ದಿನ ಭವಿಷ್ಯ: 10 ನವೆಂಬರ್, 2018!!

0
503
ದಿನ ಭವಿಷ್ಯ

Astrology in kannada | kannada news ದಿನ-ಭವಿಷ್ಯ: 10 ನವೆಂಬರ್, 2018!!

ದಿನ-ಭವಿಷ್ಯ: 10 ನವೆಂಬರ್, 2018!!

ಮೇಷ:

ದಿನ ಭವಿಷ್ಯ

ಮೇಷ ರಾಶಿ:- ಹೊಸ ಸಂಬಂಧ ಏರ್ಪಡಲಿದ್ದು ಅದು ಪ್ರಮುಖ ಪ್ರಾಶಸ್ತ್ಯ ಪಡೆಯಲಿದೆ. ಸಾಮಾಜಿಕ ಮತ್ತು ರಾಜಕೀಯವಾಗಿ ಹೆಸರು ಮಾಡುವಿರಿ. ನಿಮ್ಮ ಶಿಷ್ಯ ಬಳಗವು ನಿಮ್ಮನ್ನು ಕೊಂಡಾಡುವರು.

ವೃಷಭ:

ದಿನ ಭವಿಷ್ಯ

ವೃಷಭ ರಾಶಿ:- ಒಳ್ಳೆಯ ಸುದ್ದಿಗಳು ಇಂದು ನಿಮಗೆ ಸಂತಸ ತರುತ್ತವೆ. ನಿಮ್ಮ ಉನ್ನತ ಅಧಿಕಾರಿಗಳಿಂದ ಬೆಂಬಲ ದೊರೆಯುವುದು. ಮಂಗಳ ಕಾರ್ಯದಲ್ಲಿ ಭಾಗವಹಿಸಲು ದೂರದ ಪ್ರಯಾಣ ಕೈಗೊಳ್ಳುವಿರಿ. ಆರ್ಥಿಕ ಸ್ಥಿತಿ ಉತ್ತಮ.

ಮಿಥುನ:

ದಿನ ಭವಿಷ್ಯ

ಮಿಥುನ:- ನ್ಯಾಯಾಲಯದ ವ್ಯವಹಾರಗಳಲ್ಲಿ ಜಯ ದೊರೆಯುವುದು. ಅಂತೆಯೇ ನೀವು ಖರ್ಚು ಮಾಡಿದ ಹಣ ನಿಮ್ಮ ಕೈ ಸೇರುವುದು. ಗುರು ಹಿರಿಯರ ಆಶೀರ್ವಾದ ಪಡೆದು ಮುಂದಿನ ಕಾರ್ಯಭಾರವನ್ನು ಒಪ್ಪಿಕೊಳ್ಳಿರಿ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ಗಟ್ಟಿ ಮನೋಭಾವ ಬೆಳೆಸಿಕೊಳ್ಳಿ. ಸಣ್ಣ ಪುಟ್ಟ ವಿಷಯಗಳಿಗೆ ದಿನಗಟ್ಟಲೆ ಚಿಂತಿಸುವುದು ಸೂಕ್ತವಲ್ಲ. ಫೋನ್‌, ಮೊಬೈಲ್‌ ಎಲೆಕ್ಟ್ರಿಕಲ್‌ ವ್ಯಾಪಾರಸ್ಥರಿಗೆ ಉತ್ತಮ ಲಾಭಾಂಶ ಕಂಡುಬರುವುದು. ಕೌಟುಂಬಿಕವಾಗಿ ನೆಮ್ಮದಿಯ ದಿನ.

ಸಿಂಹ:

ದಿನ ಭವಿಷ್ಯ

ಸಿಂಹ:- ಕಾರ್ಯ ಸ್ಥಳದಲ್ಲಿ ತಾಳ್ಮೆಯಿಂದ ಇರಿ. ನಿಮ್ಮ ಕೈ ಕೆಳಗಿನ ಅಧಿಕಾರಿಗಳು ಮಾಡುವ ತಪ್ಪು ನಿಮ್ಮ ಸಹನೆಯನ್ನು ಪರೀಕ್ಷಿಸುವುದು. ಆದಾಗ್ಯೂ ನೀವು ಅವರ ಮೇಲೆ ಪ್ರೀತಿ ವಿಶ್ವಾಸವನ್ನು ತೋರುವಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಕನ್ಯಾ:

ದಿನ ಭವಿಷ್ಯ

ಕನ್ಯಾ:- ಕೆಲಸದ ಒತ್ತಡ ಮತ್ತು ಹೊಸ ಜವಾಬ್ದಾರಿಗಳು ನಿಮಗೆ ಮಾನಸಿಕ ಒತ್ತಡವನ್ನು ತಂದುಕೊಡುವುದು. ಮನಃಶಾಂತಿಗಾಗಿ ದೂರ ಪ್ರವಾಸ ಕೈ ಗೊಳ್ಳುವಿರಿ. ಬಂಧುಮಿತ್ರರ ದರ್ಶನದಿಂದ ಮನಸು ಪ್ರಫುಲ್ಲವಾಗುವುದು. ಆರೋಗ್ಯ ಉತ್ತಮ.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ:- ಭವಿಷ್ಯದ ಹೊಸ ಯೋಜನೆಗಳಿಗೆ ಇಂದು ಒಳ್ಳೆಯ ಸಮಯ. ಹಣಕಾಸು ವ್ಯವಹಾರಗಳಲ್ಲಿ ನಿಮ್ಮ ಪ್ರಯತ್ನಗಳು ಸಫಲವಾಗುತ್ತವೆ. ಕಟ್ಟಡ ವಿನ್ಯಾಸಕಾರರಿಗೆ ಹೆಚ್ಚಿನ ಡಿಮ್ಯಾಂಡ್‌ ಬರುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:- ಮನಸ್ಸಿಗೆ ಒತ್ತಡ ನೀಡುವ ಕೆಲಸದತ್ತ ಗಮನ ಹರಿಸದಿರಿ. ಹಣಕಾಸಿನ ವಿಷಯದಲ್ಲಿ ಚಿಂತೆ ಇಲ್ಲ. ನಾನಾ ಮೂಲಗಳಿಂದ ಹಣವು ಹರಿದು ಬರುವುದು. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ. ಪ್ರಯಾಣದಲ್ಲಿ ಎಚ್ಚರ.

ಧನಸ್ಸು:

ದಿನ ಭವಿಷ್ಯ

ಧನಸ್ಸು:- ಕೆಲ ಗ್ರಹಗಳ ಅವಕೃಪೆ ತಪ್ಪಿಸಿಕೊಳ್ಳಲು ಆಂಜನೇಯ ಸ್ತೋತ್ರ ಪಠಿಸಿರಿ ಮತ್ತು ಗುರು ಹಿರಿಯರ ಆಶೀರ್ವಾದ ಪಡೆಯಿರಿ. ಕೌಟುಂಬಿಕ ಜೀವನ ಮಧುರವಾಗಿರುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ತೋರುವರು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ಮಕರ:- ನೂತನ ಯೋಜನೆಗಳಿಂದ ಬದುಕಿಗೆ ಹೊಸ ಉತ್ತೇಜನ, ಮಾನಸಿಕ ನಿರಾಳತೆ, ಮಿತ್ರರ ಸಹಕಾರ. ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಗುರು-ಹಿರಿಯರ ಅಶೀರ್ವಾದ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮ.

ಕುಂಭ:

ದಿನ ಭವಿಷ್ಯ

ಕುಂಭ:- ಅಧಿಕ ತಿರುಗಾಟದಿಂದ ಜೇಬಿನಲ್ಲಿಯ ಹಣವು ಅಧಿಕವಾಗಿ ಖರ್ಚಾಗುವುದು. ಸರಿಯಾದ ಸಮಯಕ್ಕೆ ಆಹಾರ ಸೇವಿಸುವುದು ಒಳ್ಳೆಯದು. ಅನಪೇಕ್ಷಿತ ವಿಚಾರಗಳನ್ನು ಉಪೇಕ್ಷಿಸುವುದು ಒಳ್ಳೆಯದು.

ಮೀನ:

ದಿನ ಭವಿಷ್ಯ

ಮೀನ:- ಇಂದು ನೀವು ಸಂತಸದ ಕ್ಷ ಣಗಳನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ. ಹಳೆಯ ಸ್ನೇಹಿತರು ಭೇಟಿ ಆಗುವ ಸಂಭವ. ಹಣಕಾಸಿನ ಸ್ಥಿತಿ ಉತ್ತಮ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ದಿನ-ಭವಿಷ್ಯ: 10 ನವೆಂಬರ್, 2018!!