ಟ್ವಿಟ್ಟರ್ ನಲ್ಲಿ 15 ಮಿಲಿಯನ್ ಫಾಲೋವರ್ಸ್ ಗಳಿಸಿದ ದೀಪಿಕಾ ಪಡುಕೋಣೆ

0
1103
Bollywood actor Deepika Padukone gestures during a press conference to promote her new film "Aarakshan" or "Reservation," in New Delhi, India, Friday, Aug. 5, 2011. The film is scheduled to be released across the country on Aug. 12. (AP Photo/Manish Swarup)

ಸ್ಯಾಂಡಲ್ ವುಡ್ ನಿಂದ ಬಾಲಿವುಡ್ ಗೆ ಹಾರಿ ಅಲ್ಲಿ ಭರ್ಜರಿ ಯಶಸ್ಸು ಗಳಿಸಿದ ಬಳಿಕ ಹಾಲಿವುಡ್ ನಲ್ಲೂ ತಮ್ಮ ಛಾಪು ಮೂಡಿಸುತ್ತಿರುವ ನಟಿ ದೀಪಿಕಾ ಪಡುಕೋಣೆ ಭಾನುವಾರವಷ್ಟೇ ‘ಬಾಜಿರಾವ್ ಮಸ್ತಾನಿ’ ಚಿತ್ರದ ಅಭಿನಯಕ್ಕಾಗಿ ಉತ್ತಮ ನಟಿ ಪ್ರಶಸ್ತಿ ಗಳಿಸಿದ್ದಾರೆ.

ಈ ಸಂತಸದ ಜೊತೆಗೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಬರೋಬ್ಬರಿ 15 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ ದೀಪಿಕಾ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ದೀಪಿಕಾ ಈ ಖುಷಿಯನ್ನು ಹಂಚಿಕೊಂಡಿದ್ದಾರೆ.