60 ದೇಶಗಳಲ್ಲಿ ಕೊರೊನಾ ವೈರಸ್ ಪತ್ತೆ; ಭಾರತದಲ್ಲಿ ಮೂರು ಪ್ರಕರಣದ ಹಿನ್ನೆಲೆ ಭಾರಿ ಅಪಾಯದ ಎಚ್ಚರಿಕೆ.!

0
403

ವಿಶ್ವಕ್ಕೆ ಸಾವಿನ ಭೀತಿಯನ್ನು ಸೃಷ್ಟಿಸಿದ. ಕೊರೊನಾ ವೈರಸ್ ಭಾರತಕ್ಕೆ ಭಾರಿ ಅಪಾಯದ ಎಚ್ಚರಿಕೆ ನೀಡಿದ್ದು, ಈಗಾಗಲೇ ಅಮೆರಿಕ, ಆಸ್ಟ್ರೇಲಿಯದಲ್ಲಿ ಕೊರೊನಾ ವೈರಸ್​ನಿಂದ ಸಾವನ್ನಪ್ಪಿರುವ ಮೊದಲ ಕೇಸುಗಳು ಪತ್ತೆಯಾಗುವ ಮೂಲಕ ವಿಶ್ವದ 60 ದೇಶಗಳಲ್ಲಿ ಈ ಮಾರಣಾಂತಿಕ ವೈರಸ್​ ಪ್ರಕರಣಗಳು ದಾಖಲಾಗಿವೆ. ಅದರಂತೆ ದಕ್ಷಿಣ ಕೊರಿಯಾದಲ್ಲಿ ಹೊಸದಾಗಿ 476 ಕೋವಿದ್ -19 ಸೋಂಕಿನ ಪ್ರಕರಣಗಳು ಬೆಳಕಿಗೆ ಬಂದಿದ್ದು, ಚೀನಾ ದೇಶವೊಂದರಲ್ಲೇ ಈವರೆಗೆ 2912 ಮಂದಿ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅದರಂತೆ ಭಾರತದಲ್ಲೂ ಈ ಮಾರಕ ಸೋಂಕು ಹರಡಿದೆ. ಮತ್ತಿಬ್ಬರು ಭಾರತೀಯರಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ದೆಹಲಿ ಮೂಲದ ಒಬ್ಬರಲ್ಲಿ ಹಾಗೂ ತೆಲಂಗಾಣದ ಓರ್ವ ವ್ಯಕ್ತಿಯಲ್ಲಿ ಮಾರಕ ಕೊರೊನಾ ವೈರಸ್ (ಕೋವಿಡ್-19) ಸೋಂಕು ತಗುಲಿದೆ. ದೆಹಲಿ ಮೂಲದ ವ್ಯಕ್ತಿ ಇಟಲಿಯಿಂದ ಪ್ರಯಾಣ ಬೆಳೆಸಿದ್ದಾರೆ. ಹಾಗೂ ತೆಲಂಗಾಣದ ವ್ಯಕ್ತಿ ದುಬೈನಿಂದ ಪ್ರಯಾಣ ಮಾಡಿರುವುದರ ಇತಿಹಾಸವಿದೆ. ಇಬ್ಬರು ರೋಗಿಗಳ ಸ್ಥಿತಿ ಸ್ಥಿರವಾಗಿದ್ದು, ಮತ್ತು ಸೂಕ್ತ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಸದ್ಯದ ಪರಿಸ್ಥಿತಿಯಲ್ಲಿ ಭಾರತ ಇದುವರೆಗೂ ಕೊರೊನಾ ವೈರಸ್‌ನ ಯಾವುದೇ ತೀವ್ರತರ ಅಪಾಯವನ್ನು ಎದುರಿಸಿಲ್ಲ. ಆದರೆ ಜಾಗತಿಕಮಟ್ಟದಲ್ಲಿ ಕೊರೊನಾ ವೈರಸ್ ಹರಡುತ್ತಿರುವುದು ಹಾಗೂ ಸರ್ಕಾರಗಳು ಅದನ್ನು ಎದುರಿಸಲು ಹೊಂದಿರುವ ಸಾಮರ್ಥ್ಯಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿರುವ ಅಮೆರಿಕದ ಗುಪ್ತಚರ ಸಂಸ್ಥೆಗಳು, ಈ ಮಾರಕ ವೈರಸ್‌ನ ಭೀಕರತೆಯನ್ನು ಎದುರಿಸಲು ಭಾರತ ಸಶಕ್ತವಾಗಿಲ್ಲ ಎಂಬ ಕಳವಳ ವ್ಯಕ್ತಪಡಿಸಿವೆ. ಭಾರತದಲ್ಲಿ ಇದುವರೆಗೂ ಮೂರು ಪ್ರಕರಣಗಳು ಮಾತ್ರ ಕಂಡುಬಂದಿದ್ದು, ಮೂವರೂ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ. ಸೋಂಕು ಪೀಡಿತ ವುಹಾನ್ ನಗರದಿಂದ ಮತ್ತು ಜಪಾನ್ ಹಡಗಿನಲ್ಲಿ ಸಿಲುಕಿದ್ದ ಮತ್ತಷ್ಟು ಭಾರತೀಯರನ್ನು ತಾಯ್ನಾಡಿಗೆ ಮರಳಿ ಕರೆತಂದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತಾತ್ಕಾಲಿಕವಾಗಿ ವೀಸಾ ನಿರ್ಬಂಧ:

ಭಾರತದಲ್ಲಿ ಸೋಂಕು ಕಂಡು ಬಂದಾಗಿನಿಂದ ಜಪಾನ್ ಮತ್ತು ದಕ್ಷಿಣ ಕೊರಿಯಾ ಪ್ರಜೆಗಳು ಭಾರತಕ್ಕೆ ಬರುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಈ ಎರಡೂ ದೇಶಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗಿ ಕಾಣಿಸುತ್ತಿದ್ದು, ಚೀನಾದಂತೆಯೇ ವ್ಯಾಪಕವಾಗುವ ಭೀತಿ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕೊರಿಯಾ ಮತ್ತು ಜಪಾನ್ ಪ್ರಜೆಗಳ ವೀಸಾವನ್ನು ತಾತ್ಕಾಲಿಕ ರದ್ದುಗೊಳಿಸಿದೆ.

ಭಾರತದ ಜಿಡಿಪಿಗೆ ಮಾರಕ:

ಸತತ ಕುಸಿತ ಕಂಡಿದ್ದ ಭಾರತದ ಜಿಡಿಪಿಯು ಕಳೆದ ಏಳು ತ್ರೈಮಾಸಿಕ ಅವಧಿಗಳಲ್ಲಿ ಮೊದಲ ಬಾರಿಗೆ ಶೇ 4.7ಕ್ಕೆ ಬೆಳೆಯುವ ಮೂಲಕ ಕೊಂಚ ಚೇತರಿಕೆ ಕಂಡಿತ್ತು. ಆದರೆ ಭಾರತದ ಆರ್ಥಿಕ ಪ್ರಗತಿಗೆ ಕೊರೊನಾ ಮಾರಕವಾಗಲಿದೆ ಎಂದು ಬ್ಲೂಮ್‌ಬರ್ಗ್ ಹೇಳಿದೆ. ಈಗ ಕೊರೊನಾ ವೈರಸ್ ಕಾರಣದಿಂದ ಜಾಗತಿಕ ಆರ್ಥಿಕ ವಹಿವಾಟುಗಳಿಗೆ ಹಿನ್ನಡೆಯಾಗಿದೆ. 2020ರ ಮೊದಲ ಅರ್ಧದಲ್ಲಿ ಜಾಗತಿಕ ಆರ್ಥಿಕ ಅಭಿವೃದ್ಧಿ ಶೇ 2.5ರಷ್ಟು ಹಿನ್ನಡೆ ಅನುಭವಿಸಲಿದೆ ಎಂದು ವಿಶ್ವ ಬ್ಯಾಂಕ್ ಅಭಿಪ್ರಾಯಪಟ್ಟಿದೆ. ಇದೆಲ್ಲ ನೋಡಿದರೆ ಕೊರೊನಾ ಭಾರತದ ಮೇಲೆ ಮತ್ತಷ್ಟು ಅಪಾಯದ ಎಚ್ಚರಿಕೆಯನ್ನು ನೀಡಿದೆ ಎನ್ನಲಾಗುತ್ತಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522