ಮಹಾಮಾರಿ ಕರೊನಾಗೆ ಆಯುರ್ವೇದ ಚಿಕಿತ್ಸೆ ಯಶಸ್ವಿ; ಪಾಶ್ಚಿಮಾತ್ಯ ದೇಶದವರು ಈಗಲಾದರೂ ಆಯುರ್ವೇದವನ್ನು ಒಪ್ಪುತ್ತಾರ??

0
728

ವಿಶ್ವವನ್ನೇ ಕಂಗೆಡಿಸಿರುವ ಕೊರೊನಾ ವೈರಸ್ಗೆ ಡಾ. ಗಿರಿಧರ್ ಕಜೆ ಕಂಡುಹಿಡಿದಿರುವ ಔಷಧ ಪ್ರಯೋಗ ಯಶಸ್ವಿಯಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿದ್ದು, ಕೊರೊನಾ ರೋಗಿಗಳಿಗೆ ನೀಡಿದ ಚಿಕಿತ್ಸೆ ಯಶಸ್ವಿಯಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ 23 ವರ್ಷದಿಂದ 65 ವರ್ಷದವರೆಗಿನ ಕೊರೊನಾ ರೋಗಿಗಳಿಗೆ ಈ ಚಿಕಿತ್ಸೆ ನೀಡಲಾಗಿತ್ತು. ಕೇವಲ ಎರಡರಿಂದ ನಾಲ್ಕು ದಿನಗಳಲ್ಲಿ ಸೋಂಕಿತರ ಶೀತ, ಕೆಮ್ಮು, ಜ್ವರ, ಸುಸ್ತು, ತಲೆನೋವು, ಉಸಿರಾಟದ ತೊಂದರೆ ಸಂಪೂರ್ಣ ಗುಣಮುಖವಾಗಿದೆ. 3ರಿಂದ 9 ದಿನಗಳಲ್ಲಿ ರೋಗಿಗಳ RT PCR ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಕೇವಲ 9 ದಿನದಲ್ಲಿ ಎಲ್ಲರೂ ಗುಣಮುಖರಾಗಿ ನೆಗೆಟಿವ್ ವರದಿಯೊಂದಿಗೆ ಮನೆಗೆ ತೆರಳಿದ್ದಾರೆ. ಆಯುರ್ವೆದ ವೈದ್ಯ ಡಾ. ಗಿರಿಧರ ಕಜೆ ನೇತೃತ್ವದಲ್ಲಿ ನಡೆದ ಈ ಯಶಸ್ಸಿನ ಅಭಿಯಾನವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಮುಂದಿನ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ.

ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕ್ಲಿನಿಕಲ್ ಟ್ರಯಲ್ಗೆ ಸಿಟಿಆರ್ಐನಲ್ಲಿ ಡಾ.ಕಜೆ ನೋಂದಣಿ ಮಾಡಿಕೊಂಡಿರೋ ದಾಖಲೆ ಕೂಡ ಲಭ್ಯವಾಗಿದೆ. ಭೌಮ್ಯ ಹಾಗೂ ಸಾತ್ಮ್ಯ ಎಂಬ ಎರಡು ಮಾತ್ರೆಗಳನ್ನು ಸೋಂಕಿತರಿಗೆ ನೀಡಲಾಗಿತ್ತು. ಜೂ.7ರಿಂದ ಜೂ.25ರವರೆಗೆ ಕ್ಲಿನಿಕಲ್ ಟ್ರಯಲ್ ನಡೆಸಲಾಗಿದೆ. 23 ವರ್ಷದಿಂದ 65 ವರ್ಷದವರೆಗಿನ ಸೋಂಕಿತರು ಟ್ರಯಲ್ಗೆ ಒಳಪಟ್ಟಿದ್ದು, ಎಲ್ಲರೂ ಸೋಂಕಿನ ಗುಣಲಕ್ಷಣ ಹೊಂದಿದ್ದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೃದ್ರೋಗ, ಕ್ಷಯ ರೋಗ, ಹೈಪರ್ ಟೆನ್ಷನ್, ಮಧುಮೇಹ ಇದ್ದ ರೋಗಿಗಳು ಗುಣಮುಖರಾಗಿದ್ದಾರೆ. ಕೊರೋನಾ ರೋಗ ಮುಂದಿನ ಹಂತಕ್ಕೆ ಹೋಗದೆ ಎಲ್ಲರಲ್ಲೂ ಗುಣವಾಗಿದೆ. ಅಡ್ಡ ಪರಿಣಾಮಗಳಲ್ಲದ ಚಿಕಿತ್ಸೆಯನ್ನು ನೀಡಿ ಕೊರೋನಾ ಸ್ಟಾಂಡರ್ಡ್ ಕೇರ್ನ ಜೊತೆಗೆ ಆರ್ಯುವೇದ ಔಷಧಿಗಳಿಂದ ಚಿಕಿತ್ಸೆ ನೀಡಲಾಗಿದೆ. ಅತಿ ಕಡಿಮೆ ವೆಚ್ಚದ ಚಿಕಿತ್ಸೆ ಇದಾಗಿದ್ದು, ಈ ಪ್ರಯೋಗ ಯಶಸ್ವಿಯಾಗಿದೆ.

ಇನ್ನು ಆಯುರ್ವೇದ ಔಷಧಯ ವಿಶೇಷತೆ ಎಂದರೆ ಯಾವುದೇ ವೈರಸ್ ಅಥವಾ ಬ್ಯಾಕ್ಟೀರಿಯಾವನ್ನು ಕೊಲ್ಲುವುದಲ್ಲ. ವೈರಸ್ ವಿರುದ್ಧ ಹೋರಾಡುವ ಶಕ್ತಿಯನ್ನು ದೇಹಕ್ಕೆ ನೀಡಲಾಗುತ್ತದೆ. ಆ ಮೂಲಕ ರೋಗಿಯನ್ನು ಮತ್ತಷ್ಟು ಸದೃಢರನ್ನಾಗಿ ಮಾಡಲಾಗುತ್ತದೆ. ಆಯುರ್ವೇದದ ಈ ಔಷಧಿ ನೀಡುವುದರಿಂದ ಒಬ್ಬ ರೋಗಿಯ ಔಷಧಕ್ಕೆ 90ರಿಂದ 180 ರೂ. ತಗುಲುತ್ತದೆ. 23 ವರ್ಷಗಳಿಂದ ಆಯುರ್ವೇದ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಆಯುರ್ವೇದ ವೈದ್ಯ ಗಿರಿಧರ ಕಜೆ ತಾವು ಕಂಡುಹಿಡಿದ ಔಷಧನ್ನು ಪ್ರಯೋಗ ಮಾಡಲು ರಾಜ್ಯ ವೈದ್ಯಕೀಯ ಇಲಾಖೆ ಬಳಿ ಅನುಮತಿ ಪಡೆದಿದ್ದರು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ತ್ಯಾಜ್ಯದಿಂದ ಪೇಪರ್ ತಯಾರಿಸುತ್ತಿರುವ ಈ ಕಂಪನಿ ಸಾವಿರಾರು ಲೀಟರ್ ನೀರು ಮತ್ತು ಮರಗಳನ್ನು ಉಳಿಸೋದನ್ನು ಕಂಡರೆ ಭಾರತೀಯರ ಅವಿಷ್ಕಾರವನ್ನು ಮೆಚ್ಚುತ್ತೀರಾ!!