13ನೇ ಆವೃತ್ತಿಯ ಐಪಿಎಲ್ ರದ್ದಾದರೆ ಕೂಲ್ ಕ್ಯಾಪ್ಟನ್ MS ಧೋನಿ ಸೇರಿದಂತೆ 3 ಭಾರತೀಯ ಆಟಗಾರ ಭವಿಷ್ಯ ಅತಂತ್ರ.!

0
136

ಟೀಂ ಇಂಡಿಯಾ ಕೂಲ್ ಕ್ಯಾಪ್ಟನ್ MS ಧೋನಿ ಭವಿಷ್ಯ ಈ ಆವೃತ್ತಿಯ ಐಪಿಎಲ್ ಮೇಲೆ ನಿಂತಿದ್ದು, ಧೋನಿ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಏಕೆಂದರೆ ಈ ಭಾರಿ IPL ನಡೆಯುವುದು ಬಹುತೇಕ ಅನುಮಾನವಾಗಿದೆ. ಕೊರೊನಾ ವೈರಸ್ ದೇಶದಲ್ಲಿ ಮತ್ತಷ್ಟು ಭಯ ಹುಟ್ಟಿಸುತ್ತಿದ್ದು, ಬಿಸಿಸಿಐ ಗೆ ಭಾರಿ ತಲೆ ನೋವು ತಂದಿದೆ. ಅದರಿಂದ ಐಪಿಎಲ್ 2020 ರದ್ದಾಗುವ ಸಾಧ್ಯತೆ ಹೆಚ್ಚಾಗಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ ಟೂರ್ನಿ ನಡೆಸುವ ಆಶಯವನ್ನು ಹೊಂದಿದ್ದು, ಏಪ್ರಿಲ್ 15ರ ಬಳಿಕ ಇಲ್ಲವೇ ಜೂನ್-ಸೆಪ್ಟಂಬರ್ ನಡುವೆ ವೇಳಾಪಟ್ಟಿ ನಿಗದಿಪಡಿಸಲು ಸಜ್ಜಾಗಿದೆ. ಒಂದು ವೇಳೆ IPL ನಡೆಯಲಿಲ್ಲ ಎಂದರೆ 3 ಭಾರತೀಯ ಆಟಗಾರ ಭವಿಷ್ಯ ಇಲ್ಲಿಗೆ ಮುಗಿಯಿವ ಅತಂತ್ರದಲ್ಲಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೊನಾ ವೈರಸ್ ಏಕಾಏಕಿ ವಿಶ್ವದಾದ್ಯಂತದ ಪ್ರಮುಖ ಕ್ರೀಡಾಕೂಟಗಳನ್ನು ರದ್ದುಗೊಳಿಸುವಂತೆ ಮಾಡಿದೆ. ಮಾರಕ ವೈರಸ್‍ನಿಂದಾಗಿ ಐಪಿಎಲ್ 2020 ರದ್ದಾಗುವ ಸಾಧ್ಯತೆ ಹೆಚ್ಚಾಗಿದೆ. ಟೂರ್ನಿ ನಡೆಯದಿದ್ದರೆ ಬಿಸಿಸಿಐ ಮಾತ್ರವಲ್ಲದೆ ಆಟಗಾರರು ಸಹ ಹೆಚ್ಚಿನ ಪರಿಣಾಮ ಎದುರಿಸಲಿದ್ದಾರೆ. ಅವರಲ್ಲಿ ಕೆಲವರು ಬೃಹತ್ ಮೊತ್ತದ ಹಣ ಪಡೆಯುವುದನ್ನು ತಪ್ಪಿಸಿಕೊಳ್ಳುತ್ತಾರೆ. ಜೊತೆಗೆ ಮುಂದಿನ ಆವೃತ್ತಿ ಹಾಗೂ ಇತರ ವೇದಿಕೆಯನ್ನು ತಪ್ಪಿಸಿಕೊಳ್ಳುತ್ತಾರೆ. ಐಪಿಎಲ್‍ನಲ್ಲಿ ಆಟಗಾರರು ತೋರುವ ಫಾರ್ಮ್ ಟೀಂ ಇಂಡಿಯಾ ಆಯ್ಕೆಗೆ ವೇದಿಕೆ ಆಗಿರುತ್ತದೆ. ಈ ಸಾಲಿನಲ್ಲಿ ಮೂರು ಆಟಗಾರರಿದ್ದು, ಐಪಿಎಲ್ 2020 ರದ್ದಾದರೆ ಅವರು ಸಂಕಷ್ಟಕ್ಕೆ ಸಿಲುಕಬಹುದು ಎನ್ನಲಾಗುತ್ತಿದೆ.

ಸೆಹ್ವಾಗ್ ಹೇಳಿಕೆಯಲ್ಲಿ ಇದೆ ಹಲವು ಅನುಮಾನ?

ಈಗಾಗಲೇ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತ ತಂಡಕ್ಕೆ ಮರಳುವುದು ತುಂಬಾ ಕಠಿಣ ಎಂದು ಮಾಜಿ ಆರಂಭಿಕ ಡ್ಯಾಶರ್ ವೀರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದರು, ಧೋನಿ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡುವ ಕುರಿತು ಆಯ್ಕೆಗಾರರು ಈಗಾಗಲೇ ಎದುರು ನೋಡುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸೆಹ್ವಾಗ್, ”ಅವರು ಎಲ್ಲಿಗೆ ಹೊಂದಿಕೊಳ್ಳುತ್ತಾರೆ. ರಿಷಭ್ ಪಂತ್ ಮತ್ತು ಕೆ.ಎಲ್. ರಾಹುಲ್ ಅವರಂತಹವರು ಈಗಾಗಲೇ ಅವರ ರೂಪದಲ್ಲಿದ್ದಾರೆ, ಅದರಲ್ಲೂ ವಿಶೇಷವಾಗಿ ತಡವಾಗಿ ಉತ್ತಮವಾಗಿ ಪ್ರದರ್ಶನ ನೀಡುತ್ತಿರುವುದರಿಂದ, ನಾವು ಅವರೊಂದಿಗೆ ಏಕೆ ಅಂಟಿಕೊಳ್ಳಬಾರದು ಎಂಬುದಕ್ಕೆ ಯಾವುದೇ ಕಾರಣವಿಲ್ಲ ಎಂದು ನಾನು ಭಾವಿಸುತ್ತೇನೆ ಹೇಳಿದು ಕ್ರಿಕೆಟ್ ಪ್ರೀಯರಿಗೆ ಆತಂಕ ತಂದಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

3 ಭಾರತೀಯ ಆಟಗಾರ ಭವಿಷ್ಯ ಅತಂತ್ರ?

1. ಎಂ.ಎಸ್.ಧೋನಿ:

ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಅಂತರಾಷ್ಟ್ರೀಯ ಕ್ರಿಕೆಟ್ ಭವಿಷ್ಯ ನಿಂತಿರುವುದು 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೇಲೆ. ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ 2019ರಿಂದ ಯಾವುದೇ ರೀತಿಯ ಕ್ರಿಕೆಟ್ ಆಡಿಲ್ಲ. ಹೀಗಾಗಿ ಟೀಂ ಇಂಡಿಯಾ ಆಯ್ಕೆ ಸಮಿತಿಯು ಅವರನ್ನು ನೇರವಾಗಿ ಆಯ್ಕೆ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ನೇರ ಆಯ್ಕೆ ಕೊಟ್ಟರೆ ಈಗಾಗಲೇ ಅಭ್ಯಾಸ ನಡೆಸುತ್ತಿರುವ ಇತರ ಆಟಗಾರರಿಗೆ ಅನ್ಯಾಯವಾಗುತ್ತದೆ. ಎಂ.ಎಸ್.ಧೋನಿ ಅವರು ಕೆಲವು ಸ್ಪರ್ಧಾತ್ಮಕ ಕ್ರಿಕೆಟ್ ಆಡುವವರೆಗೂ ಆಯ್ಕೆಯಿಂದ ದೂರವಿರುತ್ತಾರೆ ಎನ್ನಲಾಗುತ್ತಿದೆ. ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಕಮ್‍ಬ್ಯಾಕ್ ಮಾಡುತ್ತಾರೆ ಅಂತ ಅಭಿಮಾನಿ ನಿರೀಕ್ಷೆ ಹೊಂದಿದ್ದರು. ಆದರೆ ಐಪಿಎಲ್‍ನಲ್ಲಿ ಮಿಂಚಿದರೆ, ಉತ್ತಮ ಪ್ರದರ್ಶನ ನೀಡಿದರೆ ಐಸಿಸಿ ಟಿ20 ವಿಶ್ವಕಪ್‍ಗೆ ಧೋನಿ ಮರಳುತ್ತಾರೆ ಎನ್ನಲಾಗುತ್ತಿತ್ತು. ಆದರೆ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಐಪಿಎಲ್ ರದ್ದಾಗುವ ಸಾಧ್ಯತೆ ಹೆಚ್ಚಾಗುತ್ತಿದೆ.

2. ಪೃಥ್ವಿ ಶಾ:

ಮಿಂಚಿನ ಯುವ ಆಟಗಾರ ಪೃಥ್ವಿ ಶಾ ಅವರು ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡುವುದ ಅಗತ್ಯವಾಗಿದೆ. ಆರಂಭಿಕ ಆಟಗಾರ ಶಿಖರ್ ಧವನ್ ಗಾಯಗೊಂಡಿದ್ದಾರೆ. ಹೀಗಾಗಿ ಆಯ್ಕೆ ಸಮಿತಿಯು ಟಿ20 ಪಂದ್ಯಗಳ ಓಪನರ್ ಆಟಗಾರರಿಗೆ ಹುಡುಕಾಟ ನಡೆಸಿದೆ. ಈ ಭಾರಿಯ IPL ನಲ್ಲಿ ಪೃಥ್ವಿ ಶಾ ಉತ್ತಮ ಪ್ರದರ್ಶನ ನೀಡಿದರೆ ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಟಿ20 ಪಂದ್ಯ ಆಡಬಹುದಾಗಿದೆ. ಆದರೆ ಆಯ್ಕೆ ಸಮಿತಿಯು ಧವನ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆಗಳಿದೆ. ಹೀಗಾಗಿ ಶಾ ಅವಕಾಶ ತಪ್ಪಿಸಿಕೊಳ್ಳಬಹುದು. ಕೆ.ಎಲ್.ರಾಹುಲ್ ಮತ್ತು ರೋಹಿತ್ ಶರ್ಮಾ ಅವರನ್ನು ಆರಂಭಿಕರನ್ನಾಗಿ ಮೈದಾನಕ್ಕೆ ಇಳಿಸಲು ಸಾಧ್ಯತೆ ಹೆಚ್ಚಾಗಿದೆ.

3. ಸಂಜು ಸ್ಯಾಮ್ಸನ್:

ಭವಿಷ್ಯ ಕಟ್ಟಿಕೊಳ್ಳುವ ನಿರೀಕ್ಷೆಯಲ್ಲಿರುವ ಸಂಜು ಸ್ಯಾಮ್ಸನ್ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಎರಡು ಪಂದ್ಯಗಳಿಗಾಗಿ ಆಡುವ ಇಲೆವೆನ್‍ನಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಮೂಲಕ ತಂಡದ ಆಡಳಿತವು ರಿಷಭ್ ಪಂತ್ ಅವರಿಗೆ ಸ್ಪಷ್ಟ ಎಚ್ಚರಿಕೆಯನ್ನು ರವಾನಿಸಿತ್ತು. ಭವಿಷ್ಯದಲ್ಲಿ ಸ್ಯಾಮ್ಸನ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತಾದರೂ ಅವರು ವಿಫಲರಾಗಿದ್ದರು. ಅದಕ್ಕಾಗಿ ಈ ಭಾರಿ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸ್ಯಾಮ್ಸನ್ ಭವಿಷ್ಯದಲ್ಲಿ ಟೀಂ ಇಂಡಿಯಾ ಸೇರುವ ಸಾಧ್ಯತೆಗಳಿವೆ. ಆದರೆ ಐಪಿಎಲ್ ನಡೆಯದಿದ್ದರೆ ಅವರು ಆಯ್ಕೆಯಿಂದ ದೂರ ಉಳಿಯಲಿದ್ದಾರೆ. ಒಟ್ಟಾರೆಯಾಗಿ ಕೊರೊನಾ ಭಯದಲ್ಲಿ IPL ರದ್ದಾದರೆ ಮೂರು ಪ್ರಭಾವಿ ಆಟಗಾರರ ಕ್ರಿಕೆಟ್ ಜೀವನದ ಏನಾಗುತ್ತೋ ಎನ್ನುವ ಆತಂಕದಲ್ಲಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮಾರ್ಚ್ 29 ರಂದು ಆರಂಭವಾಗಬೇಕಿದ್ದ ಐಪಿಎಲ್ ಏಪ್ರಿಲ್​ನಲ್ಲೂ ಇಲ್ಲ; ಹಾಗಾದ್ರೆ ಯಾವಾಗ? ಎಲ್ಲಿ ನಡೆಯುತ್ತೆ ಐಪಿಎಲ್ ಇಲ್ಲಿದೆ ನೋಡಿ ಮಾಹಿತಿ.!