ಲಾಕ್ ಡೌನ್ ವಿಸ್ತರಣೆಯ ವಿಚಾರವಾಗಿ ಬಿಎಸ್ ವೈ ಮಹತ್ವದ ಸಭೆ; ವಿನಾಯತಿ ವಿಚಾರದಲ್ಲಿ ಭಾರಿ ಬದಲಾವಣೆ.!

0
266

ಕೊರೊನಾದಿಂದ ದೇಶದಲ್ಲಿ ಎಲ್ಲ ರೀತಿಯ ಅರ್ಥಿಕ ತೊಂದರೆಗಳು ಎದ್ದು ಕಾಣುತ್ತಿವೆ, ಅದರಂತೆ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಹಲವು ಸಲಹೆ ಸೂಚನೆಗಳನ್ನು ಪಡೆಯಲಾಗುತ್ತಿದೆ.‌ ಸದ್ಯ ರಾಜ್ಯದ ಆರ್ಥಿಕ ಸ್ಥಿತಿ‌ ಸರಿಯಿಲ್ಲ. ಇದನ್ನು ಮತ್ತೆ ಸುಸ್ಥಿತಿಗೆ ತರಲು ‌ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯದಲ್ಲಿ ಲಾಕ್‌ ಡೌನ್ ಸಡಿಲಗೊಳಿಸಬೇಕೆ ಬೇಡವೆ ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಕುರಿತು ಪ್ರಧಾನಿ ಮೋದಿ ಸಲಹೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದು, ಮುಖ್ಯವಾಗಿ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಹಲವು ಸಲಹೆಗಳು ಬಂದವು. ಅವುಗಳನ್ನು ಜಾರಿಗೊಳಿಸಲು ಸೂಚನೆ ನೀಡಿದ್ದಾರೆ, ಅದರಂತೆ ಹಲವು ಮಹತ್ವದ ವಿಚಾರವನ್ನು ರಾಜ್ಯದ ಜನರಿಗೆ ಯಡಿಯೂರಪ್ಪನವರು ತಿಳಿಸಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸ್ಮಾರ್ಟ್ ಲಾಕ್ಡೌನ್ ಏನೆಲ್ಲಾ ಬದಲಾವಣೆ?

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸ್ಮಾರ್ಟ್ ಲಾಕ್ಡೌನ್ ಕುರಿತಾದ ಸಭೆಯಲ್ಲಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಸದ್ಯ ಜಾರಿಯಲ್ಲಿರುವ ಸಂಪೂರ್ಣ ಲಾಕ್ಡೌನ್ ಸಡಿಲಗೊಳಿಸುವ ಕುರಿತು ಚರ್ಚೆ ಮಾಡಲಾಗಿದೆ. ಆದರೂ, ಅಂತಿಮ ತೀರ್ಮಾನಕ್ಕೆ ಬಾರದ ರಾಜ್ಯ ಸರ್ಕಾರವೂ, ಕೇಂದ್ರದ ಒಪ್ಪಿಗೆ ನಂತರ ಸ್ಮಾರ್ಟ್ ಲಾಕ್ಡೌನ್ ಜಾರಿಗೆ ಮಾಡಲು ನಿರ್ಧರಿಸಿದೆ. ಅನಧಿಕೃತ ಕಟ್ಟಡಗಳ ಕುರಿತು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಯಾಗಬೇಕು. ಈ ಪ್ರಕರಣಗಳ ಇತ್ಯರ್ಥವಾದರೆ ನಾಗರಿಕರಿಗೆ ಅನುಕೂಲ. ರಾಜ್ಯ ಸರ್ಕಾರಕ್ಕೂ ಸಂಪನ್ಮೂಲ ದೊರೆಯಲಿದೆ ಎಂಬ ಲೆಕ್ಕಾಚಾರ ಸರ್ಕಾರದ್ದು. ಜತೆಗೆ ಬಿಡಿಎ ವ್ಯಾಪ್ತಿಯಲ್ಲಿರುವ 12 ಸಾವಿರ ಕಾರ್ನರ್ ನಿವೇಶನಗಳನ್ನು ಹರಾಜು ಹಾಕಲು ನಿರ್ಧಾರ ಮಾಡಲಾಗಿದೆ. ಖಾಸಗಿ ಮತ್ತು ಸಹಕಾರಿ ಸಂಘಗಳ ಬಡಾವಣೆ ನಿರ್ಮಾಣ ಹಾಗೂ ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ತಿದ್ದುಪಡಿ ಮಾಡಲು ಕ್ರಮ ತೆಗೆದುಕೊಳ್ಳಲು ತೀರ್ಮಾನ ಮಾಡಲಾಗಿದೆ. ಇನ್ನು, ಇದರಿಂದ ಅನುಮತಿಗೆ ಕಾಯುತ್ತಿರುವ ನೂರಾರು ವಸತಿ ನಿರ್ಮಾಣ ಸೊಸೈಟಿಗಳಿಗೆ ಅನುಮತಿ ನೀಡಲು ಸಾಧ್ಯವಾಗಲಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆರ್ಥಿಕತೆ ಚೇತರಿಸಲು ಸೂಚನೆ:

ವೈರಸ್ನಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತವಾಗಿದೆ. ಇದನ್ನು ಸರಿದೂಗಿಸಲು ಹಲವು ಮಾರ್ಗೋಪಾಯಗಳನ್ನು ಕಂಡು ಹಿಡಿಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆಯೂ ನೀಡಿದ್ಧಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ 1000 ಕೋಟಿ ರೂಪಾಯಿಗಳನ್ನು ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯ ಅಭಿವೃದ್ಧಿಗೆ ಬಳಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಮುಂದಿನ ಒಂದು ವಾರಕ್ಕೆ ಉಚಿತ ಹಾಲು ವಿತರಣೆ ವಿಸ್ತರಣೆಗೆ ನಿರ್ಧಾರ ಕೈಗೊಂಡಿದೆ. ರಾಜ್ಯದ ಇತರ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ ಮೂಲ ನಿವೇಶನಗಳು ಹಾಗೂ ಖಾಲಿ ಇರುವ ನಿವೇಶನಗಳನ್ನು ಹರಾಜು ಹಾಕಲು ಕ್ರಮಕ್ಕೆ ಮುಂದಾಗಿದೆ. ಪ್ರಸ್ತುತ ಕೋವಿಡ್ 19ಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಡಿ ಪೋರ್ಟಲ್ ಗಳನ್ನು ನಿರ್ವಹಿಸಲಾಗುತ್ತಿದೆ. ಇವುಗಳನ್ನು ಏಕೀಕೃತ ಪೋರ್ಟಲ್ ವ್ಯವಸ್ಥೆಯಡಿ ತರಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ರೈತರ ಬಾಕಿ ಹಣ ಬಿಡುಗಡೆ ಸೂಚನೆ?

ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ನೀಡಬೇಕಿರುವ ಬಾಕಿ ಹಣ 2834 ಕೋಟಿ ರೂ. ಕೂಡಲೇ ಪಾವತಿಸಲು ಸೂಚಿಸಲಾಗಿದೆ. ಈ ಬಗ್ಗೆ ಗಮನ ಹರಿಸದಿದ್ದರೆ ಸರ್ಕಾರ ಕಠಿಣ ಕ್ರಮ‌ ಕೈಗೊಳ್ಳಲಿದೆ ಎಂದು ಯಡಿಯೂರಪ್ಪ ಎಚ್ಚರಿಸಿದರು. ಇತ್ತೀಚೆಗೆ ರಾಯಚೂರು, ಕೊಪ್ಪಳ ಜಿಲ್ಲೆಯಲ್ಲಿ ಆಲಿಕಲ್ಲು‌ ಮಳೆಯಿಂದ ಭತ್ತದ ಬೆಳೆ ನಾಶವಾಗಿದೆ. ಈ ಭಾಗದ ರೈತರಿಗೆ ಪರಿಹಾರ ನೀಡಲು‌ 45 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದರು. ಕೃಷಿ ಸಚಿವ ಬಿ‌.ಸಿ.ಪಾಟೀಲ್ ಕೊಪ್ಪಳ ರಾಯಚೂರು ಜಿಲ್ಲೆಯಲ್ಲಿ ಮಳೆಯಿಂದ ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿ ಮನವಿ ಮಾಡಿದ್ದರು. ಕೃಷಿ ಸಚಿವರ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಈ ಭಾಗದ ಭತ್ತ ಹಾನಿ ರೈತರಿಗೆ ಸರ್ಕಾರ ಪರಿಹಾರ ಘೋಷಿಸಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮಧ್ಯ ಪ್ರಿಯರಿಗೆ ಸಿಹಿ ಸುದ್ದಿ; ಎಂಎಸ್‍ಐಎಲ್-ಗಳಲ್ಲಿ ಬುಧವಾರದಿಂದಲೇ ಮದ್ಯ ಮಾರಾಟ ಮಾಡಲು ಸುಳಿವು ಕೊಟ್ರ ಸಿಎಂ ಯಡಿಯೂರಪ್ಪ.?