ದಿನ ಭವಿಷ್ಯ: 15 ನವೆಂಬರ್, 2019!!

0
583

Astrology in kannada | kannada news ದಿನ ಭವಿಷ್ಯ: 15 ನವೆಂಬರ್, 2019!!

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 15 ನವೆಂಬರ್, 2019!!

ಮೇಷ:

ದಿನ ಭವಿಷ್ಯ

ಮೇಷ:- ವಧುವನ್ನು ಹುಡುಕುತ್ತಿರುವ ಗಂಡುಗಳಿಗೆ ಇಂದು ಶುಭ ವಾರ್ತೆ ಸಿಗಲಿದೆ. ಬಹುಶಃ ಮಾತುಕತೆ ವಿವಾಹದ ಹಂತಕ್ಕೆ ತಲುಪಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ಉಂಟಾಗುವುದು. ಸ್ನೇಹಿತರು ಬಂಧುಗಳು ನಿಮಗೆ ಈ ಬಗ್ಗೆ ಕೀಟಲೆ ಮಾಡುವರು.

ವೃಷಭ:

ದಿನ ಭವಿಷ್ಯ

ವೃಷಭ:- ನೀವು ಪರೋಪಕಾರಿಗಳು. ನಿಮ್ಮ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ನಿಮ್ಮಿಂದ ಹಲವರು ಸಹಾಯ ಕೇಳಿ ಬರುವರು. ಅವರಿಗೆ ಸಹಾಯ ಮಾಡುವುದರಿಂದ ನಿಮ್ಮ ಕೀರ್ತಿ ವರ್ಚಸ್ಸು ಇನ್ನೂ ಹೆಚ್ಚುವುದು.

ಮಿಥುನ:

ದಿನ ಭವಿಷ್ಯ

ಮಿಥುನ:– ಪ್ರಯಾಣದ ಆಲಸ್ಯಕ್ಕೆ ಮದ್ದು ತೆಗೆದುಕೊಳ್ಳಿರಿ. ಸಾಧ್ಯವಾದರೆ ಇಂದು ಕೊಂಚ ವಿಶ್ರಾಂತಿ ಪಡೆಯಿರಿ. ನಿಮ್ಮ ಗೆಳೆಯನ ಸಂಸಾರವನ್ನು ಸರಿ ಮಾಡಿಸಿದ್ದಕ್ಕೆ ಪ್ರಶಂಸೆಗಳು ನಿಮಗೆ ದೊರೆಯಲಿದೆ.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ:- ಕಷ್ಟದಲ್ಲಿರುವ ನಿಮ್ಮ ಸಂಬಂಧಿಕರಿಗೆ ಅಥವಾ ಮಗಳಿಗೆ ಧನ ಸಹಾಯ ಮಾಡುವಿರಿ. ಅಥವಾ ಅವರು ನಿರಾಶರಾಗದಂತೆ ಒಳ್ಳೆಯ ಮಾತುಗಳಿಂದ ಅವರಿಗೆ ಧೈರ್ಯ ತುಂಬುವಿರಿ. ಕಷ್ಟದಲ್ಲಿರುವಾಗ ಸಹಾಯ ಮಾಡುವವರೇ ನಿಜವಾದ ಬಂಧುಗಳು.

ಸಿಂಹ:

ದಿನ ಭವಿಷ್ಯ

ಸಿಂಹ:- ನಿಮ್ಮ ಗಮನಕ್ಕೆ ಬರದೇ ನಿಮ್ಮ ಮನೆಯಲ್ಲಿ ಒಂದು ಶುಭ ಸಮಾರಂಭದ ವೇದಿಕೆ ಸಜ್ಜಾಗಿರುವುದು. ಅದನ್ನು ಕೂಲಾಗಿಯೇ ಸ್ವೀಕರಿಸಿರಿ. ಇದು ನಿಮಗೆ ಮುಂಚೆ ತಿಳಿದರೆ ಆ ಕಾರ್ಯಕ್ರಮವನ್ನು ಮಾಡಲು ನಿಮ್ಮ ಮನಸ್ಸು ಒಪ್ಪುವುದಿಲ್ಲ.

ಕನ್ಯಾ:

ದಿನ ಭವಿಷ್ಯ

ಕನ್ಯಾ:– ದೂರದ ಊರಿನಿಂದ ಬರುವ ಪತ್ರವು ನಿಮ್ಮ ಮುಖದಲ್ಲಿ ಮಂದಹಾಸವನ್ನು ಮೂಡಿಸುವುದು. ಬಾಲ್ಯದಲ್ಲಿ ಕಳೆದ ಹಳೆಯ ನೆನಪುಗಳು ಮರುಕಳಿಸುವುದು. ಸ್ನೇಹಿತರೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳಿರಿ. ಮನಸ್ಸು ಹಗುರವಾಗುವುದು.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ:– ತುಂಬಾ ದಿನಗಳಿಂದ ಆಗಬೇಕಿದ್ದ ಸರ್ಕಾರಿ ಕೆಲಸಗಳು ಇಂದು ಆಗುತ್ತವೆ. ಹಾಗಾಗಿ ನಿಮಗೆ ನವಚೈತನ್ಯ ಬಂದಂತೆ ಆಗುವುದು. ಅಂತೆಯೆ ನಿಮಗೆ ಬರಬೇಕಾಗಿದ್ದ ಬಾಕಿ ಹಣವು ಇಂದು ನಿಮ್ಮ ಕೈಸೇರುವುದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ:– ಎಲ್ಲಾ ಕಷ್ಟಗಳ ಸರಮಾಲೆ ಕಂಡು ಮನೆಯಲ್ಲಿ ವಾಸ್ತುದೋಷವಿರಬಹುದೆಂದು ಭ್ರಮಿಸುವಿರಿ. ಆದರೆ ಅದು ದಿಟವಲ್ಲ. ಸದ್ಯದ ಗ್ರಹಗತಿಗಳು ನಿಮ್ಮ ಮನಸ್ಸನ್ನು ಆಡಿಸುತ್ತಿವೆ. ಭಕ್ತಿಯಿಂದ ಭಗವಂತನಲ್ಲಿ ಪ್ರಾರ್ಥನೆ ಮಾಡಿರಿ ಒಳಿತಾಗುವುದು.

ಧನಸ್ಸು:

ದಿನ ಭವಿಷ್ಯ

ಧನಸ್ಸು:- ನಿಮಗೆ ಬರುವ ಸಲಹೆ ಸಹಕಾರಗಳನ್ನು ಸ್ವೀಕರಿಸಿರಿ. ಆದರೆ ಪ್ರತ್ಯುತ್ತರವಾಗಿ ನೀವು ನಿಮ್ಮ ವಿಚಾರಧಾರೆಗಳನ್ನು ಹರಿಯಬಿಡದಿರಿ. ಕೆಲವೊಮ್ಮೆ ಇದರಿಂದ ಅಪಾರ್ಥಕ್ಕೆ ಎಡೆಮಾಡಿಕೊಡುವ ಸಂದರ್ಭವಿರುತ್ತದೆ.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ಮಕರ:– ನಿಮ್ಮ ಹೊಣೆಗಾರಿಕೆಗೆ ಹೆದರದೆ ಮುನ್ನುಗ್ಗಿರಿ. ಮನೆಯ ಹಿರಿಯರ ಆರೋಗ್ಯದತ್ತ ಗಮನ ಹರಿಸಿರಿ. ನಿಮ್ಮ ಧಾರಾಳತನವೇ ನಿಮಗೆ ಶ್ರೀರಕ್ಷೆ ಆಗಲಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಕುಂಭ:

ದಿನ ಭವಿಷ್ಯ

ಕುಂಭ:- ಪರೋಪಕಾರಿಗಳಾದ ನೀವು ಇಂದು ಇತರೆಯವರಿಗೆ ಸಹಾಯ ಮಾಡಿ ಅವರಿಂದಲೇ ಟೀಕೆಗೆ ಗುರಿಯಾಗುವ ಸಂದರ್ಭವಿದೆ. ಹಾಗಾಗಿ ಯಾರು ಕೇಳದೆ, ಬಯಸದೆ ಅವರಿಗೆ ಸಹಾಯ ಮಾಡದಿರಿ.

ಮೀನ:

ದಿನ ಭವಿಷ್ಯ

ಮೀನ:– ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದರು ಹಿರಿಯರು. ಇಂದಿನ ನಿಮ್ಮ ಕಾರ್ಯಗಳು ಸುಗಮವಾಗಿ ಆಗಲು ಗುರುವಿನ ಆಶೀರ್ವಾದ ಮುಖ್ಯ. ಹಾಗಾಗಿ ಅವುಗಳನ್ನು ಪಡೆಯಲು ಪ್ರಯತ್ನಿಸಿ.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದಿನ ಭವಿಷ್ಯ: 15 ನವೆಂಬರ್, 2019!!