ವಿಶ್ವದಲ್ಲಿ ಕೊರೊನಾದಿಂದ ಮೃತಪಟ್ಟವರೆಷ್ಟು, ಸೋಂಕಿತರ ಸಂಖ್ಯೆ ಎಷ್ಟು? ಇನ್ನೂ ಭಾರತದಲ್ಲಿ ಏನೆಲ್ಲಾ ಆಗಬಹುದು ನೋಡಿ.!

0
332

ವಿಶ್ವದಲ್ಲಿ ಸಾವಿನ ಕೇಕೆ ಹಾಕುತ್ತಿರುವ ಕೊರೊನಾ ಕಿಲ್ಲರ್, ದಿನದಿಂದ ದಿನಕ್ಕೆ ತನ್ನ ವಿಸ್ತಾರವನ್ನು ಹೆಚ್ಚಿಸುತ್ತಾನೆ ಇದೆ. ಕೆಲವು ದೇಶಗಳಲ್ಲಿ ಅಂತು ಊಹೆಗೂ ಸಿಗದ ಸಾವುಗಳು ಆಗುತ್ತಿವೆ. ಒಟ್ಟು 188 ರಾಷ್ಟ್ರ ಹಾಗೂ ಪ್ರಾಂತ್ಯಗಳ ಮೇಲೆ ಹರಡಿದ ಕೊರೊನಾ ಈವರೆಗೆ ಸೋಂಕಿಗೆ 13,051 ಮಂದಿ ಬಲಿಯಾಗಿದ್ದಾರೆ. ಇತ್ತ ಭಾರತದಲ್ಲಿ ಸೋಂಕಿತರ ಸಂಖ್ಯೆ 332ಕ್ಕೆ ಏರಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ 21 ಮಂದಿಗೆ ಕೊರೊನಾ ತಗುಲಿರುವುದು ವರದಿಯಾಗಿದೆ. ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ದೇಶದಲ್ಲಿ ಕೊರೋನಾ ಭೀತಿ ಹೆಚ್ಚಾದ ಹಿನ್ನೆಲೆ, ಪ್ರಧಾನಿ ಮೋದಿ ಇಂದು ಜನತಾ ಕರ್ಫ್ಯೂ ಘೋಷಣೆ ಮಾಡಿದ್ದಾರೆ. ಇಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಜನತಾ ಕರ್ಫ್ಯೂ ಇರಲಿದ್ದು, ಜನರು ಮನೆಯಿಂದ ಹೊರಗೆ ಬರಬೇಡಿ ಎಂದು ಮೋದಿ ಮನವಿ ಮಾಡಿದ್ದಾರೆ. ಜನರು ಸ್ವಯಂ ಆಗಿ ನಿರ್ಬಂಧ ಹಾಕಿಕೊಂಡು ಮನೆಯಲ್ಲೇ ಇರಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಮೋದಿ ಹೇಳಿದ್ದಾರೆ. ಈ ನಡುವೆಯೇ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಇಲಾಖೆ ತಿಳಿಸಿದೆ. ಶನಿವಾರ ಹೊಸದಾಗಿ 65 ಪ್ರಕರಣಗಳು ಪತ್ತೆಯಾಗಿವೆ. ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ ಮತ್ತು ಬಿಹಾರ ರಾಜ್ಯಗಳಲ್ಲಿ ಮಾರ್ಚ್ ಅಂತ್ಯದವರೆಗೆ ಭಾಗಶಃ ಬಂದ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಒಂದೇ ದಿನಕ್ಕೆ ಇಟಲಿಯಲ್ಲಿ 793 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ 4825ಕ್ಕೆ ಏರಿಕೆಯಾಗಿದೆ. ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹೆಚ್ಚುವರಿ ಕ್ರಮ ತೆಗೆದುಕೊಳ್ಳಿ ಎಂದು ಇಂಗ್ಲೆಂಡ್ ಸರ್ಕಾರ ಸೂಚನೆ ನೀಡಿದೆ. ಅದರಂತೆ ಸಮುದಾಯಗಳ ಇಲಾಖೆಯು ಈ ಪ್ರಕಟಣೆ ಹೊರಡಿಸಿದೆ. ಈಗಾಗಲೇ ಯಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೋ ಅವರು ಕನಿಷ್ಠ 12 ವಾರ ಅಂದರೆ 3 ತಿಂಗಳು ಮನೆಯಲ್ಲೇ ಇರಿ, ಹೊರಗೆ ಬರಬೇಡಿ ಎಂದು ಕಾರ್ಯದರ್ಶಿ ಹೇಳಿದ್ದಾರೆ. ತುರ್ತು ಸಹಾಯವಾಣಿ, ಮೆಡಿಸಿನ್ ಹಾಗೂ ದವಸ ಧಾನ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದು ಘೋಷಿಸಲಾಗಿದೆ. ಜೊತೆಗೆ ಕೊರೋನಾ ತಗುಲಿರುವ ವ್ಯಕ್ತಿಗಳನ್ನು ಸಂಪರ್ಕಿಸಿದವರು ಶಾಪಿಂಗ್ಗೆ ಹೋಗುವುದಾಗಲಿ, ಪ್ರಯಾಣಿಸುವುದಾಗಲಿ ಮಾಡಬಾರದು ಎಂದು ಪಬ್ಲಿಕ್ ಹೆಲ್ತ್ ಇಂಗ್ಲೆಂಡ್ನ ನಿರ್ದೇಶಕ ಪೌಲ್ ಜಾನ್ಸ್ಟೋನ್ ತಿಳಿಸಿದ್ದಾರೆ.ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆ; 4 ರಾಜ್ಯಗಳಲ್ಲಿ ಭಾಗಶಃ ಬಂದ್ ಘೋಷಣೆ ಮಾಡಿದೆ.

ಚೀನಾ – ಈವರೆಗೆ ಕೊರೊನಾ ಸೋಂಕಿಗೆ 81,054 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 72,440 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,261 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 5,353 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಅಷ್ಟೇ ಅಲ್ಲದೆ ಭಾರತದಲ್ಲಿ ಭಾರಿ ಆತಂಕ ಸೃಷ್ಟಿಯಾಗಿದೆ. ಇನ್ನ ಇದಕ್ಕೆ ಸರಿಯಾದ ಮದ್ದು ಸಿಗದ ಹಿನ್ನೆಲೆಯಲ್ಲಿ ಕೊರೊನಾ ಕೋಪ ಎಲ್ಲಿಯವರೆಗೆ ಹರಡಲಿದೆ ಎನ್ನುವುದು ತಿಳಿಯದ ಸಂಗತಿಯಾಗಿದೆ. ಮೂಲಗಳ ಪ್ರಕಾರ ದೇಶದಲ್ಲಿ ಆಗಸ್ಟ್ ವರೆಗೂ ಇದೆ ಪರಿಸ್ಥಿತಿ ಮುಂದು ವರೆದರು ಅನುಮಾನವಿಲ್ಲ ಎನ್ನಲಾಗುತ್ತಿದೆ. ಅದರಂತೆ ಭಾರತದಲ್ಲಿ ಕೂಡ ಇದೇ ಪರಿಸ್ಥಿತಿ ಮುಂದುವರೆದರೆ ಇಟಲಿಗಿಂತ ಭೀಕರವಾಗಳಿದೆ. ಏಕೆಂದರೆ ಚೀನಾದ ಸರಿಸುಮಾರು ಜನಸಂಖ್ಯೆ ಇರುವ ಭಾರತದಲ್ಲಿ ವ್ಯೆದ್ಯಕಿಯ ವ್ಯವಸ್ಥೆ ಅಷ್ಟೊಂದು ಇಲ್ಲ ಹಾಗಾಗಿ ಪರಿಸ್ಥಿತಿ ಭಿಕರವಾಗಲಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೊರೊನಾ ಭೀತಿಯಿಂದ ಹೋಟೆಲ್-ಗಳು ಮುಚ್ಚಿಕೊಳ್ಳುತ್ತಿವೆ, ಅದಕ್ಕಾಗಿ swiggy, zomato ಮೂಲಕ ಸುರಕ್ಷಿತವಾಗಿ ಆಹಾರ ತರಿಸಿಕೊಳ್ಳುವುದು ಹೇಗೆ.?