Astrology in kannada | kannada newsದಿನ ಭವಿಷ್ಯ: 16 ಜೂನ್, 2020!!
ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ದಿನ ಭವಿಷ್ಯ: 16 ಜೂನ್, 2020!!
ಮೇಷ:
ಮೇಷ:- ನಿಮ್ಮ ಚಾಕಚಕ್ಯತೆಯನ್ನು ಗಮನಿಸಿ ಏಕಕಾಲದಲ್ಲಿ ಹಲವಾರು ಕಾರ್ಯಯೋಜನೆಗಳು ನಿಮ್ಮ ಬಳಿ ಬರುವವು. ಅವುಗಳಲ್ಲಿ ಪ್ರಮುಖವಾದ ಮತ್ತು ಮುಖ್ಯವಾದ ಕಾರ್ಯಗಳನ್ನು ಆದ್ಯತೆಯ ಮೇಲೆ ಹಮ್ಮಿಕೊಳ್ಳಿ ಒಳಿತಾಗುವುದು.
ವೃಷಭ:
ವೃಷಭ:- ಹಲವು ಮನೋಲ್ಲಾಸ ಘಟನೆಗಳು ನಡೆಯುವುದರಿಂದ ಹೆಚ್ಚಿನ ಉತ್ಸಾಹ, ಶಕ್ತಿ ಸಾಮರ್ಥ್ಯಗಳನ್ನು ಹೊಂದುವಿರಿ. ಹಣಕಾಸು ಕೂಡಾ ವಿವಿಧ ಮೂಲಗಳಿಂದ ಬರುವುದರಿಂದ ಮಾನಸಿಕ ನೆಮ್ಮದಿ ದೊರೆಯುವುದು.
ಮಿಥುನ:
ಮಿಥುನ:- ಈಗಾಗಲೆ ದೂರ ಪ್ರವಾಸವನ್ನು ಹಮ್ಮಿಕೊಂಡಿದ್ದಲ್ಲಿ ಅದನ್ನು ಮುಂದೂಡುವುದು ಒಳ್ಳೆಯದು. ಮಾಡುವ ಪ್ರಯಾಣದಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ. ಅನಿವಾರ್ಯ ಎಂದಾದಲ್ಲಿ ಶ್ರೀ ಲಕ್ಷ್ಮೀನಾರಸಿಂಹ ದೇವರನ್ನು ನೆನೆದು ಪ್ರಯಾಣ ಮಾಡಿ.
Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ಕಟಕ:
ಕಟಕ:- ಜೀವನದ ಮಹತ್ವದ ಕ್ಷ ಣಗಳು ಸದಾಕಾಲ ಬರುವುದಿಲ್ಲ. ಆದರೆ ಆ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಅದನ್ನು ತಿರಸ್ಕರಿಸಬೇಡಿ. ಇದರಿಂದ ಮುಂದಿನ ದಿನಗಳಲ್ಲಿ ಬಹು ಬದಲಾವಣೆಗಳು ಉಂಟಾಗುವವು.
ಸಿಂಹ:
ಸಿಂಹ:- ಸಕಾರಾತ್ಮಕ ಚಿಂತನೆಯಿಂದ ಮಹತ್ತರವಾದ ಕೆಲಸವನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಿರಿ. ಇದು ನಿಮ್ಮ ಪ್ರಸಿದ್ಧಿಗೆ ದಾರಿಯಾಗುವುದು. ಇದರ ಜತೆಗೆ ಖರ್ಚಿನ ದಾರಿ ತೆರೆದುಕೊಳ್ಳವುದರಿಂದ ಖರ್ಚು ವೆಚ್ಚದ ಕಡೆ ಬಿಗಿ ಹಿಡಿತ ಮಾಡುವುದು ಒಳ್ಳೆಯದು.
ಕನ್ಯಾ:
ಕನ್ಯಾ:- ನಿಮ್ಮ ಜೀವನದ ಶಿಲ್ಪಿ ನೀವೇ. ನಿಮ್ಮನ್ನು ಇತರರು ಉದ್ಧಾರ ಮಾಡುತ್ತಾರೆಂಬ ಭ್ರಮೆಗೆ ಒಳಗಾಗುವಿರಿ. ಜೀವನದಲ್ಲಿ ಹಲವು ಏರಿಳಿತಗಳನ್ನು ಕಾಣುವಿರಿ. ಮನೋ ನಿಯಾಮಕ ರುದ್ರದೇವರನ್ನು ಭಜಿಸಿ.
Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ತುಲಾ:
ತುಲಾ:- ಮಾತಾ ದುರ್ಗಾದೇವಿಯನ್ನು ಅನನ್ಯ ಭಕ್ತಿಯಿಂದ ಜಪಿಸಿ. ನಿಮ್ಮ ಇಷ್ಟಾರ್ಥ ಸಿದ್ಧಿಸುವುದು. ಬರುವ ದಿನಗಳಲ್ಲಿ ಹೆಚ್ಚಿನ ಪ್ರಗತಿ ತೋರುವುದು. ಅನಗತ್ಯ ವಿಚಾರಗಳನ್ನು ತಲೆಗೆ ತುಂಬಿಕೊಂಡು ಭಯಪಡಬೇಡಿ.
ವೃಶ್ಚಿಕ:
ವೃಶ್ಚಿಕ:- ಸದ್ಯದ ಪರಿಸ್ಥಿತಿಯು ಏಕಾಂತಮಯವಾದ ಸ್ಥಳವನ್ನು ಬಯಸುತ್ತದೆ. ಅಂತೆಯೆ ಮನಸ್ಸಿನ ನೆಮ್ಮದಿಗಾಗಿ ಅಂತಹ ಸ್ಥಳವನ್ನು ಹುಡುಕಿಕೊಂಡು ಹೋಗುವಿರಿ. ಇದರಿಂದಾಗಿ ಮಾನಸಿಕ ನೆಮ್ಮದಿ ದೊರೆಯುವುದು. ಕಷ್ಟಗಳನ್ನು ಎದುರಿಸುವ ಶಕ್ತಿ ಬರುವುದು.
ಧನಸ್ಸು:
ಧನುಸ್ಸು:- ನೀವು ಅಂದುಕೊಂಡಿರುವ ಮಹತ್ತರ ಕೆಲಸಗಳಿಗೆ ಅಡೆ ತಡೆಗಳು ಉಂಟಾಗುವ ಸಾಧ್ಯತೆ ಇದೆ. ಗುರು ಮತ್ತು ಶನಿ ನಿಮ್ಮನ್ನು ವಿವಿಧ ರೀತಿಗಳಿಂದ ಪರೀಕ್ಷಿಸುವರು. ಆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಗುರು ಹಿರಿಯರ ಆಶೀರ್ವಾದ ಅಗತ್ಯವಿರುತ್ತದೆ.
ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522
ಮಕರ:
ಮಕರ:- ಹಲವು ವಿಧಗಳಿಂದ ಇಂದು ಮಹತ್ತರ ದಿನವಾಗಿದೆ. ನಿಮ್ಮ ಮನೋಕಾಮನೆಗಳು ಯಾವುದೇ ಅಡೆತಡೆಗಳಿಲ್ಲದೆ ಮುಗಿಯುವವು. ಬಂಧುಗಳು ಸ್ನೇಹಿತರು ನಿಮಗೆ ಸಹಾಯ ಮಾಡಲು ಮುಂದೆ ಬರುವರು.
ಕುಂಭ:
ಕುಂಭ:- ಯೋಗ್ಯವಾದುದನ್ನು ಮಾಡುವ ಕ್ರಿಯಾಶೀಲತೆ ನಿಮಗಿದೆ. ಸಕಾರಾತ್ಮಕವಾಗಿ ಮುಂದುವರೆಯಿರಿ. ಇದರಿಂದ ನಿಮ್ಮ ಕೀರ್ತಿ ಗೌರವ ಇಮ್ಮಡಿಯಾಗುವುದು. ನೀವು ಕೆಲಸ ಮಾಡುತ್ತಿರುವ ಕಚೇರಿಯಲ್ಲಿ ನಿಮ್ಮದೇ ಗುಣಗಾನ ಇರುತ್ತದೆ.
ಮೀನ:
ಮೀನ:- ಒಂದು ಕಡೆ ಮಾಡಿದ ಸಾಲ ತೀರಿಸಲು ಮತ್ತೊಂದು ಕಡೆ ಸಾಲ ಮಾಡಿದಂತೆ ಒಂದು ಸಮಸ್ಯೆಯಿಂದ ಬಿಡುಗಡೆ ಆಯಿತು ಅನ್ನುವಷ್ಟರಲ್ಲಿ ಮತ್ತೊಂದು ಸಮಸ್ಯೆ ಎದುರಾಗುವುದು. ಮನೆದೇವರ ಸನ್ನಿಧಾನಕ್ಕೆ ಹೋಗಿ ಬನ್ನಿ, ಒಳಿತಾಗುವುದು.
Also read: ಭಾರತದ ಪೂರ್ವಜರ ವಿವಾಹ ಪದ್ದತಿಯ ಹಿಂದೆ ಇರುವ ವೈಜ್ಞಾನಿಕ ಅರ್ಥ ಗೊತ್ತಾದ್ರೆ, ಹೆಮ್ಮೆ ಆಶ್ಚರ್ಯ ಎರಡೂ ಆಗುತ್ತೆ!!
ದಿನ ಭವಿಷ್ಯ: 16 ಜೂನ್, 2020!!
ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.
ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522