ದೆಹಲಿ, ಮುಂಬೈ ಹಾಗೂ ಚೆನ್ನೈನಲ್ಲಿ ಕೋರಿನ ಅಟ್ಟಹಾಸ ಮುಗಿಲು ಮುಟ್ಟಿದೆ, ಅಷ್ಟೇ ದೊಡ್ಡ ಹಾಗೂ ಪ್ರಮುಖ ನಗರ ಬೆಂಗಳೂರು ಕೋರೋನ ಹಿಡಿತದಲ್ಲಿ ಇರೋದಕ್ಕೆ ಕಾರಣ ಏನು ಗೊತ್ತಾ??

0
239

ಕೋವಿಡ್ 19 ನಿಯಂತ್ರಣದಲ್ಲಿ ತೆಗೆದುಕೊಂಡ ಕೆಲವು ಮುಂಜಾಗ್ರತಾ ಕ್ರಮಗಳ ಫಲವಾಗಿ ಬೆಂಗಳೂರು ಇಡೀ ದೇಶದಲ್ಲೇ ಮಾದರಿ ನಗರಗಳ ಪಟ್ಟಿಗೆ ಸೇರ್ಪಡೆಗೊಂಡಿದೆ. ಇಡೀ ದೇಶ ಕೊರೋನಾ ಸೋಂಕಿನ ಸಂಕಷ್ಟಕ್ಕೆ ಸಿಲುಕಿದ್ದರೆ ರಾಜಧಾನಿ ಬೆಂಗಳೂರು ಮತ್ತು ಇಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕೊರೋನಾ ಸೋಂಕಿನ ನಿರ್ವಹಣೆಯಲ್ಲಿ ಬೆಂಗಳೂರು ಮಾದರಿ ನಗರ ಎಂದು ಕೇಂದ್ರ ಸರ್ಕಾರ ಗುರುತಿಸಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬೆಂಗಳೂರು ಈ ಕಿರೀಟವನ್ನು ಜೈಪುರ್, ಇಂದೋರ್ ಮತ್ತು ಚೆನ್ನೈ ನಗರಗಳೊಂದಿಗೆ ಹಂಚಿಕೊಂಡಿದೆ. ಸೋಂಕಿತರನ್ನು ಪತ್ತೆಹಚ್ಚುವಲ್ಲಿ ಬೆಂಗಳೂರು ಕೇರಳ ಮಾದರಿಯನ್ನು ಅನುಸರಿಸಿದರೆ ಕೇರಳದ ಯಾವ ನಗರ ಕೂಡ ಕೇಂದ್ರ ಸರ್ಕಾರದ ಪಟ್ಟಿಯಲ್ಲಿ ಇಲ್ಲದಿರುವುದು ವಿಶೇಷ.

ಈ ಬಗ್ಗೆ ಮಾತನಾಡಿರುವ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕೊರೋನಾ ಸೋಂಕಿತರ ಸಂಖ್ಯೆ ಇಲ್ಲಿ ಅಧಿಕ ಪ್ರಮಾಣದಲ್ಲಿ ಹೆಚ್ಚಾಗಲಿಲ್ಲ, ಇದಕ್ಕೆ ನಗರದಲ್ಲಿ ಅಳವಡಿಸಿಕೊಂಡ ಕ್ರಮಗಳನ್ನು ಕೇಂದ್ರ ಸರ್ಕಾರ ಗುರುತಿಸಿ ಪ್ರಶಂಸೆ ವ್ಯಕ್ತಪಡಿಸಿದೆ. ಇಲ್ಲಿ ತಂತ್ರಜ್ಞಾನವನ್ನು ಸಾಧ್ಯವಾದಷ್ಟು ಮಟ್ಟಿಗೆ ಬಳಸಿಕೊಂಡು ಕೊರೋನಾ ಸೋಂಕಿತರನ್ನು ನಿಭಾಯಿಸುವಲ್ಲಿ ಮತ್ತು ಅವರಿಗೆ ಚಿಕಿತ್ಸೆ ನೀಡುವಲ್ಲಿ ಯಶಸ್ಸು ಕಂಡಿದೆ. ಇಲ್ಲಿನ ಸರ್ಕಾರಿ ಅಧಿಕಾರಿಗಳು ಮುಂಬೈ, ಹೈದರಾಬಾದ್, ದೆಹಲಿ ಮತ್ತು ಅಹಮದಾಬಾದ್ ನಗರಗಳ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ ಎಂದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೇಂದ್ರ ಸರ್ಕಾರದ ಪ್ರಶಂಸೆಗೆ ಕಾರಣವಾದ ಪ್ರಮುಖ ಅಂಶಗಳು ಹೀಗಿವೆ:

  1. ಕಂಟೈನ್ಮೆಂಟ್ ಪ್ರದೇಶಗಳನ್ನು ತಕ್ಷಣವೇ ಗುರುತಿಸಿ ಘೋಷಿಸಿ ಕ್ರಮ ಕೈಗೊಂಡ ಪರಿ.
  2. ಜ್ವರದ ಕ್ಲಿನಿಕ್ ಮತ್ತು ಕೋವಿಡ್-19 ಆಸ್ಪತ್ರೆಗಳನ್ನು ಸ್ಥಾಪನೆ.
  3. ಸೋಂಕಿತರ ಪತ್ತೆಗೆ ತಂತ್ರಜ್ಞಾನ ಬಳಸಿ ಸ್ಥಳಕ್ಕೆ ಹೋಗುವ ಸಿಬ್ಬಂದಿಗಳ ಸದ್ಭಳಕೆ.
  4. ಉತ್ತಮ ಚಿಕಿತ್ಸೆಗೆ ವೈದ್ಯಕೀಯ ತಜ್ಞರ ತಂಡ ರಚನೆ.
  5. ಸೋಂಕಿತರ ಪತ್ತೆಗೆ ಕೇರಳ ಮಾದರಿ ಅನುಸರಿಸಿದ ಬೆಂಗಳೂರು.

ಬೆಂಗಳೂರು ನಗರದಲ್ಲಿ ಇಲ್ಲಿಯವರೆಗೆ 428 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು 263 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. 14 ಸಾವು ಸಂಭವಿಸಿದೆ. ನಗರದಲ್ಲಿ 1.3 ಕೋಟಿ ಜನಸಂಖ್ಯೆಯಿದ್ದು ಬಿಬಿಎಂಪಿ 23 ಕಂಟೈನ್ ಮೆಂಟ್ ಪ್ರದೇಶಗಳನ್ನು ಗುರುತಿಸಲಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ದೇಶದ ರಾಜಧಾನಿ ದೆಹಲಿಯಲ್ಲಿ ಕೋರೋನ ಸೋಂಕಿತರ ಮೃತದೇಹ ಸುಡಲು ಶವಾಗರದ ಕೊರತೆ, ಎಂತಹ ಸ್ಥಿತಿ ಬಂದಿದೆ!!