ನೂರಾರು ಮಂದಿ ಸೇರಿದ್ದು ವಿಕ್ಟೊರಿಯ ಆಸ್ಪತ್ರೆಯೆಂದು ವೈರಲ್ ಆಗಿದ್ದ ಸುದ್ದಿ ಶುದ್ಧ ಸುಳ್ಳು, ಅದರ ಅಸಲಿಯತ್ತು ನೋಡಿ!!

0
6597

ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ತುಂಬಿ ತುಳುಕುತ್ತಿದ್ದ ರೋಗಿಗಳ ವಿಡಿಯೋವನ್ನು ಫೇಸ್ಬುಕ್ನಲ್ಲಿ ಶೇರ್ ಮಾಡಿದ್ದಲ್ಲದೆ, ಅದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಎಂದು ಹೇಳಿದ್ದ ವಿಡಿಯೋ ಸುಳ್ಳು ಎಂದು ಸಾಬೀತಾಗಿದೆ. ಈ ನಕಲಿ ವಿಡಿಯೋ ಕೆಲವೆಡೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯದ್ದ ೆಂದು ವೈರಲ್ ಆಗಿದ್ದರೆ ಇನ್ನೂ ಕೆಲವೆಡೆ ಪಾಟ್ನಾದ ಏಮ್ಸ್ ಮತ್ತು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯದ್ದು ಎಂದು ವೈರಲ್ ಆಗಿತ್ತು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದು ನಕಲಿ ವಿಡಿಯೋವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಅತ್ಯುತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ. ಇನ್ನು ವಿಕ್ಟೋರಿಯಾದ ಆಸ್ಪತ್ರೆಯ ವಿಡಿಯೋ ಎಂದು ಹೇಳಿ ನಕಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಬಂಧಿತನನ್ನು ತಿಲಕ್ ನಗರದ ಸಮೀರವುಲ್ಲಾ ಎಂದು ಗುರುತಿಸಲಾಗಿದೆ.

ಸುಮಾರು 200ರಷ್ಟು ಮಂದಿ ಮಾಸ್ಕ್ ಧರಿಸಿ ಆಸ್ಪತ್ರೆಯೊಂದರ ಹೊರ ರೋಗಿಗಳ ತಪಾಸಣಾ ಕೊಠಡಿಯ ಮುಂದೆ ಜಮಾಯಿಸಿದ್ದರು. ಆಸ್ಪತ್ರೆಯ ವೈದ್ಯರೊಬ್ಬರು ರೋಗಿಗಳ ವಿಡಿಯೋ ಸೆರೆ ಹಿಡಿದು, ”ಇಷ್ಟೊಂದು ರೋಗಿಗಳು ಜಮಾವಣೆಗೊಂಡಿರುವುದರಿಂದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಸುರಕ್ಷತೆಗೆ ತೊಂದರೆ ಆಗುತ್ತಿದೆ. ಆದ್ದರಿಂದ ತಕ್ಷಣ ಈ ಬಗ್ಗೆ ಕ್ರಮ ಕೈಗೊಂಡು ರೋಗಿಗಳನ್ನು ಆಸ್ಪತ್ರೆಯಿಂದ ತೆರವುಗೊಳಿಸಬೇಕು’ ಎಂದು ವಿನಂತಿಸಲಾಗಿತ್ತು. ಇದನ್ನು ಹೊರ ರೋಗಿ ವಿಭಾಗದ ಕೊಠಡಿ ಮುಂಭಾಗ ಅಪಾರ ಸಂಖ್ಯೆಯಲ್ಲಿ ರೋಗಿಗಳು ನೆರೆದಿರುವ ವಿಡಿಯೋ ವಿಕ್ಟೋರಿಯಾ ಆಸ್ಪತ್ರೆಯದ್ದು ಎಂದು ಹೇಳಿ ಆರೋಪಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಅಪ್ ಲೋಡ್ ಮಾಡಿದ್ದ.ಅದು ಟ್ವಿಟರ್, ವಾಟ್ಸಪ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಸಿಸಿಬಿ ಪೊಲೀಸರು ಕ್ಷೀಪ್ರಗತಿಯಲ್ಲಿ ಕಾರ್ಯಾಚರಣೆನಡೆಸಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬೇರೆ ರಾಜ್ಯದ ವಿಡಿಯೋವನ್ನು ವಿಕ್ಟೋರಿಯಾ ಆಸ್ಪತ್ರೆಯದ್ದು ಎಂದು ಆರೋಪಿ ಬರೆದುಕೊಂಡಿದ್ದ. ವೈದ್ಯರ ಕೊಠಡಿ ಎದುರು ಜನರು ಗುಂಪಾಗಿ ನಿಂತುಕೊಂಡಿದ್ದರು. ಜನ ಸಂದಣಿಯೂ ಹೆಚ್ಚಿತ್ತು. ಈ ದೃಶ್ಯ ವಿಡಿಯೋದಲ್ಲಿತ್ತು. ಪರಿಶೀಲನೆ ನಡೆಸಿದಾಗ ಇದು ವಿಕ್ಟೋರಿಯಾ ಆಸ್ಪತ್ರೆಯದ್ದು ಅಲ್ಲವೆಂಬುದು ತಿಳಿಯಿತು ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಈ ವಿಡಿಯೋ ಪಾಟ್ನಾದ ಏಮ್ಸ್ ನದ್ದು ಎಂದು ವೈದ್ಯಕೀಯ ಸಂಸ್ಥೆ ನಿರ್ದೇಶಕಿ- ಡೀನ್ ಡಾ. ಸಿ. ಆರ್. ಜಯಂತಿ ಸ್ಪಷ್ಪಪಡಿಸಿದ್ದಾರೆ.

ಇನ್ನು ಈ ವಿಡಿಯೋ ಪಾಟ್ನಾದ ಮಹಾವೀರ್ ಕ್ಯಾನ್ಸರ್ ಸನ್ಸತಾ ಆಸ್ಪತ್ರೆಯದ್ದು ಎಂದು ಈ ವಿಡಿಯೋ ತೆಗೆದ ಡಾ.ರಾಣಾ ಸಿಂಗ್ ಎಂಬುವರೇ ಸ್ಪಷ್ಟನೆ ನೀಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಗಣಿತದಲ್ಲಿ 100ಕ್ಕೆ 100 ಪಡೆದರೂ ರಿಸಲ್ಟ್ ನೋಡಲು ಅವಳೇ ಇಲ್ಲ..!! ಈ ಕರುಣಾಜನಕ ಕಥೆ ಓದಿ..