ಇದೇ ಪರಿಸ್ಥಿತಿ ಮುಂದುವರೆದರೆ ಕರ್ನಾಟಕದಲ್ಲಿ 80 ಸಾವಿರ ಜನರಿಗೆ ಕೊರೊನಾ ಸೋಂಕು ಹರಡುತ್ತೆ; ಡಾ. ದೇವಿಶೆಟ್ಟಿ.!

0
359

ಕೊರೊನಾ ಅಟ್ಟಹಾಸಕ್ಕೆ ಇಡಿ ವಿಶ್ವವೆ ನಡುಗಿ ಹೋಗಿದ್ದು, ಇದರ ನಿಯಂತ್ರಣಕೆ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದೆ. ಆದರೆ ಜನರಿಗೆ ಇದೇ ದೊಡ್ಡ ಸಮಸ್ಯೆ ಆಗಿದೆ ಎನ್ನುವುದು ಎದ್ದು ಕಾಣುತ್ತಿದೆ. ಕೆಲವರಂತು ಯಾವ ಕೊರೊನಾ ಬಂದರು ಹೆದರದೆ ರಸ್ತೆಯಲ್ಲಿ ತಿರುಗುತ್ತಿದ್ದಾರೆ. ಹಬ್ಬದ ನೆಪಮಾಡಿ ಮಾರ್ಕೆಟ್ ಕಡೆಗೆ ಹೋಗುತ್ತಿದ್ದಾರೆ. ಅದರಲ್ಲಿ ಕೆಲವರು ಪ್ರಧಾನಿ ಮೋದಿ ಮನವಿಯಂತೆ ದೇಶಾದ್ಯಂತ ಸಾರ್ವಜನಿಕರು ಜನತಾ ಕರ್ಪ್ಯೂಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಕೆಲವು ಜನರು ತೋರುತಿರುವ ನಿರ್ಲಕ್ಷ್ಯದಿಂದ ಶೀಘ್ರದಲ್ಲೇ ಕರ್ನಾಟಕದಲ್ಲಿ ಸುಮಾರು 80 ಸಾವಿರ ಜನ ಕೊರೊನಾ ಸೋಂಕಿಗೆ ಒಳಗಾಗಬಹುದು ಇದರಿಂದ ಜನ ಬಹಳ ಸಂಕಷ್ಟಕ್ಕೆ ಇಡಾಗುತ್ತಾರೆ ಎಂದು ಹೃದಯಾಲಯದ ಮುಖಸ್ಥ ಡಾ. ದೇವಿಶೆಟ್ಟಿ ಎಚ್ಚರಿಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೊರೊನಾ ಸೋಂಕಿನ ತ್ರೀವ್ರತೆ ಜನರಿಗೆ ಅರ್ಥವಾಗುತ್ತಿಲ್ಲ ಎಂದು ರಾಷ್ಟೀಯ ವಾಹಿನಿಯೊಂದಿಗೆ ಮಾತನಾಡಿದ ದೇವಿಶೆಟ್ಟಿ ಕರ್ನಾಟಕ ಸರ್ಕಾರ ತನ್ನ ಕೈಯಲ್ಲಿ ಆಗುವಂತಹ ಎಲ್ಲಾ ಕ್ರಮ ಕೈಗೊಳ್ಳುತ್ತಿದೆ. ಈಗ ಜನ ಹಬ್ಬಕ್ಕೆ ಅಂತಾ ಶಾಪಿಂಗ್ ಮಾಲುಗಳ ಮುಂದೆ ತಿರುಗುತ್ತಿದ್ದಾರೆ ಇದರಿಂದಲೇ ವೈರಸ್-ಗೆ ಒಳಗಾಗುವ ಲಕ್ಷಣ ಕಂಡು ಬರುತ್ತಿದೆ. ಎಂದು ಹೇಳಿದ್ದಾರೆ. ಆದರೆ ಕೆಲವರಂತೂ ಇದ್ಯಾವುದನ್ನು ಲೆಕ್ಕಿಸದೆ ತಮ್ಮ ಊರುಗಳಿಗೆ ಕಾಲು ನಡಿಗೆಯಲ್ಲಿ ಹೋಗುತ್ತಿದ್ದಾರೆ. ಈ ವೇಳೆ ಹಲವು ಜನರಿಗೆ ಊಟ ಸಿಗದೇ ರಸ್ತೆಯಲ್ಲೇ ಪರದಾಡುವ ಪರಿಸ್ಥಿತಿ ಬಂದಿದೆ.

ಪ್ರತೀನಿತ್ಯ 40,000 ಮಂದಿ ಕರೆ?

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮನುಕುಲಕ್ಕೆ ಮಾರಕವಾಗಿರುವ ಕೊರೋನಾ ವೈರಸ್ ರಾಜ್ಯದಲ್ಲಿ ಸಾಕಷ್ಟು ಆತಂಕವನ್ನು ಸೃಷ್ಟಿಸಿದ್ದು, ವೈರಸ್’ನಿಂದ ಭೀತಿಗೊಳಗಾಗುತ್ತಿರುವ ರಾಜ್ಯದ ಜನತೆ ರಾಜ್ಯ ಆರೋಗ್ಯ ಇಲಾಖೆ ತೆರೆದಿರುವ ಸಹಾಯವಾಣಿ (104) ಸಂಖ್ಯೆಗೆ ಪ್ರತೀನಿತ್ಯ 40,000 ಮಂದಿ ಕರೆ ಮಾಡುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಸಹಾಯವಾಣಿ ಸಂಖ್ಯೆಗೆ ಕರೆ ಮಾಡುತ್ತಿರುವ ಜನತೆ, ವೈರಸ್ ಕುರಿತಂತೆ ಸಲಹೆ ಹಾಗೂ ಸಹಾಯಗಳನ್ನು ಕೇಳುತ್ತಿದ್ದಾರೆಂದು ತಿಳಿದುಬಂದಿದೆ. ಹುಬ್ಭಳ್ಳಿಯಲ್ಲಿ 2013ರಲ್ಲಿಯೇ ಆರೋಗ್ಯವಾಣಿಯನ್ನು ತೆರೆಯಲಾಗಿತ್ತು. ಆರೋಗ್ಯವಾಣಿಯಲ್ಲಿ ತರಬೇತಿ ಪಡೆದ ನೂರಾರು ಬಿಪಿಒ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ಜನರ ಕರೆಗಳನ್ನು ಸ್ವೀಕರಿಸುವ ಈ ಸಿಬ್ಬಂದಿಗಳು, ವೈರಸ್ ಕುರಿತಂತೆ ಮಾಹಿತಿ ನೀಡುತ್ತಿದ್ದಾರೆ.

10 ಸಾವಿರದ ಗಡಿ ದಾಟಿದ ಸಾವಿನ ಸಂಖ್ಯೆ;

ಇಟಲಿ ಜರ್ಜರಿತವಾಗಿದೆ. ಕೊರೋನಾ ವೈರಸ್ ಮಿತೀ ಮೀರಿ ಹರಡುತ್ತಿದ್ದು, ಸಾವಿನ ಸಂಖ್ಯೆ 10 ಸಾವಿರದ ಗಡಿ ದಾಟಿದೆ.ಇಟಲಿಯಲ್ಲಿ ಈವರೆಗೆ 92 ಸಾವಿರ ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಸ್ಪೇನ್ನಲ್ಲಿ ಕೂಡ ಕೊರೋನಾ ಹಾವಳಿ ಮಿತಿ ಮೀರುತ್ತಿದೆ. ಈವರೆಗೆ ಸ್ಪೇನ್ನಲ್ಲಿ 5,982 ಜನರು ಅಸುನೀಗಿದ್ದಾರೆ. ಇದು ವಿಶ್ವದ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಅಮೆರಿಕ ಕೂಡ ಭೀಕರ ವೈರಸ್ಗೆ ನಲುಗಿದೆ. ವಿಶ್ವದ ಮುಂದುವರಿದ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿದ್ದರೂ ಕೊರೋನಾ ವೈರಸ್ ತಡೆಯಲು ಮಾತ್ರ ಅಮೆರಿಕದ ಬಳಿ ಸಾಧ್ಯವಾಗುತ್ತಿಲ್ಲ. ಪರಿಣಾಮ ಗುರುವಾರ ಒಂದೇ ದಿನ ಅಮೆರಿಕದಲ್ಲಿ 7 ಸಾವಿರ ಪ್ರಕರಣ ದಾಖಲಾಗಿದೆ.ಈ ಮೂಲಕ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 1.23ಕ್ಕೆ ಏರಿಕೆ ಆಗಿದೆ. ನಿನ್ನೆ ಒಂದೇ ದಿನ ಅಮೆರಿಕದಲ್ಲಿ 228 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 2 ಸಾವಿರಕ್ಕೆ ಏರಿಕೆ ಆಗಿದೆ. ಇನ್ನು ವಿಶ್ವಾದ್ಯಂತ ಕೊರೋನಾ ವೈರಸ್ ಹರಡಿರುವ ರೀತಿ ತೀವ್ರ ಆತಂಕ ಸೃಷ್ಟಿಸುತ್ತದೆ. ಈವರೆಗೆ ವಿಶ್ವದಲ್ಲಿ 6,63,720 ಜನರಿಗೆ ಸೋಂಕಿರುವುದು ದೃಢಪಟ್ಟಿದೆ. 30 ಸಾವಿರ ಜನರು ಕೊರೋನಾಗೆ ಬಲಿಯಾಗಿದ್ದಾರೆ. 1.42 ಲಕ್ಷ ಜನರು ಕೊರೋನಾ ವೈರಸ್ನಿಂದ ಚೇತರಿಕೆ ಕಂಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಜಾಲತಾಣದಲ್ಲಿ ಅನಗತ್ಯ ಪೋಸ್ಟ್ ಮಾಡಿ, ಕೊರೊನಾ ವೈರಸ್ ಹೇಚ್ಚಿಸೋಣ ಬನ್ನಿ ಎಂದ ಟೆಕ್ಕಿ ಅಂದರ್.!