ನೀವು ಟೂತ್ ಪೇಸ್ಟ್ ಕೊಳ್ಳುವ ಮುನ್ನ ಇದನ್ನು ಓದಲೇ ಬೇಕು!!!

0
3512

ವಿವಿಧ ಉತ್ಪನ್ನಗಳ ಪ್ಯಾಕಿಂಗ್ ಮೇಲೆ ಬಣ್ಣದ ಚೌಕಗಳು ಕಂಡುಬರುತ್ತವೆ ಈ ವಿವಿಧ ಬಣ್ಣಗಳು ಉತ್ಪನ್ನದ ರಾಸಾಯನಿಕ ಅಂಶವನ್ನು ಪ್ರತಿನಿಧಿಸುತ್ತದೆ ಎಂದು ಹೇಳಲಾಗುತ್ತದೆ ಇದು ತಪ್ಪು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಿಮ್ಮ ಟೂತ್ ಪೇಸ್ಟ್ ನ ಮೇಲಿರುವ ಬಣ್ಣದ ಚೌಕಗಳು ಏನನ್ನು ಪ್ರತಿನಿಧಿಸುತ್ತವೆ?

ಟೂತ್ ಪೇಸ್ಟ್ ನ ಮೇಲೆ ಉತ್ಪನ್ನ ಸಂಬಂಧಿ ಮಾಹಿತಿಯನ್ನು ಒದಗಿಸಲಾಗುತ್ತದೆ ಹಾಗೂ ಗ್ರಾಹಕರ ಬಳಕೆಯ ಸಲಹೆ ಮತ್ತು ಸೂಚನೆಗಳ ಜೊತೆ ಜೊತೆಗೆ ಬಣ್ಣದ ಚೌಕವು ಇರುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಟೂತ್ಪೇಸ್ಟ್ ಬಣ್ಣ ಕೋಡ್ ಬಗೆಗಿನ ವದಂತಿಗಳು :

ನೀಲಿ- ನೈಸರ್ಗಿಕ + ಔಷಧ

ಹಸಿರು – ನೈಸರ್ಗಿಕ

ಕೆಂಪು -ನೈಸರ್ಗಿಕ + ರಾಸಾಯನಿಕ ಸಂಯೋಜನೆ

ಕಪ್ಪು -ಶುದ್ಧ ರಾಸಾಯನಿಕ

ನಿಜ ಸಂಗತಿ ಏನು ?

ಬಣ್ಣದ ಚೌಕಗಳಿಗು ಹಾಗೂ ರಾಸಾಯನಿಕ ಅಂಶಗಳಿಗೂ ಯಾವುದೇ ಸಂಬಂಧ ಇಲ್ಲ

ಟೂತ್ಪೇಸ್ಟ್ ತಯಾರಿಕೆ ಪ್ರಕ್ರಿಯೆಯಲ್ಲಿ ಇವನ್ನು ಬಣ್ಣದ ಗುರುತುಗಳು ಅಥವಾ ಕಣ್ಣಿನ ಗುರುತುಗಳು ಎಂದು ಕರೆಯಲಾಗುತ್ತದೆ. ಈ ಗುರುತುಗಳು ಪ್ಯಾಕೆಟ್ ಗಳು ಮಡಿಚಬಹುದೇ ಅಥವಾ ಹೆಚ್ಚಿನ ವೇಗದಲ್ಲಿ ಯಂತ್ರಗಳು ಮೂಲಕ ಬೆಳಕಿನ ಕಿರಣದ ಸಂವೇದಕಗಳನ್ನು ಬಳಸಿ ಪ್ಯಾಕೆಟ್ಗಳನ್ನು ಕತ್ತರಿಸುವ ಪ್ರಕ್ರಿಯೆಯಲ್ಲಿ ಬೆಳಕಿನ ಕಿರಣಗಳು ಬಣ್ಣಗಳನ್ನು ಸೆನ್ಸ್ ಮಾಡಿ ಸರಿಯಾದ ಜಾಗದಲ್ಲಿ ಕತ್ತರಿಸಲು ಇವುಗಳನ್ನು ಬಳಸುತ್ತಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಪಾಲಕರೇ ನಿಮ್ಮ ಮಕ್ಕಳಲ್ಲಿ ಉತ್ತಮ ನಡೆವಳಿಕೆ ರೂಪಿಸಿ ಸತ್ಪ್ರಜೆಯನ್ನಾಗಿ ಮಾಡಲು ಇಲ್ಲಿದೆ ಕೆಲವೊಂದು ಟಿಪ್ಸ್ ಗಳು…