ದೆಹಲಿಯಿಂದ ಬಂದು ಕ್ವಾರೆಂಟೈನ್’ಗೆ ಹಣ ಕೊಡಲಾಗದವರನ್ನು ವಾಪಸ್ ಕಳುಹಿಸಿದ ಘಟನೆ ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಸರ್ಕಾರದ ಈ ನಡೆ ಸರಿಯೇ..?

0
280

ಕೊರೊನಾ ವೈರಸ್ ಮತ್ತು ಭಾರತ ಲಾಕ್ ಡೌನ್ ನಡುವೆ ಸಂಕಷ್ಟಕ್ಕೆ ಸಿಲುಕಿದ ವಲಸೆ ಕಾರ್ಮಿಕರನ್ನು ತವರಿಗೆ ಕರೆಸಿಕೊಳ್ಳಲು ಭಾರತೀಯ ರೈಲ್ವೆ ಶ್ರಮಿಕ್ ರೈಲುಗಳ ವ್ಯವಸ್ಥೆ ಕಲ್ಪಿಸಿದೆ. ಹೀಗೆ ಶ್ರಮಿಕ್ ವಿಶೇಷ ರೈಲಿನಲ್ಲಿ ನವದೆಹಲಿಯಿಂದ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ 19 ಮಂದಿ ಕ್ವಾರೆಂಟೈನ್’ನಲ್ಲಿರಲು ಹೋಟೆಲ್’ಗೆ ಹಣ ಕಟ್ಟಲಾಗದೆ ವಾಪಸ್ ಹೋಗಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೇಂದ್ರ ಸರ್ಕಾರದ ನಿಯಮದಂತೆ ವಲಸೆ ಕಾರ್ಮಿಕರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರೆಂಟೈನ್’ನಲ್ಲಿ ಇರಿಸಬೇಕು. ವೈದ್ಯಕೀಯ ತಪಾಸಣೆ ಬಳಿಕ ಕ್ವಾರೆಂಟೈನ್’ನಲ್ಲಿ ಇರುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚಿಸುತ್ತಿದ್ದಂತೆ ಪ್ರತಿಭಟನೆ ನಡೆಸಿದ್ರು.

ಆದರೆ ಒಂದು ದಿನಕ್ಕೆ ಒಬ್ಬ ಮನುಷ್ಯನಿಗೆ 5ಸ್ಟಾರ್ ಹೋಟೆಲ್’ನಲ್ಲಿ ಕ್ವಾರೆಂಟೈನ್ ಆಗಿ ಇಡಲು 3000 ರೂ. ತಗಲುತ್ತದೆ. ಅಲ್ಲಿಗೆ 14 ದಿನಕ್ಕೆಂದರೆ ಇದು 40,000 ರೂ. ಗೂ ಹೆಚ್ಚಾಗಲಿದೆ.

ಗರ್ಭಿಣಿಯಾಗಿರುವ ಸೊಸೆಯನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ, ಆಕೆಯನ್ನು ನೋಡಿಕೊಳ್ಳಲು ದೆಹಲಿಯಿಂದ ಬಂದ ನನಗೆ ಕ್ವಾರಂಟೈನ್‌ ಮಾಡುವುದಾಗಿ ಹೇಳುತ್ತಿದ್ದಾರೆ. ಈ ವಿಚಾರ ಮೊದಲೇ ತಿಳಿಸಿದ್ದರೆ ನಾನು ಬೆಂಗಳೂರಿಗೆ ಬರುತ್ತಿರಲಿಲ್ಲ ಎಂದು ದೆಹಲಿ ಮೂಲದ ಬ್ರಿಜೇಶ್‌ ಮಿಶ್ರಾ ಅಳಲು ತೋಡಿಕೊಂಡರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇನ್ನು ಗುಟ್ಟಳ್ಳಿಯಲ್ಲಿ ವಾಸವಾಗಿರುವ ಪದ್ಮಿನಿ ಎಂಬವರು ತಮ್ಮ ತಂದೆ-ತಾಯಿಯೊಂದಿಗೆ ಬಂದಿದ್ದಾರೆ. ಇವರನ್ನು ಐಶಾರಾಮಿ ಹೋಟೆಲ್’ಗೆ ಕರೆದೊಯ್ಯಲಾಗಿದೆ. ಅಲ್ಲಿ ದಿನಕ್ಕೆ 3600 ರೂ.ಹಣ ಕಟ್ಟಿ ಕ್ವಾರೆಂಟೈನ್’ನಲ್ಲಿಕುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಆದರೆ ಕ್ವಾರೆಂಟೈನ್ ಬಗ್ಗೆ ನಮಗೆ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ ಅಂತಾರೆ ಪದ್ಮಿನಿ ಅವರು ದೂರಿದ್ದಾರೆ.

ಇನ್ನು ಮನವೊಲಿಕೆ ಪ್ರಯತ್ನಗಳು ಬೆಳಗ್ಗೆ 7.30ಕ್ಕೆ ಆರಂಭಗೊಂಡಿದ್ದು, ಮಧ್ಯಾಹ್ನದ 1.30ರವರೆಗೂ ಮುಂದುವರೆದರೂ ಸಫಲವಾಗಲಿಲ್ಲ. ಕೊನೆಗೆ ಬಿಬಿಎಂಪಿ ಅಧಿಕಾರಿಗಳು ಕ್ವಾರಂಟೈನ್‌ಗೆ ತೆರಳಲು ನಿರಾಕರಿಸಿದ ಪ್ರಯಾಣಿಕರಿಗೆ ಮೂರು ಆಯ್ಕೆಗಳನ್ನು ಮುಂದಿಟ್ಟರು. ಕ್ವಾರಂಟೈನ್‌ಗೆ ಒಪ್ಪದಿದ್ದರೆ ರಾತ್ರಿ ದೆಹಲಿಗೆ ತೆರಳುವ ವಿಶೇಷ ರೈಲಿನಲ್ಲಿ ವಾಪಾಸ್‌ ಹೋಗಬಹುದು. ಪಕ್ಕದ ಕೇರಳ, ತಮಿಳುನಾಡಿಗೆ ಹೋಗುವವರು ಬಾಡಿಗೆ ಕ್ಯಾಬ್‌ಗಳ ಮೂಲಕ ತವರು ರಾಜ್ಯಗಳಿಗೆ ತೆರಳಬಹುದು. ಆದರೆ, ಮಾರ್ಗ ಮಧ್ಯೆ ಕರ್ನಾಟಕದ ಸ್ಥಳಗಳಲ್ಲಿ ಉಳಿಯುವಂತಿಲ್ಲ. ಒಂದು ವೇಳೆ ಉಳಿದರೆ, ಪ್ರಯಾಣಿಕರು ಹಾಗೂ ಕ್ಯಾಬ್‌ ಚಾಲಕನ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು. ಬಿಬಿಎಂಪಿ ಸೂಚಿಸಿರುವ ಹೋಟೆಲ್‌ ಅಥವಾ ಹಾಸ್ಟೆಲ್‌ಗಳಲ್ಲಿ ಕ್ವಾರಂಟೈನ್‌ಗೆ ಒಳಗಾಗಬೇಕು. ಈ ಮೂರು ಆಯ್ಕೆ ನೀಡಿದ ಬಳಿಕ 19 ಮಂದಿ ಪ್ರಯಾಣಿಕರು ಕ್ವಾರಂಟೈನ್‌ ಆಗದೆ ರಾತ್ರಿ ರೈಲಿನಲ್ಲಿ ದೆಹಲಿಗೆ ವಾಪಸಾಗುವುದಾಗಿ ಹೇಳಿದರು. ಇದಕ್ಕೆ ಸಮ್ಮತಿ ಸೂಚಿಸಿದ ಅಧಿಕಾರಗಳು, ಉಳಿದ 662 ಪ್ರಯಾಣಿಕರನ್ನು ಅವರ ಆಯ್ಕೆಯಂತೆ ಹೋಟೆಲ್‌ ಹಾಗೂ ಹಾಸ್ಟೆಲ್‌ಗಳಿಗೆ ಕ್ವಾರಂಟೈನ್‌ ಮಾಡಲು ಕಳುಹಿಸಿದರು. ಎಲ್ಲರಿಂದ 50 ರು. ಪಡೆದು ಬಿಎಂಟಿಸಿ ಬಸ್‌ನಲ್ಲಿ ಕಳಿಸಲಾಯಿತು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕ್ವಾರಂಟೈನ್‌ ಬಗ್ಗೆ ಗೊತ್ತಿರಲಿಲ್ಲ ಎಂಬ ಕೆಲವು ಪ್ರಯಾಣಿಕರ ಆರೋಪವನ್ನು ತಳ್ಳಿ ಹಾಕಿದ ನೈಋುತ್ಯ ರೈಲ್ವೆ, ಟಿಕೆಟ್‌ ಮುಂಗಡ ಕಾಯ್ದಿರಿಸುವಾಗಲೇ ಕರ್ನಾಟಕ ರಾಜ್ಯಕ್ಕೆ ಬರುವವರಿಗೆ ಇರುವ ನಿಯಮಗಳನ್ನು ತಿಳಿಸಲಾಗಿತ್ತು. ಜತೆಗೆ ಕುಡಿಯುವ ನೀರು ಮತ್ತು ಆಹಾರ ವ್ಯವಸ್ಥೆಯನ್ನು ಪ್ರಯಾಣಿಕರೇ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಮೊದಲೇ ತಿಳಿಸಲಾಗಿತ್ತು ಎಂದು ಹೇಳಿದೆ.

ದೆಹಲಿಯಿಂದ ಬಂದ ವಿಶೇಷ ರೈಲಿನಲ್ಲಿ ಬಂದ ಒಟ್ಟು 960 ಮಂದಿ ಪ್ರಯಾಣಿಕರ ಪೈಕಿ ಮಾರ್ಗ ಮಧ್ಯದಲ್ಲಿ 279 ಮಂದಿ ಪ್ರಯಾಣಿಕರು ಇಳಿದಿದ್ದಾರೆ. ಉಳಿದ 681ಮಂದಿ ಬೆಂಗಳೂರಿಗೆ ಬಂದಿದ್ದರು. ಈ ಪೈಕಿ ಕ್ವಾರಂಟೈನ್‌ಗೆ ಒಪ್ಪದೆ 19 ಮಂದಿ ದೆಹಲಿಗೆ ತೆರಳುವ ರೈಲಿನಲ್ಲಿ ವಾಪಸ್ಸಾಗಲು ನಿರ್ಧರಿಸಿದರು. ಉಳಿದ 662 ಮಂದಿ ಪ್ರಯಾಣಿಕರನ್ನು ಕ್ವಾರಂಟೈನ್‌ ಮಾಡಲಾಗಿದೆ.

Also read: ಸೇನೆಯಲ್ಲಿ ಸ್ವಲ್ಪ ದಿನವಾದರೂ ಕೆಲಸ ಮಾಡೋ ಆಸೆ ಇದೆಯಾ..? ಹಾಗಿದ್ದರೆ ತಪ್ಪದೇ ಈ ಸುದ್ದಿ ಓದಿ..