ಮಾರ್ಚ್ 29 ರಂದು ಆರಂಭವಾಗಬೇಕಿದ್ದ ಐಪಿಎಲ್ ಏಪ್ರಿಲ್​ನಲ್ಲೂ ಇಲ್ಲ; ಹಾಗಾದ್ರೆ ಯಾವಾಗ? ಎಲ್ಲಿ ನಡೆಯುತ್ತೆ ಐಪಿಎಲ್ ಇಲ್ಲಿದೆ ನೋಡಿ ಮಾಹಿತಿ.!

0
195

ಬಹು ನಿರೀಕ್ಷಿತ 13ನೇ ಆವೃತಿಯ ಐಪಿಎಲ್ ಟೂರ್ನಿ ಗೆ ಕೊರೊನಾ ಅಡ್ಡಲಾಗಿ ಬಂದಿದ್ದು, ಮಾರ್ಚ್ 29ಕ್ಕೆ ಮುಂಬೈನಲ್ಲಿ ಶುರುವಾಗಬೇಕಿದ್ದ ಐಪಿಎಲ್ 2020 ಟೂರ್ನಿಯನ್ನು ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 15ಕ್ಕೆ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಆದರೆ ಅಂದು ಕೂಡ ಪಂದ್ಯಗಳು ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಏಕೆಂದರೆ ವೈರಸ್ ನಿಂದ ಪರಿಸ್ಥಿತಿ ಸುಧಾರಣೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ, ಅದಕ್ಕಾಗಿ ಟೂರ್ನಿ ಆಯೋಜಿಸಲು ಬಿಸಿಸಿಐ ಪರದಾಡುತ್ತಿದೆ. ಈ ಎಲ್ಲ ಆತಂಕದ ಹಿನ್ನೆಲೆಯಲ್ಲಿ ಜೂನ್-ಸೆಪ್ಟೆಂಬರ್‌ನಲ್ಲಿ ಟೂರ್ನಿ ನಡೆಸಲು ಮುಂದಾಗಿದೆ ಎನ್ನುವುದು ಮೂಲಗಳಿಂದ ಕೇಳಿಬರುತ್ತಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಏಪ್ರಿಲ್​ನಲ್ಲೂ ಇಲ್ಲ ಐಪಿಎಲ್; ಯಾವಾಗ?

ಐಪಿಎಲ್ ಶೀಘ್ರದಲ್ಲೇ ಪ್ರಾರಂಭವಾಗುವ ಸಾಧ್ಯತೆಗಳು ತುಂಬಾ ವಿರಳ ಎಂಬ ವಾತಾವರಣ ಸೃಷ್ಟಿಯಾಗಿದೆ. ಈ ವರ್ಷ ಐಪಿಎಲ್ ನಡೆಸಲೇಬೇಕೆಂದು ಬಿಸಿಸಿಐ ಪಣ ತೊಟ್ಟಂತೆ ಕಾಣುತ್ತಿದ್ದು ಕಳೆದ ವಾರ ಎರಡು ಪ್ಲ್ಯಾನ್ ರೂಪಿಸಿತ್ತು. ಪ್ಲ್ಯಾನ್ ಎ ಪ್ರಕಾರ ಶನಿವಾರ ಎರಡು ಪಂದ್ಯ ನಡೆಸುವುದು. ಒಂದು ವೇಳೆ ಇದು ಸಾಧ್ಯವಾಗದೇ ಇದ್ದರೆ ಮಿನಿ ಐಪಿಎಲ್ ನಡೆಸಲು ಮುಂದಾಗಿತ್ತು. ಆದರೆ ಈಗ ಏಪ್ರಿಲ್ ನಲ್ಲೂ ಐಪಿಎಲ್ ನಡೆಸುವುದು ಅನುಮಾನವಾಗಿದೆ. ಮುಂಬರುವ ದಿನಗಳಲ್ಲಿ ಕೊರೊನಾ ವೈರಸ್ ಪರಿಸ್ಥಿತಿ ಸುಧಾರಿಸದಿದ್ದರೆ ಜುಲೈ-ಸೆಪ್ಟೆಂಬರ್‌ನಲ್ಲಿ ಬಿಸಿಸಿಐ ಐಪಿಎಲ್‍ಗೆ ಆತಿಥ್ಯ ವಹಿಸಲು ಯೋಜಿಸುತ್ತಿದೆ ಎಂಬುದಾಗಿ ವರದಿಯಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಎಪಿಎಲ್ ರದ್ದು ಮಾಡುವ ಬದಲು ಇನ್ನೊಂದಿಷ್ಟು ದಿನ ಮುಂದಕ್ಕೆ ಹಾಕಲು ಬಿಸಿಸಿಐ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಮಾರ್ಚ್ 15 ರಂದು ಐಪಿಎಲ್​ನ ಎಂಟು ಫ್ರಾಂಚೈಸಿಗಳ ಮಾಲೀಕರೊಂದಿಗೆ ಬಿಸಿಸಿಐ ವಿಶೇಷ ಸಭೆ ನಡೆಸಿತ್ತು. ಆದರೆ, ಇದರಲ್ಲಿ ಯಾವುದೇ ಒಮ್ಮತ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಸದ್ಯದ ಮಾಹಿತಿ ಪ್ರಕಾರ ಜುಲೈ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ನಡೆಸುವ ಕುರಿತಂತೆಯೂ ಬಿಸಿಸಿಐ ಹಾಗೂ ಐಪಿಎಲ್ ಆಡಳಿತ ಮಂಡಳಿ ಯೋಚಿಸುತ್ತಿದೆ. ಜುಲೈ- ಸಪ್ಟೆಂಬರ್ ಅವಧಿಯಲ್ಲಿ ಕಡಿಮೆ ಇತರೆ ಟೂರ್ನಮೆಂಟ್​ ಇರುವ ಕಾರಣ ಐಪಿಎಲ್ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಚಿಂತಿಸುತ್ತಿದೆ ಎನ್ನಲಾಗಿದೆ. ಆದರೆ ಫ್ರಾಂಚೈಸಿಗಳು, ಆಟಗಾರರು ಇದಕ್ಕೆ ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಎಲ್ಲ ಚರ್ಚೆಗಳ ಹಿನ್ನೆಲೆಯಲ್ಲಿ ಪಂದ್ಯಗಳ ಸಂಖ್ಯೆಯನ್ನು ಕಡಿಮೆ ಮಾಡುವ ಕಡೆಗೂ ಬಿಸಿಸಿಐ ಎದುರು ನೋಡುತ್ತಿರುವುದಾಗಿ ಅಧ್ಯಕ್ಷ ಸೌರವ್‌ ಗಂಗೂಲಿ ಹೇಳಿಕೆ ನೀಡಿದ್ದರು. ಆದರೆ ಇದಕ್ಕೆ ಫ್ರಾಂಚೈಸಿ ತಂಡಗಳ ಸಮ್ಮತಿ ಇಲ್ಲವಾಗಿದೆ. ಆಡಿಸಿದರೆ ಸಂಪೂರ್ಣ ಪಂದ್ಯಗಳನ್ನು ಆಡಿಸುವಂತೆ ಫ್ರಾಂಚೈಸಿಗಳು ಪಟ್ಟು ಹಿಡಿದಿವೆ ಎನ್ನಲಾಗುತ್ತಿದೆ. ಹೀಗಾಗಿ ಸಂಪೂರ್ಣ 60 ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಈ ವರ್ಷ ಹೊಸ ಅವಧಿ ಕಂಡುಕೊಳ್ಳಬೇಕಿದೆ. ಇನ್ನು ಐಪಿಎಲ್‌ ರದ್ದು ಪಡಿಸುವ ಮಾತೇ ಇಲ್ಲ ಎನ್ನುತ್ತಿರುವ ಬಿಸಿಸಿಐ ಪ್ರಮುಖ ಆಟಗಾರರ ಅಲಭ್ಯತೆ ನಡುವೆಯೂ ಹೊಸ ವೇಳಾಪಟ್ಟಿಯಲ್ಲಿ ಟೂರ್ನಿಯನ್ನು ನಡೆಸುವ ಆಲೋಚನೆಯಲ್ಲಿದೆ ಎಂದು ವರದಿಯಾಗಿದೆ.

2009ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಕೇವಲ 37 ದಿನಗಳಲ್ಲಿ ಟೂರ್ನಿ ನಡೆಸಲಾಗಿತ್ತು. ಹೀಗಾಗಿ ಅದೇ ರೀತಿಯಲ್ಲಿ ಭಾರತದಲ್ಲೇ ಜುಲೈ ಮತ್ತು ಸೆಪ್ಟೆಂಬರ್‌ ಅವಧಿಯಲ್ಲಿ ಎಲ್ಲಾ 60 ಪಂದ್ಯಗಳನ್ನು ನಡೆಸುವ ಯೋಜನೆ ರೂಪಿಸಲಾಗುತ್ತಿದೆ. ಆದರೆ, ಸೆಪ್ಟೆಂಬರ್‌ನಲ್ಲಿ ಯುಎಇ ಆತೀತ್ಯದಲ್ಲಿ ಏಷ್ಯಾ ಕಪ್‌ ಟಿ20 ಟೂರ್ನಿ ನಡೆಯಲಿದ್ದು, ಇದಕ್ಕೂ ಮೊದಲೇ ಐಪಿಎಲ್‌ ಮುಗಿಸಲು ಬಿಸಿಸಿಐ ಕಸರತ್ತು ನಡೆಸಿದೆ.