AIIMSನಲ್ಲಿ ವಿವಿಧ ಉದ್ಯೋಗ ಅವಕಾಶ

0
962

ಹೃಷಿಕೇಶದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಭರ್ಜರಿ ನೇಮಕಾತಿಗೆ ಚಾಲನೆ ನೀಡಿದೆ.

ಒಟ್ಟು 1154 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  • 28 ಅಸಿಸ್ಟೆಂಟ್‌ ನರ್ಸಿಂಗ್‌ ಸೂಪರಿಂಟೆಂಡೆಂಟ್‌ ಹುದ್ದೆಗಳು

  • 126 ಸ್ಟಾಫ್‌ ನರ್ಸ್‌ ಗ್ರೇಡ್‌ ಹುದ್ದೆಗಳು

ಅರ್ಹತೆಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ (ನರ್ಸಿಂಗ್‌) ಪದವಿ ಪಡೆದಿರಬೇಕು.

ಅರ್ಜಿ ಸಲ್ಲಿಸುವ ಕೊನೇಯ ದಿನಾಂಕ: ಜುಲೈ 31ರೊಳಗೆ ಅರ್ಜಿ ಸಲ್ಲಿಸಿ

ಅಭ್ಯರ್ಥಿಗಳ ವಯೋಮಿತಿ:
ಅಸಿಸ್ಟೆಂಟ್‌ ನರ್ಸಿಂಗ್‌ ಸೂಪರಿಂಟೆಂಡೆಂಟ್‌ ಹುದ್ದೆಗಳ ಅಭ್ಯರ್ಥಿಗಳ ವಯೋಮಿತಿ 21ರಿಂದ 30 ವರ್ಷದೊಳಗಿರಬೇಕು ಮತ್ತು 1126 ಸ್ಟಾಫ್‌ ನರ್ಸ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಯೋಮಿತಿ 21ರಿಂದ 35 ವರ್ಷ.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ಸಾವಿರ ಹಾಗೂ ಎಸ್‌ಸಿ/ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 1000 ರೂ.

ಆನ್‌ಲೈನ್‌ ಮೂಲಕ ಜುಲೈ 31ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ವಿವರಗಳಿಗೆ: www.aiimsrishikesh.edu.in