ಹನಿಮೂನ್ ಮುಗಿಸಿ ಬಂದ ಟೆಕ್ಕಿ ಪತ್ನಿಗೂ ಕೊರೊನಾ ವೈರಸ್; ಇಟಲಿಯಲ್ಲಿ ಒಂದೇ ದಿನ 250 ಮಂದಿ ಬಲಿ, ಮತ್ತಷ್ಟು ಭಯ ಹುಟ್ಟಿಸಿದ ಕೊರೊನಾ.!

0
320

ವಿಶ್ವಕ್ಕೆ ಅಂಟಿದ ಮಹಾಮಾರಿ ಕೊರೊನಾ ವೈರಸ್ ಸಾವಿರಾರು ಜನರನ್ನು ಬಲಿ ತೆಗೆದುಕೊಂಡಿದ್ದು, ನಿನ್ನೆ ಒಂದೇ ದಿನದಲ್ಲಿ ಇಟಲಿಯಲ್ಲಿ 250 ಮಂದಿ ಬಲಿ ತೆಗೆದುಕೊಂಡಿದೆ. ಯುರೋಪ್ ರಾಷ್ಟ್ರಗಳ ಪೈಕಿ ಅತಿ ಹೆಚ್ಚು ಕೊರೊನಾಗೆ ಇಟಲಿಯಲ್ಲಿ ಬಲಿಯಾಗುತ್ತಿದ್ದಾರೆ. ಸಾವಿನ ಸಂಖ್ಯೆ 1,266ಕ್ಕೆ ಏರಿಕೆಯಾಗಿದೆ. ಶುಕ್ರವಾರ ಒಂದೇ ದಿನ ಕೊರೊನಾ ಸೋಂಕಿತರ ಸಂಖ್ಯೆ ಶೇ.17 ಏರಿಕೆಯಾಗಿದ್ದು 15,113 ಇದ್ದ ಪೀಡಿತರ ಸಂಖ್ಯೆ ಈಗ 17,660ಕ್ಕೆ ತಲುಪಿದೆ. ಇನ್ನೂ ಮಾರಕ ಕೊರೋನಾ ವೈರಸ್ ದೇಶದಲ್ಲಿ ತನ್ನ ರುದ್ರನರ್ತನ ತೋರುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 69 ವೃದ್ಧೆ ಮಾರಕ ವೈರಸ್​ಗೆ ಬಲಿಯಾಗಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಎರಡು ದಿನದ ಅಂತರದಲ್ಲಿ ದೇಶದಲ್ಲಿ ಇಬ್ಬರು ಮಾರಕ ಸೋಂಕಿನಿಂದ ಬಲಿಯಾಗಿದ್ದಾರೆ. ಕರ್ನಾಟಕದ ಕಲಬುರಗಿಯಲ್ಲಿ 75 ವರ್ಷದ ವೃದ್ಧ ಕೊರೋನಾ ವೈರಸ್​ನಿಂದ ಮೃತಪಟ್ಟಿದ್ದರು. ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 69 ವರ್ಷದ ವೃದ್ಧೆ ಬಲಿಯಾಗಿದ್ದಾರೆ. ದೆಹಲಿಯಲ್ಲಿ ಕೊರೋನಾ ವೈರಸ್​ ತುತ್ತಾದ ಆರು ಮಂದಿಯಲ್ಲಿ ಮೃತ ವೃದ್ಧ ಮಹಿಳೆ ಒಬ್ಬರಾಗಿದ್ದರು. ಅಧಿಕ ರಕ್ತದೊತ್ತಡ ಮತ್ತು ಡಯಾಬಿಟಿಸ್​ ಕಾಯಿಲೆಯನ್ನು ಹೊಂದಿದ್ದ ಮಹಿಳೆಗೆ ದೆಹಲಿಯ ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇವರು ಕೊರೋನಾ ಸೋಂಕಿತ ಮಗನ ತಾಯಿ ಎಂದು ಗುರುತಿಸಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೃದ್ಧೆಯ ಮಗ ಕಳೆದ ಫೆಬ್ರವರಿ 5ರಂದು ಸ್ವಿಟ್ಜರ್​ಲೆಂಡ್ ಮತ್ತು ಇಟಲಿಗೆ ತೆರಳಿದ್ದರು. ಮಾರ್ಚ್ 23ರಂದು ಭಾರತಕ್ಕೆ ವಾಪಸ್ಸಾಗಿದ್ದರು. ಬಳಿಕ ಜ್ವರ ಮತ್ತು ಕೆಮ್ಮಿನಿಂದ ರಾಮಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ರಕ್ತವನ್ನು ಪರೀಕ್ಷೆ ಮಾಡಿದಾಗ ಅವರಿಗೆ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿತ್ತು. ಇವರೊಂದಿಗೆ ಇವರ ತಾಯಿಗೂ ಮಾರಕ ಸೋಂಕು ಹರಡಿರುವುದು ಪರೀಕ್ಷೆಯಿಂದ ಸಾಬೀತಾಗಿದ್ದು, ಆನಂತರ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿತ್ತು. ಇದೀಗ ತಾಯಿ ಅಸುನೀಗಿದ್ದಾರೆ.

ಬೆಂಗಳೂರಿನ ಟೆಕ್ಕಿ ಪತ್ನಿಗೂ ವೈರಸ್:

ಬೆಂಗಳೂರಿನ ದಂಪತಿ ಪೈಕಿ ಪತಿಗೆ ಕೊರೊನಾ ವೈರಸ್ ಸೋಂಕು ಇರುವ ಬಗ್ಗೆ ದೃಢಪಟ್ಟಿತ್ತು. ಇದೀಗ ಗೂಗಲ್ ಉದ್ಯೋಗಿಯ ಪತ್ನಿಗೂ ಕೊರೊನಾ ಬಂದಿದೆ. ಪತ್ನಿಗೆ ಕೊರೊನಾ ವೈರಸ್ ಬಂದಿರುವ ಬಗ್ಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಗೂಗಲ್ ಟೆಕ್ಕಿಯ ಪತ್ನಿ ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದಳು. ದಂಪತಿ ಹನಿಮೂನ್‍ಗಾಗಿ ಗ್ರೀಸ್ ದೇಶಕ್ಕೆ ಭೇಟಿ ನೀಡಿ ಮಾರ್ಚ್ ಮೊದಲ ವಾರದಲ್ಲಿ ಅಲ್ಲಿಂದ ವಾಪಸ್ ಬಂದಿದ್ದರು. ಹನಿಮೂನ್ ಮುಗಿಸಿ ಬಂದ ಟೆಕ್ಕಿ ಬೆಂಗಳೂರಿನಲ್ಲಿ ತನ್ನ ಉದ್ಯೋಗಕ್ಕೆ ಸೇರಿಕೊಂಡಿದ್ದರೆ, ಇತ್ತ ಪತ್ನಿ ತನ್ನ ಹುಟ್ಟೂರು ಆಗ್ರಾಕ್ಕೆ ಹೋಗಿದ್ದಳು. ಟೆಕ್ಕಿಯ ರಕ್ತದ ಮಾದರಿಯಲ್ಲಿ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಉತ್ತರ ಪ್ರದೇಶ ಸರ್ಕಾರಕ್ಕೆ ಮಾಹಿತಿ ನೀಡಿತ್ತು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೇವಲ ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಬಂದಿದ್ದ ಈಕೆಯನ್ನು ಸಂಪರ್ಕಿಸಿ ರಕ್ತದ ಮಾದರಿಯನ್ನು ಪಡೆದು ಪ್ರತ್ಯೇಕ ನಿಗಾದಲ್ಲಿ ಇಡಲಾಗಿತ್ತು. ಆದರೆ ವೈದ್ಯಕೀಯ ವರದಿ ಬರುವುದರ ಒಳಗಡೆ ಆಕೆ ಯಾರಿಗೂ ತಿಳಿಸದೇ ಆಸ್ಪತ್ರೆಯಿಂದ ತೆರಳಿದ್ದಳು.

Also read: ಕೊರೋನಾವೈರಸ್ ಚಿಕಿತ್ಸೆಗಾಗಿ ಇನ್ಫೋಸಿಸ್ ನಿಂದ ಆಸ್ಪತ್ರೆ ಸಜ್ಜುಗೊಳಿಸುವುದಾಗಿ ಹೇಳಿದ ಸುಧಾಮೂರ್ತಿ; ಮಾತೃ ಕಾಳಜಿಗೆ ಈ ಮಹಾತಾಯಿ ಎಂದ ಸಚಿವರು.!