ಭಾರತ, ಅಮೆರಿಕ ಒಪ್ಪಂದಕ್ಕೆ ಇಡಿ ಜಗತ್ತೇ ಬೆರಗು; ಮೂರು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ಮೋದಿ-ಟ್ರಂಪ್‌.!

0
244

ಭಾರತದ ಪ್ರವಾಸದಲ್ಲಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಖ್ಯವಾಗಿ ಯಾವ ಒಪ್ಪಂದಗಳನ್ನು ಮಾಡಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಇಡಿ ಜಗತ್ತಿಗೆ ಇದೆ. ಅದರಂತೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಈ ಕಾತುರ ಇದೆ. ಅಹಮದಾಬಾದ್​ನ ಮೊಟೆರಾ ಸ್ಟೇಡಿಯಂ ಉದ್ಘಾಟನೆ ವೇಳೆ ಭಾರತದೊಂದಿಗೆ ಮಹತ್ವದ ರಕ್ಷಣಾ ಒಪ್ಪಂದದ ಬಗ್ಗೆ ಟ್ರಂಪ್ ಘೋಷಣೆ ಮಾಡಿದ್ದರು. ಅದರಂತೆ ಇಂದು ಒಟ್ಟು 3 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಹಾಗಾದ್ರೆ ಯಾವೆಲ್ಲ ಯಾವೆಲ್ಲ ಪ್ರಮುಖ ವಿಚಾರಗಳ ಬಗ್ಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನುವುದು ಇಲ್ಲಿದೆ ನೋಡಿ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಹೈದರಾಬಾದ್​ ಹೌಸ್​ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿರುವ ಪ್ರಧಾನಿ ಮೋದಿ ಮತ್ತು ಡೊನಾಲ್ಡ್​ ಟ್ರಂಪ್ ಮೂರು ಒಪ್ಪಂದಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾನಸಿಕ ಆರೋಗ್ಯ, ವೈದ್ಯಕೀಯ ಉತ್ಪನ್ನ ಹಾಗೂ ಇಂಧನ ಕ್ಷೇತ್ರದಲ್ಲಿ ಒಪ್ಪಂದಕ್ಕೆ ಉಭಯ ರಾಷ್ಟ್ರಗಳು ಸಹಿ ಹಾಕಿವೆ. ಡ್ರಗ್ಸ್​ ದಂಧೆಯನ್ನು ನಿಯಂತ್ರಿಸಲು ಭಾರತ ಮತ್ತು ಅಮೆರಿಕ ಕೈಜೋಡಿಸಲಿವೆ. ಭಯೋತ್ಪಾದನೆಯನ್ನು ಬೆಂಬಲಿಸುವವರ ವಿರುದ್ಧ ಎರಡೂ ರಾಷ್ಟ್ರಗಳು ಸಮರ ಸಾರಲಿವೆ. ಭಾರತ ಮತ್ತು ಅಮೆರಿಕದ ನಡುವೆ ಮುಕ್ತ, ಪಾರದರ್ಶಕ ವ್ಯಾಪಾರ ನಡೆಯಲಿದೆ ಎಂದು ಈ ವೇಳೆ ಉಭಯ ನಾಯಕರು ಘೋಷಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಭಾರತ, ಅಮೆರಿಕ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಸಮತೋಲಿತ ವ್ಯಾಪಾರ ವಹಿವಾಟು ನಡೆಸುವ ಬಗ್ಗೆಯೂ ಚರ್ಚಿಸಲಾಗಿದೆ. ವಾಣಿಜ್ಯ ಸಚಿವರು ಈ ನಿಟ್ಟಿನಲ್ಲಿ ಮತ್ತೊಂದು ಸುತ್ತಿನ ಮಹತ್ವದ ಮಾತುಕತೆ ನಡೆದಿದ್ದು, ಇದು ಶೀಘ್ರದಲ್ಲಿಯೇ ಒಪ್ಪಂದ ರೂಪವಾಗಿ ಮೂಡಿಬರಲಿದೆ ಎಂಬ ವಿಶ್ವಾಸವಿದೆ ಅದರಂತೆ ನಾನು ಮತ್ತು ಟ್ರಂಪ್ ಕಳೆದ 8 ತಿಂಗಳಲ್ಲಿ 5 ಬಾರಿ ಭೇಟಿಯಾಗಿದ್ದೇವೆ. ಟ್ರಂಪ್ ಕುಟುಂಬ ಸಮೇತರಾಗಿ ನಮ್ಮ ದೇಶಕ್ಕೆ ಬಂದಿದ್ದು ಸಂತಸ ತಂದಿದೆ. ಈ ಭೇಟಿಯಿಂದ ಅಮೆರಿಕ- ಭಾರತ ಸಂಬಂಧ ಹೊಸ ಮಟ್ಟಕ್ಕೆ ಏರಿದೆ. ರಕ್ಷಣಾ ಕ್ಷೇತ್ರದಲ್ಲಿ ಉಭಯ ರಾಷ್ಟ್ರಗಳು ಸಹಯೋಗ ಹೊಂದಲಿವೆ. ಅಮೆರಿಕ ಮತ್ತು ಭಾರತದ ಜನರ ನಡುವೆ ಸಂಪರ್ಕ ಹೆಚ್ಚಾಗಬೇಕು. ಎರಡೂ ದೇಶಗಳ ವಿದ್ಯಾರ್ಥಿಗಳು, ವೃತ್ತಿಪರರು, ಗಣ್ಯರು ಇದರಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ನಾವು ಬಹುಮುಖ್ಯವಾದ ವ್ಯಾಪಾರ ಒಪ್ಪಂದದ ಬಗ್ಗೆಯೂ ಮಾತುಕತೆ ನಡೆಸಿದ್ದೇವೆ ಎಂದು ಮೋದಿ ತಿಳಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಾತನಾಡಿ, ಭಾರತದ ಈ ಭೇಟಿ ನನ್ನ ಜೀವನದ ಸ್ಮರಣೀಯ ಪ್ರವಾಸಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ. ಮೊಟೆರಾ ಕ್ರೀಡಾಂಗಣದಲ್ಲಿನ ನಮಸ್ತೆ ಟ್ರಂಪ್‌ ಕಾರ್ಯಕ್ರಮ, ಆಗ್ರಾದ ತಾಜ್‌ಮಹಲ್‌ ವೀಕ್ಷಣ, ರಾಷ್ಟ್ರಪತಿ ಭವನ, ರಾಜಘಾಟ್‌ನಲ್ಲಿನ ಮಹಾತ್ಮ ಗಾಂಧಿ ಸಮಾಧಿ ವೀಕ್ಷಣೆ ನೆನಪಿನಲ್ಲುಳಿವಂತದ್ದು. ಥ್ಯಾಂಕ್ಯೂ ಇಂಡಿಯಾ ಎಂದು ಹೇಳಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಗತಿ ಸಾಧಿಸುತ್ತಿರುವ ಭಾರತದ ಜತೆ ರಕ್ಷಣಾ ಮತ್ತು ಇಂಧನ ಕ್ಷೇತ್ರದಲ್ಲಿ ಮಹತ್ವದ ಒಪ್ಪಂದ ಮಾಡಿಕೊಳ್ಳಲು ನಿರ್ಣಯಿಸಲಾಗಿದೆ. ಇದು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮತ್ತು ರಚನಾತ್ಮಕ ಪಾಲುದಾರಿಕೆಯನ್ನು ಇನ್ನೊಂದು ಸ್ತರಕ್ಕೆ ಕೊಂಡೊಯ್ಯಲಾಗಿದೆ. ಭಾರತ ನಮ್ಮ ವಿಶೇಷ ದೇಶಗಳಲ್ಲಿ ಒಂದಾಗಿದೆ. ಈ ದೇಶದೊಂದಿಗೆ, ಈ ದೇಶದ ಮಹಾನ್‌ ನಾಯಕ ನರೇಂದ್ರ ಮೋದಿ ಜತೆ ಈ ರೀತಿಯ ಸಂಬಂಧ ಅಭಿವೃದ್ಧಿಪಡಿಸಿಕೊಳ್ಳುವುದು ನಮಗೆ ಹೆಮ್ಮೆ ಎಂದು ಟ್ರಂಪ್‌ ತಿಳಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಪ್ರಧಾನಿ ಮೋದಿ ಅಧಿಕಾರದಲ್ಲಿ ಇರುವವರೆಗೂ ಇಂಡೋ-ಪಾಕ್ ಟೂರ್ನಿ ನಡೆಯಲ್ಲ, ಇದನ್ನು ನಿರೀಕ್ಷಿಸಲು ಕೂಡ ಸಾಧ್ಯವಿಲ್ಲ; ಶಾಹೀದ್ ಅಫ್ರಿದಿ