ಪ್ರತಿನಿತ್ಯ ಹಲ್ಲುಜ್ಜುವ ವೇಳೆ ನಾಲಿಗೆ ಸ್ವಚಗೊಳಿಸದಿದ್ದರೆ ಎಷ್ಟೊಂದು ಅಪಾಯವಿದೆ ನೋಡಿ..

0
989

ಬೆಳಗ್ಗೆ ಎದ್ದಮೇಲೆ ಪ್ರತಿಯೊಬ್ಬರೂ ಮಾಡುವ ಕೆಲಸವೆಂದರೆ ಹಲ್ಲು ಕ್ಲೀನ್ ಮಾಡುವುದು, ಏಕೆಂದರೆ ತಿಂದ ಆಹಾರವೆಲ್ಲ ಹಲ್ಲಿಗೆ ಅಂಟಿಕೊಂಡು ಬಾಯಿ ವಾಸನೆ ಬರುತ್ತೆ. ಹಲ್ಲು ಹಾಳಾಗುತ್ತೆ ಅಂತ ಬಹುತೇಕರು ಹಲ್ಲನ್ನು ಮಾತ್ರ ಸ್ವಚ್ಚಗೊಳಿಸುತ್ತಾರೆ. ಆದರೆ ನಾಲಿಗೆಯನ್ನು ಶುಚಿ ಗೊಳಿಸುವುದು ಮರೆತೇ ಬಿಡುತ್ತಾರೆ. ಅದರಲ್ಲಿ ಕೆಲವೊಬ್ಬರಂತು ಸಮಯದ ಅಭಾವದಿಂದ ನಾಲಿಗೆ ಕಡೆಗೆ ಗಮನಹರಿಸುವುದು ಕಡಿಮೇನೆ. ಇನ್ನೂ ಕೆಲವರು ಬ್ರೇಶ್ ಹಾಕಿ ನಾಲಿಗೆ ಹೊಳೆದರೆ ನೋವು ಬರುತ್ತೆ ಅಂತ ಹಲ್ಲನಷ್ಟೆ ತಿಕ್ಕುತ್ತಾರೆ. ಹೀಗೆ ಮಾಡುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ ಎಂದು ವೈದ್ಯಕೀಯ ತಜ್ಞರು ತಿಳಿಸಿದ್ದಾರ.

Also read: ಚಿಕ್ಕ ಮಕ್ಕಳಿಗೆ ಹಲ್ಲು ಹುಳುಕಾಗಿ ನರಕಯಾತನೆ ಪಡುವುದನ್ನ ತಪ್ಪಿಸಬೇಕೆಂದರೆ ಇದನ್ನು ತಪ್ಪದೇ ಓದಿ!!

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಹಲ್ಲು ಬಾಯಿಯ ಆರೋಗ್ಯಕ್ಕೆ ಮಾತ್ರವಲ್ಲ, ಶರೀರದ ಆರೋಗ್ಯಕ್ಕೂ ನಾಲಿಗೆಯನ್ನು ಸ್ವಚ್ಛಗೊಳಿಸಿವುದು ಅತ್ಯವಶ್ಯಕ. ದಿನನಿತ್ಯ ಬೆಳಗ್ಗೆ ಹಲ್ಲುಜ್ಜುವ ಅಭ್ಯಾಸವಿದ್ದರೂ, ಕೆಲವರು ನಾಲಿಗೆ ಸ್ವಚ್ಛಗೊಳಿಸುವಿಕೆಯ ರೂಡಿಯನ್ನು ಇಟ್ಟುಕೊಂಡಿರುವುದಿಲ್ಲ, ಇಂತಹ ತಪ್ಪುಗಳಿಂದ ಹಲವು ತೊಂದರೆಗಳು ಕಂಡು ಬರುವ ಬಗ್ಗೆ ತಜ್ಞರು ತಿಳಿಸಿದ್ದು. ಬಾಯಿಯಲ್ಲಿ ಸಾಮಾನ್ಯವಾಗಿ ಬ್ಯಾಕ್ಟೀರಿಯಾಗಳಿರುತ್ತವೆ. ಅದರಲ್ಲೂ ನಿದ್ದೆಯ ಸಮಯದಲ್ಲಿ ಬಾಯಿಯಲ್ಲಿ ಸುಮಾರು 700ಕ್ಕೂ ಹೆಚ್ಚಿನ ಬ್ಯಾಕ್ಟೀರಿಯಾಗಳು ಕಂಡು ಬರುತ್ತವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

ಬೆಳಿಗ್ಗೆ ಎದ್ದು ಬ್ರಶ್ ಮಾಡಿದ ಬಳಿಕ ಇಂತಹ ಬ್ಯಾಕ್ಟೀರಿಯಾಗಳು ಕಡಿಮೆಯಾದರೂ, ನಾಲಿಗೆಯನ್ನು ಕ್ಲೀನ್ ಮಾಡಿದಿದ್ದರೆ ಅವುಗಳಲ್ಲಿ ಹೆಚ್ಚಿನವು ಹಾಗೆಯೇ ಉಳಿದು ಬಿಡುತ್ತವೆ. ಇದರಿಂದ ನಾಲಿಗೆ ಮೇಲೆ ಬೊಬ್ಬೆ ಏಳುವುದು, ನಾಲಿಗೆ ಸೀಳು, ಅಜೀರ್ಣ ಸಮಸ್ಯೆ ಸೇರಿದಂತೆ ಹಲವು ತೊಂದರೆಗಳು ಕಾಣಿಸುತ್ತವೆ. ಸಾಮಾನ್ಯವಾಗಿ ನಾಲಿಗೆಯನ್ನು ಕ್ಲೀನ್ ಮಾಡದಿದ್ದರೆ ತೆಳುವಾದ ಬಿಳಿ ಪದರವು ಮೂಡಿರುತ್ತದೆ. ಇಂತಹ ಪದರವೇ ಮುಂದೆ ಅಪಾಯಕಾರಿಯಾಗಲಿದೆ ಎಂದರೆ ನಂಬಲೇಬೇಕು. ಒಂದು ವೇಳೆ ನೀವು ನಾಲಿಗೆ ಸ್ವಚ್ಛ ಮಾಡದಿದ್ದರೆ ಏನೆಲ್ಲಾ ತಾಪತ್ರೆಗಳಿಗೆ ನೋಡಿ.

Also read: ಹಲ್ಲು ನೋವು ಬಂದಾಗ ದಂತ ವೈದ್ಯರ ಬಳಿ ಹೋಗಿ ಸಾವಿರಾರು ರೂಪಾಯಿ ಖರ್ಚು ಮಾಡೋ ಬದಲು, ಈ tips-ಅನ್ನು ಪಾಲಿಸಿ ಹಲ್ಲುಗಳನ್ನು ಕಾಪಾಡಿಕೊಳ್ಳಿ!!

ವೈದ್ಯಕೀಯ ತಜ್ಞರು ಹೇಳುವ ಪ್ರಕಾರ;

ನಾಲಿಗೆಯನ್ನು ಸ್ವಚ್ಛ ಮಾಡದಿರುವುದರಿಂದ ಕೇವಲ ಬಾಯಿ ದುರ್ಗಂಧ ಮಾತ್ರ ಹೊರ ಬರುವುದಿಲ್ಲ. ಬದಲಾಗಿ ನಾವು ಉಸಿರಾಡುವಾಗಲು ಕೆಟ್ಟ ವಾಸನೆಯೊಂದು ಬರುತ್ತಿರುತ್ತದೆ. ಇದು ದೀರ್ಘಕಾಲದವರೆಗೆ ಮುಂದುವರೆದರೆ ಅನಾರೋಗ್ಯಕ್ಕೂ ಕಾರಣವಾಗಬಹುದು. ನಾಲಿಗೆಯನ್ನು ಕ್ಲೀನ್ ಮಾಡದೇ, ನಾವೆಷ್ಟು ಬಾರಿ ಹಲ್ಲುಜ್ಜಿದರೂ ಬಾಯಿಯ ದುರ್ಗಂಧ ಹಾಗೇ ಉಳಿದು ಬಿಡುತ್ತದೆ. ಇದರಿಂದ ಬಾಯಿಯಿಂದ ಕೆಟ್ಟ ವಾಸನೆ ಬರುತ್ತಿರುತ್ತದೆ. ಈ ಸಮಸ್ಯೆಗೆ ನಾಲಿಗೆಯನ್ನು ಸ್ವಚ್ಛ ಮಾಡದಿರುವುದೇ ಒಂದು ಕಾರಣ. ನೀವು ತೋರುವ ಸಣ್ಣ ಅಸಡ್ಡೆಯೇ ಮುಂದೆ ಜನರ ಮಧ್ಯೆ ಮುಜುಗರವನ್ನುಂಟು ಎಂದು ತಿಳಿಸಿದ್ದಾರೆ.

ಅಪಾಯಗಳೇನು?

Also read: ಹಳದಿಗಟ್ಟಿರುವ ಹಲ್ಲುಗಳನ್ನು ಫಳ ಫಳ ಹೊಳೆಯುವಂತೆ ಮಾಡಲು ಯಾವುದೇ ದುಬಾರಿ ವೆಚ್ಚ ಬೇಡ, ಈ ಮನೆಮದ್ದುಗಳನ್ನು ಪಾಲಿಸಿ

ದಿನನಿತ್ಯ ನಾಲಿಗೆಯನ್ನು ಕ್ಲೀನ್​ ಮಾಡಿದ್ದರೆ, ಅದು ಒಸಡುಗಳ ಮೇಲೆ ನೇರ ಪರಿಣಾಮ ಬೀರುತ್ತವೆ. ಒಸಡುಗಳು ಊತಗೊಳ್ಳಲು ಮತ್ತು ಅತೀ ಕೆಂಪು ಬಣ್ಣಕ್ಕೆ ತಿರುಗಳು ನಾಲಿಗೆ ಮೇಲಿನ ಬ್ಯಾಕ್ಟೀರಿಯಾಗಳು ಕಾರಣವಾಗಿರುತ್ತವೆ. ಇದರಿಂದ ಮುಂದೆ ಒಸಡಿನ ಸಮಸ್ಯೆ ಸೇರಿದಂತೆ ಹಲವು ಸೋಂಕುಗಳು ಕಾಣಿಸುತ್ತವೆ. ಅಷ್ಟೇ ಅಲ್ಲದೆ ನಾಲಿಗೆ ಮೇಲೆ ಬ್ಯಾಕ್ಟೀರಿಯಾಗಳು ಹೆಚ್ಚಾದಂತೆ ಅದು ಹಲ್ಲುಗಳಿಗೆ ಹರುಡುತ್ತವೆ. ಇದರಿಂದ ನೀವು ಹಲ್ಲುಜ್ಜಿ ಕೂಡ ಪ್ರಯೋಜನ ಇಲ್ಲದಂತಾಗುತ್ತದೆ. ಏಕೆಂದರೆ ಬ್ಯಾಕ್ಟೀರಿಯಾಗಳು ಹಲ್ಲುಗಳಿಗೆ ಪಸರಿಸುವುದರಿಂದ ಹಲ್ಲುಗಳು ಕೆಡುತ್ತದೆ, ಒಂದುವೇಳೆ ದೀರ್ಘಕಾಲದವರೆಗೆ ನಾಲಿಗೆಯನ್ನು ಸ್ವಚ್ಛಗೊಳಿಸದೇ ಇದ್ದರೆ ಅದು ಹಲ್ಲುಗಳ ಮತ್ತು ಒಸಡುಗಳ ಉರಿಯೂತಕ್ಕೆ ಕಾರಣವಾಗುತ್ತವೆ. ಇದುವೇ ಮುಂದೆ ಹೃದಯಾಘಾತ, ಪಾರ್ಶ್ವವಾಯು, ಗರ್ಭಪಾತದ ಅಪಾಯಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522