್ದ ಉಕ್ರೇನ್ ದೇಶದ ಅಂತಾರಾಷ್ಟ್ರೀಯ ಬೋಯಿಂಗ್ 737-800 ವಿಮಾನ ಇರಾನ್ ದೇಶದ ಟೆಹ್ರಾನ್ನ ಇಮಾಮ್ ಖೊಮೇನಿ ವಿಮಾನ ನಿಲ್ದಾಣದಲ್ಲಿ ಇಳಿದು ಮತ್ತೆ ಹೊರಟ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ ಕನಿಷ್ಟ 180 ಜನ ಮೃತಪಟ್ಟಿದ್ದರು. ಈ ದುರಂತ ಇರಾನ್ ನ ಕ್ಷಿಪಣಿ ದಾಳಿಯಿಂದ ನಡೆದಿದೆ ಎಂದು ಅಮೆರಿಕಾದ ಅಧಿಕಾರಿಗಳು ಹೇಳುತ್ತಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಬುಧವಾರ ಅಪಘಾತಕ್ಕೀಡಾಗಿ 180 ಜನರ ಸಾವಿಗೆ ಕಾರಣವಾಗಿದ್ದ ಉಕ್ರೇನ್ ವಿಮಾನ ದುರಂತಕ್ಕೆ ಕ್ಷಿಪಣಿ ದಾಳಿ ಕಾರಣವಲ್ಲ. ಬದಲಾಗಿ ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆಯೇ ಅಪಘಾತಕ್ಕೆ ಕಾರಣ. ವಿಮಾನ ನೆಲಕ್ಕೆ ಅಪ್ಪಳಿಸುವ ಮುನ್ನವೇ ಬೆಂಕಿಗೆ ಆಹುತಿಯಾಗಿತ್ತು ಎಂದು ಇರಾನ್ ದೇಶದ ತನಿಖಾಧಿಕಾರಿಗಳು ವರದಿ ನೀಡಿದ್ದಾರೆ. ಆದರೆ ಈ ಬಗ್ಗೆ ಮಾತನಾಡಿದ್ದ ಡೊನಾಲ್ಡ್​ ಟ್ರಂಪ್​, “ಈ ವಿಮಾನ ನೆರೆಯ ರಾಷ್ಟ್ರದಲ್ಲಿ ಹಾರಾಟ ನಡೆಸುತ್ತಿತ್ತು. ಯಾರೋ ತಪ್ಪು ಮಾಡಿದ್ದಾರೆ ಎನ್ನುವ ಅನುಮಾನ ನನಗಿದೆ. ಕೆಲವರು ಈ ವಿಮಾನ ಅಪಘಾತಕ್ಕೆ ತಾಂತ್ರಿಕ ದೋಷ ಕಾರಣ ಎಂದು ಹೇಳಿದ್ದಾರೆ. ಆದರೆ, ನನಗೆ ಹಾಗೆ ಅನ್ನಿಸುವುದಿಲ್ಲ. ಭಯಾನಕ ಘಟನೆ ನಡೆದಿದೆ,” ಎಂದು ಹೇಳಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದಾದ ಬೆನ್ನಲ್ಲೇ ಇರಾನ್​ ಪ್ರಕಟಣೆಯೊಂದನ್ನು ಹೊರಡಿಸಿದೆ. “ನಾವು ವಿಮಾನವನ್ನು ಹೊಡೆದುರುಳಿಸಿಲ್ಲ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಕೆನಡಾ ಬಳಿ ಕೋರಿದ್ದೇವೆ. ಈ ತನಿಖೆಯಲ್ಲಿ ಅಮೆರಿಕ ಬೇಕಾದರೆ ಪಾಲ್ಗೊಳ್ಳಬಹುದು,” ಎಂದು ತಿಳಿಸಿದೆ. ಈ ವಿಮಾನ ಅಪಘಾತದಲ್ಲಿ ಕನಿಷ್ಠ 63 ಮಂದಿ ಕೆನಡಾದ ಪ್ರಜೆಗಳು ಮೃತಪಟ್ಟಿದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸಹ ಟೊರಂಟೊದಲ್ಲಿ ಸುದ್ದಿಗೋಷ್ಠಿಯಲ್ಲಿ ಇದೇ ಮಾತುಗಳನ್ನು ಹೇಳಿದ್ದರು. ಮೇಲ್ಮೈ ವಾಯು ಕ್ಷಿಪಣಿ ದಾಳಿಯಿಂದ ವಿಮಾನ ಅಪಘಾತಕ್ಕೀಡಾಗಿರಬಹುದೆ ಹೊರತು ಉದ್ದೇಶಪೂರ್ವಕವಾಗಿ ನಡೆಸಿದ ದಾಳಿಯಾಗಿರಲಿಕ್ಕಿಲ್ಲ ಎಂದು ಹೇಳಿದ್ದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತನ್ನ ಕ್ರಾಂತಿಕಾರಿ ಸೇನಾಧಿಕಾರಿ ಖಾಸಿಮ್ ಸೊಲೈಮಾನಿಯನ್ನು ಹತ್ಯೆಗೈದ ಅಮೆರಿಕಾ ಸೇನಾ ನೆಲೆ ಮೇಲೆ ಪ್ರತೀಕಾರವಾಗಿ ಇರಾನ್ ಕ್ಷಿಪಣಿ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ
ಉಕ್ರೇನ್ ನ ವಿಮಾನ ಅಪಘಾತಕ್ಕೀಡಾಗಿದೆ. ಸೂಕ್ಷ್ಮ ಭದ್ರತೆ ಬಗ್ಗೆ ಮಾತನಾಡಿದ ಅಮೆರಿಕಾದ ಇಬ್ಬರು ಅಧಿಕಾರಿಗಳು ಈ ಅಪಘಾತದ ಹಿಂದೆ ಇರಾನ್ ನ ಉದ್ದೇಶ ಏನಿತ್ತು ಎಂಬುದು ಗೊತ್ತಿಲ್ಲ. ಆದರೆ ಇದು ಬೆದರಿಕೆಯೊಡ್ಡಲು ನಡೆಸಿದ ಅಪಘಾತ ಎಂದು ತಪ್ಪಾಗಿ ಭಾವಿಸಿರಬಹುದು ಎಂದು ಹೇಳಲಾಗುತ್ತಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭದಲ್ಲಿ ಇರಾನ್ ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂಬರ್ಥದಲ್ಲಿ ಹೇಳಿದ್ದರು. ತಾಂತ್ರಿಕ ಸಮಸ್ಯೆಯಿಂದ ವಿಮಾನ ಅಪಘಾತವಾಗಿದೆ ಎಂಬ ಇರಾನ್ ನ ಆರಂಭದ ಹೇಳಿಕೆಯನ್ನು ತಳ್ಳಿಹಾಕಿದ್ದರು ಎರಡು ದೇಶಗಳ ನಡುವೆ ಏನೇ ಇರಲಿ ಇಂತಹ ಘಟನೆಗಳು ನಡೆದರೆ ಇಡಿ ಜಗ್ಗತ್ತೆ ಹತ್ತಿ ಉರಿಯುದರಲ್ಲಿ ಅನುಮಾನವಿಲ್ಲ ಎಂದು ಹಲವು ದೇಶಗಳು ವಿರೋಧ ವ್ಯಕ್ತಪಡಿಸುತ್ತಿವೆ.

Also read: ಅಮೆರಿಕಾ- ಇರಾನ್ ನಡುವೆ ಹರಿಯಿತು ರಕ್ತದೋಕುಳಿ; ಇರಾನ್ ದಾಳಿಗೆ 80 ಅಮೆರಿಕ ಸೈನಿಕರು ಹತ, ಭಾರತದ ಜಾಗತಿಕ ಮಾರುಕಟ್ಟೆ ಕುಸಿತ.!