ದೇವಸ್ಥಾನಕ್ಕೆ ಯಾವ ಕಾರಣಕ್ಕೆ ಹೋಗಬೇಕು?? ನಿಮ್ಮ ಮಕ್ಕಳಿಗೂ ಈ ರೀತಿಯ ಗೊಂದಲ ಇದ್ದರೆ, ಈ ಸ್ಟೋರಿಯ ನೀತಿ ಓದಿ!!

0
1400

ಈಗಿನ ಯುವ ಪೀಳಿಗೆಗೆ ತಿಳುವಳಿಕೆ ಕಡಿಮೆ ಆದರು ಅದನ್ನು ಸೂಕ್ಷ್ಮವಾಗಿ ತಿಳಿಯುವುದು ಕಡಿಮೆಯಾಗಿದೆ. ಇನ್ನೂ ತಂದೆ ತಾಯಿಗಳು ಕೂಡ ಮಕ್ಕಳ ಕೆಲವು ನಿರ್ಧಾರಗಳಿಗೆ ಸರಿಯಾದ ಉತ್ತರ ಕೊಡದೆ ಒದ್ದಾಡುವ ಪರಿಸ್ಥಿತಿ ಬಂದಿದೆ. ಅದರಲ್ಲಿ ಪಾಲಕರು ಹೇಳುವ ಯಾವುದೇ ಕೆಲಸದಲ್ಲಿ ಮಕ್ಕಳು ಮೊದಲು ಕಂಡು ಹಿಡಿಯುವುದು ಅದರಲ್ಲಿರುವ ದೋಷಗಳನ್ನ, ತಪ್ಪುಗಳನ್ನ ಮಾತ್ರ. ಇವುಗಳನ್ನೇ ನೆಪವಾಗಿಟ್ಟುಕೊಂಡು ಹಿರಿಯರು ಹೇಳುವ ಮಾತನ್ನು ಲೆಕ್ಕಿಸದೆ ತಮ್ಮ ಹೊಳೆದ ನಿರ್ಧಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಗುತ್ತಿದ್ದಾರೆ. ಇಂತಹ ಆಲೋಚನೆಯಲ್ಲಿರುವ ಒಬ್ಬಳು ಮಗಳಿಗೆ ತಂದೆ ಹೇಳಿದ ಉದಾಹರಣೆ, ಪ್ರತಿಯೊಬ್ಬರ ಜೀವನದಲ್ಲಿ ಮಾದರಿಯಾಗುತ್ತೆ.

Also read: ದೇವಸ್ಥಾನದ ನಿಯಮಗಳ ಬಗ್ಗೆ ನಿಮಗೆಷ್ಟು ಗೊತ್ತು…!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ತಂದೆ ತಾಯಿಗಳು ಹೆಚ್ಚಾಗಿ ಪ್ರೀತಿ ಇಟ್ಟುಕೊಂಡಿರುವುದು ಹೆಣ್ಣು ಮಕ್ಕಳ ಮೇಲೆ. ಅದಕ್ಕಾಗಿ ಮನೆಯಲ್ಲಿ ಪೂಜ್ಯ ಮಾಡುವುದರಿಂದ ಹಿಡಿದು ದೇವಸ್ಥಾನಕ್ಕೆ ಹೆಣ್ಣುಮಕ್ಕಳನ್ನು ಕರೆದುಕೊಂಡು ಹೋಗುತ್ತಾರೆ. ಹೀಗೆ ದೇವಸ್ಥಾನಕ್ಕೆ ಹೋದ ಮಗಳಿಗೆ ತಂದೆ ಪ್ರಶ್ನೆ ಮಾಡುತ್ತಾನೆ. ಮಗಳೇ ದರ್ಶನ ಚೆನ್ನಾಗಿ ಆಯಿತಾ ಅಂತ! ಮಗಳು ಕೋಪದಲ್ಲಿ ಅಪ್ಪ ಇನ್ನು ಮುಂದೆ ನನ್ನನ್ನು ದೇವಸ್ಥಾನಕ್ಕೆ ಹೋಗು ಎಂದು ಹೇಳಬೇಡಿ ಎಂದು ಹೇಳುತ್ತಾಳೆ. ಇದಕ್ಕೆ ತಂದೆ ಏನಾಯಿತು?ಎಂದು ಪ್ರಶ್ನೆ ಮಾಡುತ್ತಾರೆ.

ಇದಕ್ಕೆ ಮಗಳು ಈಗಿನ ಕಾಲದಲ್ಲಿ ದೇವಸ್ಥಾನದಲ್ಲಿ ನಡೆಯುತ್ತಿರುವ ಸಂಗತಿಯನ್ನು ತಿಳಿಸಿ, ದೇವಸ್ಥಾನದಲ್ಲಿ ಒಬ್ಬರಿಗೂ ಭಕ್ತಿ ಇಲ್ಲ, ದೇವರ ಮೇಲೆ ಧ್ಯಾನ ಇಲ್ಲ. ಎಲ್ಲರೂ ಅವರ ಮೊಬೈಲ್ ಫೋನ್‌ಗಳಲ್ಲಿ ಮಾತನಾಡುವುದು, ಫೋಟೋಗಳನ್ನು ತೆಗೆಯುವುದು, ಭಕ್ತಿಗೆ ಸಂಬಂಧಿಸಿದ್ದು ಅಲ್ಲದೇ ಬೇರೆ ಸಂಗತಿಗಳನ್ನು ಚರ್ಚಿಸುವುದನ್ನು ಮಾಡುತ್ತಿದ್ದಾರೆ. ಕನಿಷ್ಠ ಭಜನೆ ನಡೆಯುವ ಬಳಿ ಸಹ ಸರಿಯಾಗಿ ನಡೆದುಕೊಳ್ಳುತ್ತಿಲ್ಲ. ಯಾರಲ್ಲೂ ನನಗೆ ಭಕ್ತಿ ಕಾಣಿಸಲಿಲ್ಲ. ಎಂದು ಹೇಳುತ್ತಾಳೆ. ಇದಕ್ಕೆ ತಂದೆಗೆ ಏನು ಹೇಳಬೇಕು ಎನ್ನುವುದು ತಿಳಿಯದೆ ಸ್ವಲ್ಪ ಹೊತ್ತು ಮೌನವಾಗಿದ್ದು, ಮಗಳೇ ನೀನು ಅಂತಿಮ ನಿರ್ಧಾರಕ್ಕೆ ಬರುವ ಮುನ್ನ ನನ್ನದೊಂದು ಸಣ್ಣ ಕೋರಿಕೆ… ನೆರವೇರಿಸುತ್ತೀಯಾ..? ಎಂದು ಹೇಳುತ್ತಾನೆ.

Also read: ದೇವರ ಪೂಜೆಗೆ ಹೂವುಗಳನ್ನೇಕೆ ಏರಿಸುತ್ತಾರೆ? ಇದಕ್ಕೆ ಹಿಂದಿನ ಕಾಲದಿಂದಲೂ ಬಂದಿರುವ ಬಲವಾದ ಕಾರಣ ಇಲ್ಲಿದೆ ನೋಡಿ..

ತಂದೆ ಮಾತಿಗೆ ಮಗಳು ತಲೆ ಅಲ್ಲಾಡಿಸಿ, ಖಂಡಿತಾ ಅಪ್ಪಾ… ನಿಮ್ಮ ಮಾತನ್ನು ನಾನು ಯಾವಾಗಲೂ ಇಲ್ಲ ಎಂದಿಲ್ಲ. ಹೇಳಿ ಏನು ಮಾಡಬೇಕು ಹೇಳಿ ಎಂದು ಕೇಳುತ್ತಾಳೆ. ಆಗ ತಂದೆ ಒಂದು ಗಾಜಿನ ಗ್ಲಾಸಿನ ತುಂಬ ನೀರು ತೆಗೆದುಕೊಂಡು ಹೋಗು ದೇವಸ್ಥಾನಕ್ಕೆ.. ಮೂರೇ ಮೂರು ಪ್ರದಕ್ಷಿಣೆ ಮಾಡಿ ಬರಬೇಕು.. ಆದರೆ ಒಂದು ಸೂಚನೆ…ನಿನ್ನ ಲೋಟನಿಂದ ಒಂದೇ ಒಂದು ಹನಿ ನೀರು ಚೆಲ್ಲಬಾರದು. ಈ ಕೆಲಸ ಮಾಡುತ್ತೀಯಾ? ಎಂದ ಇದಕ್ಕೆ ಮಗಳು ಹಾಗೆಯೇ ಆಗಲಿ. ಖಂಡಿತಾ ತರುತ್ತೇನೆ ನಿಮಗಾಗಿ ಎಂದು ಒಂದು ಲೋಟ ತುಂಬಾ ನೀರು ತೆಗೆದುಕೊಂಡು ಹೊರಟಳು ಮೂರು ಗಂಟೆಗಳ ಬಳಿಕ ಮನೆಗೆ ನೀರು ತುಂಬಿದ ಲೋಟದೊಂದಿಗೆ ಹಿಂತಿರುಗಿ ತಗೋ ಅಪ್ಪಾ ನಾನು ದೇವಸ್ಥಾನಕ್ಕೆ ಹೋಗಿ ನೀವು ಹೇಳಿದ ರೀತಿ ಮೂರು ಪ್ರದಕ್ಷಿಣೆ ಪೂರ್ಣಗೊಳಿಸಿ ಬಂದೆ. ಒಂದೇ ಒಂದು ಹನಿ ನೀರು ಸಹ ಚೆಲ್ಲಲಿಲ್ಲ. ಆಗ ತಂದೆ ಮಗಳಿಗೆ. ಮೂರು ಪ್ರಶ್ನೆಗಳನ್ನು ಕೇಳಿದ.

1. ನೀನು ಪ್ರದಕ್ಷಿಣೆ ಮಾಡುತ್ತಿದ್ದಾಗ ಎಷ್ಟು ಮಂದಿ ತಮ್ಮ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು.?
2. ಎಷ್ಟು ಮಂದಿ ಅನಗತ್ಯ ವಿಚಾರಗಳನ್ನು ದೇವಸ್ಥಾನದಲ್ಲಿ ಚರ್ಚಿಸುತ್ತಿದ್ದರು?
3. ಎಷ್ಟು ಮಂದಿ ಸ್ವಲ್ಪವೂ ಭಕ್ತಿ ಇಲ್ಲದೆ ನಡೆದುಕೊಂಡರು?

Also read: ದೇವರಿಗೆ ತೆಂಗಿನಕಾಯಿ ಒಡೆಯುವುದರ ಹಿಂದೆ ಇರುವ ಹಲವು ಅರ್ಥಗಳ ಬಗ್ಗೆ ನಿಮಗೆ ಎಷ್ಟು ಗೊತ್ತು….?

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದಕ್ಕೆ ಉತ್ತರಿಸಿದ ಮಗಳು ನಾನು ಹೇಗೆ ಹೇಳಲು ಸಾಧ್ಯ ಅಪ್ಪಾ. ನನ್ನ ದೃಷ್ಟಿಯೆಲ್ಲಾ ಲೋಟದ ಕಡೆಗಿತ್ತು ಒಂದೇ ಒಂದು ಹನಿ ನೀರು ಚೆಲ್ಲದಂತೆ ಎಚ್ಚರ ವಹಿಸಿದ್ದೆ, ನನ್ನ ಗಮನ ಅದರ ಮೇಲೇ ಇತ್ತು ಆಗ ತಂದೆ ಇದೇನಮ್ಮಾ ನಾನು ಹೇಳಬೇಕೆಂದುಕೊಂಡಿದ್ದು. ನೀನು ದೇವಸ್ಥಾನಕ್ಕೆ ಹೋದಾಗ ನಿನ್ನ ದೃಷ್ಟಿ ಭಗವಂತನ ಮೇಲೆ, ನಿನ್ನ ಧ್ಯಾನ ಅವನ ಗುಣಗಣದ ಚಿಂತನೆಯ ಮೇಲೆ ಇರಬೇಕು. ಆಗ ನೀನು ಅಂತರ್ಮುಖಿಯಾಗಿ ಭಗವಂತನನ್ನು ಹಾಗೂ ಅವನ ಪೂಣಾ೯ನುಗ್ರಹವನ್ನು ಪಡೆಯಬಲ್ಲೆ. ಜೀವನ ವೃದ್ಧಿಗೊಳ್ಳಲು ಈ ವಿಧವಾದ ಏಕಾಗ್ರತೆ ಸಾಧಿಸಬೇಕು. ಎಂದು ಹೇಳಿದ ಇದಕ್ಕೆ ಮೆಚ್ಚಿದ ಮಗಳು ತುಂಬಾ ಅರ್ಥಗರ್ಭಿತವಾದ ವಿಚಾರಗಳನ್ನು ತಿಳಿಸಿದ್ದಿರಿ ಜೀವನ ಪೂರ್ತಿ ಈ ವಿಚಾರವನ್ನು ಅಳವಡಿಸಿಕೊಂಡು ನಡೆಯುತ್ತೇವೆ ಎಂದು ಹೇಳಿದಳು.