ಹಲಾಲ್ ಪ್ರಾಡಕ್ಟ್-ಗಳೆಂದರೇನು, ಹಿಂದುತ್ವ ಸಂಸ್ಥೆಗಳು ಅದನ್ನೇಕೆ ವಿರೋಧಿಸುತ್ತಿವೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ!!

0
399

ಭಾರತ ಸರ್ಕಾರದ ‘ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ’ ಹಾಗೂ ಅನೇಕ ರಾಜ್ಯಗಳಲ್ಲಿ ‘ಆಹಾರ ಮತ್ತು ಔಷಧಿ ಪ್ರಾಧಿಕರಣ’ ಈ ವಿಭಾಗಗಳು ಇರುವಾಗ ‘ಹಲಾಲ್ ಪ್ರಮಾಣಪತ್ರ’ ನೀಡುವ ಅನೇಕ ಇಸ್ಲಾಮೀ ಸಂಸ್ಥೆಗಳ ಆವಶ್ಯಕತೆ ಏನಿದೆ ? ಪ್ರತಿಯೊಬ್ಬ ವ್ಯಾಪಾರಿಯಿಂದ ಈ ಹಲಾಲ್ ಪ್ರಮಾಣಪತ್ರಕ್ಕಾಗಿ ಮೊದಲು 21,500 ರೂಪಾಯಿ ಹಾಗೂ ಪ್ರತೀವರ್ಷ ನವೀಕರಣಕ್ಕಾಗಿ 15,000 ರೂಪಾಯಿ ಪಡೆಯಲಾಗುತ್ತಿದೆ. ಇದರಿಂದ ನಿರ್ಮಾಣವಾದ ಸಮಾನಾಂತರ ಆರ್ಥಿಕತೆಯನ್ನು ನಿಲ್ಲಿಸುವುದು ಅಗತ್ಯವಿದೆ, ಎಂದು ಹಿಂದೂ ಜನಜಾಗೃತಿ ಸಮಿತಿಯ ನಿಲುವಾಗಿದೆ. ಅದಕ್ಕಾಗಿ ‘ಭಾರತದಲ್ಲಿ ‘ಹಲಾಲ್’ನ ಅನಾವಶ್ಯಕತೆ’, ‘ಭಾರತದ ಜಾತ್ಯತೀತಕ್ಕೆ ಹಾಕಿದ ಸುರಂಗ’, ಅದೇ ರೀತಿ ‘ಸರಕಾರಕ್ಕೆ ಆಗುತ್ತಿರುವ ಹಾನಿ’ ಇತ್ಯಾದಿ ವಿಷಯಗಳ ಬಗ್ಗೆ ಸಮಿತಿಯು ದೇಶದಾದ್ಯಂತ ಉದ್ಯಮಿಗಳ ಸಭೆ, ಜಾಗೃತಿಪರ ವ್ಯಾಖ್ಯಾನಗಳು, ಅದೇ ರೀತಿ ಸಾಮಾಜಿಕ ಜಾಲತಾಣಗಳಿಂದ ಜಾಗೃತಿಯನ್ನು ಮಾಡುತ್ತಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

‘ಹಲಾಲ್’ ಈ ಅರಬೀ ಪದದ ಅರ್ಥ ಇಸ್ಲಾಮ್‌ಗನುಸಾರ ಮಾನ್ಯತೆ ಪಡೆದ ಎಂದಿದೆ ! ಮೂಲತಃ ಮಾಂಸದ ವಿಷಯದಲ್ಲಿದ್ದ ‘ಹಲಾಲ್’ನ ಬೇಡಿಕೆ ಈಗ ಶಾಕಾಹಾರಿ ಆಹಾರಪದಾರ್ಥಗಳೊಂದಿಗೆ, ಸೌಂದರ್ಯವರ್ಧಕಗಳು, ಔಷಧಿಗಳು, ಆಸ್ಪತ್ರೆಗಳು, ಗೃಹನಿರ್ಮಾಣಸಂಸ್ಥೆಗಳು, ಮಾಲ್ ಹೀಗೆ ಅನೇಕ ಅಂಶಗಳಲ್ಲಿ ಕೇಳಿಬರುತ್ತಿದೆ. ಅದಕ್ಕಾಗಿ ಖಾಸಗಿ ಇಸ್ಲಾಮಿ ಸಂಸ್ಥೆಗಳಿಂದ ‘ಹಲಾಲ್ ಪ್ರಾಮಾಣಪತ್ರ’ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಜಾತ್ಯತೀತ ಭಾರತದಲ್ಲಿ ಸರಕಾರದ ‘ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ’ದಿಂದ ಅಂದರೆ (FSSAI) ನಿಂದ ಪ್ರಮಾಣಪತ್ರವನ್ನು ಪಡೆದ ನಂತರ ಈ ಖಾಸಗೀ ಇಸ್ಲಾಮೀ ಪ್ರಮಾಣಪತ್ರ ಪಡೆಯಲು ಕಡ್ಡಾಯವೇಕೆ? ಭಾರತದಲ್ಲಿ ಕೇವಲ ಶೇ. ೧೫ ರಷ್ಟು ಮುಸಲ್ಮಾನರ ಜನಸಂಖ್ಯೆ ಇರುವಾಗ ಉಳಿದ ಶೇ. ೮೫ ರಷ್ಟು ಹಿಂದೂಗಳ ಮೇಲೆ ‘ಹಲಾಲ್ ಪ್ರಮಾಣಪತ್ರ’ ಏಕೆ ಹೇರಲಾಗುತ್ತದೆ? ಎಲ್ಲಕ್ಕಿಂತ ಮಹತ್ವದ ಅಂಶವೆಂದರೆ ‘ಹಲಾಲ್ ಪ್ರಮಾಣೀಕೃತ’ದಿಂದ ಸಿಗುವ ಕೋಟಿಗಟ್ಟಲೆ ಹಣದ ಉತ್ಪನ್ನವು ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳಿಗೆ ಸಿಗದೇ ಅದು ಕೆಲವು ಇಸ್ಲಾಮೀ ಸಂಘಟನೆಗಳಿಗೆ ಸಿಗುತ್ತಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಪ್ರಮಾಣಪತ್ರವನ್ನು ನೀಡುವ ಸಂಘಟನೆಗಳ ಪೈಕಿ ಕೆಲವು ಸಂಘಟನೆಗಳು ಭಯೋತ್ಪಾದಕ ಕೃತ್ಯಗಳಲ್ಲಿ ಸಿಲುಕಿದ ಮತಾಂಧರನ್ನು ಬಿಡುಗಡೆ ಮಾಡಲು ಕಾನೂನಿನ ನೆರವು ನೀಡುತ್ತಿದೆ. ಅದೇ ರೀತಿ ಕೇಂದ್ರ ಸರಕಾರವು ಮಾಡಿದ ‘ಪೌರತ್ವ ತಿದ್ದುಪಡಿ ಕಾನೂನು’ನನ್ನು (CAA) ವಿರೋಧಿಸುತ್ತಿವೆ. ಜಾತ್ಯತೀತ ಭಾರತದಲ್ಲಿ ಈ ರೀತಿಯ ಧರ್ಮಾಧಾರದಲ್ಲಿ ಸಮಾನಾಂತರ ಅರ್ಥವ್ಯವಸ್ಥೆ ನಿರ್ಮಿಸುವುದು ದೇಶದ ಸುರಕ್ಷೆಯ ದೃಷ್ಟಿಯಿಂದ ಅತ್ಯಂತ ಗಂಭೀರವಾಗಿದ್ದು ಸರಕಾರವು ‘ಹಲಾಲ್ ಪ್ರಾಮಾಣೀಕರಣ’ ಪದ್ದತಿಯನ್ನು ಕೂಡಲೇ ನಿಲ್ಲಿಸಬೇಕು ಹಾಗೂ ನಾಗರಿಕರು ‘ಹಲಾಲ್ ಪ್ರಾಮಾಣಿಕೃತ’ ಉತ್ಪಾದನೆಗಳನ್ನು ಬಹಿಷ್ಕರಿಸಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯು ಕರೆ ನೀಡಿದೆ.

ಎಲ್ಲಕ್ಕಿಂತ ಆಘಾತಕಾರಿ ವಿಷಯವೆಂದರೆ ತನ್ನನ್ನು ಜಾತ್ಯತೀತ ಎಂದು ಹೇಳಿಕೊಳ್ಳುವ ಹಿಂದಿನ ಸರಕಾರವು ‘ಭಾರತೀಯ ರೈಲ್ವೆ’, ಏರ್ ಇಂಡಿಯಾ’ ಹಾಗೂ ‘ಪ್ರವಾಸೋದ್ಯಮ ಮಂಡಳಿಯಂತಹ ಸರಕಾರಿ ಸಂಸ್ಥೆಗಳಲ್ಲಿಯೂ ‘ಹಲಾಲ್’ ಅನ್ನು ಕಡ್ಡಾಯ ಮಾಡಲು ಸ್ವಾತಂತ್ರ್ಯ ನೀಡಿದೆ, ಅದೂ ಇನ್ನೂ ಜಾರಿಯಲ್ಲಿದೆ. ಪ್ರಸಿದ್ಧ ‘ಹಲ್ದಿರಾಮ್’ನ ಶುದ್ಧ ಶಾಕಾಹಾರಿ ಆಹಾರವೂ ‘ಹಲಾಲ್ ಪ್ರಾಮಾಣಿಕೃತ’ ಆಗಿದೆ. ಒಣ ಹಣ್ಣು, ಸಿಹಿ ಪದಾರ್ಥ, ಚಾಕಲೇಟ್, ಧಾನ್ಯ, ಎಣ್ಣೆಯಿಂದ ಹಿಡಿದು ಸೋಪು, ಶ್ಯಾಂಪೂ, ಟೂಥಪೇಸ್ಟ್, ಕಾಡಿಗೆ, ಲಿಪ್‌ಸ್ಟಿಕ್ ಇತ್ಯಾದಿ ಸೌಂದರ್ಯವರ್ಧಕಗಳು; ಮ್ಯಾಕ್‌ಡೊನಾಲ್ಡ್‌ನ ಬರ್ಗರ್ ಹಾಗೂ ಡಾಮಿನೋಸ್‌ನ ಪಿಝ್ಝಾ ಇದೂ ಕೂಡಾ ‘ಹಲಾಲ್ ಪ್ರಾಮಾಣಿಕೃತವಾಗಿದೆ. ಇಸ್ಲಾಮೀ ದೇಶಗಳಿಗೆ ರಫ್ತು ಮಾಡುವ ಉತ್ಪಾದನೆಗಳಿಗೆ ‘ಹಲಾಲ್ ಪ್ರಮಾಣಪತ್ರ’ವನ್ನು ಕಡ್ಡಾಯ ಮಾಡಲಾಗಿದೆ; ಆದರೆ ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಈ ಕಡ್ಡಾಯ ಏಕೆ ? ಇದು ಹೀಗೆ ಮುಂದುವರಿದರೆ, ಇದು ಭಾರತವು ‘ಇಸ್ಲಾಮಿಕರಣ’ದತ್ತ ಹೆಜ್ಜೆ ಇಡುತ್ತಿದೆ, ಎಂದು ಹೇಳಿದರೆ ತಪ್ಪಾಗಲಾರದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರೈತ ಪರ ನಾಯಕ ಯಡಿಯೂರಪ್ಪನವರು ಕೇಂದ್ರದ ಒತ್ತಡದಿಂದ ರೈತ ವಿರೋಧಿ ಎ.ಪಿ.ಎಂ.ಸಿ. ತಿದ್ದುಪಡಿ ಮಾಡುತ್ತಿದ್ದಾರಾ??