ವಿಂಗ್ ಕಮಾಂಡರ್ ಅಭಿನಂದನ್‌ ಪಾತ್ರದಲ್ಲಿ ದರ್ಶನ್‌’ ಅಭಿಮಾನಿಗಳಿಗೆ ಸರ್​ಪ್ರೈಸ್​ ಕೊಟ್ಟ ಮುನಿರತ್ನ; ಹಾಗಾದ್ರೆ ಈ ಸಿನಿಮಾದಲ್ಲಿ ವಿಲನ್ ಯಾರು?

0
255

‘ಚಾಲೆಂಜಿಂಗ್‌ ಸ್ಟಾರ್‌’ ದರ್ಶನ್‌ ಅವರ ಸಿನಿಮಾಗಳು ಅಭಿಮಾನಿಗಳಿಗೆ ಹೆಚ್ಚು ಇಷ್ಟವಾಗಿ 100 ದಿನಗಳನ್ನು ಪೂರೈಸುತ್ತಿವೆ. ಅದರಂತೆ ಮುನಿರತ್ನ ನಿರ್ಮಿಸಿ, ಚಿತ್ರಕಥೆ ಬರೆದಿದ್ದ ಕುರುಕ್ಷೇತ್ರ ಸಿನಿಮಾ 100 ದಿನಗಳ ಪ್ರದರ್ಶನ ಕಂಡಿದ್ದು. ಸಂಭ್ರಮ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ದರ್ಶನ್ ಅಭಿಮಾನಿಗಳಿಗೆ ಮುನಿರತ್ನ ಅವರು ಸಿಹಿ ಸುದ್ದಿ ತಿಳಿಸಿ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಮೇಜರ್‌ ಅಭಿನಂದನ್‌ ಅವರ ಜೀವನ ಆಧರಿಸಿ ಒಂದು ಚಿತ್ರ ಮಾಡಲು ಸಿದ್ದತ್ತೆ ನಡೆದಿದೆ ಎಂದು ಹೇಳಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಭಿನಂದನ್ ಪಾತ್ರದಲ್ಲಿ ದರ್ಶನ್?

ಹೌದು ಕುರುಕ್ಷೇತ್ರ ಶತದಿನೋತ್ಸವ ಸಂಭ್ರಮದಲ್ಲಿ ನಿರ್ಮಾಪಕ ಮುನಿರತ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ವಿಂಗ್ ಕಮಾಂಡರ್ ಅಭಿನಂದನ್ ಸಿನಿಮಾವನ್ನು ಮುನಿರತ್ನ ಮಾಡಲಿದ್ದು, ಆ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಳ್ಳಲಿದ್ದಾರಂತೆ. ದರ್ಶನ್ ಎಲ್ಲ ರೀತಿಯ ಸಿನಿಮಾಗಳನ್ನು ಮಾಡಿಕೊಂಡು ಬಂದಿದ್ದು, ಅವರನ್ನು ಮೇಜರ್ ಪಾತ್ರದಲ್ಲಿ ನೋಡಬೇಕು ಎನ್ನುವುದು ಮುನಿರತ್ನ ಆಸೆಯಾಗಿದೆ. ಈ ಹಿಂದೆ ನಿರ್ಮಾಪಕ ಮುನಿರತ್ನ ಮತ್ತು ದರ್ಶನ್‌ ಜೊತೆಯಾಗಿ ಕೆಲಸ ಮಾಡಿದರು. ಆ ಚಿತ್ರ 100 ದಿನ ಯಶಸ್ವಿ ಪ್ರದರ್ಶನ ಕಂಡಿತು. ಮೊದಲ 3D ಪೌರಾಣಿಕ ಸಿನಿಮಾ ಎಂಬ ಖ್ಯಾತಿಗೂ ಒಳಗಾಯಿತು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಅದರ ಶತದಿನೋತ್ಸವ ಆಚರಿಸಲಾಯಿತು. ಮುಖ್ಯಮಂತ್ರಿ ಯುಡಿಯೂರಪ್ಪ ಮುಖ್ಯ ಅತಿಥಿಯಾಗಿದ್ದರು. ಈ ವೇಳೆ ಮಾತನಾಡಿದ ನಿರ್ಮಾಪಕ ಮುನಿರತ್ನ ದರ್ಶನ್‌ ಜೊತೆ ಈಗ ತಾನೆ ಮಾತಾಡಿದ್ದೇನೆ. ಅವರು ಎಲ್ಲ ಬಗೆಯ ಪಾತ್ರಗಳನ್ನೂ ಮಾಡಿದ್ದಾರೆ. ಸಾಮಾಜಿಕ, ಪೌರಾಣಿಕ, ಐತಿಹಾಸಿಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಅವರನ್ನು ಒಬ್ಬ ಮೇಜರ್‌ ಪಾತ್ರದಲ್ಲಿ ನೋಡಬೇಕು ಎಂಬುದು ನನ್ನ ಆಸೆ. ಯುದ್ಧ ಭೂಮಿಯಲ್ಲಿ ಒಬ್ಬ ಸೈನಿಕನಾಗಿ ಅವರನ್ನು ನೋಡಬೇಕು ಎನಿಸುತ್ತಿದೆ. ಆ ಸೈನಿಕನ ಪಾತ್ರ ಯಾವುದು ಎಂದರೆ, ಕಳೆದ ವರ್ಷ ಪಾಕ್‌ ಉಗ್ರರ ಪುಲ್ವಾಮಾ ದಾಳಿಗೆ ತಕ್ಕ ಉತ್ತರ ನೀಡಿದ ಮೇಜರ್‌ ಅಭಿನಂದನ್‌ ಪಾತ್ರ. ದರ್ಶನ್‌ ಜೊತೆ ಅಭಿಷೇಕ್‌ ಕೂಡ ಇರುತ್ತಾರೆ’ ಎನ್ನುವ ಮೂಲಕ ನಿರ್ಮಾಪಕ ಮುನಿರತ್ನ ಹೇಳಿದ್ದಾರೆ.

ದರ್ಶನ್ ಸಿನಿಮಾದಲ್ಲಿ ಅಭಿಷೇಕ್ ವಿಲನ್?

ಈ ಸಮಾರಂಭದಲ್ಲಿ ಮಾತನಾಡಿದ ಅಭಿಷೇಕ್ ನಿಮ್ಮ ಸಿನಿಮಾದಲ್ಲಿ ನಮ್ಮ ಇಡಿ ಕುಟುಂಬಕ್ಕೆ ಅವಕಾಶ ಕೊಟ್ಟಿದ್ದೀರಾ, ಕುರುಕ್ಷೇತ್ರದಲ್ಲಿ ಅಪ್ಪ ಮತ್ತು ದರ್ಶನ್ ಅವರಿಗೆ ಅವಕಾಶ ನೀಡಿದ್ರೆ, ಮುಂದಿನ ಸಿನಿಮಾ ಮದಕರಿನಾಯಕ ಚಿತ್ರದಲ್ಲಿ ಅಮ್ಮ ಕೂಡ ಇದ್ದಾರೆ. ಆದರೆ ನನ್ನ ಯಾಕೆ ಬಿಟ್ಟಿದ್ದೀರಿ” ನನಗೆ ಅವಕಾಶ ಕೊಡುವುದಾದರೆ ದರ್ಶನ್ ಅವರು ಹೀರೋ ಆಗಿರಬೇಕು, ನನ್ನನ್ನು ವಿಲನ್ ಆಗಿ ಮಾಡಬೇಕು ಎಂದು ಕೇಳಿಕೊಂಡರು. ವಿಲನ್ ಪಾತ್ರದಲ್ಲಿಯೆ ಯಾಕೆ ಮಾಡಬೇಕು ಎನ್ನುವುದನ್ನು ಸಹ ಅಭಿ ವಿವರಿಸಿ “ಚಿಕ್ಕವನಾಗಿದ್ದಾಗಿನಿಂದಲು ಅಪ್ಪ ಬೈಯುತ್ತಿದ್ದರು. ನನ್ನ ಕಂಟ್ರೋಲ್ ಗೆ ನೀನು ಬರುವುದಿಲ್ಲ ನಿನ್ನ ಅಣ್ಣನ ಹತ್ರ ಹೋಗು ಎಂದು ಹೇಳುತ್ತಿದ್ದರು. ದಿನ ಬೈಯಿಸಿಕೊಂಡು ಅಭ್ಯಾಸ ಆಗಿದೆ. ಹಾಗಾಗಿ ಸ್ಕ್ರೀನ್ ನಲ್ಲಿ ಆದರೆ ನನಗೂ ವರ್ಕೌಟ್, ನಿಮಗೂ ಆಗುತ್ತೆ” ಎಂದು ಹೇಳಿದರು.

ಅಭಿನಂದನ್‌’ ಸಿನಿಮಾ ಬಗ್ಗೆ ದರ್ಶನ್ ಏನದ್ರು?

ದರ್ಶನ್‌ ಅವರು ಒಂದೇ ಒಂದು ಅಕ್ಷರವನ್ನೂ ‘ಮೇಜರ್‌ ಅಭಿನಂದನ್‌’ ಸಿನಿಮಾ ಬಗ್ಗೆ ಮಾತನಾಡಿಲ್ಲ, ಸಾಮಾನ್ಯವಾಗಿ ಒಂದು ಸಿನಿಮಾ ಕಾರ್ಯಕ್ರಮದ ವೇದಿಕೆಯಲ್ಲಿ ಅವರು ಬೇರೆ ಚಿತ್ರದ ವಿಷಯವನ್ನು ಮಾತನಾಡುವುದಿಲ್ಲ. ಆ ಕಾರಣಕ್ಕಾಗಿಯೇ ‘ಮೇಜರ್‌ ಅಭಿನಂದನ್‌’ ಸಿನಿಮಾ ಬಗ್ಗೆ ಅವರು ಮಾತನಾಡಲಿಲ್ಲವೋ ಎನುವುದಕ್ಕೆ ಇದಕ್ಕೆ ಮುಂದಿನ ದಿನಗಳಲ್ಲಿ ಅವರೇ ಉತ್ತರ ನೀಡಬೇಕು. ಇನ್ನು, ಈ ಸಿನಿಮಾಕ್ಕೆ ಯಾರು ನಿರ್ದೇಶನ ಮಾಡಲಿದ್ದಾರೆ, ಸಿನಿಮಾದಲ್ಲಿ ಯಾರೆಲ್ಲ ಬೇರೆ ಕಲಾವಿದರು ಇರಲಿದ್ದಾರೆ. ಎನ್ನುವುದು ಕಾದು ನೋಡಬೇಕಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಅಭಿನಂದನ್ ಪಾಕ್ ಕೈಯಲ್ಲಿ ಬಂಧಿಯಾಗುವ ಮೊದಲು ಮುಖ್ಯ ರಹಸ್ಯ ದಾಖಲೆಗಳನ್ನು ನುಂಗಿ ಅದನ್ನು ನಾಶ ಪಡಿಸಿದ್ದರು, ಅವರಿಗೆ ಹ್ಯಾಟ್ಸ್ ಆಫ್!!