ದಿನ ಭವಿಷ್ಯ: 21 ಸೆಪ್ಟೆಂಬರ್, 2018!!

0
546
ದಿನ ಭವಿಷ್ಯ

Astrology in kannada | kannada news | ದಿನ ಭವಿಷ್ಯ

ದಿನ ಭವಿಷ್ಯ: 21 ಸೆಪ್ಟೆಂಬರ್, 2018!!

ಮೇಷ:

ದಿನ ಭವಿಷ್ಯ

ಮೇಷ: ಸ್ನೇಹಿತರ ಮನೆ ಇಲ್ಲವೆ ಬಂಧುಗಳ ಮನೆಯಲ್ಲಿ ಮೃಷ್ಠಾನ್ನ ಭೋಜನ ಸವಿಯುವಿರಿ. ಮನೋಲ್ಲಾಸ. ಸಂತೋಷ ಸಂಭ್ರಮದಿಂದ ದಿನ ಕಳೆಯುವಿರಿ. ವ್ಯಾಪಾರ ಸಾಕಷ್ಟು ತೃಪ್ತಿಯನ್ನು ನೀಡಲಿದೆ.

ವೃಷಭ:

ದಿನ ಭವಿಷ್ಯ

ವೃಷಭ : ಆರೋಗ್ಯದ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವಿರಿ. ಆದರೆ, ನಿಮಗೆ ನಿರಾಶೆ ಕಾದಿರುವುದು. ಸೂಕ್ತ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ. ಸಂಗಾತಿಯ ಪೂರ್ಣ ಸಹಕಾರ ದೊರೆಯಲಿದೆ.

ಮಿಥುನ:

ದಿನ ಭವಿಷ್ಯ

ಮಿಥುನ: ಬೆಲೆಬಾಳುವ ವಸ್ತುಗಳ ಖರೀದಿಗೆ ಮನೆಯಲ್ಲಿ ಆಕ್ಷೇಪ ವ್ಯಕ್ತವಾಗುವುದು. ಹಿರಿಯರ ಮನ ಒಲಿಸುವುದು ಸುಲಭವಲ್ಲ. ಅವರಂತೆಯೇ ಮಾತನಾಡಿ ನಿಮ್ಮ ಕಾರ್ಯ ಸಾಧಿಸಿಕೊಳ್ಳಿ. ಹಣಕಾಸು ಒದಗಿ ಬರುವುದು.

Also read: ಪುರಾಣಗಳ ಪ್ರಕಾರ ವಾಸ್ತುದೋಷ ಹೋಗಲಾಡಿಸಲು ಇದು ಒಂದು ಇದ್ರೆ ಸಾಕು, ವಾಸ್ತು ದೋಷ ಎಲ್ಲ ಮಾಯಾ ಆಗುತ್ತೆ..!

ಕಟಕ:

ದಿನ ಭವಿಷ್ಯ

ಕಟಕ: ಉತ್ತಮ ಆರೋಗ್ಯ, ವ್ಯಾಪಾರ ಕ್ಷೇತ್ರದಲ್ಲಿ ಪ್ರತಿಕೂಲ ವಾತಾವರಣವಿದ್ದರೂ ಸಂಜೆಯ ವೇಳೆಗೆ ತಹಬಂದಿಗೆ ಬರುವುದು. ಕೆಲವರು ನೌಕರಿಯನ್ನು ಬದಲಾಯಿಸುವ ಯೋಚನೆ ಮಾಡುತ್ತಿರುವರು. ಉತ್ತಮ ದಿನ.

ಸಿಂಹ:

ದಿನ ಭವಿಷ್ಯ

ಸಿಂಹ: ಮನೋಕಾಮನೆಗಳು ಪೂರ್ಣಗೊಳ್ಳುವವು. ನೌಕರಿಯಲ್ಲಿ ಬಡ್ತಿ ಸಾಧ್ಯತೆ. ವರ್ಗಾವಣೆ ಯೋಗ, ಖಾಸಗಿ ಸಂಸ್ಥೆಯಲ್ಲಿ ದುಡಿಯುವ ವ್ಯಕ್ತಿಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ. ಆದರೂ ಅದು ಹಣದ ರೂಪದಲ್ಲಿ ಇರುವುದಿಲ್ಲ.

ಕನ್ಯಾ:

ದಿನ ಭವಿಷ್ಯ

ಕನ್ಯಾ: ಆರೋಗ್ಯ ಪದೇ ಪದೆ ಕೈಕೊಡುತ್ತಿರುವುದರಿಂದ ನಿತ್ಯದ ಕೆಲಸ ಕಾರ್ಯಗಳಿಗೆ ಅಡೆತಡೆಯುಂಟಾಗುವುದು. ಆರೋಗ್ಯದ ಸಲುವಾಗಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

Also read: ಈ ಏಳು ರಾಶಿಯವರಿಗೆ ಜೀವನದಲ್ಲಿ ಏನೇನೆಲ್ಲ ಬೇಕು ಅಂದುಕೊಳ್ಳುತ್ತಾರೋ ಅದೆಲ್ಲ ಸಿಗುತ್ತೆ!!

ತುಲಾ:

ದಿನ ಭವಿಷ್ಯ

ತುಲಾ: ಮನದನ್ನೆಯ ಮಾತು ಮೀರದಿರಿ. ನೀವು ಅಂದದ್ದು ಸರಿ ಎನಿಸಿದರೂ ಸಂಗಾತಿಯೇ ತಿಳಿದುಕೊಂಡಿದ್ದು ಬೇರೆ. ಹಾಗೆ ಅಪಾರ್ಥ ಮಾಡಿಕೊಂಡರೆ ಸಂಸಾರದಲ್ಲಿ ಸುಖ ಇರುವುದಿಲ್ಲ. ಈ ವಿಷಯದಲ್ಲಿ ಸೋತು ಗೆಲ್ಲುವುದು ಒಳ್ಳೆಯದು.

ವೃಶ್ಚಿಕ:

ದಿನ ಭವಿಷ್ಯ

ವೃಶ್ಚಿಕ: ಬಂಧುಮಿತ್ರರ ಆಗಮನದಿಂದ ಮನೋಲ್ಲಾಸ, ಮಾತೃ ಸಂಬಂಧದವರ ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರ-ವ್ಯವಹಾರದಲ್ಲಿ ಉತ್ತಮ ಆದಾಯ. ಅನಿರೀಕ್ಷಿತ ಕ್ಷೇತ್ರಗಳಿಂದ ಸಾಲದ ನೆರವು ಪಡೆಯುವಿರಿ.

ಧನಸ್ಸು:

ದಿನ ಭವಿಷ್ಯ

ಧನಸ್ಸು: ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸುವುದು ಒಳ್ಳೆಯದು. ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದರಿಂದ ಮನೋವ್ಯಾಕುಲತೆ, ಧನಹಾನಿ. ಕುಲದೇವತಾ ಪ್ರಾರ್ಥನೆಯಿಂದ ಒಳಿತಾಗುವುದು.

Also read: ರಾಶಿಯ ಪ್ರಕಾರ ನಿಮಗೆ ಶುಭ ದಿನ ಯಾವುದು ಗೊತ್ತೇ?? ಇಲ್ಲಿದೆ ನೋಡಿ ಡೀಟೇಲ್ಸ್.. ಒಳ್ಳೆಯ ಕೆಲಸ ಶುರು ಮಾಡುವುದಿದ್ದರೆ ಈ ದಿನದಲ್ಲೇ ಮಾಡಿ

ಮಕರ:

ದಿನ ಭವಿಷ್ಯ

ಮಕರ: ನಿಮ್ಮ ಬಾಳಿಗೆ ಸಂತೋಷ ತುಂಬುವ ದಿನ. ಒಳ್ಳೆಯ ಸುದ್ದಿಗಳನ್ನೇ ಕೇಳುವಿರಿ. ಕಚೇರಿಯಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ. ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ. ಆರೋಗ್ಯ ಸ್ಥಿತಿ ಉತ್ತಮವಾಗಿರುವುದು.

ಕುಂಭ:

ದಿನ ಭವಿಷ್ಯ

ಕುಂಭ: ವಾಣಿಜ್ಯ ರಂಗದವರಿಗೆ ಲಾಭ. ಗೆಳೆಯರಿಂದ ಸಹಾಯ ಸಾಧ್ಯತೆ. ನಿಮ್ಮ ಅನಿಸಿಕೆಗಳನ್ನು ಇತರರೊಂದಿಗೆ ಹಂಚಿಕೊಳ್ಳಬೇಡಿ. ಇದರಿಂದ ಅಪಾರ್ಥಕ್ಕೆಡೆ ಮಾಡಿಕೊಟ್ಟಂತಾಗುವುದು. ಹಣವನ್ನು ಉಳಿಸುವಿರಿ.

ಮೀನ:

ದಿನ ಭವಿಷ್ಯ

ಮೀನ: ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ. ಯಾವುದೇ ವಿಷಯಗಳಲ್ಲಿ ಅನಗತ್ಯ ಹಸ್ತಕ್ಷೇಪ ಸಲ್ಲದು. ನಿಮ್ಮ ಶ್ರಮಕ್ಕೆ ತಕ್ಕ ಫಲವನ್ನು ಗುರುವಿನ ಅನುಗ್ರಹದಿಂದ ಪಡೆಯುವಿರಿ. ಆರೋಗ್ಯ ಸುಸ್ಥಿರವಾಗಿರುವುದು.

Also read: ಯಾವ ರಾಶಿಯವರು ಯಾವ ಹರಳನ್ನು ಯಾವ ಬೆರಳಿಗೆ ಹಾಕಿಕೊಳ್ಳಬೇಕು?? ಅದು ಎಷ್ಟು ತೂಕವಿರಬೇಕು?? ಇಲ್ಲಿದೇ ಸಂಪೂರ್ಣ ಮಾಹಿತಿ

ದಿನ ಭವಿಷ್ಯ: 21 ಸೆಪ್ಟೆಂಬರ್, 2018!!