ನಿತ್ಯ ದೇಶಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ; ಎಪ್ರಿಲ್ 14 ರ ನಂತರವೂ ಲಾಕ್ಡೌನ್ ಮುಂದುವರಿಸಿ ಟಾಸ್ಕ್ಫೋರ್ಸ್ ವೈದ್ಯರಿಂದ ಸರ್ಕಾರಕ್ಕೆ ಶಿಫಾರಸು.!

0
85

ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮುಂದುವರೆದಿದೆ, ದೇಶದಲ್ಲಿ ಸಾವಿನ ಸಂಖ್ಯೆ 150ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 5,194ಕ್ಕೆ ತಲುಪಿದೆ ಲಾಕ್ ಡೌನ್ ಮಾಡಿದರು ಕೂಡ ಇಷ್ಟೊಂದು ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ಸರ್ಕಾರಕ್ಕೆ, ವ್ಯೆದ್ಯರಿಗೆ ಸವಾಲಾಗಿದೆ. ಒಂದು ವೇಳೆ ಎಪ್ರಿಲ್ 14 ನಂತರ ಲಾಕ್ ಡೌನ್ ತೆರೆದರೆ ದೇಶ ಮತ್ತಷ್ಟು ಸಂಕಷ್ಟಕ್ಕೆ ಎದುರಾಗಲಿದೆ. ಏಕೆಂದರೆ ನಿತ್ಯ ದೇಶಾದ್ಯಂತ 500ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹೀಗಾಗಿ, ಲಾಕ್ಡೌನ್ ಮುಂದುವರೆಯಲಿದೆಯೇ ಎನ್ನುವ ಪ್ರಶ್ನೆ ಜನರನ್ನು ಕಾಡುತ್ತಿದೆ. ಅದರಂತೆ ಬಂದ್ ಮುಂದುವರೆಸುವುದು ಅನಿವಾರ್ಯ ಎಂದು ರಾಜ್ಯ ಕೋವಿಡ್-19 ಟಾಸ್ಕ್ಫೋರ್ಸ್ ವೈದ್ಯರು ಸರ್ಕಾರಕ್ಕೆ ಶಿಫಾರಸು ಮಾಡಲು ಮುಂದಾಗಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಏಪ್ರಿಲ್ 14ನೇ ತಾರೀಕಿನ ನಂತರ ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸರ್ಕಾರವೇನೂ ಹೇಳುತ್ತೆ, ಆದರೆ ಸಧ್ಯದ ಪರಿಸ್ಥಿತಿ ನೋಡಿದರೆ ಜನರೆ ಲಾಕ್ ಡೌನ್ ಮಾಡುವುದು ಒಳ್ಳೆಯದು ಎಂದು ಹೇಳುತ್ತಿದ್ದಾರೆ. ಇದೆಲ್ಲವನ್ನು ಲೆಕ್ಕಾಚಾರ ಮಾಡಿ ಮುಂದುವರೆಸುವುದು ಅಗತ್ಯವೆಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. “ಲಾಕ್ಡೌನ್ ಆದೇಶ ಇಡೀ ರಾಜ್ಯಕ್ಕೆ ಅನ್ವಯಿಸಬೇಕಿಲ್ಲ. ಆದರೆ, ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬಂದ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಸುವುದು ಉತ್ತಮ,” ಎಂದು ರಾಜ್ಯ ಸರ್ಕಾರಕ್ಕೆ ಸಮಿತಿ ಶಿಫಾರಸು ಮಾಡಲಿದೆ. ಅಂದಹಾಗೆ, ಲಾಕ್ಡೌನ್ ಏಕೆ ಮುಂದುವರಿಸಬೇಕು?, ಮುಂದುವರಿಸದಿದ್ದರೆ ಆಗುವ ಆಪತ್ತು ಏನು? ಎನ್ನವ ಬಗ್ಗೆ ಈ ವರದಿಯಲ್ಲಿ ಹೇಳಲಾಗುತ್ತದೆ. ಇದರ ಆಧಾರದ ಮೇಲೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಜಯದೇವ ಹೃದ್ರೋಗ ಸಂಸ್ಥೆಯ ಡಾ. ಮಂಜುನಾಥ್, ನಾರಾಯಣ ಹೆಲ್ತ್ನ ಡಾ.ದೇವಿ ಶೆಟ್ಟಿ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಸಚ್ಚಿದಾನಂದ ಮುಂತಾದ ಹಿರಿಯ ವೈದ್ಯರು ಈ ಸಮಿತಿಲ್ಲಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಲಾಕ್ ಡೌನ್ ಮುಂದುವರೆಸಲು ಅಮೆರಿಕಾ ಸೂಚನೆ?

ಲಾಕ್ಡೌನ್ ತೆರವುಗೊಳಿಸಲು ಕೇಂದ್ರ ಸರ್ಕಾರ ವಿವಿಧ ಮಾರ್ಗೋಪಾಯಗಳನ್ನ ಶೋಧಿಸುತ್ತಿದೆ. ಈ ಹೊತ್ತಿನಲ್ಲಿ ಅಮೆರಿಕದ ಸಂಸ್ಥೆಯೊಂದು ನಡೆಸಿದ ಅಧ್ಯಯನದ ಪ್ರಕಾರ ಭಾರತದಲ್ಲಿ ಇನ್ನೂ ಹಲವು ದಿನಗಳ ಕಾಲ ನಿರ್ಬಂಧಗಳನ್ನು ಮುಂದುವರಿಸಬೇಕಾಗಬಹುದು. ಜೂನ್ 4ನೇ ವಾರದಿಂದ ಸೆಪ್ಟೆಂಬರ್ ಮೊದಲ ವಾರದವರೆಗಿನ ಅವಧಿಯಲ್ಲಿ ಲಾಕ್ ಡೌನ್ ತೆರವು ಕಾರ್ಯ ಪ್ರಾರಂಭವಾಗಬಹುದು ಎಂದು ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ (ಬಿಎಸ್ಜಿ) ಅಭಿಪ್ರಾಯಪಟ್ಟಿದೆ. ಲಾಕ್ ಡೌನ್ ಯಾಕೆ ಮುಂದುವರಿಸಬೇಕಾಗಬಹುದು ಎಂಬುದಕ್ಕೆ ಈ ಸಂಸ್ಥೆ ಕಾರಣಗಳನ್ನ ಪತ್ತೆ ಮಾಡಿದೆ. ಭಾರತದ ಆರೋಗ್ಯ ಕ್ಷೇತ್ರದ ಪರಿಸ್ಥಿತಿ ಮತ್ತು ಸರ್ಕಾರದ ನೀತಿ ಎಷ್ಟು ಸಮರ್ಪಕವಾಗಿ ಅನುಷ್ಠಾನವಾಗಬಹುದು ಎಂಬುದನ್ನು ಪರಿಗಣಿಸಿ ಒಂದು ಅಂದಾಜಿಗೆ ಬಂದಿದೆ. ಈ ಸಂಸ್ಥೆಯ ಪ್ರಕಾರ, ಜೂನ್ 3ನೇ ವಾರದಂದು ಅತಿ ಹೆಚ್ಚು ಕೊರೋನಾ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ. ಕೊವಿಡ್-19 ರೋಗದ ಸೋಂಕು ಪಸರುವಿಕೆ ಮೂರನೇ ಹಂತಕ್ಕೆ ಅಡಿ ಇಡುವ ಸೂಚನೆ ಸಿಗುತ್ತಿದ್ದಂತೆಯೇ ಮಾರ್ಚ್ 24ರಂದು ಪ್ರಧಾನಿ ನರೇಂದ್ರ ಮೋದಿ ಅವರು 21 ದಿನ ದೇಶವ್ಯಾಪಿ ಲಾಕ್ ಡೌನ್ ಘೋಷಣೆ ಮಾಡಿದರು. ಬ್ರಿಟನ್, ಪೊಲೆಂಡ್, ಕೊಲಂಬಿಯಾ ಸೇರಿದಂತೆ ಹಲವು ದೇಶಗಳೂ ಕೂಡ ಲಾಕ್ ಡೌನ್ ಕ್ರಮ ಜಾರಿಗೆ ತಂದಿವೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಉಚಿತ ಹಾಲಿಗಾಗಿ ಬೆಂಗಳೂರಿನ ಜನ ಗುಂಪು-ಗುಂಪುಗಳಲ್ಲಿ ಮುಗಿಬೀಳುತ್ತಿದ್ದಾರೆ, ಸಾಮಾಜಿಕ ಅಂತರ ಮರೆತರೆ ಕೋರೋನ ತಡೆಯುವುದು ಹೇಗೆ??