ಕೊರೊನಾ ಸೋಂಕಿತ ಮರತಪಟ್ಟಿದ್ದಕ್ಕೆ ಆ್ಯಂಬ್ಯುಲೆನ್ಸ್’ಗೆ ಬೆಂಕಿ ಇಟ್ಟವರಲ್ಲಿ ಮೂವರು ವಶಕ್ಕೆ..

0
212

ಬೆಳಗಾವಿ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನ್ಲ್ಲಿ ಕಿಡಿಗೇಡಿಗಳು ನಡೆಸಿದ ಹಲ್ಲೆ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಇತ್ತ ಭೀಮ್ಸ್ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆಗಿಳಿದಿದ್ದಾರೆ. ನಿನ್ನೆ ರಾತ್ರಿ ನಡೆದ ಕಿಡಿಗೇಡಿಗಳ ಪುಂಡಾಟಿಕೆಗೆ ಐವರು ಜನ ಗಾಯಗೊಂಡಿದ್ದು, ಒಂದು ಆ್ಯಂಬ್ಯುಲೆನ್ಸ್ ಸಂಪೂರ್ಣ ಭಸ್ಮವಾಗಿ ಪೊಲೀಸ್ ವಾಹನ ಸೇರಿದಂತೆ ಒಟ್ಟು ಐದು ವಾಹನಗಳು ಜಖಂಗೊಂಡಿವೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದೇ ತಿಂಗಳ 19 ರಂದು ಬೆಳಗಾವಿಯ ನಗರದ ಘೀ ಗಲ್ಲಿಯ ವ್ಯಕ್ತಿಯೊಬ್ಬ ತೀವ್ರ ಉಸಿರಾಟ ಸಮಸ್ಯೆ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದನು. ವ್ಯಕ್ತಿಯ ಗಂಟಲು ಮಾದರಿಯನ್ನು ಪ್ರಯೋಗಲಾಯಕ್ಕೆ ಕಳುಹಿಸಿದ ಸಿಬ್ಬಂದಿ ಆತನಿಗೆ ಕೊರೋನಾ ಸೋಂಕು ಇರುವುದು ದೃಢ ಪಡಿಸಿದ್ದರು. ನಿನ್ನೆ ಸಂಜೆ ಸೋಂಕಿತ ವ್ಯಕ್ತಿಯನ್ನು ಬಿಮ್ಸ್ ಐಸಿಯು ವಾರ್ಡ್ ಶಿಫ್ಟ್ ಮಾಡಲಾಗಿತ್ತು.

ಆದರೆ, ಸೋಂಕಿತ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ. ಈ ವಿಚಾರ ತಳಿದ ಮೃತನ ಕುಟುಂಬಸ್ಥರು ಹಾಗೂ ಬಡಾವಣೆಯ ನಿವಾಸಿಗಳು ಬಿಮ್ಸ್ ಆಸ್ಪತ್ರೆಯ ಬಳಿ ಬಂದು ಜಮಾವಣೆಗೊಂಡಿದ್ದಾರೆ. ಬಿಮ್ಸ್ ಮುಂಭಾಗದಲ್ಲಿ ಅಥಣಿಯಿಂದ ಬಂದು ನಿಂತಿದ್ದ ಆ್ಯಂಬುಲೆನ್ಸ್ ಗೆ ಉದ್ರಿಕ್ತರು ಬೆಂಕಿ ಹಚ್ಚಿದ್ದು, ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ.

ಪೊಲೀಸ್ ವಾಹನ ಸೇರಿ ಖಾಸಗಿ ವಾಹನಗಳು ಕಲ್ಲು ತೂರಾಟದಿಂದ ಜಖಂಗೊಂಡಿದ್ದು, ಅಲ್ಲಿಂದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಡಿಸಿ ಎಂ ಜಿ ಹಿರೇಮಠ, ನಗರ ಪೊಲೀಸ್ ಆಯುಕ್ತ ತ್ಯಾಗರಾಜನ್ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆ್ಯಂಬುಲೆನ್ಸ್ ಚಾಲಕನ ಮಾಹಿತಿ ಆಧಾರದ ಮೇಲೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬಿಮ್ಸ್ ಆಸ್ಪತ್ರೆಯ ಮೇಲೆ ದಾಳಿ ಸಂಬಂಧ ಎಪಿಎಂಸಿ ಪೊಲೀಸರು ಸದ್ಯ ಮೂರು ಜನರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಕೃತ್ಯದಲ್ಲಿ ಪಾಲ್ಗೊಂಡಿದ್ದ 20ಕ್ಕೂ ಹೆಚ್ಚು ಜನರ ಪತ್ತೆಗೆ ಬಲೆ ಬೀಸಿದ್ದಾರೆ. ಮಾರ್ಕೆಟ್ ಎಸಿಪಿ ಎನ್ ವಿ ಬರಮನಿ, ಎಪಿಎಂಸಿ ಸಿಪಿಐ ಜಾವೇದ್ ಈ ಸಂಬಂಧ ತಡ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಸಂಜೆಯ ವೇಳೆಗೆ ಬಂಧಿತರ ಸಂಖ್ಯೆ ಹೆಚ್ಚಾಗಲಿದೆ.

ಬಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಮೇಲೆ ನಡೆದಿರುವ ಹಲ್ಲೆ ಯತ್ನ ಸಂಬಂಧ ಸಿಬ್ಬಂದಿ ಬೀದಿಗೆ ಇಳಿದು ಧರಣಿ ಆರಂಭಿಸಿದ್ದಾರೆ. ಬಿಮ್ಸ್ ಕಾಲೇಜು ಮುಂಭಾಗದಲ್ಲಿ ಬಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಧರಣಿ ನಡೆಸುತ್ತಿದ್ದು. ಕೆಲಸ ಸಂದರ್ಭದಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ಆಗ್ರಹಿಸಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಭಯದ ವಾತಾವರಣ ಇದೆ ಎಂದು ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು ಮತ್ತು ಪ್ರಾದೇಶಿಕ ಆಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಭೀಮ್ಸ್ ವೈದ್ಯರನ್ನು ಭೇಟಿಯಾಗಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಪಾಂಡ್ಯ ಬಳಸುವ ವಾಚ್ ಬೆಲೆ ಎಷ್ಟು ಅಂತ ಕೇಳಿದ್ರೆ ನೀವು ಶಾಕ್ ಆಗುವುದು ಗ್ಯಾರೆಂಟಿ..!