ಚಿನಾದಲ್ಲಿನ ಕೊರೋನ ವೈರಸ್ ಭೀತಿ ಬೆಂಗಳೂರಿನ ಕುಡುಕರಿಗೆ ಹೇಗೆ ಖುಷಿ ತಂದಿದೆ ಅಂತ ಗೊತ್ತಾದ್ರೆ ಬಿದ್ದು ಬಿದ್ದು ನಗ್ತೀರಾ!!

0
435

ವಿಶ್ವವನ್ನೇ ನಡುಗಿಸಿದ ಕೊರೊನಾ ವೈರಸ್ ಚೀನಾದಲ್ಲಿ ಸಾವಿರಾರು ಜನರನ್ನು ಬಲಿ ತೆಗೆದುಕೊಂಡಿದ್ದು, ಲೆಕ್ಕಕ್ಕೆ ಬರಿ 820 ಎಂದು ಚೀನಾ ಹೇಳುತ್ತಿದೆ. ಇದು ಭಾರತಕ್ಕೂ ಆಕ್ರಮಿಸಿದ್ದು ಕರ್ನಾಟಕದಲ್ಲಿವೂ ಹಲವು ಪ್ರಕರಣಗಳು ಪತ್ತೆಯಾಗಿವೆ. ಆದರೆ ಇಂತಹ ಭಯಾನಕ ವೈರಸ್ ಈಗ ಬೆಂಗಳೂರಿನ ಕುಡುಕರಿಗೆ ವರವಾಗಿದೆ ಅಂತೆ. ಇದು ಹೇಗೆ ಸಾಧ್ಯ? ಹೆಸರು ಕೇಳಿದರೆ ಭಯ ಹುಟ್ಟುವಂತೆ ಇರುವ ಕೊರೊನಾ ವೈರಸ್ ಕುಡುಕರಿಗೆ ಹೇಗೆ ಒಳ್ಳೆಯದನ್ನು ಮಾಡುತ್ತೆ, ಅಂದರೆ ಕುಡಿದರೆ ವೈರಸ್ ಬರುವುದಿಲ್ಲವ್ವ. ಎನ್ನುವ ಹಲವು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ಸಧ್ಯ ಪೊಲೀಸರಿಂದ ತಪ್ಪಿಸಿಕೊಳ್ಳಲು ವರದಾನವಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡುವುದನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಕೊರೊನಾ ವೈರಸ್ ಭೀತಿ‌ ಹಿನ್ನೆಲೆಯಲ್ಲಿ ತಪಾಸಣೆ ಗೆ ಬ್ರೇಕ್ ಹಾಕಲಾಗಿದೆ. ಕೊರೊನಾ ಇದೊಂದು ಸೋಂಕು ವೈರಸ್ ಆಗಿದ್ದು, ತಪಾಸಣೆ ಮಾಡುವ ಸಂದರ್ಭದಲ್ಲಿ ಸೋಂಕು ಹರಡುವ ಸಂಭವವಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಸಂಚಾರಿ ಪೊಲೀಸರು ಈ ನಿರ್ಧಾರ ಕೈಗೊಂಡಿದ್ದಾರೆ. ಏಕೆಂದರೆ ಕೊರೊನಾ ಕೇವಲ ಉಸಿರಾಟದಿಂದ ಒಬ್ಬರಿಂದ ಒಬ್ಬರಿಗೆ ಹರಡುವ ಅಂಟು ಕಾಯಿಲೆ. ಆದ್ದರಿಂದ ಪೊಲೀಸರು ಡ್ರಿಂಕ್ & ಡ್ರೈವ್ ಚೆಕ್ ಮಾಡುವಾಗ ವ್ಯಕ್ತಿ ಕುಡಿದಿದ್ದಾನಾ ಇಲ್ಲವಾ ಅನ್ನೋದನ್ನ ಸ್ಮೆಲ್ ಮಾಡಬೇಕು. ಆತನ ಬಾಯಿಯಿಂದ ಹೊರಬರುವ ಗಾಳಿಯನ್ನು ಪೊಲೀಸರು ಗಮನಿಸಬೇಕಾಗುತ್ತೆ. ಇದರಿಂದ ವೈರಾಣುಗಳು ಪೊಲೀಸರಿಗೂ ತಗುಲುವ ಸಾಧ್ಯತೆಯ ಭಯ ಬೆಂಗಳೂರು ಪೊಲೀಸರಿಗೆ ಪ್ರಾರಂಭವಾಗಿದೆ.

ಕರ್ನಾಟಕದಲ್ಲಿ ಸದ್ಯ ಕೊರೊನಾ ಪತ್ತೆಯಾಗಿಲ್ಲ. ಆದರೆ ಸಾಕಷ್ಟು ಜನ ಶಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಲೇ ಇದ್ದಾರೆ. ಅಂತಹರು ಪೊಲೀಸರಿಗೆ ಸಿಕ್ಕಿ ಪೊಲೀಸರಿಗೂ ಕೊರೊನಾ ತಟ್ಟುವ ಭಯ ಎದುರಾಗಿರುವುದರಿಂದ ಪೊಲೀಸರು ಡ್ರಿಂಕ್ & ಡ್ರೈವ್ ಚೆಕ್ ಮಾಡುವುದನ್ನು ನಿಲ್ಲಿಸಿದ್ದಾರೆ. ಜೊತೆಗೆ ರಾಜೀವ್ ಗಾಂಧಿ ಎದೆ ರೋಗ ಆಸ್ಪತ್ರೆಯ ವೈದ್ಯರಿಗೂ ಪತ್ರವನ್ನು ಬರೆಯಲಾಗಿದ್ದು, ಡ್ರಿಂಕ್ & ಡ್ರೈವ್ ನಿಂದ ರೋಗ ತಟ್ಟಲಿದ್ಯಾ ಅಂತ ಮಾಹಿತಿ ನೀಡಿ ಎಂದು ಕೋರಿದ್ದಾರೆ. ರಾಜೀವ್ ಗಾಂಧಿ ಆಸ್ಪತ್ರೆಯ ವೈದ್ಯರು ಉತ್ತರ ನೀಡುವ ತನಕ ಬೆಂಗಳೂರಿನಲ್ಲಿ ಡ್ರಿಂಕ್ ಆ್ಯಂಡ್ ಡ್ರೈವ್ ಗೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು, ಕುಡುಕರಿಗೆ ವರವಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸೋಂಕಿತರ ಪಟ್ಟಿಯಲ್ಲಿ ಭಾರತಕ್ಕೆ 17ನೇ ಸ್ಥಾನ?

ವಿಶ್ವದಲ್ಲಿ ಆತಂಕ ಸೃಷ್ಟಿಸಿ ಸಾವು-ನೋವಿನ ಸರಣಿಯ ಅಟ್ಟಹಾಸ ಮುಂದುವರೆಸಿರುವ ಕೊರೋನಾ ವೈರಸ್(2019-ಎನ್‍ಸಿಒವಿ) ಸೋಂಕಿನ ಅತ್ಯಂತ ಅಪಾಯಕಾರಿ ದೇಶಗಳ ಪಟ್ಟಿಯಲ್ಲಿ ಭಾರತವೂ ಸ್ಥಾನ ಪಡೆದಿರುವುದು ಆಘಾತಕಾರಿಯಾಗಿದೆ. ಡೆಡ್ಲಿ ಕೊರೋನಾ ವೈರಾಣು ಸೋಂಕನ್ನು ಆಮದು ಮಾಡಿಕೊಳ್ಳುವ ವಿಶ್ವದ 30 ರಾಷ್ಟ್ರಗಳ ಆತಂಕದ ಪಟ್ಟಿಯಲ್ಲಿ ಭಾರತ 17ನೇ ಸ್ಥಾನದಲ್ಲಿದೆ. ಜರ್ಮನ್ ರಾಜಧಾನಿ ಬರ್ಲಿನ್‍ನ ಹಂಬೋಲ್ಟ್ ವಿಶ್ವವಿದ್ಯಾನಿಲಯ ಮತ್ತು ರಾಬರ್ಟ್ ಕೋಚ್ ಸಂಸ್ಥೆ ರೂಪಿಸಿರುವ ಮಾದರಿಯೊಂದರಲ್ಲಿ ಕೆಲ ಆಘಾತಕಾರಿ ಸಂಗತಿಗಳನ್ನು ಉಲ್ಲೇಖಿಸಲಾಗಿದೆ.
ವಾಯು ಸಂಚಾರ ವ್ಯವಸ್ಥೆ ಮತ್ತು ಇತರ ಸಂಭಾವಂಶಗಳ ಆಧಾರದ ಮೇಲೆ ಈ ಮಾದರಿಯನ್ನು ರೂಪಿಸಲಾಗಿದೆ. ಚೀನಾ ನಂತರ ಕಿಲ್ಲರ್ ಕೊರೋನಾ ಸೋಂಕಿನ ಭೀತಿ ಹೆಚ್ಚಾಗಿರುವ ಮೊದಲ 3 ದೇಶಗಳೆಂದರೆ ಥೈಲ್ಯಾಂಡ್, ಜಪಾನ್ ಮತ್ತು ದಕ್ಷಿಣ ಕೊರಿಯಾ. ಪ್ರವಾಸಿಗರು ಮತ್ತು ವಿವಿಧ ಉದ್ದೇಶಗಳಿಗಾಗಿ ಚೀನಾಗೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಜನರ ಸಾಂದ್ರತೆ ವಿಶ್ಲೇಷಣೆ ಆಧಾರದ ಮೇಲೆ ಈ ಮಾದರಿ ರೂಪಿಸಲಾಗಿದೆ. ಒಟ್ಟಾರೆಯಾಗಿ ಭಾರತಕ್ಕೆ ಕೊರೊನಾ ಬರದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಟಿಕ್‌ಟಾಕ್‌ ಹುಚ್ಚಿಗೆ ಬಿದ್ದ ಹೆಂಡತಿಯನ್ನು ಕಾಪಾಡಲು ವಿದೇಶದಿಂದ ಓಡಿ ಬಂದ ಗಂಡ; ಹುಚ್ಚು ಬಿಡಿಸಲು ಏನು ಮಾಡಿದ ಗೊತ್ತಾ??