ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹಾತ್ಮ ಗಾಂಧಿಯವರ ಬಗ್ಗೆ ಕೇವಲವಾಗಿ ಮಾತಾಡಿದ ಅನಂತಕುಮಾರ್; ಇವರು ನಿಜವಾಗಿಯೂ ಸಂಸದರಾಗಲು ಲಾಯಕರೆ??

0
202

ಸದಾ ಒಂದಿಲ್ಲದೊಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿರಬೇಕು ಎನ್ನುವ ಬಿಜೆಪಿಯ ಸಂಸದ ಅನಂತಕುಮಾರ್‌ ಹೆಗಡೆ ಕಾರ್ಯಕ್ರಮವೊಂದರಲ್ಲಿ ಇತಿಹಾಸದ ಪ್ರಕಾರ ಉಪವಾಸಕ್ಕೆ ಹೆದರಿ ಬ್ರಿಟಿಷರು ದೇಶ ಬಿಟ್ಟು ಹೋದರು ಎನ್ನುತ್ತದೆ. ಇದನ್ನು ಕೇಳಿದರೆ ತಣ್ಣಗಿರುವ ರಕ್ತ ಹೆಪ್ಪುಗಟ್ಟಿ ಹೋಗುತ್ತದೆ. ಇದರಲ್ಲಿರುವ ಸತ್ಯವೇನೆಂದರೆ ಬ್ರಿಟಿಷರ ಜೊತೆಗೆ ಒಳಒಪ್ಪಂದ ಮಾಡಿದವರನ್ನು ಸ್ವಾತಂತ್ರ್ಯ ಹೋರಾಟಗಾರರನ್ನಾಗಿ ಬಿಂಬಿಸಲಾಯಿತು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿ ವಿರೋದ್ಧ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಅನಂತಕುಮಾರ್‌ ಹೆಗಡೆಗೆ ಕ್ಷಮೆ ಕೇಳುವಂತೆ ಬಿಜೆಪಿ ಹೈಕಮಾಂಡ್‌ ಆದೇಶ ಮಾಡಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಏನಿದು ಹೇಳೀಕೆ?

“ಸತ್ಯಾಗ್ರಹ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರಂತೆ, ಇಂತಹವರು ಈ ದೇಶದ ಮಹಾಪುರುಷರಾದರು” ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಬಗ್ಗೆ ಉಡಾಫೆಯಾಗಿ ಮಾತನಾಡುವ ಮೂಲಕ ಇದೀಗ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಯಾರು ದೇಶಕ್ಕಾಗಿ ಶಸ್ತ್ರ ಹಿಡಿದು ಹೋರಾಟಕ್ಕೆ ಇಳಿದರೋ ಅವರೆಲ್ಲಾ ನೇಣಿನ ಉರುಳಿಗೆ ಕೊರಳೊಡ್ಡಿದರು. ಯಾರು ತಮ್ಮ ಪ್ರಖರ ವಿಚಾರಧಾರೆಗಳನ್ನು ಇಟ್ಟುಕೊಂಡು ದೇಶ ಕಟ್ಟಲು ಯತ್ನಿಸಿದರೋ ಅವರೆಲ್ಲಾ ಕತ್ತಲೆ ಕೋಣೆಯಲ್ಲಿ ತಮ್ಮ ಬದುಕನ್ನು ಸವೆಸಿದರು. ಯಾರು ಬ್ರಿಟಿಷರ ಜೊತೆ ಒಪ್ಪಂದ ಮಾಡಿಕೊಂಡು ಸ್ವಾತಂತ್ರ್ಯ ಹೋರಾಟಗಾರ ಎಂಬ ಸರ್ಟಿಫಿಕೇಟ್​ ತೆಗೆದುಕೊಂಡರು. ಸ್ವಾತಂತ್ರ್ಯ ಹೋರಾಟ ಸೋಗಲಾಡಿತನದ ಹೋರಾಟ” ಎಂದು ವ್ಯಂಗ್ಯ ಮಾಡಿ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಕೊನೆಯಲ್ಲಿ, ಮತ್ತೊಬ್ಬ ಗುಂಪಿನವರು ಇದ್ದಾರೆ. ಅವರೇ ಸೋಗಲಾಡಿ ಬುದ್ದಿಜೀವಿಗಳು- ಇವರು ಬ್ರಿಟಿಷರ ಜೊತೆ ರಾಜಿ ಮಾತುಕತೆ ಮಾಡಿಕೊಂಡಿದ್ದರು. ಇವರು ಪ್ರಾಮಾಣಿಕವಾಗಿ ಸ್ವಾತಂತ್ರ್ಯ ಹೋರಾಟವನ್ನೂ ಮಾಡಿಲ್ಲ, ಬ್ರಿಟೀಷರ ಲಾಠಿ ಏಟಿನ ರುಚಿಯನ್ನೂ ನೋಡಿಲ್ಲ. ಇವರೆಲ್ಲಾ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾರರು” ನಮ್ಮಲ್ಲಿ ಶಸ್ತ್ರ ಹಾಗೂ ಶಾಸ್ತ್ರ ಒಟ್ಟಾಗಿ ಸಾಗಿದೆ ಎಂದ ಅನಂತ್ ಕುಮಾರ್ ಹೆಗಡೆ, ಕೇವಲ ಶಾಸ್ತ್ರದಿಂದ ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ತೋರಿಸುವ ಸೋಗಲಾಡಿ ಸಿದ್ದಾಂತವನ್ನು ನಾವು ಒಪ್ಪಿಕೊಂಡಿಲ್ಲ ಎಂದು ಮಹಾತ್ಮ ಗಾಂಧಿ ಅವರ ಹೆಸರನ್ನು ಬಳಸದೆ ಪರೋಕ್ಷವಾಗಿ ಅಹಿಂಸಾತ್ಮಕ ಹೋರಾಟವನ್ನು ಟೀಕೆ ಮಾಡಿದ್ದ.

ಸಿದ್ದರಾಮಯ್ಯ ಅಕ್ರೋಶ:

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಎಲ್ಲಾ ಟೀಕಿಗಳಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಮೈಸೂರಿನಲ್ಲಿ ಮಾತನಾಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗೋಡ್ಸೆ ಹಾಗೂ ಸಾವರ್ಕರ್‌ ಪೂಜೆ ಮಾಡುವವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಕಿಡಿಕಾರಿದ್ದರು. ಅಲ್ಲದೆ, ಅನಂತ್ ಕುಮಾರ್ ಹೆಗಡೆ ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿದ್ದನಾ? ಸ್ವಾತಂತ್ರ್ಯ ಹೋರಾಟದ ಬಗ್ಗೆ ಇವನಿಗೇನು ಗೊತ್ತು. ನಾನು ಆಗಸ್ಟ್‌ 3, 1947 ರಂದು ಹುಟ್ಟಿದ್ದೇನೆ ಎಂದಿದ್ದ ಸಿದ್ದರಾಮಯ್ಯ ಹೆಗಡೆ ಸ್ವಾತಂತ್ರ್ಯ ಹೋರಾಟದಲ್ಲಿ ಬಲಿದಾನ ಆದವರ ಹೆಸರು ಹೇಳಲಿ ನೋಡೋಣ ಎಂದು ಸವಾಲು ಹಾಕಿದ್ದರು. ಅದರಂತೆ ಇಂದು ಅನಂತಕುಮಾರ್‌ ಹೆಗಡೆಗೆ ಕ್ಷಮೆ ಕೇಳುವಂತೆ ಬಿಜೆಪಿ ಹೈಕಮಾಂಡ್‌ ಆದೇಶ ನೀಡಿದೆ.

Also read: ಕೇಂದ್ರ ಸರ್ಕಾರದ ಬಜೆಟ್ ಮಂಡನೆ ನಂತರ ನಿಮ್ಮ ಈ ನೆಚ್ಚಿನ ವಸ್ತುಗಳ ದರ ಏರಿಕೆಯಾಗಿದೆ. ಶಾಪಿಂಗ್‌ಗೆ ಮುನ್ನ ದುಬಾರಿಯಾದ ವಸ್ತುಗಳ ಬಗ್ಗೆ ತಿಳಿಯರಿ.!