ತಾಳಿ ಅಡವಿಟ್ಟು ಪತಿಯ ತಿಥಿ ಮಾಡಿದ ಪತ್ನಿ: ಕೊರೊನಾ ವಾರಿಯರ್ ಸಾವಿಗಿಲ್ವಾ ನ್ಯಾಯ..?!

0
105

ಕೊರೊನಾ ವಾರಿಯರ್ಸ್ ಕಾರ್ಯಕ್ಕೆ ಪ್ರಧಾನಿ ಮೋದಿಯಿಂದ ಹಿಡಿದು ಪುಟ್ಟ ಮಕ್ಕಳು ಕೂಡ ಚಪ್ಪಾಳೆ ತಟ್ಟಿ ಶ್ಲಾಘಿಸಿದ್ದಾರೆ. ಅಷ್ಟೇ ಅಲ್ಲದೇ, ವಿಜಯಪುರದಲ್ಲಿ ನಿವೃತ್ತ ಕೊರೊನಾ ವಾರಿಯರ್’ಗೆ ಕುದುರೆ ಮೇಲೆ ಕುರಿಸಿ ಸನ್ಮಾನಿಸಲಾಗಿದೆ. ವಿಪರ್ಯಾಸವೆಂದರೆ, ಗದಗದ ಕೊರೊನಾ ವಾರಿಯರ್ ಆ್ಯಂಬ್ಯುಲೆನ್ಸ್ ಚಾಲಕ ಉಮೇಶ್ ಹಡಗಲಿ ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆದರೆ ವಾರ ಕಳೆಯುತ್ತಾ ಬಂದರೂ ಮೃತನ ಕುಟುಂಬಸ್ಥರಿಗೆ ಸೌಜನ್ಯಕ್ಕೂ ಸಾಂತ್ವಾನ ಹೇಳಲು ಯಾವೊಬ್ಬ ಅಧಿಕಾರಿಯೂ ಮೃತರ ಮನೆಯತ್ತ ಸುಳಿದಿಲ್ಲ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಉಮೇಶ್ ಹಡಗಲಿ ಅವರಿಗೆ ಮೇ.27ರಂದು ಹೃದಯಾಘಾತವಾಗಿತ್ತು. ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ರು. ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಸಾವನ್ನಪ್ಪಿ 5 ದಿನ ಕಳೆದರೂ ಯಾರೂ ಮೃತನ ಮನೆಯತ್ತ ಬಂದಿಲ್ಲ. ಏತನ್ಮಧ್ಯೆ, ತಾಳಿ ಒತ್ತೆ ಇಟ್ಟು ಪತಿಯ ತಿಥಿ ಕಾರ್ಯ ಮಾಡುವ ಅನಿವಾರ್ಯತೆ ಉಮೇಶ್ ಅವರ ಪತ್ನಿ ಜ್ಯೋತಿ ಅವರಿಗೆ ಎದುರಾಗಿದೆ. ಎರಡು ಚಿಕ್ಕ ಮಕ್ಕಳ ಜೊತೆ ಜ್ಯೋತಿ ಕಣ್ಣೀರು ಹಾಕುತ್ತಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕುಟುಂಬಕ್ಕೆ ಪರಿಹಾರ ಒದಗಿಸಬೇಕೆಂದು ಆರೋಗ್ಯ ಇಲಾಖೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಇದು ನಮ್ಮ ವ್ಯಾಪ್ತಿಗೆ ಬರಲ್ಲ. ಜಿವಿಕೆ ಸಂಸ್ಥೆಯ ವ್ಯಾಪ್ತಿಯಲ್ಲಿ
ಬರೋದರಿಂದ ಅವರಿಗೆ ಪತ್ರ ಬರೆದು ಪರಿಹಾರ ಕೊಡಿಸೋದಾಗಿ ಡಿಎಚ್ಓ ಹೇಳಿದ್ದಾರಂತೆ.

ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸ್ಪಂದಿಸಿದ್ದಾರೆ. ಉಮೇಶ್ ಅವರ ಪತ್ನಿ ಜ್ಯೋತಿ ಜೊತೆಗೆ ಸಿಎಂ ಮಾತನಾಡಿ ಸಾಂತ್ವಾನ ಹೇಳಿದ್ದಾರೆ. ಇದರ ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲಾ ರೀತಿ ನೆರವುಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕೊರೊನಾ ವಾರಿಯರ್ ಆಗಿ ಕಾರ್ಯ ನಿರ್ವಹಿಸಿದ ಉಮೇಶ್ ಕುಂಟುಂಬವನ್ನು ನಿರ್ಲಕ್ಷಿಸಿರುವುದು ವಿಪರ್ಯಾಸವೇ ಸರಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಉಚಿತ ಭೂಮಿ ಪಡೆದ ಖಾಸಗಿ ಆಸ್ಪತ್ರೆಗಳು ಫ್ರೀ ಟ್ರೀಟ್’ಮೆಂಟ್ ಕೊಡುತ್ತಿಲ್ಲವೇಕೆ..? -ಸುಪ್ರೀಂ ಪ್ರಶ್ನೆ