ರಾಜ್ಯದ ದೇವಾಲಯಗಳಲ್ಲಿ ಡ್ರೆಸ್ ಕೋಡ್ ಜಾರಿ? ವಸ್ತ್ರ ಸಂಹಿತೆ ಜಾರಿ ಬಗ್ಗೆ ನಿಮ್ಮ ಅಭಿಪ್ರಾಯವೇನು.??

0
420

ಕಾಶಿ ವಿಶ್ವನಾಥ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ಇರುವ ಡ್ರೆಸ್ ಕೋಡ್ ನಿಯಮವನ್ನು ರಾಜ್ಯದ ಎಲ್ಲ ದೇವಾಲಯಗಳಲ್ಲಿ ಜಾರಿಗೆ ತರುವಂತೆ ಸರ್ಕಾರಕ್ಕೆ ಒತ್ತಡ ತರುತ್ತಿದ್ದು ಈಗಾಗಲೇ ವಿಶ್ವ ಹಿಂದೂ ಪರಿಷತ್, ರಾಜ್ಯದ ನಂಬರ್ ಒನ್ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವಂತೆ ಮನವಿ ಸಲ್ಲಿಸಿದೆ. ವಾರಾಣಸಿಯಲ್ಲಿ ಶೀಘ್ರ ಈ ನಿಯಮ ಜಾರಿಯಾಗಲಿದೆ. ಅದರಂತೆ ಯಾವ ಭಕ್ತರು ಪ್ಯಾಂಟ್​, ಶರ್ಟ್​ ಅಥವಾ ಜೀನ್ಸ್​ ಬಟ್ಟೆ ಹಾಕಿರುತ್ತಾರೋ ಅವರು ದೂರದಿಂದ ದರ್ಶನ ಮಾಡಬೇಕು. ಇನ್ನು ಜುಬ್ಬಾ- ಪಂಚೆ ಹಾಕಿದವರಿಗೆ ಮಾತ್ರ ನೇರ ದರ್ಶನ ಕಲ್ಪಿಸಬೇಕು ಎನ್ನುವುದು ನಿಯಮವಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ರಾಜ್ಯದ ದೇವಾಲಯಗಳಲ್ಲಿ ಡ್ರೆಸ್ ಕೋಡ್?

ಹೌದು ಸಧ್ಯ ಇರುವಂತೆ ದೇವಸ್ಥಾನಗಳಿಗೆ ಭಕ್ತರು ತಮ್ಮಿಷ್ಟದಂತೆ ಡ್ರೆಸ್ ತೊಟ್ಟು ಬರುತ್ತಾರೆ. ಆದರೆ ಇದು ಕೆಲವು ಮಂದಿಯ ಅಸಮಾಧಾನಕ್ಕೆ ಕಾರಣವಾಗಿದ್ದು, ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಗೆ ತರುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಅದರಲ್ಲೂ ವಿಶ್ವ ಹಿಂದೂ ಪರಿಷತ್, ರಾಜ್ಯದ ನಂಬರ್ ಒನ್ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವಂತೆ ಪಣತೊಟ್ಟಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೆಲ ಭಕ್ತರು ಅಸಭ್ಯವಾಗಿ ಡ್ರೆಸ್ ಹಾಕುವ ಬಗ್ಗೆ ಕೆಲ ಭಕ್ತ ಗಣ ಸ್ಥಳೀಯ ವಿಎಚ್‌ಪಿ ಮುಖಂಡರ ಬಳಿ ದೂರು ಕೊಟ್ಟಿದ್ದು, ಇದೇ ದೂರಿನ ಅನುಸಾರವಾಗಿ ವಿಎಚ್‍ಪಿ ಮತ್ತು ಬಜರಂಗ ದಳದ ಪ್ರಮುಖರು ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿಗೆ ವಸ್ತ್ರ ಸಂಹಿತೆ ಜಾರಿಗೆ ತರುವಂತೆ ಮನವಿ ಮಾಡಿದೆ.

© media-cdn.tripadvisor

ಇನ್ನೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ನಿಯಮ ಜಾರಿಯಾದರೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಡ್ರೆಸ್ ಕೋಡ್ ಬರಲಿದೆ, ಏಕೆಂದರೆ ಕೆಲವರು ತಮಗೆ ಬೇಕಾದ ರೀತಿಯ ಡ್ರೆಸ್ ಹಾಕಿಕೊಂಡು ದೇವಾಲಯದ ಪ್ರವೇಶ ಮಾಡುತ್ತಾರೆ. ಅದರಲ್ಲಿ ಕೆಲವರು ಜೀನ್ಸ್, ಸೇರಿದಂತೆ ಫ್ಯಾಷನ್ ಬಟ್ಟೆಗಳನ್ನು ಹಾಕಿಕೊಂಡು ದೇವಾಲಯ ಪ್ರವೇಶ ಮಾಡುವುದು ಧಾರ್ಮಿಕ ನಿಯಮಗಳಿಗೆ ದಕ್ಕೆ ತರುತ್ತೆ, ಅಷ್ಟೇಅಲ್ಲದೆ ಕೆಲವರ ಡ್ರೆಸ್ ಕೋಡ್ ನಿಂದ ಭಕ್ತರ ಮನಸ್ಸು ಚಂಚಲಗೊಳ್ಳುತ್ತಿದ್ದು, ಪುರುಷರು ಪಂಚೆ ಅಥವಾ ಧೋತಿ, ಮಹಿಳೆಯರು ಸೀರೆಯಲ್ಲಿ ದೇವಸ್ಥಾನಕ್ಕೆ ಬರಲು ಆದೇಶಿಸುವಂತೆ ಮನವಿ ಮಾಡಲಾಗಿದೆ ಎಂದು ವಿಎಚ್‍ಪಿಯ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.

ಡ್ರೆಸ್ ಕೋಡ್ ನಿಯಮಕ್ಕೆ ವಿರೋಧ?

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ಮನವಿ ಬಗ್ಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು. ಭಕ್ತರಿಗೆ ಒತ್ತಡ ಹೇರಿಕೆಯ ಕೆಲಸವಾಗುತ್ತಿದ್ದು, ಇದನ್ನು ಭಕ್ತರ ಸ್ವಾತಂತ್ರ್ಯಕ್ಕೆ ಬಿಟ್ಟು ಬಿಡಬೇಕು. ಸರ್ಕಾರ ದೇವಸ್ಥಾನಗಳಲ್ಲಿ ಯಾವುದೇ ಹಸ್ತಕ್ಷೇಪ ಮಾಡದೆ ಈ ಹಿಂದೆ ಬರುತ್ತಿದ್ದಂತೆಯೇ ಮುಂದುವರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ. ಈ ಗೊಂದಲ ಬಗ್ಗೆ ಸರ್ಕಾರ ಯಾವುದೇ ನಿರ್ಧಾರಕ್ಕೆ ಬಂದಿಲ್ಲ, ಆದರೆ ಹಲವು ದೇವಸ್ಥಾನಗಳಿಂದ ವಸ್ತ್ರ ಸಂಹಿತೆ ಜಾರಿಗೊಳಿಸುವ ಬಗ್ಗೆ ಮನವಿಗಳು ಬಂದಿದ್ದು, ಧಾರ್ಮಿಕ ಪರಿಷತ್ ಸಭೆಯಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುವುದಾಗಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.

ನಿಯಮ ಜಾರಿಯಾದರೆ?

ದೇವಸ್ಥಾನದಲ್ಲಿ ಡ್ರೆಸ್ ಕೋಡ್ ಅಭಿಪ್ರಾಯ ಒಳ್ಳೆಯದೇ, ಇದರಿಂದ ಜನರ ಭಾವನೆಯಲ್ಲಿ ಒಳ್ಳೆಯ ಅಭಿಪ್ರಾಯ ಮೂಡುತ್ತೆ, ಆದರೆ ದೊಡ್ಡ ದೇವಾಲಯಗಳಿಗೆ ಬರುವ ಭಕ್ತರು ಬರಿ ದೇವಸ್ಥಾನಕ್ಕೆಂದೇ ಬಂದಿರುವುದಿಲ್ಲ, ಅದಕ್ಕಾಗಿ ಪ್ರತ್ಯೇಕವಾಗಿ ಬಟ್ಟೆ ತಂದಿರುವುದಿಲ್ಲ, ಈ ವೇಳೆ ಡ್ರೆಸ್ ಕಾರಣದಿಂದ ಭಕ್ತರಿಗೆ ದೇವಾಲಯಕ್ಕೆ ಪ್ರವೇಶ ನಿರಾಕರಿಸಿದಂತೆ ಆಗುತ್ತೆ. ಇದರಿಂದ ಅರ್ಧದಷ್ಟು ಜನರು ದೇವಾಲಯಕ್ಕೆ ಹೋಗುವುದನ್ನೇ ಕೈ ಬಿಡುತ್ತಾರೆ ಅನಿವಾರ್ಯ ಇರುವರು ಮಾತ್ರ ದೇವಾಲಯಕ್ಕೆ ಹೋಗುವುದರಿಂದ ಮುಜರಾಯಿ ಆದಾಯಕ್ಕೆ ಹೊಡೆತ ಬಿಳ್ಳಬಹುದು ಎನ್ನುವುದು ಜನಾಭಿಪ್ರಾಯ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ದೇವಾಲಯಗಳಲ್ಲಿ ಮದುವೆ ನಿಷೇಧಿಸಿ ಸರಳ ವಿವಾಹ ಮಾಡಿಕೊಳ್ಳುವವರಿಗೆ ಶಾಕಿಂಗ್ ನ್ಯೂಸ್ ಕೊಟ್ಟ ಮುಜರಾಯಿ ಇಲಾಖೆ!!