ದೇಶದಲ್ಲಿ ಹೆಚ್ಚಾದ ಕೊರೊನಾ ಅಟ್ಟಹಾಸ; 24 ಗಂಟೆಯಲ್ಲಿ 57 ಸಾವು, ದೇಶಾದ್ಯಂತ ಬರೋಬ್ಬರಿ 24,506ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ.!

0
158

ಭಾರತ ಕೂಡ ವಿದೇಶದಂತೆ ಕೊರೊನಾಕ್ಕೆ ಬಲಿಯಾಗುವ ಲಕ್ಷಣಗಳು ಕಂಡು ಬರುತ್ತಿದೆ, ಏಕೆಂದರೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ನೋಡಿದರೆ ಭಯ ಹುಟ್ಟುತ್ತಿದೆ, ಆಶ್ಚರ್ಯವೆಂದರೆ ಕಳೆದ 24 ಗಂಟೆಯಲ್ಲಿ 57 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 24,506ಕ್ಕೆ ಏರಿದೆ. ಅದರಂತೆ ದೇಶಾದ್ಯಂತ ಬರೋಬ್ಬರಿ 1,429 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈವರೆಗೆ 775 ಮಂದಿಯನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ. ವಿಶ್ವಾದ್ಯಂತ ಈಗಾಗಲೇ 28.30 ಲಕ್ಷ ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 1.97 ಲಕ್ಷ ಜನರು ಸಾವನ್ನಪ್ಪಿದ್ದು, ಜಗತ್ತಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2 ಲಕ್ಷ ಸಮೀಪಿಸುತ್ತಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ದೇಶದಲ್ಲಿ ಇನ್ನೂ ಕೊರೊನಾ ಅವಾಂತರವನ್ನು ಹೇಗೆಲ್ಲ ನೋಡಬೇಕು ಎನ್ನುವ ಭಯ ಶುರುವಾಗಿದೆ. ಈವರೆಗೆ 6,817 ಮಂದಿಗೆ ಸೋಂಕು ತಗುಲಿದ್ದು, 301 ಮಂದಿ ಸಾವನ್ನಪ್ಪಿದ್ದಾರೆ. ಹೆಚ್ಚು ಸೋಂಕು ಹರಡಿರುವ ರಾಜ್ಯಗಳ ಪಟ್ಟಿಯಲ್ಲಿ ಗುತರಾತ್ 2ನೇ ಸ್ಥಾನದಲ್ಲಿದ್ದು, ಅಲ್ಲಿ 2,815 ಮಂದಿ ಕೊರೊನಾಗೆ ತುತ್ತಾಗಿದ್ದು, 127 ಮಂದಿ ಸಾವನ್ನಪ್ಪಿದ್ದಾರೆ. ಇತ್ತ ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 2,514ಕ್ಕೆ ಏರಿದ್ದು, 53 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜಸ್ಥಾನದಲ್ಲಿ 2,059 ಮಂದಿಗೆ ಸೋಂಕು ತಗುಲಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ ಈವರೆಗೆ 489 ಮಂದಿ ಕೊರೊನಾಗೆ ತುತ್ತಾಗಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 15 ಹೊಸ ಪ್ರಕರಣಗಳು ವರದಿಯಾಗಿದ್ದು, ಈವರೆಗೆ 153 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕೇರಳದಲ್ಲಿ ಕೊರೊನಾ ಈಗ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಈವರೆಗೆ 450 ಮಂದಿಗೆ ಸೋಂಕು ತಗುಲಿದ್ದು, 3 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೇ 331 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ. ಕೊರೊನಾ ವೈರಸ್‍ನಿಂದ ದೇಶದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಇತ್ತ ದಿನೇ ದಿನೇ ಸೋಂಕಿತರ ಸಂಖ್ಯೆ ಕೂಡ ದೇಶದಲ್ಲಿ ಏರಿಕೆಯಾಗುತ್ತಿದೆ. ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್‍ಡೌನ್ ಜಾರಿಗೊಳಿಸಿದ್ದರೂ ಸೋಂಕು ಮಾತ್ರ ಹತೋಟಿಗೆ ಬರುತ್ತಿಲ್ಲ. ದಿನ ಕಳೆದಂತೆ ಸೋಂಕಿಗೆ ತುತ್ತಾಗುತ್ತಿರುವವರ ಸಂಖ್ಯೆ ಏರುತ್ತಲೇ ಇದೆಯೇ ಹೊರತಾಗಿ ಕಡಿಮೆಯಾಗುತ್ತಿಲ್ಲ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ?

ರಾಜ್ಯದಲ್ಲಿ, ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12ರವರೆಗೆ 15 ಪ್ರಕರಣಗಳು ಖಚಿತಪಟ್ಟಿದ್ದು, ಬೆಂಗಳೂರು ನಗರ 6, ಬೆಳಗಾವಿ 6, ಮಂಡ್ಯ 1, ಚಿಕ್ಕಬಳ್ಳಾಪುರ 1, ದಕ್ಷಿಣಕನ್ನಡ 1 ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಹೊಂಗಸಂದ್ರದ ಬಿಹಾರಿ ಮೂಲದ ಕಾರ್ಮಿಕನ ಸಂಪರ್ಕದಲ್ಲಿದ್ದ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. 19 ವರ್ಷದ ಯುವತಿ ಸೇರಿ 37,21,17, 28 ವರ್ಷದ ವ್ಯಕ್ತಿಗಳಿಗೆ ಸೋಂಕು ತಗುಲಿದೆ. ಬೆಳಗಾವಿಯ ಹಿರೇಬಾಗೇವಾಡಿಯ ಐದು ಜನರಲ್ಲಿ ಸೋಂಕು ದೃಢಪಟ್ಟಿದೆ. 80 ವರ್ಷದ ವೃದ್ಧೆ ಸೇರಿ, 45,38 ವರ್ಷದ ಪುರುಷರ, 55, 42 ಹಾಗೂ 39 ವರ್ಷದ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಆಂಧ್ರಪ್ರದೇಶದ ಹಿಂದೂಪುರ ಮತ್ತು ಅನಂತಪುರಕ್ಕೆ ಪ್ರಯಾಣ ಬೆಳೆಸಿದ ಹಿನ್ನಲೆಯುಳ್ಳ ಚಿಕ್ಕಬಳ್ಳಾಪುರದ 18 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಜೊತೆಗೆ, ದಕ್ಷಿಣ ಕನ್ನಡದ ಬಂಟ್ವಾಳ 33 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಟ್ಟಾರೆಯಾಗಿ ಹಂತಹಂತವಾಗಿ ಲಾಕ್ ಡೌನ್ ಸಡಿಲಿಕೆಯಾದಂತೆ ಕೊರೊನಾ ಸಾವಿನ ಸಂಖ್ಯೆಯಲ್ಲಿ, ಮತ್ತು ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಪಾದರಾಯನಪುರ ಗಲಾಟೆ ಪ್ರಕರಣದ ಇಬ್ಬರು ಆರೋಪಿಗಳಲ್ಲಿ ಕೊರೊನಾ ಸೋಂಕು; ಈ ಕುರಿತು ಬಸವರಾಜ ಬೊಮ್ಮಾಯಿ ಹೇಳಿದ್ದೇನು.?