ಕರಾಳ ದಿನಕ್ಕಿಂದು 45 ವರ್ಷ: ತುರ್ತು ಪರಿಸ್ಥಿತಿ ಹೇರಲು ಕಾರಣವೇನು..?

0
87

ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 45 ವರ್ಷ. ಹೌದು.. ಅಂದು ಜೂನ್ 25, 1975. ಎಂದಿನಂತೆ ದೇಶ ತನ್ನ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿತ್ತು. ಆದರೆ, ರೆಡಿಯೋ ಮೂಲಕ ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿರುವುದಾಗಿ ಘೋಷಿಸಿದರು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1971ರ ಸಾರ್ವತ್ರಿಕ ಚುನಾವಣೆಯಲ್ಲಿ ಇಂದಿರಾ ಗಾಂಧಿಯವರ ಕಾಂಗ್ರೆಸ್ ಪಕ್ಷ ಭಾರೀ ಪ್ರಮಾಣ ಚುನಾವಣಾ ಅಕ್ರಮದಲ್ಲಿ ತೊಡಗಿತ್ತು ಎಂದು ಆರೋಪಿಸಿ ವಿರೋಧ ಪಕ್ಷಗಳು ಸಣ್ಣಪುಟ್ಟ ಪ್ರತಿಭಟನೆಗಳನ್ನು ನಡೆಸುತ್ತಿದ್ದವು. ಈ ನಡುವೆ 1971ರ ಚುನಾವಣೆಗಳಲ್ಲಿ ಇಂದಿರಾ ಗಾಂಧಿ ಎದುರು ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದ ಜನತಾ ಪಾರ್ಟಿ ಅಭ್ಯರ್ಥಿ ರಾಜ ನಾರಾಯಣ್ ಅವರು, ಇಂದಿರಾ ಅವರು ಅಧಿಕಾರದ ದುರುಪಯೋಗ ಮಾಡಿಕೊಂಡು ಚುನಾವಣೆಯಲ್ಲಿ ಜಯಗಳಿಸಿದ್ದಾರೆಂದು ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು.

4 ವರ್ಷಗಳ ವಿಚಾರಣೆ ಬಳಿಕ. 1975ರ ಜೂನ್ 12 ರಂದು ನ್ಯಾಯಾಲಯ ಪ್ರಧಾನಿಯನ್ನು ತಪ್ಪಿತಸ್ಥೆ ಎಂದು ಘೋಷಿಸಿ ಇಂದಿರಾ ಆಯ್ಕೆಯನ್ನೇ ರದ್ದುಗೊಳಿಸಿತ್ತಲ್ಲದೇ, ಅಕ್ರಮ ಎಸಗಿದ್ದಕ್ಕಾಗಿ 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆಯೂ ನಿರ್ಬಂಧಿಸಿತ್ತು. ಇಂದಿರಾ ಗಾಂಧಿ ಅವರ ಲೋಕಸಭೆ ಸಿಂಧುತ್ವವನ್ನು ಅಸಿಂಧುಗೊಳಿಸಿ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದ್ದು, ತುರ್ತು ಪರಿಸ್ಥಿತಿ ಹೇರಿಕೆಗೆ ತುರ್ತು ಕಾರಣವಾಗಿದ್ದು, ಹೌದಾರೂ, ಇದಕ್ಕೂ ಮುಂಚೆಯೇ ನಡೆದ ಹಲವು ಘಟನಾವಳಿಗಳೂ ಪ್ರಮುಖವಾಗಿ ಕಾರಣವಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇನ್ನು ತುರ್ತು ಪರಿಸ್ಥಿತಿ ಹೇರಿಕೆಯನ್ನು ಖಂಡಿಸಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತು. ವಿಪಕ್ಷಗಳು ಸರ್ಕಾರದ ವಿರುದ್ಧ ಚಳುವಳಿಯನ್ನು ಆರಂಭಿಸಿದರು. ಈ ಚಳುವಳಿಯಲ್ಲಿ ಜನಸಾಗರವೇ ಹರಿದು ಬಂತು. ಇದನ್ನು ಕಂಡು ಬೆಚ್ಚಿದ ಇಂದಿರಾ ಗಾಂದಿ ಸರ್ಕಾರ, ವಿಪಕ್ಷ ನಾಯಕರನ್ನು ಜೈಲಿಗೆ ತಳ್ಳಿ ಪ್ರತಿಭಟನೆಗಳನ್ನು ನಿರ್ದಯವಾಗಿ ಹತ್ತಿಕ್ಕಿತು. ಪ್ರಮುಖವಾಗಿ ಜಯ್ ಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ದೇಶದಲ್ಲಿ ಜನತಾ ಚಳುವಳಿಯೇ ನಡೆದು ಇಂದಿರಾ ಗಾಂಧಿ ಸರ್ಕಾರವನ್ನು ಕಿತ್ತೆಸೆಯುವ ಮಟ್ಟಕ್ಕೆ ಶಕ್ತಿಶಾಲಿಯಾಗಿ ಬೆಳಯಿತು. ಜಯ್ ಪ್ರಕಾಶ್ ನಾರಾಯಣ್ ಅವರ ನೇತೃತ್ವದಲ್ಲಿ ಎಲ್ಲಾ ವಿಪಕ್ಷಗಳು ಒಗ್ಗೂಡಿ ಸರ್ಕಾರದ ವಿರುದ್ಧ ಚಳುವಳಿ ನಡೆಸಿದವು. ಅಟಲ್ ಬಿಹಾರಿ ವಾಜಪೇಯಿ, ಎಲ್‌ಕೆ ಅಡ್ವಾಣಿ, ಜಾರ್ಜ್ ಫರ್ನಾಂಡೀಸ್ ಅವರಂತ ನಾಯಕರು ತುರ್ತು ಪರಿಸ್ಥಿತಿ ವಿರೋಧಿ ಹೋರಾಟದ ಮೂಲಕವೇ ರೂಪಗೊಂಡವರು.

1975 ಜೂನ್ 25 ರಿಂದ 1977 ಮಾರ್ಚ್ 21ರವರೆಗೆ ಬರೋಬ್ಬರಿ 21 ತಿಂಗಳು ಅಸ್ತಿತ್ವದಲ್ಲಿ ಇತ್ತು. 1977ರಲ್ಲಿ ಪುನಃ ಚುನಾವಣೆಗಳನ್ನು ಘೋಷಿಸುವವರೆಗೂ, ಸಂವಿಧಾನದ ನಿಯಮದ ಪ್ರಕಾರ, ಪ್ರತಿ 6 ತಿಂಗಳಿಗೊಮ್ಮೆ ರಾಷ್ಟ್ರಪತಿ ತುರ್ತು ಪರಿಸ್ಥಿತಿ ಮುಂದುವರಿಸಲು ಅನುಮತಿ ಕೊಡುತ್ತಲೇ ಹೋದರು. ಅಂತಿಮವಾಗಿ 1977ರ ಮಾರ್ಚ್’ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಿದ ಬಳಿಕವಷ್ಟೇ 1977ರ ಮಾರ್ಚ್ 23ರಂದು ತುರ್ತು ಪರಿಸ್ಥಿತಿಯ ಅಧಿಕೃತವಾಗಿ ಕೊನೆಗೊಂಡಿತು. ಸರ್ಕಾರದ ವಿರುದ್ಧ ಜನರ ಆಕ್ರೋಶ ಅದೆಷ್ಟಿತ್ತೆಂದರೆ ಕೊನೆಗೆ ಮಾರ್ಚ್ 21, 1977ರಂದು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿಯನ್ನು ವಾಪಸ್ ಪಡೆದರು. ಆದರೆ ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಇಂದಿರಾ ಗಾಂಧಿ ಸೋತು ಮೊದಲ ಬಾರಿಗೆ ಜನತಾ ಪಕ್ಷ ಕೇಂದ್ರದಲ್ಲಿ ಸರ್ಕಾರ ರಚಿಸಿತು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ದೊಡ್ಡ ದೇಶಗಳನ್ನೇ ನಡುಗಿಸಿ ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರೀಜಿ, 17 ವರ್ಷ ಅಧಿಕಾರದಲ್ಲಿದ್ದ ನೆಹರು ಅವರನ್ನು ಮಿರಿಸಿದ್ದು ಹೇಗೆ ಗೊತ್ತಾ??