ಗಾಳಿಯ ಮೂಲಕ ಹರಡುತ್ತಾ ಕೊರೊನಾ? ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹೇಳುವುದೇನು ಅಂತ ಇಲ್ಲಿದೆ ತಪ್ಪದೆ ಓದಿ.!

0
663

ಜಗತ್ತನ್ನೇ ಅತಂತ್ರದಲ್ಲಿ ಸಿಲುಕಿಸಿದ ಕೊರೊನಾ ವೈರಸ್ ಬಗ್ಗೆ ಜನರು ಎಚ್ಚರಿಕೆ ವಹಿಸುತ್ತಿದ್ದಾರೆ. ಅದರಂತೆ ಕೆಲವು ತಪ್ಪು ತಿಳಿವಳಿಕೆಗಳು ಕೂಡ ಮೂಡಿವೆ, ಅದು ಯಾವ ರೀತಿ ಎಂದರೆ? ಕೊರೊನಾ ಸೋಂಕಿತ ವ್ಯಕ್ತಿಯನ್ನು ಮುಟ್ಟಿದರೆ, ಅವರ ಹತ್ತಿರ ಮಾತನಾಡಿದರು ಕೂಡ ವೈರಸ್ ಬರುತ್ತೆ ಅಷ್ಟೇ ಅಲ್ಲದೆ ಗಾಳಿಯ ಮೂಲಕವೂ ವೈರಸ್ ಹರಡುತ್ತೆ ಎನ್ನುವ ತಿಳಿವಳಿಕೆಯು ಜನರಲ್ಲಿ ಮೂಡಿದೆ ಈ ವಿಶ್ವ ಅರೋಗ್ಯ ಸಂಸ್ಥೆ ಮಾಹಿತಿ ನೀಡಿದ್ದು, ಕೊರೋನಾವೈರಸ್ ಗಾಳಿ ಮೂಲಕ ಹರಡುವಿಕೆ ಬಗ್ಗೆ ಈವರೆಗೂ ಯಾವುದೇ ವರದಿ ಬಂದಿಲ್ಲ, ಇದು ಹೆಚ್ಚಾಗಿ ಉಸಿರಾಟ ಹಾಗೂ ನಿಕಟ ಸಂಪರ್ಕದ ಮೂಲಕ ಬರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಗಾಳಿ ಮೂಲಕವೂ ಬರುತ್ತಾ ಕೊರೊನಾ?

ಹೌದು ಈ ವಿಷಯಕ್ಕೆ ವಿಶ್ವ ಸಂಸ್ಥೆ ಸ್ಪಷ್ಟತೆ ನೀಡಿದ್ದು, ಒಂದು ಸಮಾಧಾನಕರ ಅಂಶವನ್ನು ಜಗತ್ತಿನ ಮುಂದೆ ಇಟ್ಟಿದೆ. ಕೊರೊನಾ ವೈರಸ್ ಸೋಂಕು ಗಾಳಿಯ ಮೂಲಕ ಹರಡುವುದಿಲ್ಲ ಎಂಬುದನ್ನು ಪರೀಕ್ಷಿಸಿ ಹೇಳಿದೆ. ಈ ಸಂಬಂಧ ಹಲವು ಪರೀಕ್ಷೆಗಳನ್ನು ಕೈಗೊಂಡಿದ್ದು, ಗಾಳಿಯ ಮೂಲಕ, ಉಸಿರಿನ ಮೂಲಕ ಸೋಂಕು ಹರಡುವ ಸಾಧ್ಯತೆಗಳನ್ನು ತಳ್ಳಿಹಾಕಿದೆ. ಗಾಳಿಯ ಮೂಲಕ ಕೊರೊನಾ ವೈರಸ್ ಸೋಂಕು ಹರಡಿದ ಯಾವುದೇ ಪ್ರಕರಣಗಳು ಈವರೆಗೆ ವರದಿಯಾಗಿಲ್ಲ. ಆದ್ರೆ, ಆಸ್ಪತ್ರೆಗಳ ಐಸಿಯು-ಸಿಸಿಯುನಂತಾ ಪರಿಸರದಲ್ಲಿ ದೀರ್ಘಕಾಲ ಕೊರೊನಾ ವೈರಸ್ ಸೋಂಕಿತರ ಜೊತೆಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಇದ್ದರೆ ಗಾಳಿಯ ಮೂಲಕವೂ ಸೋಂಕು ತಗುಲಬಹುದಾದ ಸಾಧ್ಯತೆಗಳು ಇವೆ.

ಹವಾ ನಿರ್ಬಂಧಿತ ಪ್ರದೇಶಗಳಲ್ಲಿ ದೀರ್ಘ ಕಾಲ ಸೋಂಕಿತರ ಸಂಪರ್ಕದಲ್ಲಿ ಇದ್ದರೆ ಗಾಳಿಯ ಮೂಲಕ ಹರಡಬಹುದು ಅನ್ನೋದು ಚೀನಾ ತಜ್ಞರ ವಾದ. ಆದ್ರೆ, ಇದಕ್ಕೂ ಕೂಡಾ ಸಾಕಷ್ಟು ಪುರಾವೆಗಳು ಬೇಕಿದೆ. ಇನ್ನಷ್ಟು ಸಂಶೋಧನೆಗಳ ಅಗತ್ಯವಿದೆ ಎಂದು ಆಗ್ನೇಯ ಏಷ್ಯಾ ಪ್ರಾಂತ್ಯದ ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿಗಳು ತಿಳಿಸಿದ್ಧಾರೆ. ಕೊರೊನಾ ವೈರಸ್ ಸೋಂಕು ಅಬ್ಬರಿಸುತ್ತಿರುವ ಇಂದಿನ ದಿನಗಳಲ್ಲಿ, ವಿಶ್ವ ಆರೋಗ್ಯ ಸಂಸ್ಥೆ ಒಂದು ಸಮಾಧಾನಕರ ಅಂಶವನ್ನು ಜಗತ್ತಿನ ಮುಂದೆ ಇಟ್ಟಿದೆ. ಕೊರೊನಾ ವೈರಸ್ ಸೋಂಕು ಗಾಳಿಯ ಮೂಲಕ ಹರಡುವುದಿಲ್ಲ ಎಂಬುದನ್ನು ಪರೀಕ್ಷಿಸಿ ಹೇಳಿದೆ. ಈ ಸಂಬಂಧ ಹಲವು ಪರೀಕ್ಷೆಗಳನ್ನು ಕೈಗೊಂಡಿದ್ದು, ಗಾಳಿಯ ಮೂಲಕ, ಉಸಿರಿನ ಮೂಲಕ ಸೋಂಕು ಹರಡುವ ಸಾಧ್ಯತೆಗಳನ್ನು ತಳ್ಳಿಹಾಕಿದೆ. ಗಾಳಿಯ ಮೂಲಕ ಕೊರೊನಾ ವೈರಸ್ ಸೋಂಕು ಹರಡಿದ ಯಾವುದೇ ಪ್ರಕರಣಗಳು ಈವರೆಗೆ ವರದಿಯಾಗಿಲ್ಲ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಒಂದು ವಿಚಾರದ ಬಗ್ಗೆ ಹೇಳುವಂತೆ ಕೊರೊನಾ ವೈರಸ್‌ ಸೋಂಕಿತರು ಸೀನಿದಾಗ, ಕೆಮ್ಮಿದಾಗ ಅವರ ದೇಹದಿಂದ ಹೊರಬರುವ ಕೊರೊನಾ ವೈರಸ್ ಅಕ್ಕಪಕ್ಕದ ಸ್ಥಳಗಳಲ್ಲಿ ಇರುತ್ತದೆ. ಅವುಗಳನ್ನು ಸಾಮಾನ್ಯ ಜನರು ಕೈಗಳಲ್ಲಿ ಮುಟ್ಟಿ ಆ ನಂತರ ತಮ್ಮ ಕೈಗಳನ್ನು ಮುಖ, ಮೂಗು, ಬಾಯಿ, ಕಣ್ಣಿನ ಸ್ಪರ್ಶ ಮಾಡಿದಾಗ ವೈರಸ್ ಸುಲಭವಾಗಿ ಅವರ ದೇಹ ಪ್ರವೇಶ ಮಾಡುತ್ತದೆ. ಕಬ್ಬಿಣ, ಪ್ಲಾಸ್ಟಿಲ್, ಸ್ಟೀಲ್, ತಾಮ್ರ ಯಾವುದೇ ವಸ್ತುಗಳ ಮೇಲೆ ಕೊರೊನಾ ವೈರಸ್‌ ಸೋಂಕು ಕುಳಿತಿದ್ದರೂ ಕೂಡಾ ಗಂಟೆಗಟ್ಟಲೆ ಜೀವಂತವಾಗಿ ಇರಬಲ್ಲವು. ಹೀಗಾಗಿ, ಜನರು ಮುನ್ನೆಚ್ಚರಿಕೆ ವಹಿಸಬೇಕಾದ್ದು ಅತ್ಯಗತ್ಯ. ಎಲ್ಲಕ್ಕಿಂತಾ ಹೆಚ್ಚಾಗಿ ಆಗಾಗ ಕೈತೊಳೆದುಕೊಳ್ಳುವುದೇ ಅತಿದೊಡ್ಡ ಪರಿಹಾರವಾಗಿದೆ.

ಮುಂಜಾಗ್ರತಾ ಕ್ರಮಗಳು, ಚಿಕಿತ್ಸೆ ಏನು?

ಕೊರೊನಾ ವೈರಸ್‌ಗೆ ಚಿಕಿತ್ಸೆ ಇನ್ನೂ ಕಂಡುಹಿಡಿಯಲಾಗಿಲ್ಲ. ಆದರೆ ರೋಗ ಹರಡದಂತೆ ಕೊಂಚ ಮಟ್ಟಿಗೆ ತಡೆಗಟ್ಟಬಹುದಾಗಿದೆ. ಕೈಕಾಲುಗಳನ್ನು ಸೋಪು, ನೀರಿನಿಂದ ಕೈತೊಳೆದುಕೊಳ್ಳಬೇಕು. ಕಣ್ಣು, ಮೂಗು, ಬಾಯಿಯನ್ನು ಕೈನಿಂದ ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು. ಈಗಾಗಲೇ ಸೋಂಕಿನ ಲಕ್ಷಣಗಳು ಕಂಡು ಬಂದಿರುವವರಿಂದ ದೂರವಿರಬೇಕು. ಒಂದೊಮ್ಮೆ ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: 90 ಸಾವಿರಕ್ಕೂ ಹೆಚ್ಚು ಭಾರತೀಯರು ವಿದೇಶದಿಂದ ಆಗಮನ; ದೇಶದಲ್ಲಿ ಹೆಚ್ಚಿದ ಕೊರೊನಾ ಆತಂಕ.!