2020 ರಲ್ಲೇ ಚಂದ್ರಯಾನ-3 ಯೋಜನೆ ಉಡಾವಣೆಗೊಳ್ಳಲಿದೆ; ಮಾಹಿತಿ ನೀಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್​ ಘೋಷಣೆ.!

0
247

ಚಂದ್ರಯಾನ-2 ಯೋಜನೆ ವಿಫಲವಾಗಿದ್ದರಿಂದ ನಿರಾಸೆಯಲ್ಲಿರುವ ಭಾರತೀಯರಿಗೆ ಹೊಸ ವರ್ಷಕ್ಕೆ ಇಸ್ರೋ ಅಧ್ಯಕ್ಷ ಕೆ.ಶಿವನ್​ ಹೊಸ ವಿಚಾರವನ್ನು ತಿಳಿಸಿದ್ದು, 2020 ರಲ್ಲಿ ಚಂದ್ರಯಾನ-3 ಉಡಾವಣೆಯಾಗಲಿದ್ದು, ಭಾರತದ ಚಂದ್ರನಲ್ಲಿಗೆ ಪಯಣದ ಮೂರನೇ ಯೋಜನೆಯಾಗಿದ್ದು ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ ಎಂದು ಇಸ್ರೊ ಅಧ್ಯಕ್ಷ ಕೆ ಶಿವನ್ ಘೋಷಿಸಿದ್ದಾರೆ. ಚಂದ್ರಯಾನ-3 ಯೋಜನೆಗೆ ಇಸ್ರೊ ವಿಜ್ಞಾನಿಗಳು ಸಂಪೂರ್ಣ ಹೊಸ ಲ್ಯಾಂಡರ್ ಮತ್ತು ರೋವರ್ ನ್ನು ನಿರ್ಮಾಣ ಮಾಡಲಿದ್ದಾರೆ. ಎಂದು ತಿಳಿಸಿದ್ದಾರೆ.

2020 ರಲ್ಲಿ ಚಂದ್ರಯಾನ-3 ಉಡಾವಣೆ?

ಹೌದು ಚಂದ್ರಯಾನ-2 ಯೋಜನೆ ಬಹುತೇಕ ಯಶಸ್ವಿಯಾಗಿ ಕೊನೆಯ ಹಂತದಲ್ಲಿ ವಿಫಲವಾಗಿದ್ದು ಚಂದ್ರಯಾನ-3 ಭಾರತದ ಚಂದ್ರನಲ್ಲಿಗೆ ಪಯಣದ ಮೂರನೇ ಯೋಜನೆಯಾಗಿದ್ದು ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಎಂದು ಇಂದು ಇಸ್ರೋ ಅಧ್ಯಕ್ಷ ಕೆ.ಶಿವನ್​ ಬೆಂಗಳೂರಿನಲ್ಲಿ ​ ಸುದ್ದಿಗೋಷ್ಠಿ ನಡೆಸಿ ಚಂದ್ರಯಾನ-3 ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಈ ವರ್ಷವೇ ಚಂದ್ರಯಾನ-3 ಯೋಜನೆ ಉಡಾವಣೆಗೊಳ್ಳಲಿದೆ. ಚಂದ್ರಯಾನ 2 ಯೋಜನೆಯನ್ನು ಚೆನ್ನಾಗಿ ಸಂಪೂರ್ಣಗೊಳಿಸಿದ್ದೆವು. ಆದರೆ ಲ್ಯಾಂಡಿಂಗ್ ವೇಳೆ ಸಮಸ್ಯೆ ಕಂಡು ಬಂದಿತ್ತು. ನ್ಯಾವಿಗೇಷನ್ ಕಂಟ್ರೋಲ್ ಸಿಸ್ಟಂನಲ್ಲಿ ದೋಷ ಕಾಣಿಸಿತ್ತು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಾಫ್ಟ್ ಲ್ಯಾಂಡಿಂಗ್ ಮಾಡಲು ನಮ್ಮಿಂದ ಸಾಧ್ಯವಾಗಲಿಲ್ಲ. ನಾವು ಸದ್ಯದಲ್ಲೇ ಇಂಟರ್‌ನೆಟ್ ಮೊಬೈಲ್ ಜಿಪಿಎಸ್ ಮಾಡುತ್ತೇವೆ. ಈ ರೋವರ್ ಹಾಗೂ ಲ್ಯಾಂಡರ್ ಮೂಲಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ, ಶಿವನ್​ 2020ರ ಯೋಜನೆಗಳ ಬಗ್ಗೆ ವಿವರಣೆ ನೀಡಿದರು. 2020ರ ನಮ್ಮ ಟಾರ್ಗೆಟ್‌ಗಳನ್ನು ತಿಳಿಸಿಕೊಡುತ್ತಿದ್ದೇವೆ. ಗಗನಯಾನ 2020ರ ಎಲ್ಲಾ ಸಿದ್ಧತೆ ನಡೆದಿದೆ. 6 ಸಂಶೋಧನಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಜನವರಿ 26ರಂದು‌ ಗಗನಯಾನ ಮಿಷನ್ ಆರಂಭವಾಗಲಿದೆ. ಗಗನಯಾನ ಮಿಷನ್ ಇಸ್ರೋದ ಮಹತ್ವಾಕಾಂಕ್ಷೆ ಯೋಜನೆಯಾಗಿದೆ. ಮೂವರು ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಪೂರಕ ತರಬೇತಿ ನೀಡಲಾಗಿದೆ. 4ನೇ ಗಗನಯಾತ್ರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

2ನೇ ಬಾಹ್ಯಾಕಾಶ ಪೋರ್ಟ್​ನ ಕಾರ್ಯವೂ ನಡೆಯುತ್ತಿದೆ. ತಮಿಳುನಾಡಿನ ತೂತುಕುಡಿಯಲ್ಲಿ ಇದರ ಕಾರ್ಯ ನಡೆಯುತ್ತಿದೆ. ನಾವು 2ನೇ ಏರ್‌ಕ್ರಾಫ್ಟ್ ಬಿಲ್ಡಿಂಗ್‌ ತಯಾರು ಮಾಡುತ್ತಿದ್ದೇವೆ. 29 ಸಾವಿರ ಸಾರ್ವಜನಿಕರು ಇದನ್ನು ಈಗಾಗಲೇ ವೀಕ್ಷಿಸಿದ್ದಾರೆ. ಈ ವರ್ಷ 25 ಮಿಷನ್‌ಗಳ ಪೂರೈಸುವ ಗುರಿ ಹೊಂದಿದ್ದೇವೆ. ವರ್ಷದ ಕೊನೆಯಲ್ಲಿ ಮಾನವ ಸಹಿತ ಮಿಷನ್ ಉಡಾವಣೆ ಮಾಡುತ್ತೇವೆ. ತೂತುಕುಡಿಯಲ್ಲಿ ಇದರ ಕಾರ್ಯ ಆರಂಭವಾಗಿದೆ. ರಷ್ಯಾದಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗುತ್ತದೆ. 4 ಯಾತ್ರಿಗಳಿಗೆ ಅಲ್ಲಿಯೇ ಎಲ್ಲಾ ಟೆಸ್ಟ್‌ ನಡೆಸುತ್ತೇವೆ. ಐಎಎಫ್​​​​ನಿಂದ 4 ಯಾತ್ರಿಗಳನ್ನು ಆಯ್ಕೆ ಮಾಡಲಾಗಿದೆ, ಗಗನಯಾನ, ಆದಿತ್ಯ ಮಿಷನ್, ಸೇರಿದಂತೆ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ ಗಗನಯಾನ ಒಂದು ಮುಖ್ಯವಾದ ಯೋಜನೆ. ಇಸ್ರೋ ಹೊಸ ಹೊಸ ಯೋಜನೆಗಳನ್ನು ಹಮ್ಮಿಕೊಂಡಿದೆ. ಚಂದ್ರಯಾನ-3 ಕೆಲಸ ಈಗಾಗಲೇ ಆರಂಭವಾಗಿದೆ. ಗಗನಯಾನ ಮಿಷನ್​ ಕೂಡಾ ಈ ವರ್ಷವೇ ಉಡಾವಣೆಗೊಳ್ಳಲಿದೆ. ಆದರೆ ಲಾಂಚ್ ದಿನಾಂಕ ಇನ್ನೂ ನಿಗದಿ ಮಾಡಿಲ್ಲ ಎಂದು ಹೇಳಿದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522