ಇಡೀ ದೇಶವೇ ಕೊರೊನಾ ವೈರಸ್ ವಿರುದ್ಧ ಸಮರ ಸಾರಿದರೆ, ಈ ಹೆಲ್ತ್ ಇನ್ಸ್‌ಪೆಕ್ಟರ್ ತೋರಿದ ನಿರ್ಲಕ್ಷ್ಯ ಭಯ ಹುಟ್ಟಿಸುವಂತಿದೆ.!

0
294

ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಾಗಿದ್ದು 27 ಪ್ರಕರಣಗಳು ಪತ್ತೆಯಾಗಿವೆ, ಈ ಹಿನ್ನೆಲೆಯಲ್ಲಿ 9 ಜಿಲ್ಲೆಗಳನ್ನ ಲಾಕ್ ಡೌನ್ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮೈಸೂರು, ಬೆಳಗಾವಿ, ಕಲಬುರ್ಗಿ, ಧಾರವಾಡ, ಚಿಕ್ಕಬಳ್ಳಾಪುರ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾರ್ಚ್ 31ರವರೆಗೆ ಬಂದ್ ಮಾಡಲಾಗುತ್ತದೆ. ಅದಕ್ಕಾಗಿ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಹೊರಹೋಗುವ ಮತ್ತು ಒಳ ಬರುವ ಜನರನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಅದಕ್ಕಾಗಿ ವಿಶೇಷ ಅರೋಗ್ಯ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಆದರೆ ಸರಿಯಾಗಿ ಸ್ಕ್ಯಾನಿಂಗ್ ಮಾಡದ ಅಧಿಕಾರಿ ನಿರ್ಲಕ್ಷ್ಯ ತೋರಿ ಅಮಾನತುಗೊಂಡಿದ್ದಾನೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

source: TV5Kannada

ಏನಿದು ಕೊರೊನಾ ನಿರ್ಲಕ್ಷ್ಯ?

ಹೌದು ಇಡಿ ರಾಜ್ಯವೇ ಕೊರೊನಾ ವೈರಸ್ ನಿಂದ ತಪ್ಪಿಸಿಕೊಳ್ಳಲು ಮುಗಿಲಿಗೆ ಕೈ ಮಾಡಿದ್ದು ಹೊರ ಹೋಗದಂತೆ ಮನೆಯಲ್ಲಿಯೇ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ಕೊರೊನಾ ವೈರಸ್ ಪತ್ತೆಹಚ್ಚುವ ಥರ್ಮಲ್ ಸ್ಕ್ಯಾನಿಂಗ್‍ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಅಸಡ್ಡೆ ತೋರಿರುವ ಘಟನೆ ತುಮಕೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ತುಮಕೂರು ಆರೋಗ್ಯ ಇಲಾಖೆಯ ಜ್ಯೂನಿಯರ್ ಹೆಲ್ತ್ ಇನ್ಸ್‌ಪೆಕ್ಟರ್ ನರಸಿಂಹಮೂರ್ತಿ ನಿರ್ಲಕ್ಷ್ಯ ತೋರಿದ ಅಧಿಕಾರಿ. ಈತ ತುಮಕೂರು ರೈಲ್ವೇ ನಿಲ್ದಾಣದಲ್ಲಿ ಸಾರ್ವಜನಿಕರ ಥರ್ಮಲ್ ಸ್ಕ್ರೀನಿಂಗ್ ನಡೆಸಬೇಕಾದರೆ ಬೇಜವಾಬ್ದಾರಿ ವರ್ತನೆ ತೋರಿದ್ದಾನೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಒಂದು ಕೈಯಲ್ಲಿ ಮೊಬೈಲ್ ಹಿಡಿದು ಇನ್ನೊಂದು ಕೈಯಲ್ಲಿ ಸ್ಕ್ರೀನಿಂಗ್ ಮೆಷಿನ್ ಹಿಡಿದು ಅಸಡ್ಡೆಯಾಗಿ ತಪಾಸಣೆ ನಡೆಸಿದ್ದಾನೆ. ಈತನ ನಿರ್ಲಕ್ಷ್ಯದ ಕೆಲಸವನ್ನು ಸಾರ್ವಜನಿಕರು ಮೊಬೈಲಿನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಛೀಮಾರಿ ಹಾಕಿದ್ದಾರೆ. ಕಳೆದ ಎರಡು ದಿನಗಳಿಂದ ತುಮಕೂರಿನ ಸಿದ್ದಗಂಗಾ ಮಠ ಹಾಗೂ ರೈಲ್ವೇ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿತ್ತು. ಇಡೀ ದೇಶವೇ ಕೊರೊನಾ ವೈರಸ್ ವಿರುದ್ಧ ಸಮರ ಸಾರಿದರೆ, ಈತ ಮಾತ್ರ ನಿರ್ಲಕ್ಷ್ಯ ತೋರಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಮೊಬೈಲಿನಲ್ಲಿ ಮಾತನಾಡುತ್ತಾ ಕಾಟಾಚಾರಕ್ಕೆ ತಪಾಸಣೆ ಮಾಡುತ್ತಿದ್ದ ನರಸಿಂಹಮೂರ್ತಿಯನ್ನು ಅಮಾನತು ಮಾಡಲಾಗಿದೆ.

ನರಸಿಂಹಮೂರ್ತಿಯ ಬೇಜವಾಬ್ದಾರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ಆಧಾರದ ಮೇಲೆ ಡಿಎಚ್‍ಒ ಡಾ.ಚಂದ್ರಿಕಾ ಬೇಕಾಬಿಟ್ಟಿ ತಪಾಸಣೆ ಮಾಡುತ್ತಿದ್ದ ನರಸಿಂಹಮೂರ್ತಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಂತಹವರಿಂದಲೇ ನಮ್ಮ ದೇಶಕ್ಕೆ ಈ ಪರಿಸ್ಥಿತಿ ಬಂದಿದೆ ಎಂದು ಹಲವರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಂತೆ ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ಕೊರೋನಾ ವೈರಸ್ ದೃಢಪಟ್ಟಿದ್ದು, ಇದೀಗ ಸೋಂಕು ಪೀಡಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ. ಈ ಕುರಿತು ಇಂದು ಬೆಳಿಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು, ಬಳಿಕ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ವಿಶ್ವದೆಲ್ಲೆಡೆ ಮಹಾಮಾರಿಗೆ 14,000 ಬಲಿ; ಸ್ಮಶಾನವಾದ ಇರಾನ್ ಹೆಣಗಳನ್ನ ಸಾಲುಸಾಲಾಗಿ ಇಡುತ್ತಿರುವ ವೀಡಿಯೋ ಹೇಗಿದೆ ನೋಡಿ.!