ಬಿಗ್ ಬ್ರೇಕಿಂಗ್; ಜ.22 ರಂದು ದೆಹಲಿಯ ನಿರ್ಭಯಾ ‘ಹತ್ಯಾಚಾರಿ’ಗಳಿಗೆ ನೇಣು.!

0
179

ದೇಶಾದ್ಯಂತ ಸದ್ದು ಮಾಡಿದ ದೆಹಲಿಯ ನಿರ್ಭಯಾ ಪ್ರಕರಣದ ಅತ್ಯಾಚಾರಿಗಳಿಗೆ ಜನವರಿ 22 ಬೆಳಗ್ಗೆ 7 ಗಂಟೆಗೆ ಗಲ್ಲಿಗೇರಿಸಬೇಕೆಂದು ದೆಹಲಿಯ ಕೋರ್ಟ್ ಡೆತ್ ವಾರೆಂಟ್ ಜಾರಿ ಮಾಡಿದೆ. ಅಪರಾಧಿಗಳಾದ ಮುಖೇಶ್, ಪವನ್, ಅಕ್ಷಯ್ ಮತ್ತು ವಿನಯ್ ಗೆ ಮರಣದಂಡನೆ ಶಿಕ್ಷೆಯನ್ನು ತ್ವರಿತಗೊಳಿಸಬೇಕು ಮತ್ತು ಈ ಸಂಬಂಧ ಆದೇಶ ನೀಡಬೇಕೆಂದು ಕೋರಿ ನಿರ್ಭಯಾ ಪೋಷಕರು ಸಲ್ಲಿಸಿರುವ ಅರ್ಜಿ ಯನ್ನು ದೆಹಲಿಯ ಪಟಿಯಾಲ ಕೋರ್ಟ್ ಪುರಸ್ಕರಿಸಿದೆ.ಇಂದು ಮಧ್ಯಾಹ್ನ 5 ಗಂಟೆಗೆ ತೀರ್ಪು ಪ್ರಕಟಿಸಿದ ನ್ಯಾಯಾಧೀಶರು, ಜನವರಿ 22 ರಂದು ಬೆಳಿಗ್ಗೆ 7 ಗಂಟೆ ಗೆ ಅಪರಾಧಿಗಳನ್ನು ಗಲ್ಲಿಗೇರಿಸಲು ಡೆತ್ ವಾರಂಟ್ ಹೊರಡಿಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು 2012ರ ಡಿ. 16ರಂದು ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದು, ಕೊಲೆ ಮಾಡಿ ದುರುಳರು ವಿಕೃತಿ ಮೆರೆದಿದ್ದರು. ಈ ಪ್ರಕರಣ ಸಂಬಂಧ ರಾಮ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಮುಕೇಶ್ ಸಿಂಗ್ ಬಂಧಿಸಲಾಗಿತ್ತು. ಆದರೆ 2013ರ ಮಾರ್ಚ್ ನಲ್ಲಿ ತಿಹಾರ್ ಜೈಲಿನಲ್ಲಿಯೇ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದನು. ಬಳಿಕ ಈ ದುಷ್ಟರ ಕೃತ್ಯ ಸಾಬೀತಾಗಿ, ಅವರನ್ನು ದೋಷಿಗಳು ಎಂದು ಪರಿಗಣಿಸಿ ಇನ್ನುಳಿದ ನಾಲ್ವರಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಅವರಲ್ಲಿ ಮೂವರಿಗೆ ಕ್ಷಮಾದಾನ ಕೋರುವ ಯಾವುದೇ ಅವಕಾಶ ಇರಲಿಲ್ಲ. ಆದರೆ ವಿನಯ್ ಶರ್ಮಾಗೆ ಅವಕಾಶವಿದ್ದ ಹಿನ್ನೆಲೆ ಆತ ಮಾತ್ರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆದರೆ ಆತನ ಕ್ಷಮದಾನ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿತ್ತು. ಅಲ್ಲದೆ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಷ್ಟ್ರಪತಿಗಳಿಗೂ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಿತ್ತು. ಅದರಂತೆ ಎಲ್ಲ ನಾಲ್ವರು ಆರೋಪಿಗಳಿಗೆ ಡೆತ್ ವಾರಂಟ್ ನೀಡಬೇಕು ಎಂಬ ಮನವಿಯನ್ನು ಪಟಿಯಾಲ ಹೌಸ್ ನ್ಯಾಯಾಲಯ ಒಪ್ಪಿಕೊಂಡಿತು. ಜನವರಿ 22ರ ಬೆಳಿಗ್ಗೆ 7 ಗಂಟೆಗೆ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸುವಂತೆ ಆದೇಶಿಸಲಾಯಿತು. ಇದರಿಂದ ಆರೋಪಿಗಳಿಗೆ ಗಲ್ಲುಶಿಕ್ಷೆ ಕಾಯಂ ಆಗಿದೆ.

ವಿಚಾರಣೆ ಆರಂಭವಾದಾಗ ಅಪರಾಧಿಗಳಾದ ಮುಕೇಶ್ ಮತ್ತು ವಿನಯ್ ಇಬ್ಬರೂ ಸುಪ್ರೀಂಕೋರ್ಟ್ ಎದುರು ಕ್ಯುರೇಟಿವ್ ಅರ್ಜಿ ಸಲ್ಲಿಸಲು ಬಯಸಿದ್ದಾರೆ ಎಂದು ಅಮಿಕಸ್ ಕ್ಯೂರಿ ವೃಂದಾ ಗ್ರೋವರ್ ಅವರು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸತೀಶ್ ಅರೋರಾ ಅವರಿಗೆ ತಿಳಿಸಿದರು. ಈ ಕೂಡಲೇ ಅಪರಾಧಿಗಳಿಗೆ ಡೆತ್ ವಾರಂಡ್ ಹೊರಡಿಸಬೇಕು ಎಂದು ಪ್ರಾಸಿಕ್ಯೂಟರ್ ಕೂಡ ಒತ್ತಾಯಿಸಿದರು. ಯಾವುದೇ ಕೋರ್ಟ್‌ನಲ್ಲಿ ಯಾವುದೇ ಅರ್ಜಿ ವಿಚಾರಣೆ ಬಾಕಿ ಉಳಿದಿಲ್ಲ. ಕ್ಷಮಾದಾನ ಅರ್ಜಿಗಳನ್ನು ಕೂಡ ತಿರಸ್ಕರಿಸಲಾಗಿದೆ ಎಂದು ನ್ಯಾಯಾಲಯಕ್ಕೆ ವಿವರಿಸಿದರು. ಆದಷ್ಟು ಬೇಗನೆ ಅಪರಾಧಿಗಳನ್ನು ನೇಣಿಗೇರಿಸಿ ನ್ಯಾಯಕೊಡಿ ಎಂದು ನಿರ್ಭಯಾ ತಾಯಿ ಕಣ್ಣೀರು ಸುರಿಸುತ್ತಾ ಕುಸಿದುಬಿದ್ದರು. ಮಾಧ್ಯಮಗಳು ತಮ್ಮ ಬಗ್ಗೆ ಸುಳ್ಳು ವರದಿಗಳನ್ನು ಬರೆದಿವೆ ಎಂದು ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್ ಆರೋಪಿಸಿದ್ದರಿಂದ ನ್ಯಾಯಾಲಯದಲ್ಲಿ ನಾಟಕೀಯ ಬೆಳವಣಿಗೆಗಳು ನಡೆದವು. ನಂತರ ಪಟಿಯಾಲ ಹೌಸ್ ಕೋರ್ಟ್ ತೀರ್ಪು ನೀಡಿದ್ದು, ನಾಲ್ವರನ್ನು ನೇಣುಗಂಬಕ್ಕೇರಿಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522