ಬ್ರಹ್ಮಚಾರಿಗಳು ಮತ್ತು ಗಂಡಸರು ಹನುಮಂತನನ್ನು ಹೆಚ್ಚು ಪೂಜಿಸಲು ಕಾರಣವೇನು…?

0
3259

ನಮ್ಮ ದೇಶದಲ್ಲಿ ಹೆಚ್ಚು ಕಡಿಮೆ ಗಲ್ಲಿ ಗಲ್ಲಿಯಲ್ಲೂ ದೇವಸ್ಥಾನಗಳು ಕಾಣಸಿಗುತ್ತವೆ, ಅದರಲೂ ಹನುಮಂತನೆಂದರೆ ಎಲ್ಲರಿಗೂ ಅಚ್ಚು ಮಚ್ಚು… ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ ಎನ್ನುತ್ತವೆ ಪುರಾಣಗಳು. ಅದೇ ರೀತಿ ಅವರವರ ಇಷ್ಟಕ್ಕೆ ಅನುಸಾರವಾಗಿ ದೇವರನ್ನು nಪೂಜಿಸುತ್ತಾರೆ. ಅಂತಹ ದೇವರಲ್ಲಿ ವಾಯುಪುತ್ರ ಆಜಂನೇಯ. ಹನುಮಂತನನ್ನು ವಿಶ್ವದೆಲ್ಲೆಡೆಯಲ್ಲಿ ಪೂಜಿಸಲಾಗುತ್ತದೆ.

@drikpanchang.com

Also read: ಶಕ್ತಿ ದೇವಾ ಹನುಮಂತನಿಗೆ ಪೂಜಿಸುವ ವಿಧಾನ..

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇನ್ನು ಕೆಲವು ದೇವರು ಆಯಾಯ ಜಾತಿಗೆ ಅನುಗುಣವಾಗಿ ಪೂಜಿಸಲ್ಪಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಶಿವ ಹಾಗೂ ದೇವಿಯ ಭಕ್ತರಿದ್ದರೆ ಉತ್ತರ ಭಾರತದಲ್ಲಿ ವಿಷ್ಣುವಿನ ಭಕ್ತರಿದ್ದಾರೆ. ಮಹಿಳೆಯರು ಹನುಮಂತ ದೇವರನ್ನು ಪೂಜಿಸಬಹುದಲ್ಲವೇ ಎಂಬ ಚರ್ಚೆ ನಡೆಯುತ್ತಲೇ ಇದೆ. ಆದರೆ ಹಿಳೆಯರು ಅದರಲ್ಲೂ ಮದುವೆಯಾಗದೆ ಇರುವ ಮಹಿಳೆಯರು ಹನುಮಂತನನ್ನು ಪೂಜಿಸುವುದು ಮತ್ತು ಹನುಮಾನ್ ಚಾಲೀಸ್ ಪಠಣ ಮಾಡುವುದು ನಿಷಿದ್ಧ. ಇನ್ನು ಕೆಲವು ದೇವರನ್ನು ಬ್ರಹ್ಮಚಾರಿಗಳು ಮತ್ತು ಗಂಡಸರು ಮಾತ್ರ ಪೂಜಿಸಬಹುದು ಎನ್ನುವ ನಿಯಮಿದೆ.

ಮದುವೆಯಾಗದೆ ಇರುವ ಮಹಿಳೆಯರು ಹನುಮಂತ ದೇವಾಲಯಕ್ಕೆ ಭೇಟಿ ನೀಡಬಹುದು. ಇದೇ ಕಾರಣದಿಂದಾಗಿ ಮದುವೆಯಾಗದೆ ಇರುವ ಹುಡುಗಿಯರು ಇಂದಿನ ದಿನಗಳಲ್ಲಿ ಆಂಜನೇಯ ದೇವಾಲಯಗಳಿಗೆ ಹೋಗಿ ಅಲ್ಲಿ ಪಾರ್ಥಿಸುವುದನ್ನು ಕಾಣಬಹುದು. ಹನುಮಂತನನ್ನು ಪೂಜಿಸುವ ಕೆಲವೊಂದು ಸತ್ಯಗಳ ಬಗ್ಗೆ ನಾವಿಲ್ಲಿ ತಿಳಿಸಿಕೊಡಲಿದ್ದೇವೆ. ತುಂಬಾ ಶಕ್ತಿಶಾಲಿ ಹಾಗೂ ಪ್ರಭಾವಶಾಲಿಯೆಂದು ಪರಿಗಣಿಸಲಾಗಿರುವ ಹನುಮಾನ್ ಚಾಲೀಸವನ್ನು ಪಠಣ ಮಾಡಲು ಮಹಿಳೆಯರಿಗೆ ಅವಕಾಶ ನೀಡಬೇಕೇ ಎನ್ನುವ ಚರ್ಚೆ ನಡೆಯುತ್ತಲೇ ಇರುತ್ತದೆ. ನಿಯಮಗಳು ಏನೇ ಇದ್ದರೂ ಇಂದಿನ ಆಧುನಿಕ ಯುಗದಲ್ಲಿ ಅದನ್ನು ಪಾಲಿಸುವವರು ತುಂಬಾ ಕಡಿಮೆ.

Also Read: ಸರ್ಪದೋಷ ನಿವಾರಣೆಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ಕೊಡಿ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522