ದಿನ ಭವಿಷ್ಯ: 21 ಜೂನ್, 2020!!

0
434

Astrology in kannada | kannada news

ದಿನ ಭವಿಷ್ಯ: 21 ಜೂನ್, 2020!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 21 ಜೂನ್, 2020!!

ಮೇಷ:

ದಿನ ಭವಿಷ್ಯ

ಮೇಷ:- ಸೋದರ- ಸೋದರಿಯರ ಜತೆಗೆ ಭಿನ್ನಾಭಿಪ್ರಾಯ ಇದ್ದಲ್ಲಿ, ಮನಸ್ತಾಪ ಮಾಡಿಕೊಂಡಿದ್ದಲ್ಲಿ ಅದು ದೂರವಾಗಲಿದೆ. ಬಾಂಧವ್ಯ ಗಟ್ಟಿಯಾಗಲಿದೆ. ಇನ್ನು ಪಿತ್ರಾರ್ಜಿತ ಆಸ್ತಿ ವಿಚಾರಗಳು ವ್ಯಾಜ್ಯಗಳು ಇದ್ದಲ್ಲಿ ಬಗೆಹರಿಯಲಿವೆ. ಸಾಲವನ್ನು ನೀಡಿ, ಹಣಕಾಸು ಬಾಕಿ ಬರಬೇಕಿದ್ದಲ್ಲಿ ಬರಲಿದೆ. ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳುವುದಕ್ಕೆ ಅವಕಾಶ ದೊರೆಯಲಿದೆ.

ವೃಷಭ:

ದಿನ ಭವಿಷ್ಯ

ವೃಷಭ:- ನಿಮಗೆ ಬರಬೇಕಾದ ಬಾಕಿ ಹಣ ತಡವಾಗಬಹುದು. ಹೊಸ ಯೋಜನೆಗಳು ಇದ್ದಲ್ಲಿ ಅದಕ್ಕೆ ಹಣಕಾಸು ಹೊಂದಿಸಲು ಕಷ್ಟವಾಗಲಿದೆ. ಈ ಅವಧಿಯಲ್ಲಿ ದುಡ್ಡಿನ ವಿಚಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ಹೊಸಬರ ಜತೆ ಆರ್ಥಿಕ ವ್ಯವಹಾರಗಳನ್ನು ನಡೆಸುವಾಗ ಎಚ್ಚರಿಕೆಯಿಂದ ಇರಬೇಕು.

ಮಿಥುನ:

ದಿನ ಭವಿಷ್ಯ

ಮಿಥುನ:- ಆರೋಗ್ಯ ಸಮಸ್ಯೆಗಳು, ವಾಹನ ಚಾಲನೆ ವೇಳೆ ಬಿದ್ದು ಸಣ್ಣ- ಪುಟ್ಟ ಗಾಯ, ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇತ್ಯಾದಿ ಅಶುಭ ಫಲಗಳು ಕಾಣುವ ಸಾಧ್ಯತೆ ಇದೆ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ನಷ್ಟ ಆಗುವ ಸಾಧ್ಯತೆಗಳು ಹೆಚ್ಚು. ಮುಖ್ಯ ದಾಖಲೆ- ಪತ್ರಗಳನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಇನ್ನು ದೊಡ್ಡ ಮಟ್ಟದ ಹೂಡಿಕೆ ಹಾಗೂ ಹೂಡಿಕೆ ನಿರ್ಧಾರಗಳನ್ನು ತಾತ್ಕಾಲಿಕವಾಗಿ ಮಾಡಬಾರದು. ಅತಿಯಾದ ಬಡ್ಡಿ ಅಥವಾ ಲಾಭದ ಆಸೆಗೆ ಹಣ ಕಳೆದುಕೊಳ್ಳುವ ಯೋಗ ಇದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಿಂಹ:

ದಿನ ಭವಿಷ್ಯ

ಸಿಂಹ:- ವ್ಯಾಪಾರ- ವ್ಯವಹಾರದಲ್ಲಿ ಲಾಭ ಆಗಲಿದೆ. ನಿಮಗೆ ಬರಬೇಕಾದ ಲಾಭದ ಪಾಲು ಸಿಗಲಿದೆ. ದೀರ್ಘಾವಧಿ ಹೂಡಿಕೆಗಳು ಉತ್ತಮ ರಿಟರ್ನ್ಸ್ ನೀಡುವ ಸಾಧ್ಯತೆ ಇದೆ. ಇನ್ನು ಸರ್ಕಾರದ ಕೆಲಸ- ಕಾರ್ಯಗಳು, ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲೂ ಲಾಭ ಪಡೆಯುವ ಅವಕಾಶಗಳು ಇರುತ್ತವೆ.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸಮಸ್ಯೆ ಎದುರಿಸುತ್ತಿದ್ದಲ್ಲಿ ಅದರಿಂದ ಬಿಡುಗಡೆ ಪಡೆಯುವುದಕ್ಕೆ ದಾರಿ ಗೋಚರವಾಗುತ್ತದೆ. ಇನ್ನು ಕೆಲವರಿಗೆ ಹೊಸ ಉದ್ಯೋಗಾವಕಾಶ ಬರಬಹುದು. ಆದರೆ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಪೂರ್ವಾಪರ ಆಲೋಚಿಸಿ, ಮುಂದಕ್ಕೆ ಹೆಜ್ಜೆ ಇಡಬೇಕು.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತುಲಾ:

ದಿನ ಭವಿಷ್ಯ

ತುಲಾ:- ತಂದೆಯ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಇದೇ ವೇಳೆ ಅದೃಷ್ಟ ಸ್ಥಾನವೂ ಹೌದು. ಅನಿರೀಕ್ಷಿತವಾದ ಲಾಭ ಬಂದು, ಇನ್ನಷ್ಟು ಹೂಡಿಕೆ ಮಾಡುವುದಕ್ಕೆ ಹುರುಪು ಬರಬಹುದು. ಅದರಿಂದ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಲಾಭ- ನಷ್ಟ ಎರಡನ್ನೂ ಕಾಣುವಂತಾಗುತ್ತದೆ.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು. ಯಾವುದೇ ಮುಖ್ಯ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ಆಹಾರ ಪಥ್ಯ, ವ್ಯಾಯಾಮ ಹಾಗೂ ಶಿಸ್ತು ಪಾಲಿಸಿ. ಇಲ್ಲದಿದ್ದಲ್ಲಿ ಕೆಲವು ದೀರ್ಘಾವಧಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇನ್ನು ಉದ್ಯೋಗ ಬಿಡುವಂಥ ಆಲೋಚನೆ ಬರಬಹುದು.

ಧನಸ್ಸು:

ದಿನ ಭವಿಷ್ಯ

ಧನಸ್ಸು:- ಲಾಭದ ಪ್ರಮಾಣ ಕಡಿಮೆ ಆಗಬಹುದು. ಪಾರ್ಟನರ್ ಜತೆಗೆ ಹಣಕಾಸಿನ ವಿಷಯಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದು. ಆದ್ದರಿಂದ ಮುಕ್ತ ಮನಸ್ಸಿನಿಂದ ಇರಬೇಕು. ಯಾವುದೇ ಅನುಮಾನಗಳು ಉದ್ಭವಿಸಿದಲ್ಲಿ ಅದನ್ನು ಮಾತನಾಡಿ, ಬಗೆಹರಿಸಿಕೊಳ್ಳಬೇಕು. ಪಾರ್ಟನರ್ ಷಿಪ್ ವ್ಯವಹಾರ ಮಾಡುತ್ತಿರುವವರು ಕಾಗದ- ಪತ್ರಗಳ ಕಡೆಗೆ ಗಮನ ನೀಡಿ.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 988044552

ಮಕರ:

ದಿನ ಭವಿಷ್ಯ

ಮಕರ:- ಕೋರ್ಟ್ ವ್ಯಾಜ್ಯಗಳು ನಡೆಯುತ್ತಿದ್ದಲ್ಲಿ ನಿಮ್ಮ ಪರವಾಗಿ ಬೆಳವಣಿಗೆಗಳು ನಡೆಯಲಿವೆ. ಭೂಮಿ ವ್ಯವಹಾರದಲ್ಲಿ ಹಣಕಾಸಿನ ವಿಚಾರಕ್ಕೆ ಗೊಂದಲಗಳು ಇದ್ದಲ್ಲಿ ಪರಿಹರಿಸಿಕೊಳ್ಳುವುದಕ್ಕೆ ಸೂಕ್ತ ವೇದಿಕೆ ನಿಮಗೆ ದೊರೆಯಲಿದೆ. ಷೇರು ಮಾರುಕಟ್ಟೆ, ಸಟ್ಟಾ ವ್ಯವಹಾರ, ಲಾಟರಿಯಂಥದ್ದರಿಂದ ಧನಾಗಮ ಆಗುವ ಸಾಧ್ಯತೆ ಇದೆ

ಕುಂಭ:

ದಿನ ಭವಿಷ್ಯ

ಕುಂಭ:- ಆರೋಗ್ಯದ ಬಗ್ಗೆ ಕಾಳಜಿ ತೆಗೆದುಕೊಳ್ಳಿ. ಯಾವುದೇ ಔಷಧ ಸೇವನೆ ಮಾಡುವ ಮುನ್ನ ಎಚ್ಚರಿಕೆ ವಹಿಸಬೇಕು. ಶೈಕ್ಷಣಿಕವಾಗಿ ಸ್ವಲ್ಪ ಮಟ್ಟಿಗೆ ಹಿನ್ನಡೆ ಆಗಬಹುದು. ಸಾಲದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಅಗತ್ಯವೇ ಇಲ್ಲದ ವಸ್ತುಗಳ ಖರೀದಿಗೆ ಕೈ ಹಾಕಬೇಡಿ.

ಮೀನ:

ದಿನ ಭವಿಷ್ಯ

ಮೀನ:- ತಾಯಿಯ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಿ. ಅದರ ಜತೆಗೆ ಮಧುಮೇಹ, ಸ್ಥೂಲಕಾಯ, ರಕ್ತದೊತ್ತಡ, ಮಾನಸಿಕ ಒತ್ತಡದಂಥ ಸಮಸ್ಯೆಗಳಿಂದ ಬಳಲುತ್ತಿರುವವರು ಆಹಾರ ಪಥ್ಯ, ಔಷಧ, ನಿತ್ಯದ ವ್ಯಾಯಾಮಗಳನ್ನು ತಪ್ಪಿಸಬೇಡಿ. ವಾಹನ ಚಾಲನೆ ವೇಳೆ ಎಚ್ಚರಿಕೆ ವಹಿಸಬೇಕು. ಬೆಂಕಿ ಮುಂದೆ ಕೆಲಸ ಮಾಡುವಾಗ ಏಕಾಗ್ರತೆ ತುಂಬ ಮುಖ್ಯ.

Also read: ಭಾರತದ ಪೂರ್ವಜರ ವಿವಾಹ ಪದ್ದತಿಯ ಹಿಂದೆ ಇರುವ ವೈಜ್ಞಾನಿಕ ಅರ್ಥ ಗೊತ್ತಾದ್ರೆ, ಹೆಮ್ಮೆ ಆಶ್ಚರ್ಯ ಎರಡೂ ಆಗುತ್ತೆ!!

ದಿನ ಭವಿಷ್ಯ: 21 ಜೂನ್, 2020!!

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522