ಪುರುಷರನ್ನೇ ನಾಚಿಸುವಂತೆ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿ ಕೃಷಿಯಲ್ಲೇ ಬದುಕು ಕಟ್ಟಿಕೊಂಡ ಈ ಮಾದರಿ ಮಹಿಳೆಯ ಸಾಧನೆ ನಿಮಗೆ ಸ್ಪೂರ್ತಿಯಾಗುತ್ತೆ.!

0
173

ಈಗಿನ ಕಾಲದ ಹೆಣ್ಣು ಮಕ್ಕಳು ವಿಮಾನ ಓಡಿಸುವುದರಿಂದ ಹಿಡಿದು, ಚಂದ್ರನ ಬಳಿ ಕೂಡ ಪ್ರವಾಸ ಮಾಡುವ ಶಕ್ತಿ ಮತ್ತು ಕಲೆಯನ್ನು ಹೊಂದಿದ್ದು, ಯಾವುದೇ ಕ್ಷೇತ್ರದಲ್ಲಿ ಹಿಂದೆ ಸರಿಯುವ ಮಾತೆಯಿಲ್ಲ ಎನ್ನುವುದು ಗೊತ್ತಿರುವ ವಿಚಾರ ಆದರೆ ಕೃಷಿಯಲ್ಲಿ ಕೂಡ ಮಹಿಳೆಯರ ಸಾಧನೆ ಅಪಾರವಾಗಿದ್ದು, ಮನೆಯ ಕೃಷಿ ಕೆಲಸವನ್ನು ಅರ್ಧದಷ್ಟು ಮಹಿಳೆಯರೇ ಮಾಡುವುದು ಕೂಡ ಯಾವ ಪುರುಷರಿಗೂ ಕಡಿಮೆಯಿಲ್ಲ, ಆದರೆ ಇಲ್ಲೊಬ್ಬ ಮಹಿಳೆ ಯಾವ ರೈತರಿಗೂ ಕಡಿಮೆಯಿಲ್ಲದಂತೆ ತಾನೇ ಟ್ರ್ಯಾಕ್ಟರ್ ಓದಿಸಿ ಕೃಷಿ ಮಾಡುತ್ತಿರುವುದು ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಪುರುಷರನ್ನೇ ಮೀರಿಸುವ ಹಾಗೆ ಕೆಲಸ ಮಾಡೋ ಮಹಿಳೆಯ ಹೆಸರು ಮಹಾದೇವಕ್ಕ ಲಿಂಗದಹಳ್ಳಿ. 51 ವರ್ಷ ವಯಸ್ಸಾಗಿರೋ ಇವರು ಮಹಿಳಾ ಪ್ರಧಾನ ಕುಟುಂಬದಿಂದ ಬಂದಿದ್ದು, ಮೂಲತ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕು ಕೆರವಡಿ ಗ್ರಾಮದವರಾದ ಇವರು ಅದ್ಬುತ ಕೃಷಿಕರಾಗಿದ್ದಾರೆ. ಮನೆಯ ಐವರಲ್ಲಿ ಮಹಾದೇವಕ್ಕನೇ ಹಿರಿಯ ಮಗಳಾಗಿದ್ದು, 12ನೇ ವಯಸ್ಸಿನಲ್ಲಿಯೇ ತಂದೆ ಜೊತೆಗೆ ಕೃಷಿ ಕೆಲಸ ಮಾಡುತ್ತಿದ್ದರು. ನಂತರ ತಂದೆಗೆ ಮಾತು ಬರದ ಕಾರಣಇವರೇ ಸಂಪೂರ್ಣ ಕೃಷಿಯಲ್ಲಿ ತೊಡಗಿಕೊಂಡರು. ಇವರ ಸಹಾಯಕ್ಕೆ ತಾಯಿ ಆದರು ಬರುತ್ತಾರೆ ಅಂದರೆ ಅವರಿಗೂ ಕಾಲಿನ ಸಮಸ್ಯೆ ಇದೆ. ಹೀಗಾಗಿ ಮಹಾದೇವಕ್ಕ ಮನೆಯ ಜವಾಬ್ದಾರಿಯನ್ನ ಹೊತ್ತುಕೊಂಡಿದ್ದಾರೆ. ಮೊದಲು ತಂದೆಯ ಜೊತೆಗೆ ಸೇರಿ ಎತ್ತು ಕಟ್ಟಿ ಕೃಷಿ ಮಾಡುತ್ತಾ ಬಂದರು. ನಂತರ ಅವರೇ ಎತ್ತು ಹಿಡಿದು ಹೊಲದಲ್ಲಿ ಉಳುಮೆ ಮಾಡುವುದು ಕಲಿತುಕೊಂಡರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಂತರ ಕಾಲಕ್ರಮೇಣ ತಂದೆಗೆ ವಯಸ್ಸಾದ ನಂತರ ಟ್ರ್ಯಾಕ್ಟರ್ ಖರೀದಿಸಿ ಅದರಲ್ಲಿಯೇ ಕೃಷಿ ಮಾಡುತ್ತಿದ್ದಾರೆ. ಇದರಲ್ಲಿ ಮತ್ತೊಂದು ಸಮಸ್ಯೆ ಕಂಡು ಬಂದಿದ್ದು, ಟ್ರ್ಯಾಕ್ಟರ್ ಓಡಿಸಲು ಡ್ರೈವರ್ ಹುಡುಕಿ ಕೆಲಸ ಮಾಡಿಸುತ್ತಿದ್ದ ಮಹಾದೇವಕ್ಕ, ಡ್ರೈವರ್ ಸರಿಯಾದ ಸಮಯಕ್ಕೆ ಸಿಗದಿದ್ದಾಗ ತಾನೇ ಚಾಲನೆ ಮಾಡೋದನ್ನ ಕರಗತ ಮಾಡಿಕೊಂಡರು. ಅಲ್ಲದೆ ತನ್ನ ಜಮೀನಿನ ಕೆಲಸವನ್ನು ಟ್ರ್ಯಾಕ್ಟರ್ ಮೂಲಕವೇ ಮಾಡುತ್ತೇನೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಇವರು ಕಳೆದ 15 ವರ್ಷದವಳಿದ್ದಾಗೆ ಮನೆಯ ಹಿರಿಯ ಮಗಳಾಗಿ ಜವಾಬ್ದಾರಿಯನ್ನ ತೆಗೆದುಕೊಂಡಿದ್ದಾರೆ. ಐದು ಎಕರೆ ಕೃಷಿ ಜಮೀನು ಹೊಂದಿರೋ ಮಹಾದೇವಕ್ಕ ತನ್ನ ಜಮೀನಿನಲ್ಲಿ ಭರ್ಜರಿ ಬೆಳೆಯನ್ನ ತೆಗೆಯುತ್ತಿದ್ದಾರೆ. ತಮ್ಮ 4 ಜನ ತಂಗಿಯರಿಗೆ ಮದುವೆ ಮಾಡಿ ಕೊಟ್ಟಿದ್ದಾರೆ. ಅದರ ಸಾಲವನ್ನು ಕೂಡ ಕೃಷಿ ಮಾಡಿ ತಿರಿಸಿದ್ದಾರೆ.

ಪ್ರವಾಹದಲ್ಲಿ ಎಲ್ಲಾ ರೈತರ ಬೆಳೆ ಹಾನಿ ಸ್ವಲ್ಪ ಪ್ರಮಾಣದ ಇಳುವರಿ ಪಡೆದರೆ, ಮಹಾದೇವಕ್ಕ ಮೆಕ್ಕೆಜೋಳವನ್ನ ಉತ್ತಮ ಇಳುವರಿ ಪಡೆದುಕೊಂಡಿದ್ದಾರೆ. ತನ್ನ ಜಮೀನಿನಲ್ಲಿ ಮೂರು ಬೋರ್‍ವೆಲ್ ಹಾಕಿಸಿದ್ದು, ಜಮೀನಿನಲ್ಲಿ ಮೆಕ್ಕೆಜೋಳ, ಹತ್ತಿ, ರಾಗಿ, ನವಣಿ, ಅವರೆ, ಗೋಧಿ, ಕಡ್ಲಲೆ ಸೇರಿದಂತೆ ಹಲವು ಬೆಲೆಯನ್ನು ಬೆಳೆಯುತ್ತಿದ್ದಾರೆ. ತನ್ನ ಕುಟುಂಬದ ಸಂಬಂಧ ಮದುವೆಯನ್ನ ನಿರಾಕರಿಸಿದ ಮಹಾದೇವಕ್ಕ ಕೃಷಿನೋಡಿದ ಗ್ರಾಮದ ಹಿರಿಯರು, ಪುರುಷರನ್ನೇ ನಾಚಿಸುವಂತೆ ಕೃಷಿ ಮಾಡುತ್ತಿದ್ದಾಳೆ ಅಂತ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲದೆ 16 ಲಕ್ಷ ಹಣ ಕರ್ಚು ಮಾಡಿ ಮನೆಯನ್ನು ಕೂಡ ಕಟ್ಟಿದ್ದಾರೆ. ಒಟ್ಟಿನಲ್ಲಿ ಪುರುಷರೇ ನಾಚುವಂತ ಕೃಷಿ ಮಾಡಿ ಮಾದರಿ ಮಹಿಳೆಯಾಗಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ತಿನ್ನಲು ಊಟವಿಲ್ಲದೆ ತಂದೆಯ ಜೊತೆ ಬೀದಿಗಳಲ್ಲಿ ಬಿಕ್ಷೆ ಬೇಡುತ್ತಿದ್ದ ವ್ಯಕ್ತಿ ಈಗ 100 ಕೋಟಿ ಕಂಪನಿಯ ಒಡೆಯನಾದ ಕಥೆ ಕೇಳಿ, ನಿಮಗೂ ಜೀವನದಲ್ಲಿ ಸಾಧನೆ ಮಾಡುವ ಸ್ಫೂರ್ತಿ ಸಿಗುತ್ತೆ!!

ಮಾಹಿತಿ ಕೃಪೆ: https://publictv.in/