ಇಡೀ ದೇಶವೇ ಸಂಕಷ್ಟದಲ್ಲಿರುವಾಗ ದುಬಾರಿ 20,000 ಕೋಟಿ ವೆಚ್ಚದ ಸರ್ಕಾರಿ ಕಚೇರಿಗಳ ಮರುನಿರ್ಮಾಣ ಕೇಂದ್ರ ಸರ್ಕಾರ ಮಾಡುತ್ತಿರುವುದು ಸರಿಯೇ?

0
113

ಸಂಸತ್ ಭವನ ನಿರ್ಮಾಣ ಹಾಗೂ ಕೇಂದ್ರ ಸರ್ಕಾರಗಳ ಕಚೇರಿಗೆ ನೂತನ ಕಟ್ಟಡ ನಿರ್ಮಿಸುವ ಉದ್ದೇಶದ 20,000 ಕೋಟಿ ರೂ. ಮೊತ್ತದ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ಸ್ಥಗಿತಗೊಳಿಸುವಂತೆ 60 ನಿವೃತ್ತ ಸರ್ಕಾರಿ ಅಧಿಕಾರಿಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದೆಹಲಿಯಲ್ಲಿರುವ ಅಪ್ರತಿಮ ಸಾಂಪ್ರದಾಯಿಕ ಪರಂಪರೆಯ ಹೆಗ್ಗುರುತಾದ ಸೆಂಟ್ರಲ್ ವಿಸ್ಟಾದ ಮರುವಿನ್ಯಾಸ ಯೋಜನೆಯ ಬಗ್ಗೆ ತೀವ್ರ ಆತಂಕದಿಂದ ಈ ಪತ್ರ ಬರೆಯುತ್ತಿದ್ದೇವೆ. ಸಾರ್ವಜನಿಕರ ವ್ಯಾಪಕ ವಿರೋಧ ಹಾಗೂ ಆಯ್ಕೆ ಪ್ರಕ್ರಿಯೆಯಲ್ಲಿ ಹಲವಾರು ದೋಷಗಳ ಹೊರತಾಗಿಯೂ ಪೂರ್ವಭಾವಿ ಅನುಮತಿ ನೀಡಲಾಗಿದೆ.

ಸೆಂಟ್ರಲ್ ವಿಸ್ಟಾ ಬ್ರಿಟಿಷ್ ಆಡಳಿತದ ಸಂದರ್ಭ ನಿರ್ಮಾಣಗೊಂಡಿದ್ದರೂ ಇದರ ಆರೈಕೆಯನ್ನು ಸ್ವಾತಂತ್ರ್ಯ ದೊರೆತ ಬಳಿಕ ಉತ್ತಮವಾಗಿ ನಿರ್ವಹಿಸಲಾಗಿದೆ. ಈ ಪ್ರದೇಶದಲ್ಲಿ ಯಾವುದೇ ಬದಲಾವಣೆ ತರುವ ಮುನ್ನ ಇದರ ಇತಿಹಾಸವನ್ನು ಮರೆಯಬಾರದು. ಮರುನಿರ್ಮಾಣ ಯೋಜನೆಯಲ್ಲಿ ರೂಪಿಸಲಾಗಿರುವ ವಿನ್ಯಾಸವು ಈ ಪ್ರದೇಶದ ಪಾರಂಪರಿಕ ಮಹತ್ವಕ್ಕೆ ಕುಂದು ಉಂಟುಮಾಡುತ್ತದೆ ಮತ್ತು ಶಾಶ್ವತವಾಗಿ ನಾಶಗೊಳಿಸುತ್ತದೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ. ಅಲ್ಲದೆ ಇದರಿಂದ ಪರಿಸರಕ್ಕೂ ಸಾಕಷ್ಟು ಹಾನಿಯಾಗಲಿದೆ. ಈ ಪ್ರದೇಶದಲ್ಲಿ ಬಹುಮಹಡಿ ಕಟ್ಟಡಗಳ ನಿರ್ಮಾಣದಿಂದ ಜನಸಂದಣಿ ಹೆಚ್ಚಲಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಂಸತ್ತಿನಲ್ಲಿ ಚರ್ಚೆ ನಡೆಸದೆ ಈ ಯೋಜನೆಗೆ ಮಂಜೂರಾತಿ ನೀಡಲಾಗಿದೆ. ಯಾವುದೇ ತಜ್ಞರ ಸಲಹೆ ಪಡೆಯದೆ ಅನುಮೋದನೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತರಾತುರಿಯಲ್ಲಿ ಈ ಯೋಜನೆಗೆ ಅನುಮೋದನೆ ನೀಡಲಾಗಿದೆ. ಅದರ ಬದಲು ಈಗಿರುವ ಸಂಸತ್ ಭವನವನ್ನೇ ಮರುರೂಪಿಸಿ ವಿಸ್ತರಣೆ ಮತ್ತು ನವೀಕರಣ ಕಾರ್ಯ ನಡೆಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಸೆಂಟ್ರಲ್ ವಿಸ್ಟಾ ಮತ್ತು ಸಂಸತ್ತಿನ ಪುನರ್‌ನಿರ್ಮಾಣ ಕಾರ್ಯದ ಗುತ್ತಿಗೆಯನ್ನು ಗುಜರಾತ್ ಮೂಲದ ಎಚ್‌ಸಿಪಿ ಡಿಸೈನ್, ಪ್ಲಾನಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್ ಎಂಬ ಸಂಸ್ಥೆ ಪಡೆದಿದೆ. ಸೆಂಟ್ರಲ್ ವಿಸ್ಟಾ ಪ್ರದೇಶ ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿ.ಮೀ ವ್ಯಾಪ್ತಿಯಲ್ಲಿದೆ. 2020ರ ನವೆಂಬರ್‌ನೊಳಗೆ ಸೆಂಟ್ರಲ್ ವಿಸ್ಟಾದ ಮರುವಿನ್ಯಾಸ, ಮುಂದಿನ 4 ವರ್ಷದಲ್ಲಿ ಸಂಸತ್‌ಭವನ ಮತ್ತು ಸರ್ಕಾರಿ ಕಚೇರಿಗಳ ಮರು ನಿರ್ಮಾಣದ ಯೋಜನೆ ಇದಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಲಾಕ್ ಡೌನ್ 4.0 ಕ್ರೀಡಾಂಗಣ ತೆರೆಯಲು ಅವಕಾಶವಿದೆ, ಐ.ಪಿ.ಎಲ್. ಅಯೋಜನೆ ಬಗ್ಗೆ ಮಹತ್ವದ ಪ್ರಕಟಣೆ ನೀಡಿದ ಬಿ.ಸಿ.ಸಿ.ಐ.!!