ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ 102 ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
286

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌) 102 ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 22,2020ರೊಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 8000 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಗಳ ಹೆಸರು ( Name Of The Posts): ಎಕ್ಸಿಕ್ಯುಟಿವ್

ಸಂಸ್ಥೆ (Organisation): ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌)

ವಿದ್ಯಾರ್ಹತೆ (Educational Qualification): ಶೈಕ್ಷಣಿಕ ವಿದ್ಯಾರ್ಹತೆ:

ಬಿಇ/ಬಿ.ಟೆಕ್ /ಬಿ.ಎಸ್ಸಿ ಪದವಿಯಲ್ಲಿ ಶೇ.60%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ Job Location):ಭಾರತದೆಲ್ಲೆಡೆ

ವಯೋಮಿತಿ: ಹುದ್ದೆಗಳಿಗನುಸಾರ ಗರಿಷ್ಟ 45, 48, 50 ಮತ್ತು 52 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಇಐಎಲ್‌ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್‌) ನ ಅಧಿಕೃತ ವೆಬ್‌ಸೈಟ್‌ http://engineersindia.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 22,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522