ಬೆಂಗಳೂರಿಗರೆ ಎಚ್ಚರ; ನೀವೂ ಬಳಸಿದ ಮಾಸ್ಕ್-ಗಳನ್ನ ಕಸದ ಜೊತೆಗೆ ಸೇರಿಸಿ ಕೊಟ್ಟರೆ ಬಿಳ್ಳುತ್ತೆ 2 ಸಾವಿರ ದಂಡ.!

0
265

ಕೊರೊನಾ ರಾಜ್ಯಕ್ಕೆ ಕಾಲಿಟ್ಟ ನಂತರ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯ ಎನ್ನಲಾಗಿತ್ತು, ಹೀಗೆ ಮಾಸ್ಕ ಇಲ್ಲದೆ ಹೊರಗಡೆ ಸುತ್ತಾಡಿದವರಿಗೆ ಕೇಸ್ ಕೂಡ ದಾಖಲು ಮಾಡಿದ್ದಾರೆ. ಅದಕ್ಕಾಗಿ ಕೆಲವು ಕಡೆಯಲ್ಲಿ ಉಚಿತವಾಗಿ ಮಾಸ್ಕ್ ನೀಡಲಾಗಿದೆ. ಈ ಕುರಿತು ಅರೋಗ್ಯ ಇಲಾಖೆ ಕೂಡ ಸಾರ್ವಜನಿಕರು ಅಪರಿಚಿತರೊಂದಿಗೆ ವ್ಯವಹರಿಸುವಾಗ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿದೆ. ಆದರೆ ಬೆಂಗಳೂರಿನಲ್ಲಿ ಈ ಮಾಸ್ಕ್-ಗಳಿಂದಲೇ ದೊಡ್ಡ ತೊಂದರೆ ಕಂಡು ಬರುತ್ತಿದ್ದು, ಬಳಕೆ ಮಾಡಿದ ಮಾಸ್ಕ್-ಗಳನ್ನ ಕಸದಲ್ಲಿ ಸೇರಿಸಿಕೊಡುತ್ತಿದ್ದಾರೆ. ಇದರಿಂದ ವೈರಸ್ ಹರಡುವ ಸಾಧ್ಯತೆ ಇದೆ. ಅದಕ್ಕಾಗಿ ಬಿಬಿಎಂಪಿ ಹಸಿ ಕಸ ಅಥವಾ ಒಣ ಕಸಗಳ ಜೊತೆ ಮಾಸ್ಕ್ಗಳನ್ನ ಹಾಕಿ ಕೊಟ್ಟರೆ 2 ಸಾವಿರ ರೂ ವರೆಗೂ ದಂಡ ವಿಧಿಸಲಾಗುವುದು ಎಂದು ಹೇಳಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕಸದಲ್ಲಿ ಮಾಸ್ಕ್ ಸೇರಿಸಿಕೊಟ್ಟರೆ ಬಿಳ್ಳುತ್ತೆ ದಂಡ?

ಹೌದು ಬೆಂಗಳೂರಿನಲ್ಲಿ ಅಗತ್ಯ ವಸ್ತುಗಳ ಖರೀದಿ ವೇಳೆ, ಕಚೇರಿ ಕೆಲಸಗಳಲ್ಲಿ ಪಾಲ್ಗೊಳ್ಳುವಾಗ ಮತ್ತು ಕೋವಿಡ್‌ 19 ಸೋಂಕಿತ ವ್ಯಕ್ತಿಗಳೊಂದಿಗೆ ಗೊತ್ತಿದ್ದು ಅಥವಾ ಗೊತ್ತಿಲ್ಲದೆಯೇ ಸಂಪರ್ಕ ಸಾಧಿಸುವಾಗ ಮಾಸ್ಕ್ ಧರಿಸಬೇಕು ಎಂದು ತಿಳಿಸಲಾಗಿದೆ. ವಯಸ್ಕರು ಧರಿಸುವ ಮಾಸ್ಕ್ ಅಳತೆ 7ರಿಂದ 9 ಇಂಚು ಮತ್ತು ಮಕ್ಕಳು ಧರಿಸುವ ಮಾಸ್ಕ್ ಅಳತೆ 5 ರಿಂದ 7 ಇಂಚು ಇರಬೇಕು ಎಂದು ಶಿಫಾರಸು ಮಾಡಲಾಗಿದೆ. ಬಳಸದೇ ಇರುವ ಬನಿಯನ್‌, ಟೀ ಶರ್ಟ್‌ ಅಥವಾ ಕರವಸ್ತ್ರದಂತಹ ಹಳೆಯ ಹತ್ತಿ ಬಟ್ಟೆಯಿಂದ ಮಾಸ್ಕ್ ತಯಾರಿಸಿಕೊಳ್ಳಬಹುದು. ಸಿಂಥೆಟಿಕ್‌ ಬಟ್ಟೆಗಳನ್ನು ಬಳಸುವುದು ಸೂಕ್ತವಲ್ಲ ಎಂದು ತಿಳಿಸಿದೆ. ಇದನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬಿಬಿಎಂಪಿ ಹೇಳಿದ್ದೇನು?

ಇದರಿಂದ ಬೆಂಗಳೂರಿನ ತುಂಬೆಲ್ಲ ಮಾಸ್ಕ್-ಗಳ ರಾಶಿಯೇ ಬಿದಿದ್ದು, ಅವುಗಳನ್ನ ಜನರು ಹಸಿ ಕಸ ಅಥವಾ ಒಣ ಕಸಗಳ ಜೊತೆ ಮಾಸ್ಕ್ಗಳನ್ನ ಇಟ್ಟು ಕೊಡುತ್ತಿದ್ದಾರೆ. ಕೆಲವು ಕಡೆಯಲ್ಲಿ ಜನರು ಮಾಸ್ಕ್ಗಳನ್ನ ಕಸದೊಂದಿಗೆ ಬೆರೆಸಿ ಎಸೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಇಂಥ ಸಾಕಷ್ಟು ಪ್ರಕರಣಗಳು ವರದಿಯಾಗಿವೆ. ಮಾಸ್ಕ್ಗಳಲ್ಲಿ ಕೊರೋನಾ ವೈರಸ್ ಇದ್ದರೆ ಬಹಳ ಬೇಗ ಹರಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕಸ ವಿಲೇವಾರಿ ನಿಯಮಗಳನ್ನ ಇನ್ನಷ್ಟು ಬಿಗಿಗೋಳಿಸಿದೆ.

2 ಸಾವಿರ ದಂಡ?

ಹಸಿ ಕಸ ಅಥವಾ ಒಣ ಕಸಗಳ ಜೊತೆ ಮಾಸ್ಕ್ಗಳನ್ನ ಇಟ್ಟು ಕೊಡಬಾರದು. ಹಾಗೆ ಮಾಡಿದರೆ 2 ಸಾವಿರ ರೂ ವರೆಗೂ ದಂಡ ವಿಧಿಸಲಾಗುವುದು. ಹಾಗೂ ಆ ಮನೆಯ ಕಸವನ್ನೇ ಸ್ವೀಕರಿಸಲಾಗುವುದಿಲ್ಲ ಎಂದು ಬಿಬಿಎಂಪಿ ಹೇಳಿದೆ. ಮಾಸ್ಕ್ಗಳನ್ನು ಸ್ಯಾನಿಟರಿ ತ್ಯಾಜ್ಯಗಳೆಂದು ಪರಿಗಣಿಸಿ ಪ್ರತ್ಯೇಕಗೊಳಿಸಬೇಕು ಎಂದು ಸೂಚಿಸಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅರೋಗ್ಯ ಇಲಾಖೆಯ ಸೂಚನೆ ಏನು?

ಕೆಲ ತಜ್ಞರು ಕಸದೊಂದಿಗೆ ಮಾಸ್ಕ್ ಬೆರೆಸಿದಾಗ, ಅದನ್ನು ವಿಂಗಡಣೆ ಮಾಡುವ ಪೌರ ಕಾರ್ಮಿಕರಿಗೆ ಕೊರೋನಾ ಸೋಂಕುವ ಅಂಟುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ಆಡಳಿತ ಈ ಕ್ರಮ ಕೈಗೊಂಡಿದೆ. ಸಾರ್ವಜನಿಕರು ರೆಗ್ಯುಲರ್ ಕಸದ ಜೊತೆ ಮಾಸ್ಕ್ ಮಿಶ್ರಣಗೊಳಿಸಿ ಕೊಟ್ಟರೆ ಮೊದಲ ಬಾರಿ ಅವರಿಗೆ 1 ಸಾವಿರ ರೂ ದಂಡ ವಸೂಲಿ ಮಾಡಬೇಕು. ಆ ದಿನ ಅವರ ಮನೆಯ ಕಸವನ್ನು ಹಿಂದಿರುಗಿಸಬೇಕು. ಎರಡನೇ ಬಾರಿ ಆ ತಪ್ಪು ಪುನಾವರ್ತನೆ ಆದರೆ 2 ಸಾವಿರ ರೂ ದಂಡ ಹಾಕಬೇಕು. ಹಾಗೂ ಆ ಮನೆಯಿಂದ ಮತ್ತೆ ಕಸ ಪಡೆಯಬಾರದು ಎಂದು ಪೌರ ಕಾರ್ಮಿಕರಿಗೆ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Also read: ಮೊಬೈಲ್ ನೋಡಿಕೊಂಡು ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ರಸ್ತೆಯಲ್ಲಿ ನಿಂತಿದ್ದ ಕಾಡಾನೆಗೆ ಡಿಕ್ಕಿ ಹೊಡೆದು ಪವಾಡ ರೀತಿಯಲ್ಲಿ ಬದುಕಿದ್ದು ಹೇಗೆ ಗೊತ್ತಾ.?