ಬಿಗ್ ಬ್ರೇಕಿಂಗ್ ಬೆಂಗಳೂರಿನಲ್ಲಿ ಮತ್ತಿಬ್ಬರಲ್ಲಿ ಕೊರೊನಾ ಪತ್ತೆ; ಮಾರ್ಚ್ 31ರವರೆಗೂ ರಾಜ್ಯ ಬಂದ್ ವಿಸ್ತರಣೆ.!

0
260

ರಾಜ್ಯದಲ್ಲಿ ಮತ್ತಷ್ಟು ಭೀತಿಯನ್ನು ಹುಟ್ಟಿಸಿದ ಕೋವಿಡ್ -19 ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ. ಮಾರ್ಚ್ 31ರವರೆಗೆ ನಿರ್ಬಂಧವನ್ನು ಮುಂದುವರೆಸಲು ಸೂಚನೆ ನೀಡಿದ್ದಾರೆ. ಏಕೆಂದರೆ ರಾಜ್ಯದಲ್ಲಿ ಮತ್ತಿಬ್ಬರಲ್ಲಿ ಕೊರೊನಾ ಪತ್ತೆಯಾಗಿದ್ದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇನ್ನು ಒಂದು ವಾರ ಬಂದ್ ಮುಂದುವರೆಸಲು ತೀರ್ಮಾನಿಸಲಾಗಿದೆ. ಅದರಂತೆ ಸಭೆಯಲ್ಲಿ 4 ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ತುರ್ತು 200 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮಾರ್ಚ್ 31ರವರೆಗೆ ಬಂದ್?

ಹೌದು ಈಗಾಗಲೇ ರಾಜ್ಯ ಸರ್ಕಾರ ಕಳೆದ ವಾರ ಕೊರೋನಾ ಸೋಂಕು ಹರಡದಂತೆ ಒಂದು ವಾರಗಳ ಕಾಲ ನಿಷೇಧ ಹೇರಿತ್ತು. ನಾಳೆ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಪುನಃ ಇನ್ನು ಒಂದು ವಾರ ಕಾಲ ಈ ನಿಷೇಧವನ್ನು ಮುಂದುವರೆಸಲು ನಿರ್ಧರಿಸಲಾಗಿದೆ. ರಾಜ್ಯ ಮತ್ತು ದೇಶದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ನಡೆಯಿತು. ಈ ಸಭೆಯಲ್ಲಿ ಮಾರ್ಚ್ 31ರವರೆಗೆ ಯಾವುದಕ್ಕೆಲ್ಲ ನಿರ್ಬಂಧ ಹೇರಲಾಗಿದೆಯೋ ಅವುಗಳಿಗೆ ನಿರ್ಬಂಧ ಮುಂದುವರಿಸಲಾಗಿದೆ. ಹೀಗಾಗಿ ಮಾಲ್ ಗಳು, ಸಿನಿಮಾ ಥಿಯೇಟರ್, ಪಬ್, ಈಜುಕೊಳ, ಸಭೆ, ಸಮಾರಂಭ, ಜಾತ್ರೆಗಳಿಗೆ ನಿರ್ಬಂಧ ಹೇರಲಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಲ್ಲದೆ ಇಂದು ಬೆಳಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿ ನಾವು ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೂ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ವಿದೇಶದಿಂದ ಬಂದವರಲ್ಲಿ ಈ ಸೋಂಕು ಹೆಚ್ಚುತ್ತಿದ್ದು, ಇತರರಿಗೂ ಹಬ್ಬಿದೆ. ಪರಿಸ್ಥಿತಿ ನಾವಂದುಕೊಂಡಷ್ಟು ಸರಳವಾಗಿಲ್ಲ ಎಂದು ಸುಧಾಕರ್ ಸಿಎಂ ಬಳಿ ಅಸಹಾಯಕತೆ ವ್ಯಕ್ತಪಡಿಸಿ ಬೆಂಗಳೂರು ಮತ್ತು ಗುಲ್ಬರ್ಗದಲ್ಲಿ ಈ ಪ್ರಕರಣಗಳು ಹೆಚ್ಚಾಗುತ್ತಿವೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದರೂ ಸೋಂಕು ತಗುಲಿರುವ ಪ್ರಕರಣ ಹೆಚ್ಚುತ್ತಲೇ ಇದೆ. ಮುಂದೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ನನಗೆ ದಾರಿಯೇ ಕಾಣುತ್ತಿಲ್ಲ ಎಂದು ನೋವು ಹೊರ ಹಾಕಿದ್ದರು.

ಈ ಹಿನ್ನೆಲೆಯಲ್ಲಿ ಸಭೆ ಕರೆದು ಈ ಹಿಂದಿನ ಎಲ್ಲಾ ಮಾರ್ಗ ಸೂಚಿಗಳನ್ನು ಮುಂದುವರೆಸುವಂತ ನಿರ್ಣಯಗಳನ್ನು ಕೈಗೊಂಡಿರುವ ರಾಜ್ಯ ಸಚಿವ ಸಂಪುಟ ಸಭೆ, ಮಾರ್ಚ್ 31ರ ವರೆಗೆ ಮತ್ತೆ ರಾಜ್ಯದಲ್ಲಿ ಬಂದ್ ಮುಂದುವರೆಸುವಂತ ನಿರ್ಣಯವನ್ನು ಕೈಗೊಳ್ಳಲಾಗಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇದಷ್ಟೇ ಅಲ್ಲದೇ ಮತ್ತೆ ಮಾರ್ಚ್ 31ರ ವರೆಗೆ ಕರ್ನಾಟಕ ಲಾಕ್ ಡೌನ್ ಮಾಡಲಿದ್ದು, ಮಾಲ್, ಥಿಯೇಟರ್, ಪಬ್, ಕ್ಲಬ್ ಬಂದ್ ಆಗಲಿದೆ. ಮದುವೆ, ನಿಶ್ಚಿತಾರ್ಥಕ್ಕೂ ಬ್ರೇಕ್ ಬಿದ್ದಿದೆ. ಸಂತೆ, ಜಾತ್ರೆ, ರಥೋತ್ಸವವೂ ಇಲ್ಲ. ಈಜು, ಬೇಸಿಗೆ ಶಿಬಿರ, ಪ್ರವಾಸ ರದ್ದು ಪಡಿಸಲಾಗಿದೆ. ಯುಗಾದಿ ಸಂಭ್ರಮಕ್ಕೂ ಬ್ರೇಕ್ ಹಾಕಿರುವ ಸರ್ಕಾರ, ರಾಜ್ಯದ ಎಲ್ಲ ದೇವಾಲಯಗಳೂ ಬಂದ್ ಮಾಡುವ ನಿರ್ಧಾರವನ್ನು ಕೈಗೊಳ್ಳಲಿಗೆ. ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಕೆ ಮಾಡಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ರಾಜ್ಯದಲ್ಲಿ ಹಕ್ಕಿಜ್ವರ ಪತ್ತೆ; ಮೈಸೂರಿನಲ್ಲಿ ಸಾವಿರಾರು ಪಕ್ಷಿಗಳನ್ನು ನಾಶಪಡಿಸಲು ಜಿಲ್ಲಾಡಳಿತ ನಿರ್ಧಾರ.!