ಹುಳಿ ಸೊಪ್ಪು ಕೂಡಾ ನಮ್ಮ ಆರೋಗ್ಯಕ್ಕೆ ಭಾರೀ ಒಳ್ಳೆಯದು ಎಂದರೆ ನೀವು ನಂಬಲೇ ಬೇಕು…!

0
1899

ಎಲ್ಲರಿಗೂ ಚಿರಪರಿಚಿತವಾದ ಸೊಪ್ಪು ಹುಳಿ ಸೊಪ್ಪು ಅಥವಾ ಪುಳಂ ಪುರಚಿ. ಇದರ ಹೆಸರೇ ಹೇಳುವಂತೆ ಇದರ ರುಚಿ ಹುಳಿ. ಹುಳಿ ಸೊಪ್ಪಿನ ಹೂವುಗಳು ಆಕ್ಸಲಿಕ್ ಆಮ್ಲ ಮತ್ತು ಪೊಟ್ಯಾಸಿಯಮ್ ಆಕ್ಸಲೇಟ್ ಪ್ರಮಾಣ ಹೆಚ್ಚಿರುವುದರಿಂದ ಹುಳಿಯಾಗಿರುತ್ತದೆ. ಇದರಲ್ಲಿ ಕಬ್ಬಿಣ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಎಲೆಗಳು ಸಣ್ಣ ಪ್ರಮಾಣದ ಸೆಲ್ಯುಲೋಸ್ ಅನ್ನು ಹೊಂದಿರುತ್ತವೆ. ಭೂಮಿಯ ಮೇಲೆ ಹರಡಿಕೊಂಡಿರುವ ಇದು ನೋಡಲು ಸುಂದರವಷ್ಟೆ ಅಲ್ಲ, ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1. ಹುಳಿಸೊಪ್ಪಿನ ರಸವನ್ನು ಸಮಪ್ರಮಾಣದಲ್ಲಿ ಹರಳೆಣ್ಣೆಯೊಂದಿಗೆ ಬೆರೆಸಿ, ಕಾಯಿಸಿ ನೀರಿನಂಶ ಆರಿ ಹೋದ ಮೇಲೆ ಆ ಎಣ್ಣೆಯನ್ನು ಶೋಧಿಸಿ, ತಣ್ಣಗಾದ ನಂತರ ತಲೆಗೆ ಹಚ್ಚಿದರೆ ಕಣ್ಣಿಗೆ ತಂಪಾಗುವುದರೊಂದಿಗೆ ಸೊಂಪಾಗಿ ನಿದ್ರೆ ಕೂಡ ಬರುತ್ತದೆ.

2. ಹುಳಿಸೊಪ್ಪಿನ ಎಲೆಗಳನ್ನು ನುಣ್ಣಗೆ ಅರೆದು ಸ್ವಲ್ಪ ಬಿಸಿ ಮಾಡಿ, ನೋವಿನಿಂದ ಕೂಡಿದ ಊತಗಳಲ್ಲಿ ಯಶಸ್ವಿಯಾಗಿ ಹಚ್ಚಬಹುದು.

3. ತಲೆ ನೋವಿನಿಂದ ಬಳಲುತ್ತಿದ್ದರೆ ಹುಳಿಸೊಪ್ಪಿನ ಜತೆ ಈರುಳ್ಳಿಯನ್ನು ಬೇಯಿಸಿ ಅದರ ರಸವನ್ನು ಹಣೆಗೆ ಲೇಪಿಸಿದರೆ ತಲೆ ನೋವು ಮಾಯ.

4. ಈ ಸೊಪ್ಪಿನ ರಸದಿಂದ ಬಾಯಿ ಮುಕ್ಕಳಿಸಿದರೆ ಎಲ್ಲಾ ತರಹದ ಬಾಯಿಯ ರೋಗ ಹಾಗೂ ಒಸಡಿನ ರೋಗ ಗುಣವಾಗುತ್ತದೆ.

5. ಆಮಶಂಕೆ, ಭೇದಿಯಿಂದ ಬಳಲುತ್ತಿದ್ದರೆ 2-5ಗ್ರಾಂ ಹುಳಿಸೊಪ್ಪಿನ ರಸವನ್ನು 2-3 ಬಾರಿ ಸೇವಿಸಿದರೆ ಭೇದಿ ನಿಲ್ಲುತ್ತದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

6. 10 -15 ಎಲೆಗಳನ್ನು ನೀರಿನಲ್ಲಿ ಜಜ್ಜಿ , ಪೊಟ್ಟಲೀಸ್ ಮಾಡಿ ಹುಣ್ಣಿನ ಮೇಲೆ ಇಟ್ಟರೆ ಉರಿ ಕಡಿಮೆಯಾಗುತ್ತದೆ.

7. ಹುಳಿ ಸೊಪ್ಪು, ಬೇರು, ಖಾಂಡ, ಹೂವು ಎಲ್ಲವನ್ನು ತುಪ್ಪದಲ್ಲಿ ಹುರಿದು ಪಲ್ಯ ಮಾಡಿ ಮೋಸರಿನ ಜತೆ ಸೇವಿಸಿದರೆ ಮೂಲವ್ಯಾಧಿ ಗುಣವಾಗುತ್ತದೆ.

8. ಹೊಟ್ಟೆ ನೋವಿನಿಂದ ಬಳಲುತ್ತಿದ್ದರೆ 30-40 ಮಿಲಿ ಹುಳಿಸೊಪ್ಪಿನ ಕಷಾಯ ಮಾಡಿ, ಅದಕ್ಕೆ ಇಂಗು ಬೆರೆಸಿ ಸೇವಿಸಿದರೆ ಹೊಟ್ಟೆ ನೋವು ಕಡಿಮೆಯಾಗುತ್ತದೆ.

9. ಈ ಸೊಪ್ಪಿನ ರಸವನ್ನು ಹುಳ ಕಚ್ಚಿದ ಜಾಗಕ್ಕೆ ತಕ್ಷಣ ಹಚ್ಚಿದರೆ ನೋವು, ಉರಿ ಕಡಿಮೆಯಾಗುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522